ಇನ್ಮುಂದೆ ಮಂಗಳೂರಿನ ಪಿಝ್ಜಾ ಬೈ ನೆಕ್ಸಸ್ ಮಾಲ್‌ನಲ್ಲಿ “ಸ್ನೋ ಫ್ಯಾಂಟಸಿ” ಆರಂಭ – ಕಹಳೆ ನ್ಯೂಸ್
ಭಾರತದ ಅತ್ಯಂತ ಪ್ರತಿಷ್ಠಿತ, ಹಿಮ ವಾತಾವರಣದ ಮತ್ತು ಮಂಜಿನ ವಿಶೇಷ ಅನುಭವ ನೀಡುವ *ಸ್ನೋ ಫ್ಯಾಂಟಸಿ* ಮಂಗಳೂರಿನ ಪಾಂಡೇಶ್ವರದಲ್ಲಿರುವ ಫಿಝ್ಜಾ ಬೈ ನೆಕ್ಸಸ್ ಮಾಲ್ ನಲ್ಲಿ ಆರಂಭಗೊ0ಡಿದೆ. ಕೊಯಂಬತ್ತೂರು ಮತ್ತು ಕಲ್ಲಿಕೋಟೆ ನಂತರ ಮಂಗಳೂರಿನ ಈ ಪಾರ್ಕ್ ಇವರ ಮೂರನೆಯ ಹೆಗ್ಗುರುತಾಗಿದೆ. ಅದಲ್ಲದೆ ಮಂಗಳೂರಿಗೆ ಇದು ಪ್ರಪ್ರಥಮ.. ಈ ಹಿಮ ಮಳಿಗೆಯೊಳಗೆ ಮಂಜು ಬೀಳುವ ಅನುಭವ , ಡಿಜೆ, ಕಾಫಿ ಶಾಪ್, ಹಿಮ ಪ್ರಾಣಿಗಳ ಚಿತ್ರಗಳನ್ನು ಆಸ್ವಾದಿಸುವ ,ಹಾಗೆಯೇ ಹಿಮ...







