ಮಂಗಳೂರು : ಮಳೆನೀರು ಚರಂಡಿ ಹಾಗೂ ಫುಟ್ ಪಾತ್ ಅಭಿವೃದ್ಧಿ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ವೇದವ್ಯಾಸ್ ಕಾಮತ್ – ಕಹಳೆ ನ್ಯೂಸ್
ಮಂಗಳೂರು : ಮಹಾನಗರ ಪಾಲಿಕೆಯ ಪ್ರೀಮಿಯಂ ಎಫ್. ಐ. ಆರ್. ನಿಧಿಯಿಂದ 2 ಕೋಟಿ ವೆಚ್ಚದ ಕದ್ರಿ ಗ್ರೌಂಡಿನಿo ದ ಕದ್ರಿ ಕಂಬಳ ರಸ್ತೆವರೆಗೆ ಮಳೆನೀರು ಚರಂಡಿ ಹಾಗೂ ಫುಟ್ ಪಾತ್ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಚಾಲನೆ ನೀಡಿದರು. ನಂತರ ಮಾತನಾಡಿದ ಶಾಸಕರು, ಮಳೆಗಾಲದಲ್ಲಿ ಇಲ್ಲಿನ ಸ್ಥಳೀಯರಿಗೆ ಅತೀವ ತೊಂದರೆಯಾಗುತ್ತಿದ್ದ ಬಗ್ಗೆ ಮ.ನ.ಪಾ ಸದಸ್ಯರಾದ ಮನೋಹರ್ ಕದ್ರಿಯವರು ಗಮನಕ್ಕೆ ತಂದಿದ್ದು ಈ ಸಮಸ್ಯೆಗೆ ಶಾಶ್ವತ ಪರಿಹಾರ...






