Wednesday, June 10, 2026

ಮಂಗಳೂರು

ಅಂಕಣಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಇಂದು ಸಿಎಂ ಸಿದ್ದರಾಮಯ್ಯ ; ದಕ್ಷಿಣ ಕನ್ನಡ ಜಿಲ್ಲಾ ಪ್ರವಾಸ-ಕಹಳೆ ನ್ಯೂಸ್

ಮಂಗಳೂರು: ಸಿಎಂ ಸಿದ್ದರಾಮಯ್ಯ  ಅವರಿಂದು ದಕ್ಷಿಣ ಕನ್ನಡ  ಪ್ರವಾಸ ಕೈಗೊಂಡಿದ್ದು, ಜಿಲ್ಲೆಯಲ್ಲಿ ನಡೆಯಲಿರುವ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ. ಇಂದು (ಡಿ.3) ಬೆಳಿಗ್ಗೆ 11 ಗಂಟೆಗೆ ವಿಶೇಷ ವಿಮಾನದ ಮೂಲಕ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬಳಿಕ 11:40ಕ್ಕೆ ಉಳ್ಳಾಲ ತಾಲೂಕಿನ ಕೊಣಾಜೆ ಮಂಗಳ ಗಂಗೋತ್ರಿಯಲ್ಲಿ ನಡೆಯಲಿರುವ ಶತಮಾನದ ಪ್ರಸ್ತಾನ ಶ್ರೀನಾರಾಯಣ ಗುರು-ಮಹಾತ್ಮ ಗಾಂಧಿ ಐತಿಹಾಸಿಕ ಸಂವಾದ ಶತಮಾನೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಆನಂತರ ಶ್ರೀ ಗುರುವಿನ ಮಹಾಸಮಾಧಿ ಶತಾಬ್ದಿ, ಸರ್ವಮತ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಶಿರ್ವ ಸಹಕಾರಿ ವ್ಯವಸಾಯಿಕ ಸಂಘ ನಿ, ಶಿರ್ವ ಇದರ “ಸುವರ್ಣ ಮಹೋತ್ಸವ” – ಕಹಳೆ ನ್ಯೂಸ್

 ಮಂಗಳೂರು : ಶಿರ್ವ ಸಹಕಾರಿ ವ್ಯವಸಾಯಿಕ ಸಂಘ ನಿ. ಶಿರ್ವ ಇದರ "ಸುವರ್ಣ ಮಹೋತ್ಸವ" ವರ್ಷದ ಪ್ರಯುಕ್ತ ಜಸ್ಟಿಸ್ ಕೆ.ಎಸ್. ಹೆಗ್ಡೆ ಚಾರಿಟೇಬಲ್ ಆಸ್ಪತ್ರೆ ದೇರಳಕಟ್ಟೆ ಇವರ ಸಹಯೋಗದೊಂದಿಗೆ ನ. 30 ರಂದು ಮುದರಂಗಡಿ ಚರ್ಚ್ ಹಾಲ್ ಇಲ್ಲಿ ಆಯೋಜಿಸಲಾದ "ಉಚಿತ ಆರೋಗ್ಯ ತಪಾಸಣಾ ಶಿಬಿರದಲ್ಲಿ ಮುಖ್ಯ ಅತಿಥಿಗಳಾಗಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದರು. ಈ ಸಂದರ್ಭದಲ್ಲಿ ಮುದರಂಗಡಿ ಸಂತ ಫ್ರಾನ್ಸಿಸ್ ಕ್ಷೇವಿಯರ್ ಚರ್ಚ್ ಧರ್ಮಗುರುಗಳಾದ ರೆl...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

`ನಮ್ಮೂರಿನ ಹೆಮ್ಮೆಯ ಪ್ರತಿಭೆಗೆ ಅಭಿಮಾನದ ಸ್ವಾಗತ´-ಕಹಳೆ ನ್ಯೂಸ್

ಮಂಗಳೂರು : ಕಬಡ್ಡಿ ವಿಶ್ವಕಪ್ ನಲ್ಲಿ ಚಾಂಪಿಯನ್ ಪಟ್ಟ ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡ ಆಟಗಾರ್ತಿ, ಇಡ್ಯಾ ಸಂಜೀವ ಪೂಜಾರಿಯವರ ಮೊಮ್ಮಗಳು - ನಾರಾಯಣ ಪೂಜಾರಿ ಹಾಗೂ ಶಶಿಕಲಾ ದಂಪತಿಯ ಮಗಳಾದ ಕು. ಧನಲಕ್ಷ್ಮೀ ಪೂಜಾರಿಯವರನ್ನು ಇಂದು ಮಂಗಳೂರಿನ ವಿಮಾನ ನಿಲ್ದಾಣದಲ್ಲಿ, ಬಿಜೆಪಿ ಮಂಗಳೂರು ಉತ್ತರ ಮಂಡಲ ಹಾಗೂ ದಕ್ಷಿಣ ಮಂಡಲದ ಪರವಾಗಿ ಸನ್ಮಾನಿಸಿ ಅಭಿನಂದನೆಯೊಂದಿಗೆ ಸ್ವಾಗತಿಸಿದೆವು. ಈ ಸಂದರ್ಭದಲ್ಲಿ, ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಮಿತ್ರರಾದ ಡಿ....
ಉಡುಪಿದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಆಗಮನ -ಕಹಳೆ ನ್ಯೂಸ್

ಮಂಗಳೂರು : ಉಡುಪಿಯಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಶುಕ್ರವಾರ ಆಗಮಿಸಿದರು. ಬೆಳಿಗ್ಗೆ 10.25ಕ್ಕೆ ಭಾರತೀಯ ವಾಯುಪಡೆ ವಿಮಾನದಲ್ಲಿ ಆಗಮಿಸಿದ ಪ್ರಧಾನಮಂತ್ರಿಗಳನ್ನು, ರಾಜ್ಯ ಸರಕಾರದ ಪರವಾಗಿ ಆರೋಗ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಸ್ವಾಗತಿಸಿದರು. ಈ ಸಂದರ್ಭದಲ್ಲಿ ಶಾಸಕರಾದ ರಾಜೇಶ್ ನಾಯಕ್, ಭಾಗೀರಥಿ ಮುರುಳ್ಯ, ಗ್ರೇಟರ್ ಬೆಂಗಳೂರು ಆಯುಕ್ತ ಮಹೇಶ್ವರ ರಾವ್, ಪೊಲೀಸ್ ಕಮೀಷನರ್ ಸುಧೀರ್ ಕುಮಾರ್...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಹೊರಗುತ್ತಿಗೆ ನೌಕರನಿಂದ ಲಂಚ ಸ್ವೀಕರಿಸುತ್ತಿದ್ದ ಮೂವರು ವಶಕ್ಕೆ : ಮಂಗಳೂರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆ-ಕಹಳೆ ನ್ಯೂಸ್

ಹೊರಗುತ್ತಿಗೆ ನೌಕರನಿಂದ ಲಂಚ ಸ್ವೀಕರಿಸುತ್ತಿದ್ದ ವೇಳೆ ಕಾರ್ಯಾಚರಣೆ ನಡೆಸಿದ ಮಂಗಳೂರು ಲೋಕಾಯುಕ್ತ ಪೊಲೀಸರು ಮೂವರನ್ನು  ವಶಕ್ಕೆ ಪಡೆದುಕೊಂಡಿದ್ದಾರೆ. ಉಳ್ಳಾಲ ತಾಲೂಕು ಭೂದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯ ಸರ್ವೆಯರ್ ಕೃಷ್ಣಮೂರ್ತಿ, ಮಂಗಳೂರು ತಾಲೂಕು ಭೂ ದಾಖಲೆಗಳ ಸಹಾಯಕ ನಿರ್ದೇಶಕ (ಎಡಿಎಲ್‌ಆರ್) ಬಿ.ಕೆ. ರಾಜು ಮತ್ತು ಸರ್ವೆ ಸುಪರ್‌ವೈಸರ್ ಎಸ್. ಧನಶೇಖರ್‌ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಅಧಿಕಾರಿಗಳಾಗಿದ್ದಾರೆ. ತನ್ನ ಬಾಕಿ ಇರುವ ಸಂಬಳದ ಬಿಲ್ ಮಾಡಿಕೊಡಲು ಮತ್ತು ತನ್ನನ್ನು ಹೊರಗುತ್ತಿಗೆ ಆಧಾರದಲ್ಲಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕುದ್ರೋಳಿ ವಧಾಗೃಹ ಮತ್ತೆ ಪ್ರಾರಂಭಿಸದಂತೆ ವಿಶ್ವ ಹಿಂದೂ ಪರಿಷದ್ ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ-ಕಹಳೆ ನ್ಯೂಸ್

ಮಹಾನಗರ ಪಾಲಿಕೆಗೆ ಸಂಭಂಧಿಸಿದ ಕುದ್ರೋಳಿಯಲ್ಲಿದ್ದ ಪ್ರಾಣಿಗಳ ವಧಾಗೃಹವು ಹಲವು ಕಾನೂನು ಮತ್ತು ನಿಯಮಾವಳಿಗಳನ್ನು ಪಾಲಿಸಲು ಅಷ್ಟು ಸಣ್ಣ ಸ್ಥಳ ಹಾಗೂ ಆ ಪ್ರದೇಶದಲ್ಲಿ ಕಾರ್ಯಾಚರಿಸಲು ಸಾಧ್ಯವಿಲ್ಲದ ಕಾರಣ ಅದನ್ನು ಮುಚ್ಚಲಾಗಿದೆ. ಮತ್ತು ಇದೆ ಕಾರಣಕ್ಕೆ ಬೇರೆ ಪ್ರದೇಶದ ವಿಸ್ತಾರವಾಗಿರುವ ಸ್ಥಳದಲ್ಲಿ ಸ್ಥಾಪಿಸಲು ಹಲವು ಪ್ರಯತ್ನ ನಡೆದಿದ್ದು ಕುದ್ರೋಳಿ ವಧಾಗೃಹವು ಆಯಕಟ್ಟಿನ ಪ್ರದೇಶದಲ್ಲಿ ಇರುವುದರಿಂದ ಅಲ್ಲಿ ಕಾನೂನುಬಾಹಿರ ಚಟುವಟಿಕೆ ನಡೆಸಲು ಸ್ಥಾಪಿತ ಹಿತಾಸಕ್ತಿ ಉಳ್ಳವವರಿಗೆ ಸುಲಭ ಸಾಧ್ಯವಾಗಿದ್ದು ವಧಾಗೃಹವನ್ನು ಮತ್ತೆ ಪ್ರಾರಂಭಿಸದಂತೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ನಕಲಿ ಚಿನ್ನಾಭರಣ ಅಡವಿಟ್ಟು ಲಕ್ಷಾಂತರ ರೂ. ವಂಚಿಸಿದ ಖದೀಮರು – 6 ಆರೋಪಿಗಳ ಬಂಧನ – ಕಹಳೆ ನ್ಯೂಸ್

ಮಂಗಳೂರು : ತೊಕ್ಕೊಟ್ಟಿನ ಫೈನಾನ್ಸ್ ಒಂದರಲ್ಲಿ 916 ಹಾಲ್ ಮಾರ್ಕ್ ಇರುವ ಅಸಲಿ ಚಿನ್ನವನ್ನೇ ಹೋಲುವ ನಕಲಿ ಆಭರಣಗಳನ್ನ ಅಡವಿರಿಸಿ ಲಕ್ಷಾಂತರ ರೂಪಾಯಿ ವಂಚನೆಗೈದಿರುವ ಖತರ್ನಾಕ್ ಗ್ಯಾಂಗ್ ನ ಆರು ಮಂದಿ ಆರೋಪಿಗಳನ್ನ ಉಳ್ಳಾಲ ಪೊಲೀಸರು ಬಂಧಿಸಿ ಹೆಡೆಮುರಿ ಕಟ್ಟಿದ್ದು, ಓರ್ವ ತಲೆಮರೆಸಿಕೊಂಡಿದ್ದಾನೆ. ಮಹಾರಾಷ್ಟ್ರ ಮೂಲದ ವಿಕ್ರಮ್, ಹರೇಕಳದ ಇಸ್ಮಾಯಿಲ್ ಮತ್ತು ಮಿಸ್ಟಾ ಸುರತ್ಕಲ್ ಕಾಟಿಪಳ್ಳದ ಉಮರ್ ಫಾರೂಕ್, ಉಳ್ಳಾಲ ಮೇಲಂಗಡಿಯ ಇಮ್ಮಿಯಾಝ್, ಮಂಚಿಲದ ಝಹೀಮ್ ಅಹ್ಮದ್ ರನ್ನ ಉಳ್ಳಾಲ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಬೈಕ್ ಟಯರ್ ಗೆ ಸೀರೆ ಸಿಲುಕಿ ರಸ್ತೆಗೆ ಎಸೆಯಲ್ಪಟ್ಟ ಮಹಿಳೆ -ಕಹಳೆ ನ್ಯೂಸ್

ಮಂಗಳೂರು; ಬೈಕ್ ನಲ್ಲಿ ಹೋಗುತ್ತಿದ್ದ ಸಂದರ್ಭ ಮಹಿಳೆಯ ಸೀರೆ ಬೈಕ್ ಟಯರ್ ಗೆ ಸಿಲುಕಿ ರಸ್ತೆಗೆ ಎಸೆಯಲ್ಪಟ್ಟ ಘಟನೆ ಸುರತ್ಕಲ್ ಸಮೀಪದ ಕಾಣ ಎಂಬಲ್ಲಿ ನಡೆದಿದೆ. ತನ್ನ ಮಗನೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಘಟನೆ ನಡೆದಿದ್ದು, ಬೈಕ್ ಟಯರ್ ಗೆ ಸೀರೆ ಸಿಲುಕಿ ಮಹಿಳೆ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ.. ತಕ್ಷಣವೇ ಹಿಂಬದಿಯಿAದ ಬರುತ್ತಿದ್ದ ಬಸ್ ವೊಂದರ ಚಾಲಕ ಮೊಯ್ದಿ ಎಂಬವರು ತನ್ನ ಬಸ್ ನಿಲ್ಲಿಸಿ ರಸ್ತೆಗೆ ಬಿದ್ದಿದ್ದ ಮಹಿಳೆಯನ್ನು ಆಸ್ಪತ್ರೆಗೆ ಕೊಂಡೊಯ್ಯುವಲ್ಲಿ...
1 12 13 14 15 16 111
Page 14 of 111