Thursday, March 12, 2026

ಮಂಗಳೂರು

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸಂತಾಪಸುದ್ದಿ

ತಲಪಾಡಿ ಟೋಲ್ ಗೇಟ್ ಬಳಿ ಭೀಕರ ಅಪಘಾತ ; 5 ಮಂದಿ ಸ್ಥಳದಲ್ಲೇ ಸಾವು- ಕಹಳೆ ನ್ಯೂಸ್

ಮಂಗಳೂರು: ತಲಪಾಡಿ ಟೋಲ್ ಗೇಟ್ ಬಳಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ 5 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಇಂದು ಮಧ್ಯಾಹ್ನ ನಡೆದಿದೆ. ಕೆಸಿ ರೋಡ್ ನಿಂದ ಬರುತ್ತಿದ್ದ ರಿಕ್ಷಾ ಮತ್ತು ಬಸ್ ಮಧ್ಯೆ ಮೇಲಿನ ತಲಪಾಡಿ ಅಪಘಾತ ನಡೆದಿದ್ದು ರಿಕ್ಷಾದಲ್ಲಿದ್ದ ಕೆಸಿ ರೋಡ್ ಮೂಲದವರೆನ್ನಲಾದ 5 ಮಂದಿ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು ಮಗು ಸೇರಿದೆ ಎನ್ನಲಾಗುತ್ತಿದ್ದು ರಿಕ್ಷಾ ಚಾಲಕ ಗಂಭೀರ ಗಾಯಗೊಂಡಿರುವ ಮಾಹಿತಿಯಿದೆ....
ಜಿಲ್ಲೆದಕ್ಷಿಣ ಕನ್ನಡಪ್ರಾದೇಶಿಕಮಂಗಳೂರುರಾಜ್ಯಸುದ್ದಿಹೆಚ್ಚಿನ ಸುದ್ದಿ

ಗಣೇಶೋತ್ಸವಕ್ಕೆ ಶುಭ ಕೋರಿದ ಬ್ಯಾನರ್ ಹರಿದು ಧಾರ್ಮಿಕ ಭಾವನೆಗೆ ಧಕ್ಕೆ: ವ್ಯಕ್ತಿ ವಿರುದ್ಧ ಪ್ರಕರಣ ದಾಖಲು -ಕಹಳೆ ನ್ಯೂಸ್

ಮಂಗಳೂರು: ಗಣೇಶೋತ್ಸವಕ್ಕೆ ಶುಭಕೋರುವ ನಿಟ್ಟಿನಲ್ಲಿ ಅನುಮತಿ ಪಡೆದು ಹಾಕಿದ್ದ ಬ್ಯಾನರ್ ನ್ನು ಹರಿದು ಹಾಕಿ, ಧಾರ್ಮಿಕ ಭಾವನೆಗೆ ಧಕ್ಕೆ ತಂದೆ ಆರೋಪದಲ್ಲಿ ವ್ಯಕ್ತಿಯೋರ್ವನ ವಿರುದ್ಧ ಪ್ರಕರಣ ದಾಖಲಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ನಡೆದಿದೆ. ಬಂಟ್ವಾಳ ಫರಂಗಿಪೇಟೆ ನಿವಾಸಿ ಚಂದ್ರಶೇಖರ್ ಆಳ್ವ, ಸೇವಾಂಜಲಿ ನಗರದಲ್ಲಿ ನಡೆಯುತ್ತಿರುವ ಗಣೇಶೋತ್ಸವಕ್ಕೆ ಶುಭ ಕೋರುವ ಬ್ಯಾನರ್ ನ್ನು ಅನುಮತಿ ಪಡೆದು ಕುಂಪಣಮಜಲು ಕ್ರಾಸ್ ಬಳಿ ಅಳವಡಿಸಿದ್ದರು. ಫರಂಗಿಪೇಟೆಯ ಹೈದರ್ ಎಂಬಾತ...
ಕ್ರೈಮ್ಮಂಗಳೂರುಸುದ್ದಿ

ಎಸ್‌ಐಟಿ ಕಚೇರಿ ಕದ ತಟ್ಟಿದ ಸುಜಾತ ಭಟ್ ; ಅನನ್ಯಾ ಸೃಷ್ಟಿಕರ್ತೆಗೆ 6 ಗಂಟೆ ಗ್ರಿಲ್-ಕಹಳೆ ನ್ಯೂಸ್

– ಇಂದು ಮತ್ತೆ ವಿಚಾರಣೆ ಮಂಗಳೂರು: ಎಸ್‌ಐಟಿ  ಕಚೇರಿಯ ಕದ ತಟ್ಟಿದ್ದ ಅನನ್ಯಾ ಭಟ್ ನಕಲಿ ಸೃಷ್ಟಿಕರ್ತೆ ಸುಜಾತ ಭಟ್  ಎಸ್‌ಐಟಿ ವಿಚಾರಣೆ ಎದುರಿಸಿದ್ದಾರೆ. ತನಿಖಾಧಿಕಾರಿ ಇಲ್ಲದಿದ್ದ ಕಾರಣ ಪ್ರಾಥಮಿಕ ತನಿಖೆ ನಡೆಸಿ ಕಳುಹಿಸಲಾಗಿದೆ. ಇಂದು ಮತ್ತೆ ವಿಚಾರಣೆಗೆ ಹಾಜರಾಗಲು ಎಸ್‌ಐಟಿ ಅಧಿಕಾರಿಗಳು ಸೂಚಿಸಿದ್ದು, ಇಂದು ಮ್ಯಾಜಿಕ್ ಅಜ್ಜಿಯ ಗ್ರಿಲ್ ನಡೆಯಲಿದೆ. ಧರ್ಮಸ್ಥಳದಲ್ಲಿ ಅನನ್ಯಾ ಭಟ್ ನಾಪತ್ತೆ ಕೇಸ್‌ಗೆ ಟ್ವಿಸ್ಟ್ ಸಿಕ್ಕಿದೆ. ಮಂಗಳವಾರ ನಸುಕಿನ ಜಾವ 5 ಗಂಟೆಗೆ ದೂರುದಾರೆ...
ದಕ್ಷಿಣ ಕನ್ನಡಮಂಗಳೂರುಸಿನಿಮಾಸುದ್ದಿ

ಖ್ಯಾತ ಚಿತ್ರ ನಟ ಸುಮನ್ ತಲ್ವಾರ್ ಮೊತ್ತ ಮೊದಲ ಬಾರಿಗೆ ತುಳುವಿನಲ್ಲಿ ಅಭಿನಯಿಸಿರುವ ನೆತ್ತರೆಕೆರೆ ಸಿನಿಮಾ ಆಗಸ್ಟ್ 29ರಂದು ರಿಲೀಸ್‌ – ಕಹಳೆ ನ್ಯೂಸ್

ಮಂಗಳೂರು: ಖ್ಯಾತ ಚಿತ್ರ ನಟ ಸುಮನ್ ತಲ್ವಾರ್ ಇದುವರೆಗೆ 800ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿದ್ದಾರೆ. ಆದರೆ ಮೊತ್ತ ಮೊದಲ ಬಾರಿಗೆ ತುಳುವಿನಲ್ಲಿ ಅಭಿನಯಿಸಿರುವ ಚಿತ್ರವಾಗಿದೆ ಎಂದು ನೆತ್ತರಕೆರೆ ಚಲನಚಿತ್ರದ ನಿರ್ದೇಶಕ, ನಟ ಸ್ವರಾಜ್ ಶೆಟ್ಟಿ ಹೇಳಿದ್ದಾರೆ. ಚಿತ್ರದ ಕುರಿತಾಗಿ ಮಾತನಾಡಿದ ಅವರು, ಆಗಸ್ಟ್ 29ರಂದು ಈ ಚಿತ್ರ ಬಿಡುಗಡೆಯಾಗಲಿದೆ. ನೆತ್ತರಕೆರೆ ಎನ್ನುವ ಊರಿನಲ್ಲಿ ನಡೆಯುವ ಕಥೆಯನ್ನು ಆಧರಿಸಿ ಸಿನೆಮಾ ಮಾಡಲಾಗಿದೆ. ಆದರೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಊರಿಗೂ ಇದಕ್ಕೂ ಏನೂ...
ಜಿಲ್ಲೆದಕ್ಷಿಣ ಕನ್ನಡಪ್ರಾದೇಶಿಕಮಂಗಳೂರುಸುದ್ದಿ

ಧರ್ಮಸ್ಥಳ ಕ್ಷೇತ್ರದ ವಿರುದ್ಧ ಷಡ್ಯಂತ್ರ; ಎನ್‌ಐಎ ತನಿಖೆಗೆ ಬಿಜೆಪಿ ಒತ್ತಾಯ -ಕಹಳೆ ನ್ಯೂಸ್

ಮಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ ಮೃತದೇಹಗಳನ್ನು ಹೂತು ಹಾಕಲಾಗಿದೆ ಎಂದು ಆರೋಪಿಸಲಾದ ಪ್ರಕರಣದ ಹಿಂದೆ ಷಡ್ಯಂತ್ರ ನಡೆದಿದ್ದು, ಇದರ ಸಮಗ್ರ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆಗೆ (ಎನ್‌ಐಎ) ವಹಿಸಬೇಕು ಎಂದು ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕ ಒತ್ತಾಯಿಸಿದೆ. ಈ ಕುರಿತು ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ ಕುಂಪಲ, 'ಧರ್ಮಸ್ಥಳ ಕ್ಷೇತ್ರದ ಹೆಸರನ್ನು ಕೆಡಿಸಲು ಮಾಡಿರುವ ಷಡ್ಯಂತ್ರವು ರಾಷ್ಟ್ರೀಯ ಸುರಕ್ಷತೆಗೂ ಧಕ್ಕೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಮಂಗಳೂರು: ಧ್ವನಿವರ್ಧಕ ಬಳಕೆಗೆ ಸಮಯ ಮಿತಿ: ಆಕ್ಷೇಪ -ಕಹಳೆ ನ್ಯೂಸ್

ಮಂಗಳೂರು: ಜಿಲ್ಲೆಯಲ್ಲಿ ರಾತ್ರಿ ವೇಳೆ ನಡೆಯುವ ಕಾರ್ಯಕ್ರಮಗಳಿಗೆ ಧ್ವನಿವರ್ಧಕ ಬಳಕೆಗೆ ನಿರ್ಬಂಧ ಹಾಕುತ್ತಿರುವ ನೇರ ಪರಿಣಾಮ ನಾಟಕ ತಂಡಗಳ ಮೇಲೆ ಆಗುತ್ತಿದ್ದು, ನಾಟಕ ಪ್ರದರ್ಶನ ನೀಡಲು ಸಾಧ್ಯವಾಗದೆ ತೀವ್ರ ತೊಂದರೆಯಾಗಿದ್ದು, ಸಮಯಮಿತಿಗೆ ವಿನಾಯಿತಿ ನೀಡಬೇಕು ಎಂದು ತುಳುನಾಟಕ ಕಲಾವಿದರ ಒಕ್ಕೂಟದವರು ಒತ್ತಾಯಿಸಿದರು. ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ತುಳುನಾಟಕ ಕಲಾವಿದರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣಕುಮಾರ್ ಮಲ್ಲೂರ್, 'ನಾಟಕ, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಧ್ವನಿವರ್ಧಕ ಬಳಕೆಗೆ ಮಿತಿ ಹೇರಿರುವ ಜೊತೆಗೆ, ರಾತ್ರಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಎಲ್ಲಾ ಅಡೆತಡೆಗಳನ್ನು ನಿವಾರಿಸಲಾಗಿದ್ದು, ಇನ್ನಾದರೂ ಬಡವರಿಗೆ ಸೂರು ಕಲ್ಪಿಸಿ:- ಶಾಸಕ ಕಾಮತ್ -ಕಹಳೆ ನ್ಯೂಸ್

ಮಂಗಳೂರಿನ ಶಕ್ತಿನಗರದಲ್ಲಿ ತಮಗೊಂದು ಮನೆ ನಿರ್ಮಾಣವಾಗುತ್ತದೆಂದು 2017ರಿಂದಲೂ ಬಡಜನರು ಹಕ್ಕುಪತ್ರಗಳನ್ನು ಹಿಡಿದುಕೊಂಡು ಆಸೆ ಕಂಗಳಿಂದ ಕಾಯುತ್ತಿದ್ದು, ಇದೀಗ ಎಲ್ಲಾ ಅಡೆತಡೆಗಳನ್ನು ನಿವಾರಿಸಲಾಗಿದ್ದು ಪ್ರಸ್ತುತ ಸಾಲಿನ ಪ್ರಧಾನಮಂತ್ರಿ ಆವಾಸ್ ಯೋಜನೆ 2.0 ದಲ್ಲಾದರೂ ಆ ಬೇಡಿಕೆ ಈಡೇರಿಸಿ ಎಂದು ಶಾಸಕ ವೇದವ್ಯಾಸ ಕಾಮತ್ ರವರು ಅಧಿವೇಶನದಲ್ಲಿ ಸರ್ಕಾರವನ್ನು ಆಗ್ರಹಿಸಿದರು. ಈ ಭಾಗದ ಹಿಂದಿನ ಶಾಸಕರು 2017 ರಲ್ಲೇ 930 ಬಡ ಕುಟುಂಬಗಳಿಗೆ ಹಕ್ಕುಪತ್ರ ಕೊಟ್ಟು ತರಾತುರಿಯಲ್ಲಿ, ಕಾಮಗಾರಿಯ ಗುದ್ದಲಿ ಪೂಜೆ ಸಹ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ಕೊಂಕಣಿ ಮಾನ್ಯತೆ ಮೊದಲು ನಮ್ಮ ಮನೆಯಲ್ಲಿ ಮತ್ತೆ ಸಮಾರಂಭದಲ್ಲಿ ಮಾಡುವ: ಪ್ರಶಾಂತ ಶೇಠ್ ಕೊಂಕಣಿಗರಿಗೆ ಕಿವಿಮಾತು -ಕಹಳೆ ನ್ಯೂಸ್

ಮಂಗಳೂರು : ಮೊದಲು ನಮ್ಮ ಮನೆಯಲ್ಲಿ ಮಕ್ಕಳ, ಹಿರಿಯರ ಜೊತೆಯಲ್ಲಿ ನಾವು ಕೊಂಕಣಿ ಮಾತನಾಡಿ ಮನೆಗೆ ಅದೇ ಆಧಿಕೃತ ಭಾಷೆಯನ್ನು ಮಾಡಿ ಭಾಷೆಯನ್ನು ಉಳಿಸಬೇಕು.ಅದೇ ಮಾನ್ಯತೆ. ನಂತರ ಬಂದು ಸಾರ್ವಜನಿಕ ಸಮಾರಂಭದಲ್ಲಿ ಭಾಷಣ ಮಾಡಲು ಯೋಗ್ಯತೆ ಬರುತ್ತದೆ ಎಂದು ಕೊಂಕಣಿ ಭಾಷಾ ಮಂಡಳ ಕರ್ನಾಟಕ ಇದರ ಕಾರ್ಯಕಾರಿ ಸದಸ್ಯರು ಆದ ಎಸ್ ಎಲ್ ಪ್ರಶಾಂತ ಶೇಠ್ ನುಡಿದರು. ಅವರು ಲೇಡಿಹಿಲ್ ವಿಕ್ಟೋರಿಯಾ ಶಾಲೆಯಲ್ಲಿ ನಡೆದ ಕೊಂಕಣಿ ಭಾಷಾ ಮಂಡಳ್ ಕರ್ನಾಟಕ...
1 17 18 19 20 21 105
Page 19 of 105