Friday, March 13, 2026

ಮಂಗಳೂರು

ದಕ್ಷಿಣ ಕನ್ನಡಮಂಗಳೂರುವಾಣಿಜ್ಯಸುದ್ದಿ

ತಾಂತ್ರಿಕ ಸಮಸ್ಯೆಯಿಂದ ಮುಳುಗಡೆಯಾದ ಮಂಗಳೂರಿನಿಂದ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಸಾಗಣೆಯ ಹಡಗು – ಕಹಳೆ ನ್ಯೂಸ್

ಮಂಗಳೂರು :ಸಮುದ್ರ ಮಧ್ಯದಲ್ಲಿ ಲಕ್ಷದ್ವೀಪಕ್ಕೆ ತೆರಳುತ್ತಿದ್ದ ಸರಕು ಹಡಗು ಮಂಗಳೂರಿನಿಂದ 60 ನಾಟಿಕಲ್ ಮೈಲ್ ದೂರದಲ್ಲಿ ಮುಳುಗಡೆಯಾಗಿದೆ. ಎಂಎಸ್‌ವಿ ಸಲಾಮತ್ ಹೆಸರಿನ ಮಂಗಳೂರಿನ ಸರಕು ಸಾಗಣೆ ಹಡಗು ಮೇ 12ರಂದು ಮಂಗಳೂರು ಬಂದರಿನಿಂದ ಸಿಮೆಂಟ್ ಹಾಗೂ ನಿರ್ಮಾಣ ಸಾಮಾಗ್ರಿ ಹೊತ್ತುಕೊಂಡು ಲಕ್ಷದ್ವೀಪದತ್ತ ಪ್ರಯಾಣ ಆರಂಭಿಸಿತ್ತು. ಮೇ18 ರಂದು ಲಕ್ಷದ್ವೀಪದ ಕಡಮತ್ ದ್ವೀಪಕ್ಕೆ ತಲುಪಬೇಕಾಗಿತ್ತು. ದಾರಿ ಮಧ್ಯೆ ತಾಂತ್ರಿಕ ಸಮಸ್ಯೆಯಿಂದ ಒಳಗಡೆ ನೀರು ನುಗ್ಗಿ ಹಡಗು ಮುಳುಗಿದೆ. ಹಡಗಿನಲ್ಲಿ 6 ಭಾರತೀಯ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಾನವೀಯತೆ ನಿರೂಪಿಸುವಲ್ಲಿ ಕಾರಂತರು ಯಶಸ್ವಿ: ಮೀನಾಕ್ಷಿ ರಾಮಚಂದ್ರ -ಕಹಳೆ ನ್ಯೂಸ್

ಮಂಗಳೂರು : ಹೆಣ್ಣಿಗೆ ಆಯ್ಕೆ ಸ್ವಾತಂತ್ರ‍್ಯ ಇರಲಿಲ್ಲ. ಸಮಾಜದಲ್ಲಿ ಕುರುಡಾಗಿ ಬದುಕುತ್ತಿದ್ದ ಹೆಣ್ಣಿನ ಅಂತರಾಳದಲ್ಲಿ ಏನಿತ್ತು ಎಂಬುದನ್ನು ಮಾನವೀಯ ಅಂತಃಕರಣ ಮೂಲಕ ಸಾಹಿತ್ಯದೊಳಗೆ ನಿರೂಪಿಸುವಲ್ಲಿ ಕಾರಂತರು ಯಶಸ್ವಿಯಾಗಿದ್ದಾರೆ ಎಂದು ಬೆಸೆಂಟ್ ಮಹಿಳಾ ಕಾಲೇಜಿನ ಕನ್ನಡ ವಿಭಾಗದ ನಿವೃತ್ತ ಪ್ರಾಧ್ಯಾಪಕಿ ಮೀನಾಕ್ಷಿ ರಾಮಚಂದ್ರ ಅವರು ಹೇಳಿದರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಡಾ. ಕೆ. ಶಿವರಾಮ ಕಾರಂತ ಅಧ್ಯಯನ ಪೀಠ ಮತ್ತು ಕಾಲೇಜಿನ ಕನ್ನಡ ಸಂಘ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಸಿಎಂ ಸಿದ್ದರಾಮಯ್ಯನವರ ಮಂಗಳೂರು ಭೇಟಿ ʼಬಂದ ಪುಟ್ಟ ಹೋದ ಪುಟ್ಟʼ ಆಗದಿರಲಿ ; ಕೋಮು ಅಪಪ್ರಚಾರ ನಿಲ್ಲಿಸಿ, ಅಭಿವೃದ್ಧಿಗೆ ಒತ್ತು ನೀಡಿ: ಸಂಸದ ಕ್ಯಾ. ಚೌಟ ಆಗ್ರಹ -ಕಹಳೆ ನ್ಯೂಸ್

ಮಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಸರ್ಕಾರದಿಂದ ದಕ್ಷಿಣ ಕನ್ನಡದ ಜನತೆಯು ಜಿಲ್ಲೆಗೆ ಕೋಮು ಹಣೆಪಟ್ಟಿ ಕಟ್ಟಿ ನೆಗೆಟಿವ್‌ ಅಪಪ್ರಚಾರ ಮಾಡುವುದನ್ನು ಕೊನೆಗಾಣಿಸಿ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಪೂರಕವಾಗುವ ಶಾಶ್ವತ ಕಾರ್ಯಯೋಜನೆಗಳನ್ನು ನಿರೀಕ್ಷೆ ಮಾಡುತ್ತಿದೆ ಎಂದು ಸಂಸದ ಕ್ಯಾ. ಬ್ರಿಜೇಶ್‌ ಚೌಟ ಹೇಳಿದ್ದಾರೆ.   ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ಇಂದು ಸುದ್ದಿಗೋಷ್ಠಿ ನಡೆಸಿದ ಅವರು, ಮಂಗಳೂರು ಪ್ರಸ್ತುತ ನಕಾರಾತ್ಮಕ ವಿಚಾರಕ್ಕೆ ರಾಷ್ಟ ಮಟ್ಟದಲ್ಲಿ ಸುದ್ದಿಯಾಗುವ ಸಂದಿಗ್ಧ ಸಂದರ್ಭದಲ್ಲಿ ದಕ್ಷಿಣ ಕನ್ನಡಕ್ಕೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಕ್ಷಣಿಕ ಆನಂದದ ಬದಲು ಶಾಶ್ವತತೆ ಕಡೆಗೆ ಚಿಂತಿಸಿ: ಸ್ವಾಮಿ ಯುಗೇಶಾನಂದಜಿ -ಕಹಳೆ ನ್ಯೂಸ್

ಮಂಗಳೂರು : ಜೀವನದಲ್ಲಿ ಕಷ್ಟಪಟ್ಟಾಗ ಮಾತ್ರ ಆನಂದ ಲಭಿಸುತ್ತದೆ. ಕ್ಷಣಿಕ ಆನಂದ ದೀರ್ಘಕಾಲದವರೆಗೂ ಇರುವುದಿಲ್ಲ. ಸಾತ್ವಿಕ ಆನಂದ, ತಾಮಸಿಕ ಆನಂದ, ರಾಜಸಿಕ ಆನಂದವು ಮನುಷ್ಯನನ್ನು ಮಂಕುಬಡಿಯುವAತೆ ಮಾಡುತ್ತದೆ ಎಂದು ರಾಮಕೃಷ್ಣ ಮಠದ ಸ್ವಾಮಿ ಯುಗೇಶಾನಂದಜಿ ಅವರು ಹೇಳಿದರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರ ಹಾಗೂ ವಿದ್ಯಾರ್ಥಿ ಸಂಘದ ಸAಯುಕ್ತ ಆಶ್ರಯದಲ್ಲಿ ವಿವೇಕ ಜಾಗೃತಿ ವಿಶೇಷ ಉಪನ್ಯಾಸ ಮತ್ತು ಸ್ವಾಮಿ ವಿವೇಕನಂದರ ವಸ್ತು ಪ್ರದರ್ಶನ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ತುಳುನಾಡಿನ ದ್ರಾವಿಡ ಪರಂಪರೆಯ ಮೂಲ ನಿಯಮದಂತೆ ಇರುವೈಲ್ ಮೂಡಯಿಬೆಟ್ಟು ಬಿಲ್ಲವ ಸಮುದಾಯದ ಬಂಗೇರ ಕುಟುಂಬಸ್ಥರ ದೈವಗಳ ತರವಾಡು ಮನೆ ” ಸಿರಿಮುಡಿಯ “ಗೃಹಪ್ರವೇಶ- ಕಹಳೆ ನ್ಯೂಸ್

ಮಂಗಳೂರು: ಅನಾವಶ್ಯಕ ಖರ್ಚುಗಳಿಲ್ಲದೇ ಆಡಂಭರ ರಹಿತ ಸರಳ ಆರಾಧನೆ ಯೊಂದಿಗೆ, ಪ್ರಾಕೃತಿಕ ವಸ್ತುಗಳನ್ನೇ ಬಳಸಿ ದೈವಾರಾಧನೆಯ ಮೂಲ ನಿಯಮದಂತೆ ಇರುವೈಲು ಮೂಡಾಯಿಬೆಟ್ಟು ಬಂಗೇರ ಕುಟುಂಬಿಕರ ತರವಾಡು ಮನೆ `ಸಿರಿಮುಡಿ' ಗೃಹಪ್ರವೇಶ ಅರ್ಥಪೂರ್ಣವಾಗಿ ಜರಗಿತು. ಬಂಗೇರ ಕುಟುಂಬಸ್ಥರ ತರವಾಡು ಮನೆ ಗತ ಕಾಲದ ವೈಭವ ದಂತೆ ವಾಸ್ತುಪ್ರಕಾರ ಆಯಬದ್ಧವಾಗಿ ನಿರ್ಮಾಣಗೊಂಡು ಮನೆಯ ಗೃಹಪ್ರವೇಶ ಅವೈದಿಕವಾಗಿ ನಡೆಯಿತು. ದೈವಗಳ ಚಾವಡಿ ಪ್ರವೇಶ, ದಾಸಯ್ಯರಿಂದ ಮುಡಿಪು, ಪ್ರೇತರಾಧನೆ ಇತ್ಯಾದಿ ಕುಟುಂಬ ಸಂಬAಧಿತ ಕಾರ್ಯಕ್ರಮಗಳೆಲ್ಲವೂ ಪೂರ್ವನಿಯಮದ...
ದಕ್ಷಿಣ ಕನ್ನಡಬಂಟ್ವಾಳಮಂಗಳೂರುಸುದ್ದಿ

ಹುತಾತ್ಮ ಸುಹಾಸ್ ಶೆಟ್ಟಿ ಮನೆಗೆ ಭೇಟಿ ನೀಡಿದ ಬಜರಂಗದಳದ ರಾಷ್ಟ್ರೀಯ ಸಂಯೋಜಕರಾದ ನೀರಜ್ ಧೋನೆರಿಯಾ – ಕಹಳೆ ನ್ಯೂಸ್

ಮಂಗಳೂರು : ಹುತಾತ್ಮ ಬಜರಂಗದಳದ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಇಂದು ಬಜರಂಗದಳದ ರಾಷ್ಟ್ರೀಯ ಸಂಯೋಜಕರಾದ ನೀರಜ್ ಧೋನೆರಿಯಾ ಭೇಟಿ ನೀಡಿದರು. ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್‍ನ ಕ್ಷೇತ್ರಿಯ ಪ್ರಮುಖರಾದ ಸೂರ್ಯನಾರಾಯಣ ಜೀ, ಬಜರಂಗದಳ ಪ್ರಾಂತ ಸಂಯೋಜಕರಾದ ಪ್ರಭಂಜನ್ ಸೂರ್ಯ, ಸಹ ಸಂಯೋಜಕರಾದ ಗೋವರ್ಧನ್, ಮಂಗಳೂರು ವಿಭಾಗ ಬಜರಂಗದಳ ಸಂಯೋಜಕರಾದ ಪುನೀತ್ ಅತ್ತಾವರ, ಬಜರಂಗದಳ ಪುತ್ತೂರು ಜಿಲ್ಲಾ ಸಂಯೋಜಕರಾದ ಭರತ್ ಕುಮ್ಡೇಲ್ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು....
ಮಂಗಳೂರುಸುದ್ದಿ

ಆಪರೇಷನ್ ಸಿಂಧೂರದ ಮೂಲಕ ಉಗ್ರರಿಗೆ ಮರಣ ದಂಡನೆ ವಿಧಿಸಿದೆ : ಡಾ.ಭರತ್ ಶೆಟ್ಟಿ ವೈ-ಕಹಳೆ ನ್ಯೂಸ್

ಕಾಶ್ಮೀರದ ಪೆಹಲ್ಗಾಂನಲ್ಲಿ ನರಮೇಧ ನಡೆಸಿ ಹಲವಾರು ಹೆಣ್ಣು ಮಕ್ಕಳ ಸಿಂಧೂರ ಕಸಿದುಕೊಂಡ ಉಗ್ರರಿಗೆ ತಕ್ಕ ಪಾಠ ಕಲಿಸಲು ಪ್ರತಿಯಾಗಿ ಭಾರತ ಸರ್ಕಾರ ಪಾಕಿಸ್ತಾನದ ಉಗ್ರಗಾಮಿಗಳ ನೆಲೆಗಳ ಮೇಲೆ ಆಪರೇಷನ್ ಸಿಂಧೂರ ಮೂಲಕ ಯಶಸ್ವಿಯಾಗಿ ದಾಳಿ ನಡೆಸಿ, ಉಗ್ರರ ಮೃತ ದೇಹವೂ ಗುರುತಿಸಲಾಗದಷ್ಟು ಭೀಕರ ಮರಣದಂಡನೆ ನೀಡಿದೆ.ಇದು ಉಗ್ರಗಾಮಿಗಳನ್ನು ಪೋಷಿಸುವ ರಾಷ್ಟ್ರಗಳಿಗೆ, ಭಾರತದ ಒಳಗಡೆಯೂ ಉಗ್ರಗಾಮಿಗಳಿಗೆ ಕುಮ್ಮಕ್ಕು ,ಹಣ ಸಹಾಯ ನೀಡುವ ದೇಶದ್ರೋಹಿಗಳಿಗೆ ಎಚ್ಚರಿಕೆಯ ಸಂದೇಶವಾಗಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಆಪರೇಷನ್ ಸಿಂಧೂರ್; ನವ ಭಾರತದ ಅಪ್ರತಿಮ ಶಕ್ತಿ ಜಗತ್ತಿಗೆ ಸಾರಿದ ಐತಿಹಾಸಿಕ ದಿನ ; ಭಾರತವನ್ನು ಕೆಣಕಿದರೆ, ಸಿಡಿಲಿನಂತಹ ಉತ್ತರ ಕಟ್ಟಿಟ್ಟ ಬುತ್ತಿ – ಸಂಸದ ಕ್ಯಾ. ಚೌಟ -ಕಹಳೆ ನ್ಯೂಸ್

ಮಂಗಳೂರು: "ಆಪರೇಷನ್ ಸಿಂಧೂರ್ ಕೇವಲ ಭಯೋತ್ಪಾದಕ ವಿರುದ್ದ ಕಾರ್ಯಾಚರಣೆಯಾಗಿರಲಿಲ್ಲ, ಬದಲಾಗಿ ಅದು ನವ ಭಾರತದ ಅಪ್ರತಿಮ ಶಕ್ತಿಯನ್ನು ಜಗತ್ತಿಗೆ ಸಾರಿದ ಐತಿಹಾಸಿಕ ದಿನ" ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ  ಅವರು ಬಣ್ಣಿಸಿದ್ದಾರೆ. ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಪಾಕಿಸ್ತಾನ ಅತಿಕ್ರಮಿತ ಕಾಶ್ಮೀರ ಮತ್ತು ಪಾಕಿಸ್ತಾನದ 9 ಉಗ್ರರ ನೆಲೆಗಳ ಮೇಲೆ ಮಧ್ಯರಾತ್ರಿ ನಡೆಸಿದ ವೈಮಾನಿಕ ದಾಳಿಯ ಕುರಿತಂತೆ ಪ್ರತಿಕ್ರಿಯಿಸಿರುವ ಸಂಸದರು, ’ಸಿಂಧೂರ ’...
1 28 29 30 31 32 105
Page 30 of 105