Saturday, March 14, 2026

ಮಂಗಳೂರು

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಸುರತ್ಕಲ್, ಮೂಲ್ಕಿ ರೈಲ್ವೆ ನಿಲ್ದಾಣಗಳ ಅಭಿವೃದ್ದಿ ಕಾಮಗಾರಿಗಳಿಗೆ ಸಂಸದ ಕ್ಯಾ. ಚೌಟ ಶಿಲಾನ್ಯಾಸ ; ಭಾರತೀಯ ರೈಲ್ವೆಯೊಂದಿಗೆ ಕೊಂಕಣ ರೈಲ್ವೆ ವಿಲೀನವೇ ನಮ್ಮ ಗುರಿ – ಕಹಳೆ ನ್ಯೂಸ್

ಮಂಗಳೂರು: ಕೊಂಕಣ ರೈಲ್ವೆ ನಿಗಮವನ್ನುಆಡಳಿತಾತ್ಮಕ ಅನುಕೂಲತೆಯ ದೃಷ್ಟಿಯಿಂದ ಭಾರತೀಯ ರೈಲ್ವೇ ಜೊತೆ ವಿಲೀನಗೊಳಿಸುವುದಕ್ಕೆ ಎಲ್ಲ ರೀತಿಯ ಪ್ರಯತ್ನ ನಡೆಯುತ್ತಿದ್ದು, ಇದಕ್ಕೆ ರೈಲ್ವೆ ಸಚಿವರು ಈ ಬೇಡಿಕೆಗೆ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಮತ್ತು ಈ ವಿಲೀನವು ನಡೆದರೆ ಐತಿಹಾಸಿಕ ಹೆಜ್ಜೆಯಾಗಲಿದೆ ಎಂದು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತಿಳಿಸಿದ್ದಾರೆ. ಸುರತ್ಕಲ್ ಮತ್ತು ಮೂಲ್ಕಿ ರೈಲ್ವೆ ಸ್ಟೇಷನ್ ಅಭಿವೃದ್ದಿ ಕಾಮಗಾರಿಗಳ ಶಿಲಾನ್ಯಾಸವನ್ನು ಸ್ಥಳೀಯ ಶಾಸಕರಾದ ಉಮಾನಾಥ್ ಕೋಟ್ಯಾನ್ ಹಾಗೂ ಡಾ. ವೈ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಫೆಬ್ರವರಿ 1 ಮತ್ತು 2ರಂದು ಐಕಳ ಬಾವ ಕಾಂತಾಬಾರೆ ಬೂದಾಬಾರೆ ಕಂಬಳ-ಕಹಳೆ ನ್ಯೂಸ್

ಮಂಗಳೂರು: ಫೆಬ್ರವರಿ 1 ಮತ್ತು 2ರಂದು ಐಕಳ ಬಾವ ಕಾಂತಾಬಾರೆ ಬೂದಾಬಾರೆ ಕಂಬಳನಡೆಯಲಿದೆ ಎಂದು ಕಂಬಳ ಸಮಿತಿಯ ಅಧ್ಯಕ್ಷ ದೇವಿ ಪ್ರಸಾದ್ ಶೆಟ್ಟಿ ಬೆಳವು ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಐಕಳ ಕಂಬಳ ಶಿಸ್ತುಬದ್ಧವಾಗಿ ನಡೆಯಲಿದೆ. ಕೋಣಗಳನ್ನು ಓಡಿಸುವವರು ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಅನಗತ್ಯ ಕೋಣಗಳನ್ನು ಬಿಡಿಸುವಲ್ಲಿ ವಿಳಂಬವಾದರೆ ಕಾಯಲು ಸಾಧ್ಯವಿಲ್ಲ. ಸಮಯಕ್ಕೆ ಬಾರದ ಕೋಣಗಳ ಯಜಮಾನರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಹಾಗೂ ಸಮಯ ಪಾಲನೆಯನ್ನು ಸರಿಯಾದ ರೀತಿಯಲ್ಲಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುರಾಜಕೀಯಸುದ್ದಿ

ಬಿಜೆಪಿ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಸತೀಶ್ ಕುಂಪಲ ಆಯ್ಕೆ-ಕಹಳೆ ನ್ಯೂಸ್

ಮಂಗಳೂರು: ಬಿಜೆಪಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಸತೀಶ್‌ ಕುಂಪಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. 'ಪಕ್ಷದ ಪದಾಧಿಕಾರಿಗಳ ಆಯ್ಕೆಗೆ ನಡೆದ ಚುನಾವಣೆಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಮುಂದಿನ ಮೂರು ವರ್ಷಗಳ ಅವಧಿಗೆ ಸತೀಶ್‌ ಕುಂಪಲ ಅವಿರೋಧವಾಗಿ ಆಯ್ಕೆಯಾಗಿದ್ದಾರೆ' ಎಂದು ಚುನಾವಣಾಧಿಕಾರಿ ರಾಜೇಶ್ ಕಾವೇರಿ ತಿಳಿಸಿದರು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು 2024 ಜನವರಿಯಲ್ಲಿ ಸತೀಶ್‌ ಕುಂಪಲ ಅವರನ್ನು ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಹಂಗಾಮಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ವಿಶೇಷ ಪ್ರಯತ್ನದ ಫಲ ಸುರತ್ಕಲ್, ಮೂಲ್ಕಿ ರೈಲ್ವೆ ನಿಲ್ದಾಣಗಳ ಅಭಿವೃದ್ದಿ ಕಾಮಗಾರಿಗಳಿಗೆ ನಾಳೆ ಶಂಕುಸ್ಥಾಪನೆ-ಕಹಳೆ ನ್ಯೂಸ್

ಮಂಗಳೂರು: ಕೊಂಕಣ ರೈಲ್ವೇ ನಿಗಮದ ವ್ಯಾಪ್ತಿಯ ಪ್ರಮುಖ ರೈಲು ನಿಲ್ದಾಣಗಳಾಗಿರುವ ಸುರತ್ಕಲ್ ಮತ್ತು ಮೂಲ್ಕಿ ರೈಲ್ವೆ ಸ್ಟೇಷನ್ಗೆ ಸಂಬಂಧಿಸಿದ ಅಭಿವೃದ್ದಿ ಕಾಮಗಾರಿಗಳ ಶಿಲಾನ್ಯಾಸವನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು  ನೆರವೇರಿಸಲಿದ್ದಾರೆ. ಗುರುವಾರ ಬೆಳಗ್ಗೆ 9.30 ಮತ್ತು 10.30ಕ್ಕೆ ಸುರತ್ಕಲ್ ಹಾಗೂ ಮೂಲ್ಕಿ ರೈಲು ನಿಲ್ದಾಣದಲ್ಲಿ ನಡೆಯುವ ಈ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಸಂಸದರು ಕಾಮಗಾರಿಗೆ ಅಡಿಗಲ್ಲು ಹಾಕಲಿದ್ದು, ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕೋಟೆಕಾರು ಬ್ಯಾಂಕ್ ದರೋಡೆ : ದರೋಡೆ ಮಾಡಿದ್ದ 14 ಕೋಟಿ ಮೌಲ್ಯದ ಚಿನ್ನ ಜಪ್ತಿ ಮಾಡಿದ ಮಂಗಳೂರು ಪೊಲೀಸರು – ಕಹಳೆ ನ್ಯೂಸ್

ಮಂಗಳೂರು: ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ದರೋಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 4 ಮಂದಿ ದರೋಡೆಕೋರರನ್ನು ಅರೆಸ್ಟ್ ಮಾಡಿ ಅವರಿಂದ ಬ್ಯಾಂಕ್ ನಿಂದ ದರೋಡೆ ಮಾಡಿದ್ದ 18 ಕೆಜಿ ಚಿನ್ನವನ್ನು ವಶಕ್ಕೆ ಪಡೆದಿದ್ದಾರೆ. ಇದರೊಂದಿಗೆ ದರೋಡೆ ಪ್ರಕರಣದಲ್ಲಿ ದರೋಡೆಯಾಗಿದ್ದ ಬಹುತೇಕ ಚಿನ್ನ ರಿಕವರಿ ಆಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ನ ದರೋಡೆ ರಾಷ್ಟ್ರಮಟ್ಟದಲ್ಲಿ ಸಂಚಲನ ಮೂಡಿಸಿತ್ತು. ಆದರೆ ದರೋಡೆ ನಡೆದ ಕೆಲವೇ ದಿನಗಳಲ್ಲಿ ಆರೋಪಿಗಳನ್ನು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ದಾವಣಗೆರೆಯಲ್ಲಿ ಕಲಾ ನಿರ್ದೇಶಕರಾದ ಕುಮಾರ್ ಪೆರ್ನಾಜೆ ಸಹಿತ “ಸ್ವರ ಸಿಂಚನ” ಕಲಾ ತಂಡದ ವಿಶೇಷ ಬರಹಗಾರಕ್ಕೆ ಸೌಮ್ಯ ಪೆರ್ನಾಜೆ ಸಂಗೀತಕ್ಕೆ ಸವಿತಾ ಕೊಡಂದೂರು ಅವರಿಗೆ “ಸರಸ್ವತಿ ಸಾಧಕ ಸಿರಿ “ರಾಷ್ಟ್ರ ಪ್ರಶಸ್ತಿಗೆ ಆಯ್ಕೆ- ಕಹಳೆ ನ್ಯೂಸ್

ಪೆರ್ನಾಜೆ: ದಾವಣಗೆರೆಯ ಸಾಲಿಗ್ರಾಮ ಸರಸ್ವತಿ ದಾಸಪ್ಪ ಶೆಣೈ ಪ್ರತಿಷ್ಠಾನದ ವತಿಯಿಂದ ದಾವಣಗೆರೆ ಕಲಾ ಕುಂಚ ಸಾಂಸ್ಕೃತಿಕ ಸಂಸ್ಥೆ ಯ ಸಹಯೋಗದಲ್ಲಿ 70ನೇ ಕನ್ನಡ ನಿತ್ಯೋತ್ಸವ ಪ್ರಯುಕ್ತ ಹಮ್ಮಿಕೊಳ್ಳಲಾದ ಸರಸ್ವತಿ ಸಾಧಕ ಸಿರಿ 2025 ನೇ ಸಾಲಿನ ರಾಷ್ಟ್ರಪ್ರಶಸ್ತಿಗೆ ಕನ್ನಡ ನಾಡು ನುಡಿ ಕಲೆ ಸಾಹಿತ್ಯ , ಸಂಗೀತ , ಸಂಸ್ಕೃತಿ ಹೀಗೆ ಲಲಿತ ಕಲೆಗಳ ಎಲ್ಲಾ ಪ್ರಕಾರ ಪ್ರಕಾರಗಳಲ್ಲಿ ಅತ್ಯುತ್ತಮ ಸಾಧನೆಗೈತೆ ವಿಶಿಷ್ಟ ವಿಶೇಷ ಬರಗಾರ ಪೆರ್ನಾಜೆ ಚಿಂತಕ, ಸಂಶೋಧಕ,...
ದಕ್ಷಿಣ ಕನ್ನಡಬಂಟ್ವಾಳಮಂಗಳೂರುಶಿಕ್ಷಣಸುದ್ದಿ

ಮಂಗಳೂರಿನಲ್ಲಿ ನಡೆದ ಮೊದಲ ಮಕ್ಕಳ ಮಾದರಿ ಸಂಸತ್ ಅಧಿವೇಶನ-ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೊದಲ ಮಕ್ಕಳ ಮಾದರಿ ಸಂಸತ್ತು ಮಂಗಳೂರಿನಲ್ಲಿ ನಡೆಯಿತು. ಎಸ್ ಡಿಎಂ ಶಾಲೆ ಮತ್ತು ಮಂಗಳೂರು ಮಹಾನಗರ ಪಾಲಿಕೆಯ ಸಹಯೋಗದೊಂದಿಗೆ ಸೆಂಟರ್ ಫಾರ್ ಇಂಟಿಗ್ರೇಟೆಡ್ ಲರ್ನಿಂಗ್ ಆಯೋಜಿಸಿದ್ದ ಈ ಅಧಿವೇಶನದಲ್ಲಿ ಪ್ರಮಾಣ ವಚನ, ಭಾಷಣ, ಪ್ರಶ್ನೋತ್ತರ ಅವಧಿ, ಗಮನ ಸೆಳೆಯುವ ನಿರ್ಣಯಗಳು ಮತ್ತು ಶೂನ್ಯ ವೇಳೆ ಸೇರಿದಂತೆ ಸಂಸದೀಯ ಕಾರ್ಯವಿಧಾನಗಳನ್ನು ಪುನರಾವರ್ತಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ, ಸಂಸದೀಯ ಕಾರ್ಯವಿಧಾನಗಳನ್ನು...
ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ಸರಕಾರಿ ಪದವಿ ಪೂರ್ವ ಕಾಲೇಜು ನಾಲ್ಯಪದವು ಇಲ್ಲಿ ನೂತನವಾಗಿ ನಿರ್ಮಾಣಗೊಂಡ ವಿವೇಕ ತರಗತಿ ಕೊಠಡಿ ಉದ್ಘಾಟಿಸಿದ ಶಾಸಕ ವೇದವ್ಯಾಸ ಕಾಮತ್-ಕಹಳೆ ನ್ಯೂಸ್

ಸರಕಾರಿ ಪದವಿ ಪೂರ್ವ ಕಾಲೇಜು, ನಾಲ್ಯಪದವು, ಶಕ್ತಿನಗರ ಇಲ್ಲಿ ನೂತನವಾಗಿ ನಿರ್ಮಾಣಗೊಂಡ ಎಂಟು ವಿವೇಕ ತರಗತಿ ಕೊಠಡಿಗಳನ್ನು ಶಾಸಕ ವೇದವ್ಯಾಸ ಕಾಮತ್ ರವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, ಹಿಂದಿನ ಬಿಜೆಪಿ ಸರಕಾರದ ಅವಧಿಯಲ್ಲಿ ಈ ಎಂಟು ಕೊಠಡಿಗಳು ಮಾತ್ರವಲ್ಲದೇ ಇಲ್ಲಿನ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಕೊಠಡಿಗಳಿಗೆ ಒಟ್ಟಾರೆಯಾಗಿ 2.60 ಕೋಟಿ ರೂಪಾಯಿ ಅನುದಾನ ಮಂಜೂರುಗೊಳಿಸಿ ಭೂಮಿಪೂಜೆ ನೆರವೇರಿಸಲಾಗಿತ್ತು. ಇದೀಗ ನಿರ್ಮಾಣ ಕಾರ್ಯ ಪೂರ್ಣಗೊಂಡು ಲೋಕಾರ್ಪಣೆಗೊಂಡಿರುವ ಕಾಲೇಜಿನ ವಿವೇಕ...
1 51 52 53 54 55 106
Page 53 of 106