ಮಿಸೆಸ್ ಇಂಡಿಯಾ -2025 ಕಿರೀಟ ಮುಡಿಗೇರಿಸಿದ ಕನ್ನಡತಿ ಡಾ. ರಶ್ಮಾ ಎಂ. ಶೆಟ್ಟಿ – ಕಹಳೆ ನ್ಯೂಸ್
ಜೈಪುರ ಡಿ. 26 : ಮುಲುಂಡ್ನ ಪ್ರಕೃತಿ ಚಿಕಿತ್ಸಕಿ ವೈದ್ಯೆ ಡಾ. ರಶ್ಮಾ ಮೋಹಿತ್ ಶೆಟ್ಟಿ ಅವರು ಡಿ. 18 ರಿಂದ ಡಿ 21 ವರಗೆ ನಡೆದ ಜೈಪುರದ ಜೈಬಾಗ್ ಪ್ಯಾಲೇಸ್ನಲ್ಲಿ ದೀಪಾಳಿ ಫಡ್ನಿಸ್ (ನ್ಯಾಷನಲ್ ಡೈರೆಕ್ಟರ್, ಮಿಸೆಸ್ ಇಂಡಿಯಾ) ಅವರ ಆಯೋಜನೆಯಲ್ಲಿ ನಡೆದ ಭವ್ಯ ಅಂತಿಮ ಸ್ಪರ್ಧೆಯಲ್ಲಿ ಮಿಸೆಸ್ ಇಂಡಿಯಾ – ಸೀಸನ್ 15 ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾರೆ. ಮಿಸೆಸ್ ಇಂಡಿಯಾ ಭಾರತದಲ್ಲಿನ ಅತ್ಯಂತ ಪ್ರತಿಷ್ಠಿತ ಹಾಗೂ ದೀರ್ಘಕಾಲದಿಂದ ನಡೆದ...







