ಉದ್ಯೋಗಕಡಬಗೋಕರ್ಣದಕ್ಷಿಣ ಕನ್ನಡಬದಿಯಡ್ಕಬಳ್ಳಾರಿಬೆಂಗಳೂರುಬೈಂದೂರುಭಟ್ಕಳಮಂಗಳೂರುಮಡಿಕೇರಿಮಂಡ್ಯಮಾಹಿತಿಮೈಸೂರುರಾಜ್ಯರಾಮನಗರರಾಷ್ಟ್ರೀಯಸಕಲೇಶಪುರಸುದ್ದಿಹಾಸನಹುಬ್ಬಳ್ಳಿಹೆಚ್ಚಿನ ಸುದ್ದಿ
ವಾರ್ಡ್ -03 ಕಾಟಿಪಳ್ಳ 10 ಲಕ್ಷ ಮೊತ್ತದ ರಸ್ತೆ ಉದ್ಘಾಟನೆ ಮತ್ತು 10 ಲಕ್ಷ ವೆಚ್ಚದ ಕಾಮಗಾರಿ ಗುದ್ದಲಿ ಪೂಜೆ-ಕಹಳೆ ನ್ಯೂಸ್
ಸುರತ್ಕಲ್:ವಾರ್ಡ್ -03 ಕಾಟಿಪಳ್ಳ 10 ಲಕ್ಷ ಮೊತ್ತದ ರಸ್ತೆ ಕಾಮಗಾರಿಯ ಉದ್ಘಾಟನೆ ಮತ್ತು 10 ಲಕ್ಷದ ಕಾಮಗಾರಿಗೆ ಗುದ್ದಲಿ ಪೂಜೆಯನ್ನು ಶಾಸಕರಾದ ಡಾ.ವೈ ಭರತ್ ಶೆಟ್ಟಿ ಯವರು ನೆರವೇರಿಸಿದರು. ಕಾಟಿಪಳ್ಳ 3ನೇ ವಾರ್ಡ್ ವಾರ್ಡ್ ವ್ಯಾಪ್ತಿಯ ವಾಸುಕಿ ನಗರ 3ನೇ ಅಡ್ಡರಸ್ತೆಯ 10ಲಕ್ಷದ ವೆಚ್ಚದಲ್ಲಿ ನಿರ್ಮಾಣಗೊಂಡ ಕಾಂಕ್ರೀಟ್ ರಸ್ತೆಯನ್ನು ಉದ್ಘಾಟಿಸಿದರು ವಾಸುಕಿ ನಗರ ದ ಬಳಿ 10ಲಕ್ಷದ ರಸ್ತೆ ಕಾಮಗಾರಿಗೆ ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಮನೋಜ್ ಕುಮಾರ್ ಮತ್ತು...







