Saturday, March 14, 2026

ಮಂಗಳೂರು

ದಕ್ಷಿಣ ಕನ್ನಡಪುತ್ತೂರುಬೆಂಗಳೂರುಮಂಗಳೂರುಸುದ್ದಿ

ಉಪ್ಪಿನಂಗಡಿ ಉದನೆ ಸಮೀಪ ಪ್ರಪಾತಕ್ಕೆ ಉರುಳಿದ ಖಾಸಗಿ ಬಸ್:‌ ಚಾಲಕ ಮೃತ್ಯು – ಕಹಳೆ ನ್ಯೂಸ್

ಉಪ್ಪಿನಂಗಡಿ: ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪ್ರಪಾತಕ್ಕೆ ಉರುಳಿಬಿದ್ದ ಘಟನೆ ಉದನೆ ಸಮೀಪದ ಎಂಜಿರ ಎಂಬಲ್ಲಿಇಂದು ನಸುಕಿನ ವೇಳೆ ಸಂಭವಿಸಿದೆ. ಘಟನೆಯಲ್ಲಿ ಬಸ್‌ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮೃತ ಬಸ್‌ ಚಾಲಕರನ್ನು ಭರತ್‌ ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಬಸ್‌ ನಿರ್ವಾಹಕ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದಾರೆ. ಅಪಘಾತದ ವೇಳೆ ಬಸ್ಸಿನಲ್ಲಿ ಚಾಲಕ ಮತ್ತು ನಿರ್ವಾಹಕ ಮಾತ್ರ ಇದ್ದರೆನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ....
ದಕ್ಷಿಣ ಕನ್ನಡಮಂಗಳೂರುಸುದ್ದಿ

ವಿದ್ಯುಕ್ತವಾಗಿ ಉದ್ಘಾಟನೆಗೊಂಡ ಕುಡ್ಲದ ಪಿಲಿ ಪರ್ಬ 2024 – ಕಹಳೆ ನ್ಯೂಸ್

ಕುಡ್ಲ ಸಾಂಸ್ಕೃತಿಕ ಪ್ರತಿಷ್ಠಾನದಡಿಯಲ್ಲಿ ಶ್ರೀ ನಳಿನ್ ಕುಮಾರ್ ಕಟೀಲ್ ರವರ ಮಾರ್ಗದರ್ಶನ ಹಾಗೂ ಶಾಸಕರಾದ ಶ್ರೀ ಡಿ.ವೇದವ್ಯಾಸ ಕಾಮತ್ ರವರ ನೇತೃತ್ವದಲ್ಲಿ ನಗರದ ಕೇಂದ್ರ ಮೈದಾನದಲ್ಲಿ ನಡೆಯುತ್ತಿರುವ ಕುಡ್ಲದ ಪಿಲಿಪರ್ಬ-2024 ಸೀಸನ್ 3 ರ ಉದ್ಘಾಟನಾ ಸಮಾರಂಭವು ಧಾರ್ಮಿಕ ವಿಧಿವಿಧಾನಗಳನ್ವಯ ಗಣಹೋಮದ ನಂತರ ಹಲವು ಗಣ್ಯರ ಉಪಸ್ಥಿತಿಯಲ್ಲಿ ನಡೆಯಿತು. ಪಿಲಿಪರ್ಬವು ತುಳುನಾಡಿನ ಗತವೈಭವದ ಘನಪರಂಪರೆಯನ್ನು ಮೆಲುಕು ಹಾಕುವ ಹಾಗೂ ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನ ಪ್ರಯತ್ನವಾಗಿದ್ದು ಸಾಂಪ್ರದಾಯಿಕ ಕಲೆಯಾಗಿರುವ ಈ...
ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ನಡೆದ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ಕಾರ್ಯಕ್ರಮ – ಕಹಳೆ ನ್ಯೂಸ್

ಮಂಗಳೂರು : ಇತ್ತೀಚಿನ ದಿನಗಳಲ್ಲಿ ಮಾನಸಿಕ ಖಿನ್ನತೆಯಿಂದ ಬಳಲುವವರ ಸಂಖ್ಯೆ ಹೆಚ್ಚಾಗುತ್ತಿದೆ. ಸಮಾಜದಲ್ಲಿ ಮಾನಸಿಕ ಅಸ್ವಸ್ಥತೆಗೆ ಒಳಪಡುವವರನ್ನು ಎಲ್ಲರಂತೆ ಕಾಣಿರಿ. ಅವರ ಮೇಲೆ ದಯೆ ಮತ್ತು ಕರುಣೆ ಇರಲಿ. ಅವರನ್ನು ನಮ್ಮಂತೆ ಉಪಚರಿಸಿ, ನಿರ್ಲಕ್ಷ್ಯ ಮಾಡದಿರಿ ಎಂದು ಸಿವಿಲ್ ನ್ಯಾಯಾಧೀಶೆ ಮತ್ತು ದಕ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶೋಭಾ ಬಿ. ಜಿ. ತಿಳಿಸಿದರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನ ರವೀಂದ್ರ ಕಲಾಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾನೂನು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಡಾ. ಕೆ ಶಿವರಾಮ ಕಾರಂತರ ಹುಟ್ಟುಹಬ್ಬದ ಪ್ರಯುಕ್ತ ಮಂಗಳೂರು ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ನಡೆದ ಕಾರಂತ ನುಡಿನಮನ 2024 ಕಾರ್ಯಕ್ರಮ – ಕಹಳೆನ್ಯೂಸ್

ಮಂಗಳೂರು : ಎಲ್ಲಾ ಕ್ಷೇತ್ರದಲ್ಲೂ ಕಾರಂತರ ಕೊಡುಗೆ ಇದೆ. ಬದುಕಿನ ಆಯಾಮ ಸೃಷ್ಟಿಸಿ, ಕನ್ನಡ ಕಟ್ಟಿದವರು. ಇವರ ಬದುಕು ರಾಜಮಾರ್ಗವಿದ್ದಂತೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಎಸ್.ವಿ.ಪಿ. ಕನ್ನಡ ಅಧ್ಯಯನ ಸಂಸ್ಥೆ ಅಧ್ಯಕ್ಷ ಪ್ರೊ. ಸೋಮಣ್ಣ ಹೊಂಗಳ್ಳಿ ಅಭಿಪ್ರಾಯಪಟ್ಟರು. ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಡಾ. ಶಿವರಾಮ ಕಾರಂತ ಅಧ್ಯಯನ ಪೀಠ, ಕನ್ನಡ ವಿಭಾಗ ಹಾಗೂ ಗ್ರಂಥಾಲಯದ ಸಹಯೋಗದಲ್ಲಿ ಡಾ. ಕೆ ಶಿವರಾಮ ಕಾರಂತರ ಹುಟ್ಟುಹಬ್ಬದ ಪ್ರಯುಕ್ತ ಚ ಉದ್ಘಾಟಿಸಿ...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಮಂಗಳೂರುಸುದ್ದಿ

ಮಾದಕ ನಶೆಯಲ್ಲಿ ಮಂಗಳೂರಿನ ಪ್ರತಿಷ್ಠಿತ ಬಿಲ್ಡರ್ ಮನೆಗೆ ನುಗ್ಗಿ ಹಲ್ಲೆ ಯತ್ನ : ಮಹೇಶ್ ಶೆಟ್ಟಿ ತಿಮರೋಡಿ ಅಣ್ಣನ ಮಗ, ಸಾಮಾಜಿಕ ಜಾಲತಾಣದ ನಕಲಿ ಖಾತೆ ಶೂರ ತನುಷ್ ಶೆಟ್ಟಿ ಅಂದರ್..!! – ಕಹಳೆ ನ್ಯೂಸ್

ಮಂಗಳೂರು : ನಗರದ ಪ್ರತಿಷ್ಠಿತ ಬಿಲ್ಡರ್ ಮನೆಗೆ ನುಗ್ಗಿ ಹಲ್ಲೆ ಯತ್ನ ಆರೋಪದಲ್ಲಿ ಇಬ್ಬರು ಯುವಕರನ್ನು ಪೊಲೀಸ್ ವಶಕ್ಕೆ ಪಡೆದ ಘಟನೆ ಮಂಗಳೂರಿನಲ್ಲಿ ನಡೆದಿದೆ. ಕಾರನ್ನು ಓವರ್ ಟೇಕ್ ಮಾಡಿದ್ದ ಕೋಪದಲ್ಲಿ, ಮಾದಕ ನಶೆಯಲ್ಲಿದ್ದ ಇಬ್ಬರು ಪುಂಡರು ಲೋಟಸ್ ಪ್ರಾಪರ್ಟೀಸ್ ಪಾಲುದಾರ ಜಿತೇಂದ್ರ ಕೊಟ್ಟಾರಿ ಮನೆಗೆ ನುಗ್ಗಿದ ಇಬ್ಬರು ಯುವಕರು ಹಲ್ಲೆಗೆ ಯತ್ನಿಸಿದರು ಎಂದು ಆರೋಪಿಸಲಾಗಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ ಜಿತೇಂದ್ರ ಕೊಟ್ಟಾರಿ ತಕ್ಷಣ ಬರ್ಕೆ ಠಾಣೆ ಪೊಲೀಸರಿಂದ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಉಪಚುನಾವಣೆ ಹಿನ್ನೆಲೆಯಲ್ಲಿ ಅ. 19 ರಿಂದ ನಿಷೇಧಾಜ್ಞೆ ಜಾರಿ-ಕಹಳೆ ನ್ಯೂಸ್

ಮಂಗಳೂರು: ವಿಧಾನ ಪರಿಷತ್‌ಗೆ ನಡೆಯುವ ಉಪಚುನಾವಣೆಯ ಮತದಾನ ಅ.21ರಂದು ನಡೆಯಲಿರುವ ಹಿನ್ನೆಲೆಯಲ್ಲಿ ಅ.19ರ ಸಂಜೆ 4 ರಿಂದ ಅ.21 ರಂದು ಮತದಾನ ಪ್ರಕ್ರಿಯೆ ಮುಕ್ತಾಯವಾಗುವವರೆಗೆ ಜಿಲ್ಲೆಯ ಒಟ್ಟು 234 ಮತದಾನ ಕೇಂದ್ರಗಳ ಸುತ್ತಮುತ್ತ 100 ಮೀ. ವ್ಯಾಪ್ತಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌ ಎಂ.ಪಿ ಆದೇಶಿಸಿದ್ದಾರೆ. ಮತಗಟ್ಟೆ ವ್ಯಾಪ್ತಿಯಲ್ಲಿ 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದು, ಮೆರವಣಿಗೆ ಅಥವಾ ಸಭೆ ಸಮಾರಂಭ ಜರುಗಿಸುವುದನ್ನು ನಿಷೇಧಿ ಸಿದೆ. ಚುನಾವಣಾ ಅಭ್ಯರ್ಥಿ/ಬೆಂಬಲಿಗರು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಉದಯ ಪೂಜಾರಿ ನೇತೃತ್ವದ ಫ್ರೆಂಡ್ಸ್ ಬಲ್ಲಾಳ್‍ಬಾಗ್ ಬಿರ್ವೆರ್ ಕುಡ್ಲ (ರಿ.) ದಶಮಾನೋತ್ಸವದ ಊದು ಪೂಜೆಗೆ ಖ್ಯಾತ ಬಾಲಿವುಡ್ ನಟ ಸಂಜಯ್ ದತ್ತ್ – ಕಹಳೆ ನ್ಯೂಸ್

ಮಂಗಳೂರು : ಉದಯ ಪೂಜಾರಿ ನೇತೃತ್ವದ ಫ್ರೆಂಡ್ಸ್ ಬಲ್ಲಾಳ್‍ಬಾಗ್ ಬಿರ್ವೆರ್ ಕುಡ್ಲ (ರಿ.) ಈ ಬಾರಿ ಹುಲಿವೇಷದ ದಶಮಾನೋತ್ಸವ ಆಚರಿಸುತ್ತಿದ್ದಾರೆ. ಅ.12ರಂದು ನಡೆಯುವ ದಶಮಾನೋತ್ಸವದ ಊದು ಪೂಜೆಯಲ್ಲಿ ಖ್ಯಾತ ಬಾಲಿವುಡ್ ನಟ ಕೆಜಿಎಫ್ ನ ಅಧೀರ ಖ್ಯಾತಿಯ ಸಂಜಯ್ ದತ್ತ್ ಮಿಂಚಲ್ಲಿದ್ದಾರೆ. ಬಳಿಕ ಅವರು ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೆ ಬೇಟಿ ನೀಡಿ ದೇವರ ದರ್ಶನ ಪಡೆಯಲಿದ್ದಾರೆ.  ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಧರ್ಮ ಶಿಕ್ಷಣದ ಮೂಲಕ ಮಕ್ಕಳಲ್ಲಿ ಜಾಗೃತಿ ಮೂಡಿಸುತ್ತಿರುವ ಉಪನ್ಯಾಸಕ ಡಾ | ಅರುಣ್ ಉಳ್ಳಾಲ ವಿರುದ್ಧ ಸುಮೊಟೊ ಪ್ರಕರಣ ದಾಖಲಿಸಿರುವುದು ಖಂಡನೀಯ : ಸಾಮಾಜಿಕ ಕಾರ್ಯಕರ್ತೆ ಶ್ರೀಮತಿ ರಮಿತಾ ಶೈಲೇಂದ್ರ ಕಾರ್ಕಳ – ಕಹಳೆ ನ್ಯೂಸ್

ಸಾಮಾಜಿಕ ಧಾರ್ಮಿಕ ಸಾಂಸ್ಕøತಿಕ ಚಟುವಟಿಕೆಗಳನ್ನು ನಡೆಸುವ ಮೂಲಕ ಸಮಾಜದಲ್ಲಿ ಶಾಂತಿ ನೆಮ್ಮದಿಯ ಜತೆಗೆ ಧರ್ಮ ಶಿಕ್ಷಣದ ಮೂಲಕ ಮಕ್ಕಳಲ್ಲಿ ಜಾಗೃತಿ ಮೂಡಿಸುತ್ತಿರುವ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ| ಅರುಣ್ ಉಳ್ಳಾಲ ಅವರ ವಿರುದ್ಧ ಸುಮೊಟೊ ಪ್ರಕರಣ ದಾಖಲಿಸಿರುವುದು ಖಂಡನೀಯ ಎಂದು ಸಾಮಾಜಿಕ ಕಾರ್ಯಕರ್ತೆ ಶ್ರೀಮತಿ ರಮಿತಾ ಶೈಲೇಂದ್ರ ಕಾರ್ಕಳ ತಿಳಿಸಿದ್ದಾರೆ. ಉಳ್ಳಾಲ ತಾಲೂಕಿನ ಕಿನ್ಯ ಬೆಳರಿಂಗೆಯ ಕೇಶವ ಶಿಶುಮಂದಿರದಲ್ಲಿ ನವದಂಪತಿಗಳ ಸಮಾವೇಶದಲ್ಲಿ ಹಿಂದೂ ವಿಚಾರ ಪದ್ಧತಿಗಳ ಮತ್ತು ಕೌಟುಂಬಿಕ...
1 69 70 71 72 73 105
Page 71 of 105