ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಬೇಡಿಕೆ, ಹೊಸ ಅಡಿಕೆ ಧಾರಣೆ ಜಿಗಿತ – ಬೆಳೆಗಾರರ ಸಂಭ್ರಮ ; ಕ್ಯಾಂಪ್ಕೋ ಮತ್ತು ಹೊರ ಮಾರುಕಟ್ಟೆಯಲ್ಲಿ ಅಡಿಕೆ ಧಾರಣೆಯಲ್ಲಿ ಭಾರಿ ವ್ಯತ್ಯಾಸ – ಕಹಳೆ ನ್ಯೂಸ್
ಪುತ್ತೂರು: ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಧಾರಣೆಯು ಜಿಗಿತ ಕಂಡಿದ್ದು ಬೆಳೆಗಾರರ ದಸರಾ ಸಂಭ್ರಮವನ್ನು ಇಮ್ಮಡಿಗೊಳಿಸಿದೆ. ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಬೇಡಿಕೆ ಸೃಷ್ಟಿಯಾಗಿದೆ. 40 ರೂ.ವ್ಯತ್ಯಾಸ: ಕ್ಯಾಂಪ್ಕೋ ಮತ್ತು ಹೊರ ಮಾರುಕಟ್ಟೆಯಲ್ಲಿ ಕೆ.ಜಿ. ಅಡಿಕೆ ಧಾರಣೆಯಲ್ಲಿ 40 ರೂ.ನಷ್ಟು ವ್ಯತ್ಯಾಸ ಕಂಡು ಬಂದಿದೆ. ಅ. 7ರಂದು ಕ್ಯಾಂಪ್ಕೋ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಕೆ.ಜಿ.ಗೆ 310 ರೂ. ಇದ್ದರೆ, ಹೊರ ಮಾರುಕಟ್ಟೆಯಲ್ಲಿ ಕೆ.ಜಿ.ಅಡಿಕೆಗೆ 350 ರೂ. ಇತ್ತು. ಸಿಂಗಲ್ ಚೋಲ್, ಡಬ್ಬಲ್...







