ಮಂಗಳೂರು : ತಡರಾತ್ರಿ ಸುರಿದ ಭಾರೀ ಮಳೆ : ಸಿಡಿಲು ಬಡಿದ ಪರಿಣಾಮ ಬೋಳೂರಿನ ಶ್ರೀ ಜಾರಂದಾಯ ದೈವಸ್ಥಾನದ ಪ್ರಮುಖ ಕಂಬಗಳಿಗೆ ಹಾನಿ : ಸ್ಥಳಕ್ಕೆ ಭೇಟಿ ನೀಡಿದ ಶಾಸಕ ವೇದವ್ಯಾಸ ಕಾಮತ್ – ಕಹಳೆ ನ್ಯೂಸ್
ಮಂಗಳೂರು : ತಡರಾತ್ರಿ ಸುರಿದ ಭಾರೀ ಮಳೆಯ ಸಂದರ್ಭದಲ್ಲಿ ಸಿಡಿಲು ಬಡಿದ ಪರಿಣಾಮ ಬೋಳೂರಿನ ಶ್ರೀ ಜಾರಂದಾಯ ದೈವಸ್ಥಾನದ ಪ್ರಮುಖ ಕಂಬಗಳಿಗೆ ಹಾನಿಯಾಗಿದ್ದು ಸ್ಥಳಕ್ಕೆ ಶಾಸಕ ವೇದವ್ಯಾಸ ಕಾಮತ್ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಸಂದರ್ಭದಲ್ಲಿ ದೈವಸ್ಥಾನದ ಆಡಳಿತ ಮಂಡಳಿಯೊಂದಿಗೆ ಮಾತುಕತೆ ನಡೆಸಿದ ಶಾಸಕರು, ಸಿಡಿಲಿನಿಂದ ಹಾನಿಗೊಳಗಾದ ಭಾಗದ ದುರಸ್ತಿಗೆ ತಕ್ಷಣವೇ ಸೂಕ್ತ ಪರಿಹಾರದ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಸ್ಥಳೀಯ ಪಾಲಿಕೆ ಸದಸ್ಯ ಜಗದೀಶ್ ಶೆಟ್ಟಿ...







