ಶ್ರೀನಿಧಿ, ರಿಷಿಕಾಗೆ ಅನಂತ ಮಿತ್ರ ಕಲ್ಬಾವಿ ಯುವ ಸಾಧಕ ಪ್ರಶಸ್ತಿ-ಕಹಳೆ ನ್ಯೂಸ್
ಮಂಗಳೂರು: ಮಂಗಳೂರು ಸಿಟಿ ರೋಟರಿ ಕ್ಲಬ್ ನ ಅನಂತಮಿತ್ರ ಕಲ್ಬಾವಿ ಯುವ ಸಾಧಕ ಪ್ರಶಸ್ತಿಗೆ ( ಯಂಗ್ ಅಚೀವರ್ ಅವಾರ್ಡ್ಸ್) ಡ್ರಾಮಾ ಜೂನಿಯರ್ಸ್ ವಿಜೇತೆ ರಿಷಿಕಾ ಕುಂದೇಶ್ವರ ಮತ್ತು ಶಿಕ್ಷಣ ಅ್ಯಪ್ ಡೆವೆಲೆಪರ್ ಶ್ರೀನಿಧಿ ಆಯ್ಕೆಯಾಗಿದ್ದಾರೆ. ಕೊಡಿಯಾಲಬೈಲ್ ಉತ್ಸವ ಹೋಟೇಲ್ ಸಭಾಂಗಣದಲ್ಲಿ ಮೇ 22 ರಂದು ರಾತ್ರಿ 8 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ನಿರ್ಮಿತಿ ಕೇಂದ್ರದ ಕಾರ್ಯನಿರ್ವಾಹಕ ನಿರ್ದೇಶಕ ರಾಜೇಂದ್ರ ಕಲ್ಬಾವಿ ಪ್ರಶಸ್ತಿ ಪ್ರದಾನ ಮಾಡುವರು. ರೋಟರಿ ಅಧ್ಯಕ್ಷ...







