Saturday, March 7, 2026

ಮಡಿಕೇರಿ

ಕೊಡಗುಜಿಲ್ಲೆಮಡಿಕೇರಿಸುದ್ದಿ

ಡೆತ್ ನೋಟ್ ಬರೆದಿಟ್ಟು ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ -ಕಹಳೆ ನ್ಯೂಸ್

ಕೊಡಗು : ಡೆತ್ ನೋಟ್ ಬರೆದಿಟ್ಟು ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಡಗು ಜಿಲ್ಲೆ ಪೊನ್ನಂಪೇಟೆ ಹಳ್ಳಿಗಟ್ಟು ಎಂಬಲ್ಲಿ ನಡೆದಿದೆ. ಸಿಐಟಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಇ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿ ತೇಜಸ್ವಿನಿ (19) ಆತ್ಮಹತ್ಯೆಗೆ ಶರಣಾಗಿದ್ದಾರೆ. ಹಾಸ್ಟೆಲ್ ನಲ್ಲಿ ತಂಗಿದ್ದ ವಿದ್ಯಾರ್ಥಿನಿ ಸೂಸೈಡ್ ಮಾಡಿಕೊಂಡಿದ್ದು, ಡೆತ್ ನೋಟ್ ಪತ್ತೆಯಾಗಿದೆ. 6 ವಿಷಯ ಬ್ಯಾಕ್ ಲಾಗ್ ಇರುವ ಕಾರಣ ಸೂಸೈಡ್ ಮಾಡಿಕೊಳ್ಳುತ್ತಿದ್ದೇನೆ ಎಂದು ಡೆತ್ ನೋಟ್ ಬರೆದಿದ್ದಾಳೆ. ರಾಯಚೂರು...
ದಕ್ಷಿಣ ಕನ್ನಡಪುತ್ತೂರುಮಡಿಕೇರಿಸುದ್ದಿಸುಳ್ಯ

ಬಸ್ ನಲ್ಲಿ ಬಾಲಕಿಯೊಂದಿಗೆ ಅನುಚಿತ ವರ್ತನೆ : ಆರೋಪಿ ಕಾಮುಕ ಅಬ್ದುಲ್ ಕುಂಞ ನನ್ನು ವಶಕ್ಕೆ ಪಡೆದ ಪೋಲೀಸರು -ಕಹಳೆ ನ್ಯೂಸ್*

ಪುತ್ತೂರಿನಿಂದ ಮಡಿಕೇರಿ ಕಡೆಗೆ ಪ್ರಯಾಣಿಸುತ್ತಿದ್ದ ಬಾಲಕಿಯೊಂದಿಗೆ ಮಧ್ಯ ವಯಸ್ಕ ವ್ಯಕ್ತಿಯೊಬ್ಬರು ಅನುಚಿತವಾಗಿ ವರ್ತಿಸಿದ ಹಾಗೂ ಬಸ್‌ ನಲ್ಲಿದ್ದವರು ಆರೋಪಿಯನ್ನು ಹಿಡಿದು ಪೋಲೀಸರಿಗೊಪ್ಪಿಸಿದ ಘಟನೆ ವರದಿಯಾಗಿದೆ. ಸೋಮವಾರಪೇಟೆಯ ಕುಟುಂಬವೊಂದು ಪುತ್ತೂರು ಬಸ್ ನಲ್ಲಿ ಮಡಿಕೇರಿ ಕಡೆಗೆ ಪ್ರಯಾಣಿಸುತ್ತಿದ್ದಾಗ, ಪುತ್ತೂರಿನಲ್ಲಿ ಬಸ್ ಏರಿದ ಪಾಣಾಜೆಯ ಅಬ್ದುಲ್ ಕುಂಞ ಎಂಬವರು ಬಸ್ ನಲ್ಲಿದ್ದ ಸೋಮವಾರಪೇಟೆಯ ಬಾಲಕಿಯ ಮೈ ಮುಟ್ಟಿದನೆನ್ನಲಾಗಿದೆ.   ಇದನ್ನುಬಾಲಕಿ ಆಕ್ಷೇಪಿಸಿ ಬಸ್ ನಲ್ಲಿದ್ದ ತನ್ನ ಮನೆಯವರಿಗೆ ತಿಳಿಸಿದರು. ಆ ವ್ಯಕ್ತಿ ಬಾಲಕಿಯೊಂದಿಗೆ...
ಮಡಿಕೇರಿಸುದ್ದಿ

ಮಡಿಕೇರಿಯಲ್ಲಿ ನೂತನ ಮುಳಿಯ ಸಿಲ್ವರಿಯ ಉದ್ಘಾಟನೆ- ಕಹಳೆ ನ್ಯೂಸ್

ಮಡಿಕೇರಿಯ ಮುಳಿಯ ಗೋಲ್ಡನ್ ಅಂಡ್ ಡೈಮಂಡ್ ಇದರ ನೂತನ ಚಿನ್ನ ಮತ್ತು ಬೆಳ್ಳಿ ಆಭರಣಗಳ ವಿಸ್ಕೖತ ಮಳಿಗೆಯಾದ ಸಿಲ್ವರಿಯಾವನ್ನು ಉದ್ಘಾಟಿಸಿ ಮಾತನಾಡಿದ ರಮೇಶ್ ಅರವಿಂದ್ ತಾನಿಂದು ಬ್ರಹ್ಮಗಿರಿ ತಪ್ಪಲಿನ ತಲಕಾವೇರಿಗೆ ತೆರಳಿ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿ ಆ ಬಳಿಕ ಕಾವೇರಿ ತೀಥ೯ವನ್ನು ಮಡಿಕೇರಿಯ ಮುಳಿಯ ಸಂಸ್ಥೆಗೆ ತಂದು ವಿದ್ಯುಕ್ತವಾಗಿ ಕಾವೇರಿ ತೀಥ೯ವನ್ನು ಮಳಿಗೆಗೆ ಪ್ರೋಕ್ಷಣೆ ಮಾಡಿದೆ. ನಿಜಕ್ಕೂ ಇದೊಂದು ಅಪೂವ೯ ಅನುಭವ ಎಂದು ಬಣ್ಣಿಸಿದರು. ಉದ್ಘಾಟನಾ ಕಾಯ೯ಕ್ರಮವೊಂದು ಯಾವ...
ದಕ್ಷಿಣ ಕನ್ನಡಪುತ್ತೂರುಮಡಿಕೇರಿಮೂಡಬಿದಿರೆಸುದ್ದಿಸುಳ್ಯಹಾಸನ

ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸನಲ್ಲಿ ಅಕ್ಷಯ ತೃತೀಯ ಪ್ರಯುಕ್ತ ಗ್ರಾಹಕರಿಗಾಗಿ ವಿಶೇಷ ಆಕರ್ಷಕ ಕೊಡುಗೆ – ಕಹಳೆ ನ್ಯೂಸ್

ಪುತ್ತೂರು : ಪ್ರತಿಷ್ಟಿತ ಚಿನ್ನಾಭರಣಗಳ ಮಳಿಗೆ ಜಿ.ಎಲ್. ಆಚಾರ್ಯ ಜ್ಯುವೆಲ್ಲರ್ಸನಲ್ಲಿ ಗ್ರಾಹಕರಿಗೆ ಅಕ್ಷಯ ತೃತೀಯ ಪ್ರಯುಕ್ತ ಆಕರ್ಷಕ ಕೊಡುಗೆ ನೀಡಲಾಗಿದೆ. ಈ ಆಫರ್ ತಮ್ಮ ಎಲ್ಲಾ ಮಳಿಗೆಗಳಾದ ಪುತ್ತೂರು, ಮೂಡಬಿದ್ರೆ, ಸುಳ್ಯ, ಕುಶಾಲನಗರ ಹಾಗೂ ಹಾಸನದಲ್ಲಿ ಲಭ್ಯವಿದೆ. ಸಂಸ್ಕೃತದಲ್ಲಿ ಅಕ್ಷಯ ಎಂದರೆ ಶಾಶ್ವತ ಎಂದರ್ಥ ಅಕ್ಷಯ ತೃತೀಯ ಎಂಬುವುದು ಶುಭದ ಸಂಕೇತವಾಗಿದೆ.  ಈ ಸಂದರ್ಭದಲ್ಲಿ ಜನರು ಚಿನ್ನ ಬೆಳ್ಳಿಯಂತಹ ಅಮೂಲ್ಯ ಲೋಹಗಳನ್ನು ಖರೀದಿಸುತ್ತಾರೆ ಏಕೆಂದರೆ ಇದು ಕುಟುಂಬಕ್ಕೆ ಸಮೃದ್ಧಿ ಮತ್ತು...
ಕೊಡಗುದಕ್ಷಿಣ ಕನ್ನಡಪುತ್ತೂರುಬೆಂಗಳೂರುಬೆಳ್ತಂಗಡಿಮಡಿಕೇರಿವಾಣಿಜ್ಯಸುದ್ದಿ

ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಹೊಸತನ ; ವಜ್ರಗಳ LGD ಟೆಸ್ಟಿಂಗ್ ಮಿಷನ್ – ಕಹಳೆ ನ್ಯೂಸ್

ಶುದ್ಧತೆಯ ವಿಚಾರ ಬಂದಾಗ ನಂಬಿಕೆಯೂ ಮುಖ್ಯ. ಅದಕ್ಕಾಗಿ, 8 ದಶಕಗಳಿಂದ ನಿಮ್ಮ ಎದುರಿನಲ್ಲಿ ಬೆಳೆದು ನಿಂತ ವಿಶ್ವಾಸದ ಚಿನ್ನಾಭರಣಗಳ ಮಳಿಗೆ ಈಗ ಉದ್ಯಮದ ಇತಿಹಾಸದಲ್ಲೇ ಗ್ರಾಹಕ ಸಮ್ಮುಖದಲ್ಲೇ, ಭಾರತದಲ್ಲೇ ಪ್ರಪ್ರಥಮ " ವಜ್ರದ ಮೂಲವನ್ನು ಗ್ರಾಹಕರಿಗೆ ತಿಳಿಸುವ" ಹೊಚ್ಚ ಹೊಸ ವಜ್ರ ಪರೀಕ್ಷಕಾ ಯಂತ್ರಗಳನ್ನು ಗ್ರಾಹಕ ಮುಖಿಯಾಗಿ ಪರಿಚಯಿಸುತ್ತಿದೆ . ಕೆಲವೊಮ್ಮೆ ವಜ್ರಾಭರಣಗಳ ತಯಾರಿಕೆಯಲ್ಲಿ ನೈಜ ಮತ್ತು ಲ್ಯಾಬ್ ನಲ್ಲಿ ತಯಾರಾದ ವಜ್ರಗಳು ಮಿಶ್ರವಾಗಿರುವ ಸಂಭವ ಇರುತ್ತದೆ. ಕಾಲಕ್ರಮೇಣ ಲ್ಯಾಬ್ನಲ್ಲಿ...
ಉಡುಪಿಉತ್ತರಕನ್ನಡಕೊಡಗುಚಿಕ್ಕಮಂಗಳೂರುದಕ್ಷಿಣ ಕನ್ನಡಬೆಂಗಳೂರುಬೆಳಗಾವಿಮಂಗಳೂರುಮಡಿಕೇರಿಮಂಡ್ಯರಾಜ್ಯಶಿವಮೊಗ್ಗಸುದ್ದಿಹಾಸನಹೆಚ್ಚಿನ ಸುದ್ದಿ

ರಾಜ್ಯದಲ್ಲಿ  ಇಂದಿನಿಂದ 5 ದಿನಗಳ ಕಾಲ ಭಾರಿ ಮಳೆ : ಈ ಜಿಲ್ಲೆಗಳಲ್ಲಿ ‘ಯೆಲ್ಲೊ’ ಅಲರ್ಟ್ ಘೋಷಿಸಿ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ – ಕಹಳೆ ನ್ಯೂಸ್

ಬೆಂಗಳೂರು : ರಾಜ್ಯದಲ್ಲಿ ಇಂದಿನಿಂದ ಮುಂದಿನ 5 ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹಾಗಾಗಿ ರಾಜ್ಯದ ಈ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇವತ್ತಿನಿಂದ 5 ದಿನ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ 'ಎಲ್ಲೋ' ಅಲರ್ಟ್​ ಘೋಷಿಸಲಾಗಿದೆ. ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಮಡಿಕೇರಿ

ತೆಂಗಿನ ಗರಿ ಎದೆಗೆ ಹೊಕ್ಕಿದ್ದ ಬಾಲಕ ಆಸ್ಪತ್ರೆಯಿಂದ ಬಿಡುಗಡೆ-ಕಹಳೆ ನ್ಯೂಸ್

ಮಂಗಳೂರು: ತೆಂಗಿನ ಗರಿ ಬಿದ್ದು, ಅದರ ತುಂಡು ಹಾಗೂ ಆತ ತೊಟ್ಟಿದ್ದ ಚೈನ್‌ ಕುತ್ತಿಗೆ ಮೂಲಕ ಎದೆಯ ಒಳಗೆ ಸೇರಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಬಾಲಕ ಆಸ್ಸಾಂ ಮೂಲದ ಕಮಲ್‌ ಹಸನ್‌ (12) ಚೇತರಿಸಿಕೊಂಡು ಶುಕ್ರವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. ಕಮಲ್‌ ಹಸನ್‌ ಅವರ ಪೋಷಕರು ಮಡಿಕೇರಿಯಲ್ಲಿ ಕಾರ್ಮಿಕರಾಗಿದ್ದು, ಫೆ. 8ರಂದು ಪೋಷಕರು ತೋಟದ ಕೆಲಸದಲ್ಲಿದ್ದ ವೇಳೆ ಪಕ್ಕದಲ್ಲೇ ಆಟವಾಗುತ್ತಿದ್ದ 12ರ ಹರೆಯದ ಬಾಲಕನ ಮೇಲೆ ತೆಂಗಿನ ಗರಿ ಬಿದ್ದು, ಅದರ...
ಜಿಲ್ಲೆಮಡಿಕೇರಿಸುದ್ದಿ

ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 29ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ-ಕಹಳೆ ನ್ಯೂಸ್

ಮಡಿಕೇರಿ- ಸೇವಾಧಾಮ - ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಶ್ರೀ ಕಾವೇರಿ ಕೃಪಾ ವಿಶ್ವಕಲ್ಯಾಣ ಸೇವಾ ಸಮಿತಿ(ರಿ.), ಅಶ್ವಿನಿ ಆಸ್ಪತ್ರೆ ಮಡಿಕೇರಿ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆ, ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಕೊಡಗು ಶಾಖೆ ಮತ್ತು ವಿಕಾಸ ಜನ ಸೇವಾ ಟ್ರಸ್ಟ್(ರಿ.),ಆಶ್ರಮ ಮಡಿಕೇರಿ ಇವರ ಸಹಕಾರದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ವಸತಿಯುತ 29ನೇ ಉಚಿತ ಆರೋಗ್ಯ ತಪಾಸಣೆ ಹಾಗೂ ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ...
1 2 3 4 10
Page 2 of 10