ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗಾಗಿ 29ನೇ ವಸತಿಯುತ ಉಚಿತ ಆರೋಗ್ಯ ತಪಾಸಣೆ, ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ ಜಾಥಾ-ಕಹಳೆ ನ್ಯೂಸ್
ಮಡಿಕೇರಿ- ಸೇವಾಧಾಮ - ಸೇವಾಭಾರತಿ ಕೊಡಗು ಜಿಲ್ಲೆ ಇದರ ಆಶ್ರಯದಲ್ಲಿ ಶ್ರೀ ಕಾವೇರಿ ಕೃಪಾ ವಿಶ್ವಕಲ್ಯಾಣ ಸೇವಾ ಸಮಿತಿ(ರಿ.), ಅಶ್ವಿನಿ ಆಸ್ಪತ್ರೆ ಮಡಿಕೇರಿ, ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಬೋಧಕ ಆಸ್ಪತ್ರೆ, ಸ್ವಾಮಿ ವಿವೇಕಾನಂದ ಯೂತ್ ಮೂವ್ ಮೆಂಟ್ ಕೊಡಗು ಶಾಖೆ ಮತ್ತು ವಿಕಾಸ ಜನ ಸೇವಾ ಟ್ರಸ್ಟ್(ರಿ.),ಆಶ್ರಮ ಮಡಿಕೇರಿ ಇವರ ಸಹಕಾರದಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದವರಿಗಾಗಿ ವಸತಿಯುತ 29ನೇ ಉಚಿತ ಆರೋಗ್ಯ ತಪಾಸಣೆ ಹಾಗೂ ಜಾಗೃತಿ ಶಿಬಿರ ಹಾಗೂ ಗಾಲಿಕುರ್ಚಿ...







