ಹೆಬ್ರಿ – ಮುದ್ರಾಡಿಯ ಪ್ರವಾಹ ಪೀಡಿತ ಪ್ರದೇಶಕ್ಕೆ ಭೇಟಿ ನೀಡಿದ ಶಾಸಕ ವಿ.ಸುನಿಲ್ ಕುಮಾರ್-ಕಹಳೆ ನ್ಯೂಸ್
ಕಾರ್ಕಳ : ಹೆಬ್ರಿ ತಾಲೂಕಿನ ಮುದ್ರಾಡಿ ಗ್ರಾ.ಪಂ ವ್ಯಾಪ್ತಿಯ ವಿವಿಧ ಭಾಗದಲ್ಲಿ ಸಂಭವಿಸಿದ ಮಹಾಸ್ಪೋಟ ಪ್ರವಾಹ ಪೀಡಿತಕ್ಕೊಳಗಾಗಿ ಹಾನಿಗೊಂಡ ಪ್ರದೇಶಗಳಿಗೆ ಶಾಸಕ ವಿ. ಸುನಿಲ್ ಕುಮಾರ್ ಭೇಟಿ ನೀಡಿದರು. ಭೇಟಿ ವೇಳೆ ಸಂತ್ರಸ್ಥ ಕುಟುಂಬದವರಿಗೆ ಸಾಂತ್ವಾನ ಹೇಳಿದರು. ಹಾನಿಗೊಳಗಾದ ಮನೆ ಹಾಗೂ ಕೃಷಿ ಭೂಮಿ ಪರಿಶೀಲನೆ ನಡೆಸಿ ಪರಿಹಾರ ಕ್ರಮಗಳ ಕುರಿತು ಅಧಿಕಾರಿಗಳಿಂದ ಮಾಹಿತಿ ಪಡೆದರು. ಸಂತ್ರಸ್ಥ ಕುಟುಂಬಗಳಿಗೆ ತತ್ ಕ್ಷಣಕ್ಕೆ ಪರಿಹಾರ ಮಂಜೂರಿಗೆ ಕ್ರಮ ವಹಿಸಲು, ಹಾನಿಗೊಳಗಾದ ರಸ್ತೆ...







