Saturday, March 7, 2026

ಕಾರ್ಕಳ

ಕಾರ್ಕಳದಕ್ಷಿಣ ಕನ್ನಡಶಿಕ್ಷಣಸುದ್ದಿ

ಕಾರ್ಕಳ : ನೀಟ್ ಫಲಿತಾಂಶ ಪ್ರಕಟ, ಕ್ರಿಯೇಟಿವ್ ವಿದ್ಯಾರ್ಥಿಗಳ ಅತ್ಯುತ್ತಮ ಸಾಧನೆ –ಕಹಳೆ ನ್ಯೂಸ್

ಕಾರ್ಕಳ :ದೇಶದ ಪ್ರತಿಷ್ಠಿತ ವೈದ್ಯಕೀಯ ವಿಶ್ವವಿದ್ಯಾನಿಲಯಗಳಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರ ಮೇ 05 ರಂದು ನಡೆಸಿದ ನೀಟ್ ಪರೀಕ್ಷೆಯ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳು ಅತ್ಯುನ್ನತ ಅಂಕಗಳಿಸುವ ಮೂಲಕ ಅದ್ಭುತ ಸಾಧನೆಗೈದಿದ್ದಾರೆ. ವಿದ್ಯಾರ್ಥಿಗಳಾದ ಕಾರ್ತಿಕ್ ಕೆ.ಎಸ್ 99.8976127 ಪರ್ಸಂಟೈಲ್ ನೊಂದಿಗೆ 698 ಅಂಕಗಳನ್ನು ಗಳಿಸಿರುತ್ತಾರೆ. ನೇಹಾ ಕೆ ಉದಪುಡಿ 99.8815839 ಪರ್ಸಂಟೈಲ್ ನೊಂದಿಗೆ 696 ಅಂಕಗಳನ್ನು ಗಳಿಸಿ ಅಭೂತಪೂರ್ವ ಸಾಧನೆಗೈದಿದ್ದಾರೆ. ಇತರ ವಿದ್ಯಾರ್ಥಿಗಳಾದ ಆದಿತ್ಯ ಶೇಟ್ 687,...
ಕಾರ್ಕಳಶಿಕ್ಷಣಸುದ್ದಿ

ಕೆ.ಸಿ.ಇ.ಟಿ ಫಲಿತಾಂಶ: 100 ರೊಳಗೆ 10 ರ‍್ಯಾಂಕ್‌ ಪಡೆದ ಕಾರ್ಕಳ ಕ್ರಿಯೇಟಿವ್ ನ ವಿದ್ಯಾರ್ಥಿಗಳು –ಕಹಳೆ ನ್ಯೂಸ್

ಏಪ್ರಿಲ್ 18 ಮತ್ತು 19 ರಂದು ನಡೆದ ಕೆ.ಸಿ.ಇ.ಟಿ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಪಿ.ಯು. ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಗಳು 100 ರೊಳಗೆ 1೦ ರ‍್ಯಾಂಕ್‌ ಪಡೆದು ಅದ್ಭುತ ಸಾಧನೆ ಮಾಡಿದ್ದಾರೆ. ಪ್ರಸ್ತುತ ಇಂಜಿನಿಯರಿಂಗ್, ಕೃಷಿ ವಿಜ್ಞಾನ, ಪಶು ವೈದ್ಯಕೀಯ ಸೇರಿದಂತೆ ಹಲವು ಪ್ರಮುಖ ಕೋರ್ಸ್‌ಗಳಿಗೆ ಸೇರಲು ನಡೆಯುವ ರಾಜ್ಯಮಟ್ಟದ ಪ್ರವೇಶ ಪರೀಕ್ಷೆಯಲ್ಲಿ, ಕಾಲೇಜಿನ ನೇಹಾ ಕೆ. ಉದಪುಡಿ ಅವರು ವಿವಿಧ ವಿಭಾಗಗಳಲ್ಲಿ ಅದ್ಭುತವಾದ ಸಾಧನೆ ಮಾಡಿದ್ದಾರೆ. ಕೃಷಿ ವಿಜ್ಞಾನ ವಿಭಾಗದಲ್ಲಿ...
ಉಡುಪಿಕಾರ್ಕಳದಕ್ಷಿಣ ಕನ್ನಡರಾಜ್ಯಸುದ್ದಿ

ಉಡುಪಿ ಗ್ಯಾಂಗ್ ವಾರ್ ಪ್ರಕರಣ : “ಸಣ್ಣ ಕಾರಣಕ್ಕೆ ಶಾಸಕರನ್ನು ಬಂದಿಸಲು ದಂಡು ಕಳುಹಿಸುವ ನಿಮ್ಮ ಸರ್ಕಾರಕ್ಕೆ ಪುಂಡರನ್ನು ಬಂದಿಸುವ ಗಂಡೆದೆ ಇಲ್ಲವೇ?” ಸಿಎಂ ಸಿದ್ದರಾಮಯ್ಯಗೆ ಸವಾಲು ಹಾಕಿದ ಶಾಸಕ ವಿ. ಸುನಿಲ್ ಕುಮಾರ್ – ಕಹಳೆ ನ್ಯೂಸ್

ಶಿಕ್ಷಣ ಕ್ಷೇತ್ರ ಮಣಿಪಾಲದಲ್ಲಿ ರಾಜಾರೋಶವಾಗಿ ರೌಡಿಗಳು ಗ್ಯಾಂಗ್ ವಾರ್ ನಡೆಸಿದ್ದಾರೆ. ಸಿನಿಮೀಯ ರೀತಿಯಲ್ಲಿ ಕಾರುಗಳನ್ನು ಬಳಸಿ ಕಾದಾಡಿದ್ದಾರೆ. ಕ್ರಿಮಿನಲ್ ಗಳಿಗೆ ಆಳುವ ಸರ್ಕಾರದ ಕಾನೂನಿನ ಭಯ ಇಲ್ಲದಂತಾಗಿದೆ ಎಂಬುದಕ್ಕೆ ಇದೊಂದು ಜ್ವಲಂತ ಉದಾಹರಣೆ. ಉಡುಪಿ, ದಕ್ಷಿಣ ಕನ್ನಡದಂಥ‌ ಜಿಲ್ಲೆಗಳಲ್ಲಿ ಮಾತ್ರವಲ್ಲ ಇಡಿ ರಾಜ್ಯದಲ್ಲಿ ಈಗ ಕಾನೂನು- ಸುವ್ಯವಸ್ಥೆ ಕುಸಿದು ಬಿದ್ದಿದೆ. ಪೊಲೀಸ್ ಠಾಣೆಗಳನ್ನು ರಾಜಕೀಯ ದ್ವೇಷ ತೀರಿಸಿಕೊಳ್ಳುವ ಅಸ್ತ್ರವಾಗಿ ಬಳಸಿಕೊಳ್ಳುವುದಕ್ಕೆ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದರ ಪರಿಣಾಮವಾಗಿ ಇಂದು ಕ್ರಿಮಿನಲ್ ಗಳು...
ಕಾರ್ಕಳದಕ್ಷಿಣ ಕನ್ನಡಸುದ್ದಿ

ಕಾರ್ಕಳ: ಕಲ್ಲು ಸಾಗಾಟದ ಲಾರಿ ಪಲ್ಟಿ; ಇಬ್ಬರು ಕಾರ್ಮಿಕರು ದಾರುಣ ಸಾವು-ಕಹಳೆ ನ್ಯೂಸ್

ಕಾರ್ಕಳ: ಸೈಜ್ ಕಲ್ಲು ಸಾಗಾಟ ಮಾಡುತ್ತಿದ್ದ ಟಿಪ್ಪರ್ ಲಾರಿಯೊಂದು ಪಲ್ಟಿಯಾಗಿ ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಭೀಕರ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಭ್ರಾಮರಿ ಕ್ರಾಸ್ ಬಳಿ ಶನಿವಾರ ಸಂಜೆ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಕೋರೆ ಕಾರ್ಮಿಕರಾದ ಕೊಪ್ಪಳ ಜಿಲ್ಲೆಯ ಯಲಬುರ್ಗಿ ದೇವಲಾಪುರ ನಿವಾಸಿಗಳಾದ ಕರಿಯಪ್ಪ(26) ಮತ್ತು ನರಿಯಪ್ಪ(27) ಮೃತಪಟ್ಟಿದ್ದಾರೆ. ಕಾರ್ಕಳ ಪುರಸಭೆಯ ಮಾಜಿ ಸದಸ್ಯರೊಬ್ಬರ ಮಾಲೀಕತ್ವದ ನಿಟ್ಟೆಯ ಭ್ರಾಮರಿ ಕ್ರಾಸ್ ಬಳಿಯ ಕಲ್ಲು ಕೋರೆಯಲ್ಲಿ ಶಿಲೆ ಕಲ್ಲು ಲೋಡ್...
ಕಾರ್ಕಳಶಿಕ್ಷಣಸುದ್ದಿ

ಎಸ್.ಎಸ್.ಎಲ್.ಸಿ. ಫಲಿತಾಂಶ : ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ರಾಜ್ಯಕ್ಕೆ 3ನೇ ಸ್ಥಾನ – ಕಹಎ ನ್ಯೂಸ್

ಕಾರ್ಕಳ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ಗಣಿತನಗರ, 2023-24ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದ್ದು, ಸಹನಾ ಎನ್ 623 ಅಂಕಗಳೊಂದಿಗೆ ಶಾಲೆಗೆ ಮತ್ತು ಉಡುಪಿ ಜಿಲ್ಲೆಗೆ ಪ್ರಥಮ ಹಾಗೂ ರಾಜ್ಯಕ್ಕೆ 3ನೇ ಸ್ಥಾನಿಯಾಗಿ, ಶೋಧನ್ ಆರ್ ಹೆಗ್ಡೆ 622 ಅಂಕಗಳೊಂದಿಗೆ ಶಾಲೆಗೆ ದ್ವಿತೀಯ ಸ್ಥಾನ ಹಾಗೂ ರಾಜ್ಯಕ್ಕೆ 4ನೇ ಸ್ಥಾನಿಯಾಗಿ, ರಿಯಾನ್ ಸಲ್ವಾ 621 ಅಂಕಗಳೊಂದಿಗೆ ಶಾಲೆಗೆ ತೃತೀಯ ಸ್ಥಾನ ಹಾಗೂ ರಾಜ್ಯಕ್ಕೆ 5ನೇ ಸ್ಥಾನ...
ಉಡುಪಿಕಾರ್ಕಳಬೆಂಗಳೂರುರಾಜ್ಯಸುದ್ದಿ

ರಾಜ್ಯಾದ್ಯಂತ ಭಾರಿ ಚರ್ಚೆಗೆ ಕಾರಣವಾಗಿದ್ದ ಕಾರ್ಕಳದ ‘ಪರಶುರಾಮ್ ಥೀಂ ಪಾರ್ಕ್’ ವಿಚಾರದಲ್ಲಿ ಬಿಗ್ ಡೆವಲಪ್ಮೆಂಟ್..!‌ ; ಮುಂದಿನ ನಾಲ್ಕು ತಿಂಗಳ ಒಳಗಾಗಿ ಕಾಮಗಾರಿ ಮುಗಿಸಲು ಕಾಂಗ್ರೆಸ್ ಸರಕಾರ, ಉಡುಪಿ ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್ ತಾಕೀತು..!! – ಕಹಳೆ ನ್ಯೂಸ್

ಕಾರ್ಕಳದ ಅಭಿವೃದ್ಧಿಯ ಕೈಗನ್ನಡಿಯಾಗಿರುವ ‘ಪರಶುರಾಮ್ ಥೀಂ ಪಾರ್ಕ್’ ಬಗ್ಗೆ ಹರಡಿದ್ದ ಎಲ್ಲ ಗೊಂದಲಕ್ಕೆ ತೆರೆ ಬೀಳುವ ಸಮಯ ಸನ್ನಿಹಿತವಾಗಿದೆ. ‘ಪರಶುರಾಮ್ ಥೀಂ ಪಾರ್ಕ್’ ವಿವಾದಕ್ಕೆ ಸಂಬಂಧಪಟ್ಟಂತೆ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮುಂದಿನ ನಾಲ್ಕು ತಿಂಗಳ ಒಳಗಾಗಿ ಕಾಮಗಾರಿ ಪೂರ್ಣಗೊಳಿಸುವಂತೆ ಉಡುಪಿ ನಿರ್ಮಿತಿ ಕೇಂದ್ರಕ್ಕೆ ‘ಹೈ’ ನಿರ್ದೇಶನ ನೀಡಿದೆ. ಪರಶುರಾಮನ ಪ್ರತಿಮೆ ಕಂಚಿನದ್ದಲ್ಲ ಅದು ನಕಲಿ ಎಂದು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಸಹಿತ ಚರ್ಚೆ ಮಾಡಿದ್ದರು. ಕಾರ್ಕಳದ ಅಭಿವೃದ್ಧಿಯನ್ನು...
ಕಾರ್ಕಳದಕ್ಷಿಣ ಕನ್ನಡಶಿಕ್ಷಣಸುದ್ದಿ

ಕಾರ್ಕಳದ ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಪುಸ್ತಕ ಮನೆಯಲ್ಲಿ ಪುಸ್ತಕ ಸಂತೆ- ಕಹಳೆ ನ್ಯೂಸ್

ಕ್ರಿಯೇಟಿವ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನಡೆಸಲ್ಪಡುತ್ತಿರುವ ಕಾರ್ಕಳದ ಪ್ರಸಿದ್ಧ ಪುಸ್ತಕ ಮಳಿಗೆಯಾದ ‘ಪುಸ್ತಕ ಮನೆ’ಯಲ್ಲಿ ಏಪ್ರಿಲ್ 23 ರಿಂದ ಏಪ್ರಿಲ್ 29 ರವರೆಗೆ ವಿಶ್ವ ಪುಸ್ತಕ ದಿನಾಚರಣೆಯ ಪ್ರಯುಕ್ತ ‘ಪುಸ್ತಕ ಸಂತೆ’ ಕಾರ್ಯಕ್ರಮವನ್ನು ಆಯೋಜಿಸಿಕೊಳ್ಳಲಾಗಿದೆ. ದಿನಾಂಕ 23ರ ಬೆಳಿಗ್ಗೆ 11.00 ಗಂಟೆಗೆ ಖ್ಯಾತ ವಾಗ್ಮಿ, ಸಾಹಿತಿ ಪ್ರಭಾಕರ ಕೊಂಡಳ್ಳಿಯವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಈ ಸಂದರ್ಭದಲ್ಲಿ ಎಲ್ಲಾ ಪುಸ್ತಕಗಳಿಗೂ 10 ರಿಂದ 50 ಶೇಕಡಾ ವಿಶೇಷ ರಿಯಾಯಿತಿಯನ್ನು ನೀಡಲಾಗುವುದು. ಜೊತೆಗೆ ಪ್ರತೀ...
ಕಾರ್ಕಳದಕ್ಷಿಣ ಕನ್ನಡಶಿಕ್ಷಣಸುದ್ದಿ

ಕಾರ್ಕಳ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿಗೆ ದಾಖಲೆಯ ಮೂರನೇ ವರ್ಷವೂ ಶೇ. 100 ಫಲಿತಾಂಶ : : ದ್ವಿತೀಯ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಸಾನ್ವಿ ರಾವ್ 3ನೇ ರ‍್ಯಾಂಕ್‌– ಕಹಳೆ ನ್ಯೂಸ್

ಕಾರ್ಕಳ : 2023-24 ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಕಾರ್ಕಳ ಕ್ರಿಯೇಟಿವ್‌ ಪದವಿ ಪೂರ್ವ ಕಾಲೇಜಿಗೆ ಸತತ ಮೂರನೇ ವರ್ಷವೂ ಶೇ. 100 ಫಲಿತಾಂಶ ದೊರಕಿದೆ. ಪರೀಕ್ಷೆಗೆ ಕುಳಿತ ಎಲ್ಲಾ 582 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲೇ ತೇರ್ಗಡೆ ಹೊಂದುವ ಮೂಲಕ ವಿಶೇಷ ಸಾಧನೆ ಗೈದಿದ್ದಾರೆ. ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಾದ ಸಿಂಚನ ಆರ್‌. ಹೆಚ್ 592 ಅಂಕಗಳೊಂದಿಗೆ ರಾಜ್ಯಕ್ಕೆ 7ನೇ ರ‍್ಯಾಂಕ್‌ , ಹಂಸಿನಿ ವಿ...
1 7 8 9 10
Page 9 of 10