Recent Posts

Friday, May 17, 2024

ಮಂಗಳೂರು

ಮಂಗಳೂರುಸುದ್ದಿ

ಮಾ.3 ರಂದು ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕೆ-ಕಹಳೆ ನ್ಯೂಸ್

ಮಂಗಳೂರು: ಜಿಲ್ಲೆಯಾದ್ಯಂತ ಮಾ.3 ರಂದು ಎಲ್ಲ 5 ವರ್ಷದೊಳಗಿನ ಮಕ್ಕಳಿಗೆ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ನಡೆಯಲಿದೆ. ಈ ಹಿನ್ನೆಲೆಯಲ್ಲಿ- 5 ವರ್ಷದೊಳಗಿನ ಮಕ್ಕಳು ಲಸಿಕೆ ಪಡೆಯುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ವಕ್ಫ್ ಸಂಸ್ಥೆಗಳಲ್ಲಿ ಶುಕ್ರವಾರದ ಪ್ರಾರ್ಥನೆ ನಂತರ ಕರೆ ನೀಡಿ ಪ್ರೇರೇಪಿಸಬೇಕು ಎಂದು ಜಿಲ್ಲಾ ವಕ್ಫ್ ಸಲಹಾ ಸಮಿತಿ ಅಧ್ಯಕ್ಷ ಬಿ.ಎ. ಅಬ್ದುಲ್ ನಾಸೀರ್ ಲಕ್ಕಿಸ್ಟಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ಒಂದು ತಿಂಗಳೊಳಗೆ ಬಸ್‌ಗಳಿಗೆ ಬಾಗಿಲು ಅಳವಡಿಸಲು ಡಿಸಿ ಸೂಚನೆ –ಕಹಳೆ ನ್ಯೂಸ್

2017ರಿಂದ ನೋಂದಣಿಯಾಗಿರುವ ಎಲ್ಲಾ ಸಾರ್ವಜನಿಕ ಬಸ್‌ಗಳು ಮುಂದಿನ ಒಂದು ತಿಂಗಳೊಳಗೆ ಬಾಗಿಲನ್ನು ಅಳವಡಿಸಿ ಅಫಿಧಾವಿತ್ ಸಲ್ಲಿಸಲು ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.   ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.2017ರಿಂದ ನೋಂದಣಿಯಾಗುವ ಎಲ್ಲಾ ಬಸ್ಸುಗಳು ಕಡ್ಡಾಯವಾಗಿ ಬಾಗಿಲನ್ನು ಹೊಂದಿರಬೇಕು ಎಂದು ಕಾನೂನಿನಲ್ಲಿಯೇ ಇದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಬಸ್ಸುಗಳು ಇದನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಮುಂದಿನ ಒಂದು ತಿಂಗಳೊಳಗೆ...
ದಕ್ಷಿಣ ಕನ್ನಡಮಂಗಳೂರು

ಮಂಗಳೂರು ವಿವಿ: ಗಣಕ ವಿಜ್ಞಾನ ವಿಭಾಗದಲ್ಲಿ ಒಂದು ವಾರದ ಎಫ್.ಡಿ.ಪಿ – ಕಹಳೆ ನ್ಯೂಸ್

ಮಂಗಳೂರು : ವಿಶ್ವವಿದ್ಯಾನಿಲಯದ ಗಣಕ ವಿಜ್ಞಾನ ವಿಭಾಗದಲ್ಲಿ, ಎ.ಐ.ಸಿ.ಟಿ.ಇ- ಎಟಿಎಎಲ್‌ ಸಹಯೋಗದೊಂದಿಗೆ, "ಎಲಿವೇಟಿಂಗ್ ಹೆಲ್ತ್ ಕೇರ್ ಥ್ರೂ ಡೀಪ್ ರ‍್ನಿಂಗ್ : ಇನ್ನೋವೇಶನ್ಸ್ ಇನ್ ಮೆಡಿಕಲ್ ಇಮೇಜ್ ಪ್ರೊಸೆಸಿಂಗ್” ಕುರಿತಒಂದು ವಾರದ ಭೋಧಕರ ಅಭಿವೃದ್ಧಿ ಕರ‍್ಯಕ್ರಮ (ಎಫ್‌.ಡಿ.ಪಿ) ಆಯೋಜಿಸಲಾಯಿತು. ಕರ‍್ಯಕ್ರಮ ಸಂಯೋಜಿಸಿದ ಗಣಕ ವಿಜ್ಞಾನ ವಿಭಾಗದ ಪ್ರಾಧ್ಯಾಪಕ ಪ್ರೊ.ಬಿ.ಎಚ್. ಶೇಖರ್, ಕರ‍್ಯಕ್ರಮದ ಉದ್ದೇಶ ಹಾಗು ಮಹತ್ವದ ಬಗ್ಗೆ ವಿವರಿಸಿದರು.ಕರ‍್ಯಕ್ರಮ ಉದ್ಘಾಟಿಸಿದ ಮೈಸೂರು ವಿಶ್ವವಿದ್ಯಾನಿಲಯದ ಗಣಕ ವಿಜ್ಞಾನ ವಿಭಾಗದ ಮುಖ್ಯಸ್ಥ ಪ್ರೊ....
ದಕ್ಷಿಣ ಕನ್ನಡಮಂಗಳೂರುಸಂತಾಪಸುದ್ದಿ

ಸುರತ್ಕಲ್ ಖಾಸಗಿ ಅನುದಾನಿತ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳು ನಾಪತ್ತೆ : ಪರೀಕ್ಷೆ ಮುಗಿಸಿ ನಾಪತ್ತೆಯಾದ ವಿದ್ಯಾರ್ಥಿಗಳ ಶವ ನದಿಯಲ್ಲಿ ಪತ್ತೆ ! – ಕಹಳೆ ನ್ಯೂಸ್

ಸುರತ್ಕಲ್: ಸುರತ್ಕಲ್ ಖಾಸಗಿ ಅನುದಾನಿತ ಪ್ರೌಢಶಾಲೆಯ ನಾಲ್ವರು ವಿದ್ಯಾರ್ಥಿಗಳು ಮಂಗಳವಾರ ಎಸ್. ಎಸ್. ಎಲ್. ಸಿ. ಪರೀಕ್ಷೆ ಬರೆದ ಬಳಿಕ ಮನೆಗೆ ಮರಳದೆ ನಾಪತ್ತೆಯಾದ ಘಟನೆ ನಡೆದಿದ್ದು, ನಾಲ್ವರು ವಿದ್ಯಾರ್ಥಿಗಳ ಮೃತದೇಹ ಹಳೆಯಂಗಡಿ ಕೊಪ್ಪಳ ಅಣೆಕಟ್ಟ ರೈಲ್ವೇ ಸೇತುವೆಯ ಕೆಳಭಾಗದ ನದಿಯಲ್ಲಿ ಪತ್ತೆಯಾಗಿದೆ. ಸುರತ್ಕಲ್ ಅಗರಮೇಲು ನಿವಾಸಿ ಯಶ್ವಿತ್ (15), ಹಳೆಯಂಗಡಿ ತೋಕೂರು ನಿವಾಸಿ ರಾಘವೇಂದ್ರ (15), ಗುಡ್ಡಕೊಪ್ಪ ನಿವಾಸಿ ನಿರೂಪ (15) ಮತ್ತು ಚಿತ್ರಾಪುರ ನಿವಾಸಿ ದೇವದಾಸ್ ಎಂಬವರ...
ದಕ್ಷಿಣ ಕನ್ನಡಮಂಗಳೂರುಶಿಕ್ಷಣಸುದ್ದಿ

‘ಕನ್ನಡ ಸಾಪ್ತಾಹಿಕ ಸನಾತನ ಪ್ರಭಾತದ ರಜತ ಮಹೋತ್ಸವದ ನಿಮಿತ್ತ ಮಂಗಳೂರಿನಲ್ಲಿ ವರ್ಧಂತ್ಯುತ್ಸವ ಕಾರ್ಯಕ್ರಮ – ಕಹಳೆ ನ್ಯೂಸ್

ಮಂಗಳೂರು : ಕೂಟಕ್ಕಲ ಅಡಿಟೋರಿಯಮ್, ಕುದ್ರೋಳಿ ಶ್ರೀ ಭಗವತಿ ಕ್ಷೇತ್ರ, ಕೊಡಿಯಾಲ್ ಬೈಲ್ ನಲ್ಲಿ `ಕನ್ನಡ ಸಾಪ್ತಾಹಿಕ ಸನಾತನ ಪ್ರಭಾತ'ದ ರಜತ ಮಹೋತ್ಸವದ ನಿಮಿತ್ತ ವರ್ಧಂತ್ಯುತ್ಸವ ಕಾರ್ಯಕ್ರಮವು ಜರುಗಿತು. ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾದ ಕಿನ್ನಿಗೋಳಿಯ ಶ್ರೀ ಶಕ್ತಿದರ್ಶನ ಆಶ್ರಮದ ಗುರುಗಳಾದ ಪಪೂ ದೇವಬಾಬರವರು ಈ ಕಾರ್ಯಕ್ರಮಕ್ಕೆ ಬರಲು ಅವಕಾಶ ಸಿಕ್ಕಿರುವ ಕುರಿತು ಸಂತಸವನ್ನು ವ್ಯಕ್ತ ಪಡಿಸಿದರು. ಹಿಂದೂಗಳಲ್ಲಿ ರಾಣಾ ಪ್ರತಾಪರಂತಹ ವೀರತೆ , ರಾಜಾ ವಿಕ್ರಮಾದಿತ್ಯರ ಧೀರತೆ ಮತ್ತು...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಮಂಗಳೂರುಸುದ್ದಿ

ಲವ್ ಜಿಹಾದ್ ಚೈತ್ರ ಹೆಬ್ಬಾರ್ ನಾಪತ್ತೆ ಪ್ರಕರಣ : ಮಹತ್ವದ ಮಾಹಿತಿ ಕಲೆ ಹಾಕಿದ ಪೊಲೀಸರು : ಬೆಂಗಳೂರಿನತ್ತ ಮಂಗಳೂರು ಪೊಲೀಸರ ದೌಡು- ಕಹಳೆ ನ್ಯೂಸ್

ಮಂಗಳೂರು, ಫೆಬ್ರವರಿ 26: ಪಿಹೆಚ್​ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ನಾಪತ್ತೆ ಪ್ರಕರಣ (Missing Case) ಇದೀಗ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಬಜರಂಗದಳದ (Bajrang Dal) ದಾಳಿಗೆ ಹೆದರಿ ವಿದ್ಯಾರ್ಥಿನಿ ದಿಢೀರ್ ನಾಪತ್ತೆಯಾದರೇ ಎಂಬ ಅನುಮಾನ ಇದೀಗ ಕಾಡತೊಡಗಿದೆ. ಶಾರೂಖ್ ಜೊತೆ ಸಂಪರ್ಕದಲ್ಲಿರುವ ವಿಷಯ ಬಹಿರಂಗವಾಯಿತು ಎಂಬ ಕಾರಣಕ್ಕೆ ಫೆಬ್ರವರಿ 17ರ ಬೆಳಿಗ್ಗೆಯೇ ವಿದ್ಯಾರ್ಥಿನಿ ಪರಾರಿಯಾಗಿರಬಹುದು ಎಂಬ ಕುರಿತು ಪೊಲೀಸರು (Mangaluru Police) ಕಲೆಹಾಕಿರುವ ಮಾಹಿತಿಯಿಂದ ತಿಳಿದುಬಂದಿದೆ. ಶಾರೂಖ್​ಗೂ ರೂಮ್ ಕಡೆ...
ದಕ್ಷಿಣ ಕನ್ನಡಬಂಟ್ವಾಳಮಂಗಳೂರುರಾಜಕೀಯಸುದ್ದಿ

ಸ್ಪರ್ಧೆಗೆ ಅವಕಾಶ ಕೇಳುವ ಆಗ್ರಹದಿಂದ ಹಿಂಜರಿಯುವ ಪ್ರಶ್ನೆಯೇ ಇಲ್ಲ – ಬಿಜೆಪಿ ಪಕ್ಷದ ತತ್ವ ಸಿದ್ಧಾಂತಕ್ಕೆ ಧಕ್ಕೆ ಬಾರದ ರೀತಿಯಲ್ಲಿ ಕಾರ್ಯ ; ಜನಾಗ್ರಹ ಸಮಾವೇಶವನ್ನುದ್ದೇಶಿಸಿ ಸತ್ಯಜಿತ್‌ ಸುರತ್ಕಲ್‌ – ಕಹಳೆ ನ್ಯೂಸ್

ಬಂಟ್ವಾಳ: ಕಾರ್ಯಕರ್ತರ ಪ್ರೀತಿ, ನೈತಿಕ ಬೆಂಬಲ ಶಕ್ತಿಯನ್ನು ನೀಡಿದ್ದು, ಸ್ಪರ್ಧೆಗೆ ಅವಕಾಶ ಕೇಳುವ ಆಗ್ರಹದಿಂದ ಹಿಂಜರಿಯುವ ಪ್ರಶ್ನೆಯೇ ಇಲ್ಲ. ಪರಿವಾರದ ತತ್ವ ಸಿದ್ಧಾಂತಕ್ಕೆ ಧಕ್ಕೆ ಬಾರದ ರೀತಿಯಲ್ಲಿ, ಒಳ ಒಪ್ಪಂದದ ರಾಜಕೀಯ ಮಾಡದೆ ಸರ್ವರ ನಂಬಿಕೆ, ಪ್ರೀತಿ, ವಿಶ್ವಾಸ ಉಳಿಸುವ ಕಾರ್ಯ ಮಾಡಲಿದ್ದೇನೆ ಎಂದು ಹಿಂದೂ ಮುಖಂಡ ಸತ್ಯಜಿತ್‌ ಸುರತ್ಕಲ್‌ ಹೇಳಿದರು.   ಅವರು ರವಿವಾರ ಬಿ.ಸಿ. ರೋಡು ಬಳಿಯ ಬ್ರಹ್ಮರಕೂಟ್ಲುವಿನಲ್ಲಿರುವ ಬಂಟವಾಳದ ಬಂಟರ ಭವನದಲ್ಲಿ ಟೀಮ್‌ ಸತ್ಯಜಿತ್‌ ಸುರತ್ಕಲ್‌ (ದ.ಕ....
ದಕ್ಷಿಣ ಕನ್ನಡಮಂಗಳೂರು

ಮಂಗಳೂರು ವಿವಿ: ಶಿಕ್ಷಕೇತರ ಉದ್ಯೋಗಿಗಳ ಪದೋನ್ನತಿಗೆ ಮನವಿ – ಕಹಳೆ ನ್ಯೂಸ್

ಮಂಗಳೂರು: ಮಂಗಳೂರು ವಿಶ್ವವಿದ್ಯಾನಿಲಯದ ಶಿಕ್ಷಕೇತರ ಉದ್ಯೋಗಿಗಳ ಸಂಘ,ಮoಗಳಗoಗೋತ್ರಿ ವತಿಯಿಂದ ಇತ್ತೀಚೆಗೆ ಸಂಘದ ಬೇಡಿಕೆಗಳ ಈಡೇರಿಕೆಗಾಗಿ ಗೇಟ್ ಮೀಟಿಂಗ್ನಡೆಸಲಾಯಿತು. ಮಾನ್ಯ ಸಿಂಡಿಕೇಟ್ ನ ಎಲ್ಲಾ ಸದಸ್ಯರುಗಳಿಗೆ ಸಂಘದ ವತಿಯಿಂದ ಶಿಕ್ಷಕೇತರರ ಪದೋನ್ನತಿಯ ಕುರಿತಂತೆ ಬೆಂಬಲ ನೀಡಲು ಮನವಿ ಸಲ್ಲಿಸಲಾಯಿತು. ಇದಕ್ಕೆ ಪ್ರತಿಕ್ರಿಸಿದವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರು, ನೆನೆಗುದಿಗೆ ಬಿದ್ದಿರುವ ಶಿಕ್ಷಕೇತರರ ಪದೋನ್ನತಿಯಕುರಿತಂತೆ ಸಿಂಡಿಕೇಟ್ ಸಭೆಯಲ್ಲಿ ವಿಷಯ ಪ್ರಸ್ತಾಪಿಸಿ ಕ್ರಮಕೈಗೊಳ್ಳುತ್ತೇವೆ ಎಂದು ಭರವಸೆನೀಡಿದರು. ಸಂಘದ ಅಧ್ಯಕ್ಷ ಹೆಚ್ ವಿಜಯರಾಜ್ ಮತ್ತು ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ...
1 8 9 10 11
Page 10 of 11