Recent Posts

Sunday, April 26, 2026

ಮಂಗಳೂರು

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ನಕಲಿ ಚಿನ್ನಾಭರಣ ಅಡವಿಟ್ಟು ಲಕ್ಷಾಂತರ ರೂ. ವಂಚಿಸಿದ ಖದೀಮರು – 6 ಆರೋಪಿಗಳ ಬಂಧನ – ಕಹಳೆ ನ್ಯೂಸ್

ಮಂಗಳೂರು : ತೊಕ್ಕೊಟ್ಟಿನ ಫೈನಾನ್ಸ್ ಒಂದರಲ್ಲಿ 916 ಹಾಲ್ ಮಾರ್ಕ್ ಇರುವ ಅಸಲಿ ಚಿನ್ನವನ್ನೇ ಹೋಲುವ ನಕಲಿ ಆಭರಣಗಳನ್ನ ಅಡವಿರಿಸಿ ಲಕ್ಷಾಂತರ ರೂಪಾಯಿ ವಂಚನೆಗೈದಿರುವ ಖತರ್ನಾಕ್ ಗ್ಯಾಂಗ್ ನ ಆರು ಮಂದಿ ಆರೋಪಿಗಳನ್ನ ಉಳ್ಳಾಲ ಪೊಲೀಸರು ಬಂಧಿಸಿ ಹೆಡೆಮುರಿ ಕಟ್ಟಿದ್ದು, ಓರ್ವ ತಲೆಮರೆಸಿಕೊಂಡಿದ್ದಾನೆ. ಮಹಾರಾಷ್ಟ್ರ ಮೂಲದ ವಿಕ್ರಮ್, ಹರೇಕಳದ ಇಸ್ಮಾಯಿಲ್ ಮತ್ತು ಮಿಸ್ಟಾ ಸುರತ್ಕಲ್ ಕಾಟಿಪಳ್ಳದ ಉಮರ್ ಫಾರೂಕ್, ಉಳ್ಳಾಲ ಮೇಲಂಗಡಿಯ ಇಮ್ಮಿಯಾಝ್, ಮಂಚಿಲದ ಝಹೀಮ್ ಅಹ್ಮದ್ ರನ್ನ ಉಳ್ಳಾಲ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಬೈಕ್ ಟಯರ್ ಗೆ ಸೀರೆ ಸಿಲುಕಿ ರಸ್ತೆಗೆ ಎಸೆಯಲ್ಪಟ್ಟ ಮಹಿಳೆ -ಕಹಳೆ ನ್ಯೂಸ್

ಮಂಗಳೂರು; ಬೈಕ್ ನಲ್ಲಿ ಹೋಗುತ್ತಿದ್ದ ಸಂದರ್ಭ ಮಹಿಳೆಯ ಸೀರೆ ಬೈಕ್ ಟಯರ್ ಗೆ ಸಿಲುಕಿ ರಸ್ತೆಗೆ ಎಸೆಯಲ್ಪಟ್ಟ ಘಟನೆ ಸುರತ್ಕಲ್ ಸಮೀಪದ ಕಾಣ ಎಂಬಲ್ಲಿ ನಡೆದಿದೆ. ತನ್ನ ಮಗನೊಂದಿಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಘಟನೆ ನಡೆದಿದ್ದು, ಬೈಕ್ ಟಯರ್ ಗೆ ಸೀರೆ ಸಿಲುಕಿ ಮಹಿಳೆ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ.. ತಕ್ಷಣವೇ ಹಿಂಬದಿಯಿAದ ಬರುತ್ತಿದ್ದ ಬಸ್ ವೊಂದರ ಚಾಲಕ ಮೊಯ್ದಿ ಎಂಬವರು ತನ್ನ ಬಸ್ ನಿಲ್ಲಿಸಿ ರಸ್ತೆಗೆ ಬಿದ್ದಿದ್ದ ಮಹಿಳೆಯನ್ನು ಆಸ್ಪತ್ರೆಗೆ ಕೊಂಡೊಯ್ಯುವಲ್ಲಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನಲ್ಲಿ ಹಿಂದೂ ರಾಷ್ಟ್ರ ಸಮನ್ವಯ ಸಮಿತಿಗೆ ಚಾಲನೆ !-ಕಹಳೆ ನ್ಯೂಸ್

ಮಂಗಳೂರು: ಮಂಗಳೂರಿನ ಬಂಟ್ಸ್ ಹಾಸ್ಟೆಲ್‌ನ ಮಾತೃ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ೨೫ಕ್ಕೂ ಹೆಚ್ಚು ಹಿಂದೂ ಮುಖಂಡರು ಪಾಲ್ಗೊಂಡು, ಎಲ್ಲಾ ಸಂಘಟನೆಗಳು ಒಟ್ಟಾಗಿ ಕಾರ್ಯನಿರ್ವಹಿಸುವ ಬಗ್ಗೆ ಚರ್ಚೆ ನಡೆಸಿದರು. ದಿನೇ ದಿನೇ ಹಿಂದೂಗಳ ಮೇಲಿನ ಅತ್ಯಾಚಾರಗಳು ಹೆಚ್ಚಾಗುತ್ತಿವೆ. ಶಿವಮೊಗ್ಗದಲ್ಲಿ ಹಿಂದೂ ಎನ್ನುವ ಕಾರಣಕ್ಕಾಗಿ ಮತಾಂಧರು ಆತನಿಗೆ ಥಳಿಸಿದರು. ಕಾರ್ಕಳದಲ್ಲಿ ಹಿಂದೂ ವಿದ್ಯಾರ್ಥಿಗೆ ಜನಿವಾರ ತೆಗೆಸಿದ್ದು, ಈ ರೀತಿಯ ಅನೇಕ ಘಟನೆಗಳು ನಿರಂತರವಾಗಿ ನಡೆಯುತ್ತಿವೆ. ಹಾಗಾಗಿ, ಇಂತಹ ಘಟನೆಗಳಾದಾಗ ಒಂದೊಂದೇ ಸಂಘಟನೆಗಳು ಹೋರಾಟ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಡಿಸೆಂಬರ್ 2ನೇ ವಾರ ಬೆಂಗಳೂರಿನಲ್ಲಿ ಕಾಸರಗೋಡು ಸಮ್ಮೇಳನ – ಕಹಳೆ ನ್ಯೂಸ್

ಮಂಗಳೂರು: 'ಕಾಸರಗೋಡು ಜಿಲ್ಲೆಯಲ್ಲಿ ಕನ್ನಡಿಗರಿಗೆ ಆಗುತ್ತಿರುವ ಅನ್ಯಾಯವನ್ನು ಖಂಡಿಸಿ ಡಿಸೆಂಬರ್ 2ನೇ ವಾರ ಬೆಂಗಳೂರಿನಲ್ಲಿ 'ಕಾಸರಗೋಡು ಸಮ್ಮೇಳನ' ಆಯೋಜಿಸಲಾಗುವುದು' ಎಂದು ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದರು. 'ಕಾಸರಗೋಡಿನಲ್ಲಿ ಮಲಯಾಳೀಕರಣದ ಸಂಚು ನಡೆಯುತ್ತಿದೆ' ಎಂದು ಅವರು ಭಾನುವಾರ ಮಾಧ್ಯಮಗೋಷ್ಠಿಯಲ್ಲಿ ತಿಳಿಸಿದರು. ಡಿಸೆಂಬರ್ 3ನೇ ವಾರದಲ್ಲಿ ಮಂಗಳೂರು- ಕಾಸರಗೋಡು ಹೆದ್ದಾರಿ ಬಂದ್ ಮಾಡಿ ಸತ್ಯಾಗ್ರಹ ನಡೆಸಲಾಗುವುದು ಎಂದೂ ಹೇಳಿದರು....
ದಕ್ಷಿಣ ಕನ್ನಡಮಂಗಳೂರುಸುದ್ದಿ

‘ಕಲೆಯು ಅಮೃತವಾಹಿನಿಯಿಂತೆ ಗಡಿ ದಾಟಿ‌ ವಿಸ್ತರಿಸಲಿ’ :ನೃತ್ಯ ಗುರು ವಿದುಷಿ ಪ್ರತಿಭಾ ಸಾಮಗ-ಕಹಳೆ ನ್ಯೂಸ್

ಮಂಗಳೂರು: ಓರ್ವ ವ್ಯಕ್ತಿಯು ಒಲಿಸಿಕೊಂಡ ಕಲೆಯು ನಿರಂತರವಾಗಿ ಅಭಿವೃದ್ಧಿಯಾಗುತ್ತಿರಬೇಕು. ಅದು ಅಮೃತವಾಹಿನಿಯಿಂದ ದೇಶದ ಗಡಿ ದಾಟಿ ವಿಸ್ತರಿಸಬೇಕು ಎಂದು ಕಲಾ ವಿಮರ್ಶಕಿ, ನೃತ್ಯ ಗುರು ವಿದುಷಿ ಪ್ರತಿಭಾ ಸಾಮಗ ಹೇಳಿದರು. ನಗರದ ಕುದ್ಮುಲ್ ರಂಗರಾವ್ ಪುರ ಭವನದಲ್ಲಿ ವಿದುಷಿ ಅಮೃತಾ ವಿ. ಅವರ ರಂಗಪ್ರವೇಶ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಇಂದಿನ ಕಾಲಮಾನದಲ್ಲಿ ಕಲಾಪರಂಪರೆಯ ಮನೆಯಲ್ಲಿ ಹುಟ್ಟಿದರೂ ಅದನ್ನು ಪೋಷಿಸಿಕೊಂಡು ಬರುವುದು ಸವಾಲಿನ ಕೆಲಸವೇ ಆಗಿದೆ. ಕಲಾವಿದೆಯ ಬದುಕಿನಲ್ಲಿ ರಂಗಪ್ರವೇಶವು ಆಕೆಯ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ಕೃಷ್ಣ ಎಂ. ಆರ್ ಕಡಬ, ಹಿಂದೂ ಕಾರ್ಯಕರ್ತ, ಪ್ರಮೋದ್ ರೈ ನಂದಗುರಿ ಸೇರಿದಂತೆ 19 ಮಂದಿಗೆ ಜಾಮೀನು ಮಂಜೂರು- ಕಹಳೆ ನ್ಯೂಸ್

ಮಂಗಳೂರು : ಸುಹಾಸ್ ಶೆಟ್ಟಿ ಹತ್ಯೆಯನ್ನು ಖಂಡಿಸಿ ಮೇ 02ರಂದು ಕಡಬದಲ್ಲಿ ನಡೆದ ರಸ್ತೆ ತಡೆ ಪ್ರಕರಣದಲ್ಲಿ 19 ಮಂದಿಗೆ ಇಂದು ಪುತ್ತೂರು ಎರಡನೇ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಆರೋಪಿಗಳ ಪರವಾಗಿ ವಕೀಲ ಅಶ್ವಿತ್ ಖಂಡಿಗ ಅವರು ಆರೋಪಿಗಳಾದ ಪ್ರಮೋದ್ ರೈ, ತಿಲಕ್ ಶೆಟ್ಟಿ, ದಯಾನಂದ ನಾಯಕ, ರವಿರಾಜ್ ಶೆಟ್ಟಿ, ಅಶೋಕ್ ಕುಮಾರ್ ,ದೇವಿ ಪ್ರಸಾದ್ ರೈ, ಉಮೇಶ್ ಯಾಣೆ ಉಮೇಶ್ ಜಾಕಿ, ಕೃಷ್ಣ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ತ್ರಿಮೂರ್ತಿ ಸೇವಾ ಸಮಿತಿ (ರಿ.) ಬಿಜೈ, ಆನೆಗುಂಡಿ ಇದರ ಆವರಣದಲ್ಲಿರುವ ಅಶ್ವಥ ಕಟ್ಟೆಯ ಮೇಲ್ಛಾವಣಿ ಉದ್ಘಾಟನಾ ಸಮಾರಂಭ ಹಾಗೂ ಕಟ್ಟೆಯ ವಾಸ್ತು ಪೂಜೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ಭಾಗಿ – ಕಹಳೆ ನ್ಯೂಸ್

ಮಂಗಳೂರು : ತ್ರಿಮೂರ್ತಿ ಸೇವಾ ಸಮಿತಿ (ರಿ.) ಬಿಜೈ, ಆನೆಗುಂಡಿ ಇದರ ಆವರಣದಲ್ಲಿರುವ ಅಶ್ವಥ ಕಟ್ಟೆಗೆ ಮೇಲ್ಛಾವಣೆ ಅಳವಡಿಸಲಾಗಿದ್ದು ಅದರ ಉದ್ಘಾಟನಾ ಸಮಾರಂಭ ಹಾಗೂ ಕಟ್ಟೆಯ ವಾಸ್ತು ಪೂಜೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ರವರು ಭಾಗವಹಿಸಿದರು. ನಂತರ ಮಾತನಾಡಿದ ಶಾಸಕರು, ಸ್ಥಳೀಯರ ಬೇಡಿಕೆ ಹಾಗೂ ಭಕ್ತರ ಅನುಕೂಲಕ್ಕಾಗಿ ಇಲ್ಲಿನ ಅಶ್ವಥ ಕಟ್ಟೆಗೆ ಹಾಗೂ ಮೇಲ್ಛಾವಣಿಗೆ ಸಹಕಾರ ನೀಡಿರುವುದು ತೃಪ್ತಿ ತಂದಿದೆ. ಎಲ್ಲರಿಗೂ ಇದರಿಂದ ಉಪಯೋಗವಾದರೆ ಅದೇ ತೃಪ್ತಿ ಎಂದರು. ವಾರ್ಡ್...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಸುರತ್ಕಲ್‌-ನಂತೂರು-ಬಿ.ಸಿ ರೋಡ್‌ ಹೆದ್ದಾರಿ ವ್ಯಾಪ್ತಿ ಎನ್‌ಎಚ್‌ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ – ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ನಿರಂತರ ಪ್ರಯತ್ನಕ್ಕೆ ಬಹುದೊಡ್ಡ ಯಶಸ್ಸು- ಕಹಳೆ ನ್ಯೂಸ್

ಮಂಗಳೂರು  : ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನಿರಂತರ ಪ್ರಯತ್ನದ ಫಲವಾಗಿ ನವ ಮಂಗಳೂರು ಬಂದರು ವ್ಯಾಪ್ತಿಗೆ ಸೇರಿದ ಸುರತ್ಕಲ್-ನಂತೂರು-ಬಿಸಿ ರೋಡ್ ಬಂದರು ಸಂಪರ್ಕ ರಸ್ತೆಯ ನಿರ್ವಹಣೆಯನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI)ಕ್ಕೆ ಹಸ್ತಾಂತರಿಸಲು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವಾಲಯ (MoRTH) ಅನುಮೋದನೆ ನೀಡಿದೆ. ಆ ಮೂಲಕ ಹಲವು ವರ್ಷಗಳಿಂದ ದಕ್ಷಿಣ ಕನ್ನಡದ ಸಂಪರ್ಕ ಜಾಲ ಸುಧಾರಿಸುವಲ್ಲಿ ಪ್ರಮುಖ ಬೇಡಿಕೆಯಾಗಿದ್ದ ಎನ್‌ಎಂಪಿಟಿ ವ್ಯಾಪ್ತಿಯ ಈ...
1 9 10 11 12 13 108
Page 11 of 108