ಕದ್ರಿ ದಕ್ಷಿಣ ವಾರ್ಡಿನಲ್ಲಿ 15ಲಕ್ಷ ರೂ. ಅನುದಾನದಲ್ಲಿ ನಡೆಯಲಿರುವ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದ ಶಾಸಕ ವೇದವ್ಯಾಸ ಕಾಮತ್ – ಕಹಳೆ ನ್ಯೂಸ್
ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 33ನೇ ಕದ್ರಿ ದಕ್ಷಿಣ ವಾರ್ಡಿನಲ್ಲಿ 15 ಲಕ್ಷ ರೂ ಅನುದಾನದಲ್ಲಿ ನಡೆಯಲಿರುವ ಅಭಿವೃದ್ಧಿ ಕಾಮಗಾರಿಗೆ ಶಾಸಕ ವೇದವ್ಯಾಸ ಕಾಮತ್ ಅವರು ಭೂಮಿ ಪೂಜೆಯನ್ನು ನೆರವೇರಿಸಿದರು. ಈ ವೇಳೆ ಮಾತನಾಡಿದ ಶಾಸಕರು, ಇಲ್ಲಿನ ಸುಮಸದನ ಎದುರಿನ ರಸ್ತೆಗೆ ಅತೀ ಅಗತ್ಯವಾಗಿ ಕಾಂಕ್ರೆಟೀಕರಣವಾಗಬೇಕಿರುವ ಬಗ್ಗೆ ಸ್ಥಳೀಯ ಪಾಲಿಕೆ ಸದಸ್ಯರಾದ ಮನೋಹರ್ ಶೆಟ್ಟಿ ಕದ್ರಿ ಹಾಗೂ ಕಾವ್ಯ ನಟರಾಜ್ ಆಳ್ವಾ ರವರು ನನ್ನ ಗಮನಕ್ಕೆ ತಂದಿದ್ದರು. ಆ ನಿಟ್ಟಿನಲ್ಲಿ...







