Recent Posts

Sunday, April 26, 2026

ಮಂಗಳೂರು

ಕ್ರೈಮ್ದಕ್ಷಿಣ ಕನ್ನಡಬಂಟ್ವಾಳಮಂಗಳೂರುಸುದ್ದಿ

ಕೋಕಾ ಕಾಯ್ದೆ ಬೆನ್ನಲ್ಲೆ ಬಜರಂಗದಳ ಮುಖಂಡ ಭರತ್ ಕುಮ್ಡೇಲು ಕೋರ್ಟ್ ಗೆ ಶರಣು- ಕಹಳೆ ನ್ಯೂಸ್

ಮಂಗಳೂರು: ಅಶ್ರಫ್ ಕಲಾಯಿ ಮತ್ತು ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ಬಂಟ್ವಾಳದ ಬಜರಂಗದಳ ಮುಖಂಡ ಭರತ್ ಕುಮ್ಡೇಲು ಮಂಗಳೂರು ಕೋರ್ಟಿಗೆ ಸರೆಂಡರ್ ಆಗಿದ್ದಾರೆ. ಎಸ್ಡಿಪಿಐ ಕಾರ್ಯಕರ್ತ ಅಶ್ರಫ್ ಕಲಾಯಿ ಮತ್ತು ಇತ್ತೀಚೆಗೆ ನಡೆದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣದಲ್ಲಿ ಭರತ್ ಕುಮ್ಡೇಲು ಪ್ರಮುಖ ಆರೋಪಿಯಾಗಿದ್ದು, ಅಬ್ದುಲ್ ರಹಿಮಾನ್ ಕೊಲೆಯಾದ ಬಳಿಕ ಕೋರ್ಟಿಗೆ 1ಹಾಜರಾಗದೆ ಭರತ್ ತಪ್ಪಿಸಿಕೊಂಡಿದ್ದ. ಕಳೆದ 3-4 ತಿಂಗಳಲ್ಲಿ ವಿಚಾರಣೆಗೆ ಹಾಜರಾಗದ ಕಾರಣ ಕೋರ್ಟ್ ವಾರೆಂಟ್...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕುಂಪಲದಲ್ಲಿ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಸರಕಾರಿ ಬಸ್ -ಕಹಳೆ ನ್ಯೂಸ್

ಮಂಗಳೂರು: ಮಂಗಳೂರಿನಿಂದ ಕುಂಪಲಗೆ ಸಂಚರಿಸುತ್ತಿದ್ದ ಸರಕಾರಿ ಬಸ್ ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಘಟನೆ ನಗರದ ಹೊರವಲಯ ಕುಂಪಲದಲ್ಲಿ ನಡೆದಿದೆ. ಬೈಪಾಸ್ ನಿಂದ ಕುಂಪಲ ತನಕ ಸುಮಾರು 2 ಕಿಮೀ ರಸ್ತೆ ದುರಸ್ತಿ ಮಾಡಿ ಕೆಲವು ದಶಕಗಳಾಗಿವೆ. ನಂತರದ ದಿನದಲ್ಲಿ ಚುನಾವಣೆ ಹತ್ತಿರವಾದಾಗ ಆಶ್ವಾಸನೆ ದೊರೆಯುತ್ತಿದೆ ಅಷ್ಟೆ. ಹೊರತುಪಡಿಸಿ ಈವರೆಗೆ ರಸ್ತೆ ದುರಸ್ತಿಯಾಗಿಲ್ಲ, ಇದು ಕಿರಿದಾದ ರಸ್ತೆಯಾಗಿದ್ದು ಜಲ್ಲಿ ಮೇಲೆದ್ದಿರುವುದರಿಂದ ನಿತ್ಯವು ಸಂಚಾರಕ್ಕೆ ಹರಸಾಹಸ ಪಡಬೇಕಿದೆ....
ದಕ್ಷಿಣ ಕನ್ನಡಮಂಗಳೂರುಸುದ್ದಿ

2018 ರಿಂದ 2024ರವರಗಿನ ಬಾಕಿ ಉಳಿಸಿದ ಕನಿಷ್ಟ ಕೂಲಿ ಪಾವತಿಗೆ ಆಗ್ರಹಿಸಿ ಬೀಡಿ ಡಿಪೋ ಗೆ ಮುತ್ತಿಗೆ- ಕಹಳೆ ನ್ಯೂಸ್

ವಾಮಂಜೂರು: 2018 ರಿಂದ 2024 ರ ವರಗಿನ ಬಾಕಿ ಉಳಿಸಿರುವ ಕನಿಷ್ಟ ವೇತನ, 2024 ರಲ್ಲಿ ಹೆಚ್ಚಳಗೊಂಡಿರುವ ತುಟ್ಟಿಭತ್ತೆ ಪಾವತಿಗೆ ಒತ್ತಾಯಿಸಿ "ದ.ಕ ಮತ್ತು ಉಡುಪಿ ಜಿಲ್ಲಾ ಬೀಡಿ ಕಾರ್ಮಿಕರ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ" ಆಶ್ರಯದಲ್ಲಿ ಕುಪ್ಪೆಪದವು ಪ್ರದೇಶ ಬೀಡಿ ಕೆಲಸಗಾರರ ಸಂಘ, ಗುರುಪುರ, ಸುರತ್ಕಲ್ ಬೀಡಿ ಲೇಬರ್ ಯೂನಿಯನ್, ವಾಮಂಜೂರು ಪ್ರದೇಶ ಬೀಡಿ ಕೆಲಸಗಾರರ ಸಂಘ ಜಂಟಿಯಾಗಿ ಕೈಕಂಬದಲ್ಲಿರುವ ಟೆಲಿಫೋನ್ ಬೀಡಿ ಡಿಪೋ ಗೆ ಮುತ್ತಿಗೆ ಹಾಕಿ...
ಮಂಗಳೂರುಸುದ್ದಿ

ಹನಿಟ್ರ್ಯಾಪ್ ಗೆ ಯುವಕ ಬಲಿ,ವಿಡಿಯೋ ಮಾಡಿ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದ ನಾಲ್ವರ ಹೆಸರು ಬರೆದಿಟ್ಟು ಆತ್ಮಹತ್ಯೆ, ದೆತ್ತ್ ನೋಟ್ ನಲ್ಲಿ ವಿಷಯ ಬಹಿರಂಗ….!- ಕಹಳೆ ನ್ಯೂಸ್

ಮಂಗಳೂರು ; ಖಾಸಗಿ ವಿಡಿಯೋ ತೋರಿಸಿ ಹನಿಟ್ರ್ಯಾಪ್ ಮಾಡಿ ಹಣಕ್ಕಾಗಿ ಕಿರುಕುಳ ನೀಡುತ್ತಿದ್ದಾರೆಂದು ಡೆತ್ ನೋಟ್ ಬರೆದಿಟ್ಟು ಯುವಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಮೃತ ಯುವಕನನ್ನು ನಿಟ್ಟೆ ಪರಪಾಡಿ ನಿವಾಸಿ ಅಬಿಷೇಕ್ ಎಂದು ಗುರುತಿಸಲಾಗಿದೆ. ಈತ ಸರಕಾರಿ ಲೇಡಿಗೋಶನ್ ಆಸ್ಪತ್ರೆಯಲ್ಲಿ ಬಯೋಮೆಡಿಕಲ್ ಆಗಿ ಕೆಲಸ ನಿರ್ವಹಿಸುತ್ತಿದ್ದನು .ಈತ ಆತ್ಮಹತ್ಯೆ ಗೈಯ್ಯುವ ಮೊದಲು ಡೀಟೆಲ್ ಆಗಿ ಯಾರೆಲ್ಲ ಕಿರುಕುಳ ನೀಡಿದ್ದಾರೆಂದು ಮತ್ತು ಯಾವ ವಿಚಾರಕ್ಕೆಂದು ನೋಟ್ ನಲ್ಲಿ ಬರೆದು ಆತ್ಮಹತ್ಯೆ ಮಾಡಿದ್ದಾನೆ,ಈತನಿಗೆ...
ಮಂಗಳೂರುಸುದ್ದಿ

ಮುಂಬೈ – ನಿರ್ಮಾಣ ಹಂತದ ಕಟ್ಟಡದಿಂದ ಸಿಮೆಂಟ್ ಬ್ಲಾಕ್ ಬಿದ್ದು ಮಂಗಳೂರು ಮೂಲದ ಯುವತಿ ಸಾವು – ಕಹಳೆ ನ್ಯೂಸ್

ನಿರ್ಮಾಣ ಹಂತದ ಕಟ್ಟಡದಿಂದ ಸಿಮೆಂಟ್ ಬ್ಲಾಕ್ ಒಂದು ತಲೆ ಮೇಲೆ ಬಿದ್ದ ಪರಿಣಾಮ ಮಂಗಳೂರು ಮೂಲದ ಯುವತಿ ಸಾವನಪ್ಪಿದ ಘಟನೆ ಮುಂಬೈನ ಜೋಗೇಶ್ವರಿ ಪೂರ್ವದ ಠಾಕೂರ್ ರಸ್ತೆಯ ಸಮೀಪದಲ್ಲಿ ನಡೆದಿದೆ. ಮೃತರನ್ನು ಕಿನ್ನಿಗೋಳಿ ಮೂಲದ ಸದ್ಯ ಮುಂಬೈನಲ್ಲಿ ಬ್ಯಾಂಕ್ ಉದ್ಯೋಗಿಯಾಗಿರುವ 22 ವರ್ಷದ ಸಂಸ್ಕೃತಿ ಅಮೀನ್ ಎಂದು ಗುರುತಿಸಲಾಗಿದೆ. ಸಂಸ್ಕೃತಿ ಅಮೀನ್ ಮುಂಬೈನ ಕೋಟ್ಯಾನ್ ಕ್ಯಾಟರರ್ಸ್‌ನ ಮಾಲೀಕರಾದ ಅನಿಲ್ ಮತ್ತು ಪದ್ಮಾವತಿ ಅಮೀನ್ ಅವರ ಏಕೈಕ ಪುತ್ರಿ. ಸಂಸ್ಕೃತಿ ಎಂದಿನಂತೆ...
ಕೊಡಗುಜಿಲ್ಲೆದಕ್ಷಿಣ ಕನ್ನಡಬೆಂಗಳೂರುಮಂಗಳೂರುಮಡಿಕೇರಿಮೈಸೂರುರಾಜ್ಯಸುದ್ದಿಹಾಸನ

ಕರ್ನಾಟಕದ 12 ಜಿಲ್ಲೆಗಳಲ್ಲಿ ಧಾರಾಕಾರ ಮಳೆ, ಯೆಲ್ಲೋ ಅಲರ್ಟ್ ಘೋಷಣೆ – ಕಹಳೆ ನ್ಯೂಸ್

ಕರ್ನಾಟಕದಾದ್ಯಂತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಕ್ಟೋಬರ್ 15ರವರೆಗೂ ಮಳೆ ಮುಂದುವರೆಯಲಿದೆ ಎನ್ನಲಾಗಿದೆ. ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ತುಮಕೂರಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಬೆಂಗಳೂರಿನಲ್ಲಿ ಬುಧವಾರ ಮಳೆಯಾಗಿದೆ. ಕಲಬುರಗಿಯಲ್ಲಿ 32.7 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ, ಧಾರವಾಡದಲ್ಲಿ 19.0 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ....
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು:ಮೀನು ಹಿಡಿಯಲು ಹೋದ ವ್ಯಕ್ತಿ ನೀರು ಪಾಲು – ಕಹಳೆ ನ್ಯೂಸ್

ಮಂಗಳೂರು: ತೋಟ ಬೆಂಗ್ರೆ ಅಳಿವೆ ಬಾಗಿಲು ಬಳಿ ನದಿಯಲ್ಲಿ ಬಲೆ ಹಾಕಿ ಮೀನು ಹಿಡಿಯಲು, ಮೀನುಗಾರಿಕೆಗೆ ಹೋದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ‌ ಘಟನೆ ನಡೆದಿದೆ. ಮನೋಹರ್ ಪುತ್ರನ್ (53) ಮೃತ ವ್ಯಕ್ತಿ. ಬುಧವಾರ ಸಂಜೆ 6:30ಕ್ಕೆ‌ ಈ ಘಟನೆ ನಡೆದಿದೆ. ಇವರು ಬಲೆ ಹಾಕಿ ಮೀನು ಹಿಡಿಯಲು ಹೋದಾಗ ನೀರಿಗೆ ಬಿದ್ದು ಮೃತ ಪಟ್ಟಿರುತ್ತಾರೆ. ಬಳಿಕ ಸ್ಥಳಿಯರು ಹಾಗೂ ಪಣಂಬೂರು ಠಾಣಾ ಪೋಲಿಸ್ ಅಧಿಕಾರಿಗಳ ಸಹಾಯದಿಂದ ಹುಡುಕಾಟ ನಡೆಸಲಾಯಿತು. ಸುಮಾರು ರಾತ್ರಿ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿಹೆಚ್ಚಿನ ಸುದ್ದಿ

ತಲಪಾಡಿ: ಫಾರ್ಮ್‌ನೊಳಗಿನ ಮರದಲ್ಲಿ ಪತ್ತೆಯಾಗಿರುವ ಅಸ್ಥಿಪಂಜರ ಯಾರದ್ದು ಎನ್ನುವುದನ್ನು ಪತ್ತೆಹಚ್ಚಿದ ಪೊಲೀಸರು – ಕಹಳೆ ನ್ಯೂಸ್

ಉಳ್ಳಾಲ: ಉಳ್ಳಾಲ ಠಾಣಾ ವ್ಯಾಪ್ತಿಯ ತಲಪಾಡಿ ದೇವಿಪುರದ ಅಕ್ಷಯ ಫಾರ್ಮ್‌ನಲ್ಲಿ ಮಂಗಳವಾರ (ಅ.8) ಬೆಳಿಗ್ಗೆ ಬೆಳಕಿಗೆ ಮರದಲ್ಲಿ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಮಾನವನ ಅಸ್ಥಿಪಂಜರ ಬಿಹಾರ ಮೂಲದಿಂದ ಬಂದು ಮಂಜೇಶ್ವರದಲ್ಲಿ ನೆಲೆಸಿದ್ದ ವ್ಯಕ್ತಿಯದ್ದಿರಬಹುದೆಂದು ಪೊಲೀಸರು ಸಿಕ್ಕ ದಾಖಲೆಗಳ ಆಧಾರದಲ್ಲಿ ಶಂಕಿಸಿದ್ದಾರೆ. ಬಿಹಾರ ಮೂಲದ ರಾಹುಲ್ ಕುಮಾರ್ ಎಂಬಾತ ಎರಡು ತಿಂಗಳ ಹಿಂದೆ ಕೇರಳದಲ್ಲಿ ನಾಪತ್ತೆಯಾದ ಕುರಿತು ಮಂಜೇಶ್ವರ ಠಾಣೆಯಲ್ಲಿ ಆಗಸ್ಟ್ 7ರಂದು ಪ್ರಕರಣ ದಾಖಲಾಗಿತ್ತು. ಆದರೆ ಈತ ಎಲ್ಲಿಗೆ ಹೋಗಿದ್ದಾನೆ...
1 14 15 16 17 18 108
Page 16 of 108