Friday, March 13, 2026

ಮಂಗಳೂರು

ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಸುಹಾಸ್ ಶೆಟ್ಟಿ ಕುಟುಂಬಕ್ಕೆ ಬಿಜೆಪಿಯಿಂದ ₹ 25 ಲಕ್ಷ ಹಸ್ತಾಂತರ -ಕಹಳೆ ನ್ಯೂಸ್

ಮಂಗಳೂರು: ಬಜಪೆಯಲ್ಲಿ ಹತ್ಯೆಗೀಡಾದ ಸುಹಾಸ್ ಶೆಟ್ಟಿ ಕುಟುಂಬಕ್ಕೆ ಬಿಜೆಪಿ ರಾಜ್ಯ ಘಟಕದಿಂದ ₹ 25 ಲಕ್ಷದ ಠೇವಣಿ ಪತ್ರವನ್ನು ಸುಹಾಸ್ ತಂದೆ ಮೋಹನ್ ಮತ್ತು ತಾಯಿ ಸುಲೋಚನಾ ಅವರಿಗೆ ಪಕ್ಷದ ಮುಖಂಡರು ಬುಧವಾರ ಹಸ್ತಾಂತರಿಸಿದರು. ಸುಹಾಸ್‌ ಅಂತ್ಯಸಂಸ್ಕಾರದ ಸಂದರ್ಭದಲ್ಲಿ ಅವರ ಮನೆಗೆ ಭೇಟಿ ನೀಡಿದ್ದ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಹಾಗೂ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್‌.ಅಶೋಕ ಅವರು, ಪಕ್ಷದ ವತಿಯಿಂದ ಸಂತ್ರಸ್ತ ಕುಟುಂಬಕ್ಕೆ ₹ 25...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಗೋವುಗಳ ಹತ್ಯೆ, ಅಕ್ರಮ ಸಾಗಾಟ ತಡೆಯಿರಿ: ಜಿಲ್ಲಾಡಳಿತಕ್ಕೆ ವಿಎಚ್‌ಪಿ, ಬಜರಂಗದಳ ಒತ್ತಾಯ -ಕಹಳೆ ನ್ಯೂಸ್

ಮಂಗಳೂರು: 'ದೇಶದಲ್ಲಿ ಗೋವುಗಳ ಹತ್ಯೆಯನ್ನು ಹಾಗೂ ಅವುಗಳನ್ನು ಹಿಂಸಾತ್ಮಕವಾಗಿ ಸಾಗಿಸುವುದನ್ನು ನಿಷೇಧಿಸಲಾಗಿದೆ. ಬಕ್ರೀದ್ ಮತ್ತು ಇತರ ಹಬ್ಬಗಳ ಸಂದರ್ಭದಲ್ಲಿ ಗೋವುಗಳ ಹತ್ಯೆ ತಡೆಯಲು ಜಿಲ್ಲಾಡಳಿತ ಕ್ರಮ ಕೈಗೊಳ್ಳಬೇಕು' ಎಂದು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಮತ್ತು ಬಜರಂಗ ದಳ ಒತ್ತಾಯಿಸಿವೆ.‌ ಈ ಕುರಿತು ಸುದ್ದಿಗೋಷ್ಠಿಯಲ್ಲಿ ಬುಧವಾರ ಮಾತನಾಡಿದ ವಿಎಚ್‌ಪಿ ಪ್ರಾಂತ ಗೋರಕ್ಷಾ ಪ್ರಮುಖ್ ಸುನಿಲ್ ಕೆ.ಆರ್., 'ರಾಜ್ಯದಲ್ಲಿ ಜಾನುವಾರು ಹತ್ಯೆ ತಡೆ ಮತ್ತು ಸಂರಕ್ಷಣೆ ಕಾಯ್ದೆ ಜಾರಿಯಲ್ಲಿದ್ದು, ಅದರ ಪ್ರಕಾರ...
ಜಿಲ್ಲೆದಕ್ಷಿಣ ಕನ್ನಡಮಂಗಳೂರು

ಆರ್ ಸಿ ಬಿ ತಂಡದ ವಿಜಯೋತ್ಸವದ ಸಂದರ್ಭ ಕಾಲ್ತುಳಿತ ಪ್ರಕರಣ ಜೀವ ಹಾನಿಗೆ ಸರಕಾರ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ಇರುವುದು ಕಾರಣ- ಡಾ. ವೈ.ಭರತ್ ಶೆಟ್ಟಿ -ಕಹಳೆ ನ್ಯೂಸ್

ಮಂಗಳೂರು : ಆರ್ ಸಿ ಬಿ ತಂಡದ ವಿಜಯೋತ್ಸವದ ಸಂದರ್ಭ ಕಾಲ್ತುಳಿತ ಪ್ರಕರಣ ಜೀವ ಹಾನಿಗೆ ಸರಕಾರ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳದೆ ಇರುವುದು ಕಾರಣವಾಗಿದೆ ಎಂದು ಶಾಸಕರಾದ ಡಾ. ವೈ.ಭರತ್ ಶೆಟ್ಟಿ ಹೇಳಿದ್ದಾರೆ. ಮೃತ ಕುಟುಂಬಗಳಿಗೆ ಸಾಂತ್ವಾನ ಹೇಳಬಯಸುತ್ತೇನೆ.ಗಾಯಾಳುಗಳು ಬೇಗನೇ ಗುಣಮುಖರಾಗಲಿ ಎಂದು ದೇವರಲ್ಲಿ ಬೇಡುತ್ತೇನೆ. 18 ವರ್ಷಗಳ ಬಳಿಕ ಟ್ರೋಫಿ ಗಳಿಸಿರುವ ತಂಡದ ವೀಕ್ಷಣೆಗೆ ಲಕ್ಷಾಂತರ ಜನ ಮುಗಿಬೀಳಬಹುದು ಎಂಬ ಮುಂದಾಲೋಚನೆ ಸರಕಾರಕ್ಕೆ ಇರಬೇಕಿತ್ತು. ಕ್ರಿಕೆಟ್ ಆಟಗಾರರ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ದಕ್ಷಿಣ ಕನ್ನಡ: ಕಣಚೂರು ಆಸ್ಪತ್ರೆ, ವೈದ್ಯಕೀಯ ಕಾಲೇಜಿಗೆ ಬಾಂಬ್ ಹುಸಿ ಬೆದರಿಕೆ

ಉಳ್ಳಾಲ (ದಕ್ಷಿಣ ಕನ್ನಡ): ತಾಲ್ಲೂಕಿನ ನಾಟೆಕಲ್‌ನಲ್ಲಿರುವ ಕಣಚೂರು ಆಸ್ಪತ್ರೆ ಹಾಗೂ ವೈದ್ಯಕೀಯ ಕಾಲೇಜಿನಲ್ಲಿ ಬಾಂಬ್ ಇಡಲಾಗಿದೆ ಎಂಬ ಪೋನ್ ಕರೆ ಬಂದಿದೆ. ಸ್ಥಳಕ್ಕೆ ಧಾವಿಸಿದ ಪೊಲೀಸರು ಹಾಗೂ ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ಸಂಪೂರ್ಣ ಆಸ್ಪತ್ರೆ ಹಾಗೂ ಕಾಲೇಜನ್ನು ಪರಿಶೀಲಿಸಿದ್ದು, ಇದೊಂದು ಹುಸಿ ಕರೆ ಎಂದು ಗೊತ್ತಾಗಿದೆ. ಬುಧವಾರ ಬೆಳಿಗ್ಗೆ 8.15ರ ಹೊತ್ತಿಗೆ ಆಸ್ಪತ್ರೆಯ ಪ್ರಸವ ಕೊಠಡಿಯಲ್ಲಿರುವ ಫೋನಿಗೆ ದೂರವಾಣಿ ಕರೆ ಬಂದಿತ್ತು. ಕರೆ ಮಾಡಿದ್ದ ವ್ಯಕ್ತಿ ಬೆಳಿಗ್ಗೆ 11 ಗಂಟೆಗೆ...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು : ಗಡೀಪಾರು ಪಟ್ಟಿಗೆ ಆಕ್ಷೇಪ: ಎಸ್‌ಪಿ ಭೇಟಿ ಮಾಡಿದ ಬಿಜೆಪಿ ನಿಯೋಗ -ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ 36 ಮಂದಿಯನ್ನು ಗಡೀಪಾರು ಮಾಡಲು ನಿರ್ಧರಿಸಿರುವ ಜಿಲ್ಲಾಡಳಿತ, ಈ ಕುರಿತು ಸಿದ್ಧಪಡಿಸಿರುವ ಪಟ್ಟಿಯಲ್ಲಿ ಹಿಂದುತ್ವವಾದಿ ಸಂಘಟನೆಗಳ ಕಾರ್ಯಕರ್ತರ ಹೆಸರುಗಳನ್ನು ವಿನಾಕಾರಣ ಸೇರಿಸಿದೆ ಎಂದು ಬಿಜೆಪಿ ಆಕ್ಷೇಪ ವ್ಯಕ್ತಪಡಿಸಿದೆ. ಬಿಜೆಪಿಯ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಸತೀಶ್ ಕುಂಪಲ ನೇತೃತ್ವದ ಬಿಜೆಪಿಯ ನಿಯೋಗವು ಮಂಗಳೂರು ಪೊಲೀಸ್ ಕಮಿಷನರ್‌ ಸುಧೀರ್ ಕುಮಾರ್ ರೆಡ್ಡಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್‌...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಕರಾವಳಿಯಲ್ಲಿ ಸರ್ಕಾರಕ್ಕೂ ಜಿಹಾದಿಗಳಿಗೂ, ಹಿಂದೂಗಳೇ ಟಾರ್ಗೆಟ್ : ಶಾಸಕ ವೇದವ್ಯಾಸ ಕಾಮತ್ – ಕಹಳೆ ನ್ಯೂಸ್

ವೋಟ್ ಬ್ಯಾಂಕ್ ರಾಜಕಾರಣದ ನೀಚ ಮಟ್ಟಕ್ಕೆ ಇಳಿದಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಕೇವಲ ತಮ್ಮ ರಾಜಕೀಯ ಸ್ವಾರ್ಥಕ್ಕಾಗಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಂಘ ಪರಿವಾರದ ಪ್ರಮುಖರನ್ನು, ಕಾರ್ಯಕರ್ತರನ್ನು ಟಾರ್ಗೆಟ್ ಮಾಡುವ ಮೂಲಕ ಕರಾವಳಿ ಪ್ರದೇಶದ ಸಾಮಾಜಿಕ ಸ್ವಾಸ್ಥ್ಯವನ್ನು ಇನ್ನಷ್ಟು ಹಾಳು ಮಾಡಲು ಹೊರಟಿರುವುದಕ್ಕೆ ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಆರ್.ಎಸ್.ಎಸ್ ಮುಖಂಡರಾದ ಕಲ್ಲಡ್ಕ ಪ್ರಭಾಕರ್ ಭಟ್ ರವರ ಮೇಲೆ ಪ್ರಕರಣ ದಾಖಲಿಸಿರುವುದು, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ವಿರಾಟ್ ಹಿಂದೂ ಸಂಘಟನಾ ಶಕ್ತಿ ಕುಗ್ಗಿಸಲು ಆರ್ ಎಸ್ ಎಸ್ ನಾಯಕರ ಮೇಲೆ ಕೇಸ್:ಜೇನುಗೂಡಿಗೆ ಕಲ್ಲು ಹೊಡೆಯಬೇಡಿ ,ಸರಕಾರವೇ ಸಮಾಜದ ಸ್ವಾಸ್ಥ್ಯ ಕೆಡಿಸಬಾರದು ,ಡಾ.ಭರತ್ ಶೆಟ್ಟಿ ಪರೋಕ್ಷ ಎಚ್ಚರಿಕೆ – ಕಹಳೆನ್ಯೂಸ್

ಮಂಗಳೂರು: ಸರಕಾರದ ಬೇಜವಾಬ್ದಾರಿ ಆಡಳಿತ ಮತ್ತು ಓಲೈಕೆಯ ರಾಜಕಾರಣದಿಂದ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಟ್ಟಿದೆ ಹೊರತು ಹಿಂದೂ ನಾಯಕರಿಂದ ಅಲ್ಲ. ಓಲೈಕೆಯ ತಂತ್ರವಾಗಿ ಆರ್ ಎಸ್ ಎಸ್ ನೇತಾರ ಡಾ.ಕಲ್ಲಡ್ಕ ಪ್ರಭಾಕರ ಭಟ್ ಅವರ ಮೇಲೆ ಕೇಸು ದಾಖಲಿಸಲಾಗಿದೆ. ಸರಕಾರ ಮತ್ತಷ್ಟು ಸ್ವಾಸ್ಥ್ಯ ಕೆಡಿಸಲು ಮುಂದಾಗಿರುವಂತೆ ಕಾಣುತ್ತದೆ. ಜೇನು ಗೂಡಿಗೆ ಕಲ್ಲು ಹೊಡೆಯಲು ಹೋದರೆ ಏನಾಗುತ್ತದೆ ಎಂಬುದು ಸರಕಾರಕ್ಕೆ ತಿಳಿದಿರಬೇಕು ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್...
ಜಿಲ್ಲೆದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿನ ಇಎಸ್‌ಐ ಆಸ್ಪತ್ರೆಗೆ ದೆಹಲಿಯ ಇಎಸ್‌ಐಸಿ ಕೇಂದ್ರ ಕಚೇರಿ ಅಧಿಕಾರಿಗಳ ಭೇಟಿ; ಆಸ್ಪತ್ರೆ ಸೌಲಭ್ಯ ಸುಧಾರಣೆಗೆ ಅಗತ್ಯ ಕ್ರಮದ ಭರವಸೆ ಇಎಸ್‌ಐ ಸೊಸೈಟಿ ರಚಿಸಿ ಅಥವಾ ಇ‌ಎಸ್‌ಐ‌ಸಿಗೆ ಹಸ್ತಾಂತರಿಸಿ : ರಾಜ್ಯ ಸರ್ಕಾರಕ್ಕೆ ಕ್ಯಾ. ಚೌಟ ಆಗ್ರಹ – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರ ನಿರಂತರ ಪ್ರಯತ್ನ ಹಾಗೂ ಮುತುವರ್ಜಿಯ ಫಲವಾಗಿ, ಮಂಗಳೂರಿನ ಶಿವಭಾಗ್‌ನಲ್ಲಿರುವ ಇಎಸ್‌ಐ ಆಸ್ಪತ್ರೆಗೆ ಇಂದು ದೆಹಲಿಯಿಂದ ಇಎಸ್‌ಐಸಿ ಪ್ರಧಾನ ಕಚೇರಿಯ ಉನ್ನತ ಅಧಿಕಾರಿಗಳ ತಂಡವು ಭೇಟಿ ನೀಡಿ ಅಲ್ಲಿ ಲಭ್ಯವಿರುವ ಸೌಲಭ್ಯ ಹಾಗೂ ಸಮಸ್ಯಗಳ ಬಗ್ಗೆ ಗಮನಾರ್ಹವಾದ ಪರಿಶೀಲನೆಯನ್ನು ನಡೆಸಿದೆ. ಮಂಗಳೂರಿನ ಈ ಕಾರ್ಮಿಕ ರಾಜ್ಯ ವಿಮಾ ಆಸ್ಪತ್ರೆ(ಇಎಸ್‌ಐ)ಯಲ್ಲಿ ವೈದ್ಯರು ಹಾಗೂ ಸಿಬ್ಬಂದಿಗಳ ಕೊರತೆಯಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಜನರ...
1 25 26 27 28 29 105
Page 27 of 105