Saturday, March 14, 2026

ಮಂಗಳೂರು

ದಕ್ಷಿಣ ಕನ್ನಡಮಂಗಳೂರುಸುದ್ದಿ

ಯೋಧರೊಂದಿಗೆ ದೀಪಾವಳಿ ಆಚರಿಸಿಕೊಂಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ : ಮೋದಿ ಹಾದಿ ಅನುಸರಿಸಿದ ಸಂಸದರು – ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರು ಕರಾವಳಿ ಭದ್ರತಾ ಪಡೆಯ ಸೈನಿಕರೊಂದಿಗೆ ಬೆಳಕಿನ ಹಬ್ಬ ದೀಪಾವಳಿಯನ್ನು ಆಚರಿಸಿಕೊಂಡಿದ್ದಾರೆ. ಕ್ಯಾ. ಚೌಟ ಅವರು ತಮ್ಮ ಕ್ಷೇತ್ರ ವ್ಯಾಪ್ತಿಯ ವಿವಿಧೆಡೆ ಸಾರ್ವಜನಿಕರು ಹಾಗೂ ಪಕ್ಷದ ಕಾರ್ಯಕರ್ತರೊಂದಿಗೆ ದೀಪಾವಳಿ ಆಚರಿಸಿಕೊಂಡಿದ್ದು, ಸಂಜೆ ಪಣಂಬೂರಿನಲ್ಲಿರುವ ಕರಾವಳಿ ಭದ್ರತಾ ಪಡೆಯ ಮಂಗಳೂರು ಘಟಕಕ್ಕೆ ಭೇಟಿ ನೀಡಿದ್ದರು. ಅಲ್ಲಿ ಅವರು ಯೋಧರೊಂದಿಗೆ ಸಿಹಿ ಹಂಚಿಕೊಂಡು, ಜವಾನರೊಂದಿಗೆ ಉಭಯ ಕುಶಲೋಪರಿ ನಡೆಸುವ ಮೂಲಕ ದೀಪಾವಳಿಯನ್ನು ಅರ್ಥಪೂರ್ಣವಾಗಿ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮುಚ್ಚೂರು ಕಾನ ಶ್ರೀರಾಮ ಬಾಲ ಗೋಕುಲ ಕೇಂದ್ರ ಹಾಗೂ ಶ್ರೀರಾಮ ಯುವಕ ಸಂಘ (ರಿ.) ಇವರ ಆಯೋಜನೆಯಲ್ಲಿ ನಡೆದ ದೀಪಾವಳಿ ಸಂಭ್ರಮದಲ್ಲಿ ಭಾಗವಹಿಸಿದ ಶಾಸಕ ಡಾ. ವೈ ಭರತ್ ಶೆಟ್ಟಿ – ಕಹಳೆ ನ್ಯೂಸ್

ಮಂಗಳೂರು: ಶ್ರೀರಾಮ ಬಾಲ ಗೋಕುಲ ಕೇಂದ್ರ ಮುಚ್ಚೂರು ಕಾನ ಹಾಗೂ ಶ್ರೀರಾಮ ಯುವಕ ಸಂಘ (ರಿ.) ಮುಚ್ಚೂರು ಕಾನ ಇವರ ಆಯೋಜನೆಯಲ್ಲಿ ನಡೆದ ದೀಪಾವಳಿ ಸಂಭ್ರಮದಲ್ಲಿ ಶಾಸಕ ಡಾ. ವೈ ಭರತ್ ಶೆಟ್ಟಿಯವರು ಭಾಗವಹಿಸಿದರು . ಗೂಡುದೀಪ ಪ್ರದರ್ಶನದಲ್ಲಿ ವಿವಿಧ ರೀತಿಯ ಆಕರ್ಷಕ ಗೂಡುದೀಪವನ್ನು ಶ್ರೀ ರಾಮ ಬಾಲ ಗೋಕುಲ ಕೇಂದ್ರದ ಮಕ್ಕಳು ಪ್ರದರ್ಶನಕ್ಕೆ ಇಟ್ಟಿದ್ದರು. ಸ್ಥಳೀಯ ಭಾಗದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಜನಾರ್ಧನ ಗೌಡ ಅವರ ನೇತೃತ್ವದಲ್ಲಿ...
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿಮಂಗಳೂರುಯಕ್ಷಗಾನ / ಕಲೆಸುದ್ದಿ

ಧರ್ಮಸ್ಥಳದ ಬಿ. ಸೀತಾರಾಮ ತೋಳ್ಪಾಡಿತ್ತಾಯರಿಗೆ ಯಕ್ಷಗಾನ ಕ್ಷೇತ್ರದಲ್ಲಿ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು/ ದಕ್ಷಿಣ ಕನ್ನಡ : ಯಕ್ಷಗಾನ ಕ್ಷೇತ್ರದಲ್ಲಿ ಮಾಡಿದ ಅನನ್ಯ ಸೇವೆಯನ್ನು ಪರಿಗಣಿಸಿ, ಧರ್ಮಸ್ಥಳದಬಿ. ಸೀತಾರಾಮ ತೋಳ್ಪಾಡಿತ್ತಾಯರಿಗೆ ರಾಜ್ಯ ಸರ್ಕಾರದ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗಿದ್ದು, ರಾಜ್ಯ ರಾಜ್ಯೋತ್ಸವದಂದು ಮಾನ್ಯ ಮುಖ್ಯಮಂತ್ರಿಗಳು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ....
ಕ್ರೈಮ್ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರಿಲ್ಲಿ ಶಿವಳ್ಳಿ ಸ್ಪಂದನ ಬ್ರಾಹ್ಮಣ ಸಂಘದ ಹೆಸರಲ್ಲಿ ನಕಲಿ ದಾಖಲೆ ಸೃಷ್ಟಿಸಿ ವಂಚನೆ : ಭಾಸ್ಕರ ಭಟ್ ಮತ್ತು ನಕಲಿ ಪದಾಧಿಕಾರಿಗಳ ವಿರುದ್ಧ ಕೇಸ್ ದಾಖಲು – ಕಹಳೆ ನ್ಯೂಸ್

ಮಂಗಳೂರು: ಶಿವಳ್ಳಿ ಸ್ಪಂದನ ಬ್ರಾಹ್ಮಣ ಸಂಘದ (Shivalli Spandana Organization) ಹೆಸರಿನಲ್ಲಿ ನಕಲಿ ಲೆಟರ್ ಹೆಡ್, ಸೀಲ್ ಬಳಸಿ ವಂಚನೆ ಮಾಡಿದ ಭಾಸ್ಕರ ಭಟ್ ಮತ್ತು ನಕಲಿ ಪದಾಧಿಕಾರಿಗಳ ವಿರುದ್ಧ ಕದ್ರಿ ಪೊಲೀಸ್ ಠಾಣೆಯಲ್ಲಿ (Kadri Police Station) ಪ್ರಕರಣ ದಾಖಲಾಗಿದೆ. ಭಾಸ್ಕರ ಭಟ್‌ ಬಿ ಮಂಗಳಾದೇವಿ ಎಂಬವರು ತಾವೇ ಕಾರ್ಯದರ್ಶಿ ಎಂದು ಹೇಳಿಕೊಂಡು ಸಂಘದ ನಕಲಿ ಕಾಗದ ಪತ್ರ ತಯಾರಿಸಿ, ಲೆಟರ್ ಹೆಡ್ ಮತ್ತು ಸೀಲ್ ಬಳಸಿ ವಂಚನೆ ಮಾಡಿದ್ದಾರೆ...
ದಕ್ಷಿಣ ಕನ್ನಡಮಂಗಳೂರುಸುದ್ದಿ

ಮಂಗಳೂರು: ಪಾಂಡೇಶ್ವರದ ಸಿಟಿ ಕ್ಯಾಂಪಸ್ ನಲ್ಲಿ ನಡೆದ  ಶ್ರೀನಿವಾಸ ವಿಶ್ವವಿದ್ಯಾಲಯದ ವಾರ್ಷಿಕ ಆಹಾರ ಉತ್ಸವ HOG -2K24- ಕಹಳೆ ನ್ಯೂಸ್

ಮಂಗಳೂರು: ಶ್ರೀನಿವಾಸ ವಿಶ್ವವಿದ್ಯಾಲಯ, ಇನ್‌ಸ್ಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ ಮತ್ತು ಟೂರಿಸಂ, ಪಾಂಡೇಶ್ವರ, ಮಂಗಳೂರು ಇವರು 33ನೇ ವಾರ್ಷಿಕ ಆಹಾರೋತ್ಸವ “HOG – 2K24” ನಗರದ ಪಾಂಡೇಶ್ವರದ ಸಿಟಿ ಕ್ಯಾಂಪಸ್ ನಲ್ಲಿ ನಡೆಯಿತು. ಶ್ರೀನಿವಾಸ ವಿಶ್ವವಿದ್ಯಾಲಯದ ಗೌರವಾನ್ವಿತ ಕುಲಾಧಿಪತಿ ಮತ್ತು ಎ. ಶಾಮ ರಾವ್ ಪ್ರತಿಷ್ಠಾನದ ಅಧ್ಯಕ್ಷ ಡಾ. ಸಿಎ. ಎ.ರಾಘವೇಂದ್ರ ರಾವ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ನಾವು 1988ರಲ್ಲಿ ಹೋಟೆಲ್ ಮ್ಯಾನೇಜ್‌ಮೆಂಟ್ ಕೋರ್ಸ್ ಆರಂಭಿಸಿದ್ದೇವೆ ಮತ್ತು ಅಂದಿನಿಂದ...
ದಕ್ಷಿಣ ಕನ್ನಡಮಂಗಳೂರುಸುದ್ದಿ

“ಕೈ” ಸರ್ಕಾರದ ಮಿತಿಯಿಲ್ಲದ ಓಲೈಕೆಗೆ ರಾಜ್ಯದ ಜನ ಕಂಗಾಲು : ಶಾಸಕ ವೇದವ್ಯಾಸ ಕಾಮತ್-ಕಹಳೆ ನ್ಯೂಸ್

ಇಷ್ಟು ದಿನ ಓಲೈಕೆ ರಾಜಕಾರಣಕ್ಕಾಗಿ ಹಿಂದೂಗಳನ್ನು ಕಡೆಗಣಿಸುತ್ತಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಈಗ ಲ್ಯಾಂಡ್ ಜಿಹಾದ್ ಮೂಲಕ ಸಾವಿರಾರು ಅನ್ನದಾತರ ಸಾವಿರಾರು ಎಕರೆ ಭೂಮಿಯನ್ನು ಕಿತ್ತುಕೊಂಡು ವಕ್ಫ್ ಆಸ್ತಿ ಎಂದು ಘೋಷಿಸಲು ಹುನ್ನಾರ ನಡೆಸಿರುವುದು ಅತ್ಯಂತ ಖಂಡನೀಯವೆಂದು ಶಾಸಕ ವೇದವ್ಯಾಸ ಕಾಮತ್ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ತಲತಲಾಂತರಗಳಿಂದ ತಮ್ಮ ಜಮೀನಿನಲ್ಲಿ ಉಳುಮೆ ಮಾಡಿಕೊಂಡು ಬಂದಿದ್ದ ರೈತರಿಗೆ, ವಕ್ಫ್ ಮಂಡಳಿ ರಾಜ್ಯ ಸರ್ಕಾರದ ಬೆಂಬಲದಿಂದ ಏಕಾಏಕಿ ನೋಟಿಸ್ ನೀಡಿ ಸುಮಾರು...
ದಕ್ಷಿಣ ಕನ್ನಡಮಂಗಳೂರುಸುದ್ದಿ

ರಕ್ಷಣಾ ಸಚಿವಾಲಯ ಸಲಹಾ ಸಮಿತಿ ಸದಸ್ಯರಾಗಿ ದ.ಕ. ಸಂಸದ ಕ್ಯಾ. ಬ್ರಿಜೇಶ್ ಚೌಟ ನೇಮಕ-ಕಹಳೆ ನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ರಕ್ಷಣಾ ಸಚಿವಾಲಯದ ಸಲಹಾ ಸಮಿತಿಗೆ ಸದಸ್ಯರಾಗಿ ನೇಮಕಗೊಂಡಿದ್ದಾರೆ. ಕೇAದ್ರ ರಕ್ಷಣಾ ಸಚಿವರಾದ ರಾಜ್‌ನಾಥ್ ಸಿಂಗ್ ಹಾಗೂ ರಕ್ಷಣಾ ಖಾತೆ ರಾಜ್ಯ ಸಚಿವರಾದ ಸಂಜಯ್ ಸೇಠ್ ಅವರ ಅಧ್ಯಕ್ಷತೆಯ ಈ ಸಲಹಾ ಸಮಿತಿಯಲ್ಲಿ ಲೋಕಸಭೆಯ ಒಟ್ಟು 14 ಹಾಗೂ ರಾಜ್ಯಸಭೆಯ 6 ಮತ್ತು ಇಬ್ಬರು ಪದನಿಮಿತ್ತ ಸದಸ್ಯರು ಇದ್ದಾರೆ. ಲೋಕಸಭೆಯಿಂದ ಆಯ್ಕೆಯಾದ ಸದಸ್ಯರ ಪೈಕಿ ದಕ್ಷಿಣ ಕನ್ನಡ ಸಂಸದ ಕ್ಯಾ....
ಮಂಗಳೂರುಸುದ್ದಿ

ಜಿಹಾದಿ ಸಂಚು ಯುವತಿ ಆತ್ಮಹತ್ಯೆಗೆ ಯತ್ನ ; ಪೊಲೀಸ್ ಇಲಾಖೆ ವೈಫಲ್ಯಕ್ಕೆ ಡಾ. ಭರತ್ ಶೆಟ್ಟಿ ತೀವ್ರ ಆಕ್ರೋಶ -ಕಹಳೆ ನ್ಯೂಸ್

ಸುರತ್ಕಲ್: ಸುರತ್ಕಲ್ ಇಡ್ಯಾ ನಿವಾಸಿ ಹಿಂದೂ ಯುವತಿ ಒಬ್ಬಳಿಗೆ ಫೇಸ್ಬುಕ್ ಮೆಸೆಂಜರ್ ಮೂಲಕ ಅಶ್ಲೀಲ ಮೆಸೇಜ್ ಹಾಗೂ ತನ್ನೊಂದಿಗೆ ಬರದಿದ್ದರೆ 24 ತುಂಡು ಮಾಡಿ ಬಿಸಾಡುವೆ ಎಂದು ಬೆದರಿಕೆ ಹಾಕಿದ ಯುವಕನ ವಿರುದ್ಧ ಕ್ಷಿಪ್ರ ಕ್ರಮವನ್ನು ಪೊಲೀಸರು ಕೈಗೊಳ್ಳದೆ ಇದ್ದ ಪರಿಣಾಮ ಸಂತ್ರಸ್ತ ಯುವತಿ ಆತ್ಮಹತ್ಯೆಗೆ ಯತ್ನ ಮಾಡಿದ್ದಾಳೆ ಎಂದು ಪೊಲೀಸ್ ವೈಫಲ್ಯದ ವಿರುದ್ಧ ಶಾಸಕರಾದ ಡಾ. ಭರತ್ ಶೆಟ್ಟಿ ವೈ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯುವತಿ ಕುಟುಂಬಸ್ಥರು ದೂರು ದಾಖಲಿಸುವ...
1 67 68 69 70 71 105
Page 69 of 105