ಜೂನ್ 01 ರಿಂದ 3 ರವರೆಗೆ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮದ್ಯ ನಿಷೇಧ ; ಜಿಲ್ಲಾಧಿಕಾರಿ ಆದೇಶ – ಕಹಳೆ ನ್ಯೂಸ್
ಮಂಗಳೂರು :ಕರ್ನಾಟಕ ನೈರುತ್ಯ ಪದವೀಧರ ಕ್ಷೇತ್ರ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರಗಳ ಚುನಾವಣೆ-2024ಕ್ಕೆ ಸಂಬಂಧಿಸಿದಂತೆ, ಜಿಲ್ಲೆಯಾದ್ಯಂತ ಜೂನ್ 01 ರಂದು ಸಂಜೆ 4 ಗಂಟೆಯಿಂದ ಜೂನ್ 3 ರಂದು ಮಧ್ಯರಾತ್ರಿ 12 ಗಂಟೆಯವರೆಗೆ ಮದ್ಯ ಮುಕ್ತ ದಿನಗಳು ಎಂದು ಘೋಷಿಸಿ ಜಿಲ್ಲಾಧಿಕಾರಿಗಳೂ ಆಗಿರುವ ಜಿಲ್ಲಾದಂಡಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ. ಅವರು ಆದೇಶಿಸಿದ್ದಾರೆ. ಚುನಾವಣೆಯನ್ನು ಮುಕ್ತ ಹಾಗೂ ನ್ಯಾಯ ಸಮ್ಮತ, ನಿಷ್ಪಕ್ಷಪಾತ ಹಾಗೂ ಶಾಂತಿಯುತ ವಾತಾವರಣದಲ್ಲಿ ನಡೆಸಲು ಅನುಕೂಲವಾಗುವಂತೆ ಹಾಗೂ ಚುನಾವಣಾ...







