ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ವಿಮಾನದಿಂದ ಸಮುದ್ರಕ್ಕೆ ಹಾರುವುದಾಗಿ ಬೆದರಿಕೆ ಹಾಕಿದ ಮುಹಮ್ಮದ್ ಬಿ.ಸಿ ; ದುರ್ವರ್ತನೆ ವಿರುದ್ದ ಬಜ್ಪೆ ಠಾಣೆಯಲ್ಲಿ ಪ್ರಕರಣ – ಕಹಳೆ ನ್ಯೂಸ್
ಮಂಗಳೂರು : ದುಬೈನಿಂದ ಮಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಸಿಬ್ಬಂದಿಯೊಂದಿಗೆ ಅಸಭ್ಯವಾಗಿ ವರ್ತಿಸಿ ವಿಮಾನದಿಂದ ಜಿಗಿಯುವುದಾಗಿ ಬೆದರಿಕೆ ಹಾಕಿ ಸಂಬಂಧ ಏರ್ ಇಂಡಿಯಾ ಎಕ್ಸ್ ಪ್ರೆಸ್ ಭದ್ರತಾ ಸಂಯೋಜಕ ಸಿದ್ದಾರ್ಥ ದಾಸ್ ನೀಡಿದ ದೂರಿನಂತೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೇರಳದ ಕಣ್ಣೂರಿನ ನಿವಾಸಿಯಾಗಿರುವ ಮುಹಮ್ಮದ್ ಬಿ.ಸಿ(24) ವಿರುದ್ದ ಈ ಆರೋಪ ಕೇಳಿಬಂದಿದೆ. ಮೇ 8 ರಂದು ದುಬೈನಿಂದ ಮಂಗಳೂರಿಗೆ ಏರ್ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದು,...






