ಶ್ರೀ ಕೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ.ಸಿ.ಟ್ರಸ್ಟ್ ರಿ. ಬಂಟ್ವಾಳ ತಾಲೂಕು ವ್ಯಾಪ್ತಿಯ ಸ್ವಸಹಾಯ ಸಂಘಗಳ ಸದಸ್ಯರಿಗೆ ಸಿಡ್ಬಿ ಸ್ವ ಉದ್ಯೋಗ ಮಾಹಿತಿ ಕಾರ್ಯಕ್ರಮ – ಕಹಳೆ ನ್ಯೂಸ್
ಬಂಟ್ವಾಳ : ಶ್ರೀ ಕೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ ಬಿ.ಸಿ.ಟ್ರಸ್ಟ್ ರಿ. ಬಂಟ್ವಾಳ ತಾಲೂಕು ವ್ಯಾಪ್ತಿಯ ಸ್ವಸಹಾಯ ಸಂಘಗಳ ಸದಸ್ಯರಿಗೆ ತರಬೇತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಬಂಟ್ವಾಳ ತಾಲೂಕು ಯೋಜನಾಧಿಕಾರಿಗಳಾದ ಶ್ರೀ ಜಯಾನಂದ ಪೂಜಾರಿಯವರು ಉಧ್ಘಾಟಿಸಿ ಚಾಲನೆ ನೀಡಿದರು. ಉಡುಪಿ ಪ್ರಾದೇಶಿಕ ವಿಭಾಗದ ಸಿಡ್ಬಿ ಯೋಜನಾಧಿಕಾರಿಗಳಾದ ಶ್ರೀ ಪ್ರವೀನ್ ಶಿಂಧೆ ರವರು ಸಿಡ್ಬಿ ಕಾರ್ಯಕ್ರಮ ಅನುಷ್ಠಾನದ ಬಗ್ಗೆ, ಬಡ್ಡಿದರ, ಬ್ಯಾಂಕ್ ಸಾಲ ಮಂಜೂರಾತಿ ಹಾಗೂ ಸ್ವ ಉದ್ಯೋಗಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ...







