ಟೀಮ್ ವೀರಕಂಭ ಆಶ್ರಯದಲ್ಲಿ ಆರನೇ ವರ್ಷದ “ಅಯೋಧ್ಯೆ ಟ್ರೋಪಿ” ಕ್ರಿಕೆಟ್ ಪಂದ್ಯಾಟ -ಕಹಳೆ ನ್ಯೂಸ್
ಕಲ್ಕಡ್ಕ : ಟೀಮ್ ವೀರಕಂಭ ಇದರ ಆಶ್ರಯದಲ್ಲಿ ಆರನೇ ವರ್ಷದ ಆಹ್ವಾನಿತ ಹತ್ತು ತಂಡಗಳ "ಅಯೋಧ್ಯೆ ಟ್ರೋಪಿ ' ಅಂಡರ್ ಆರ್ಮ್ ಕ್ರಿಕೆಟ್ ಪಂದ್ಯಾಟ ಬಂಟ್ವಾಳ ತಾಲೂಕಿನ ವೀರಕಂಬ ಗ್ರಾಮದ ನಂದ ನಂದನತಿಮಾರ್ ಕ್ರಿಕೆಟ್ ಮೈದಾನದಲ್ಲಿ ಜರಗಿತು. ವೀರಕಂಭ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ರಾಮಚಂದ್ರ ಪ್ರಭು ಪಂದ್ಯಾಟವನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರಾದ ಸಂದೀಪ್ ಪೂಜಾರಿ ಕೆಲಿಂಜ, ದಿನೇಶ್, ಪ್ರಮುಖರಾದ ಕೃಷ್ಣಪ್ಪ ಪೂಜಾರಿ ಕೆಪುಳಕೋಡಿ, ಜಯಪ್ರಕಾಶ್ ತೆಕ್ಕಿಪಾಪು,...






