ಕರೋಪಾಡಿಯಲ್ಲಿ ಸಿಡಿಲಾಘಾತ; ವ್ಯಕ್ತಿಯೊಬ್ಬರ ಸಾವು- ಕಹಳೆ ನ್ಯೂಸ್
ಬಂಟ್ವಾಳ: ಬಂಟ್ವಾಳ ತಾಲೂಕಿನ ಗಡಿ ಭಾಗವಾಗಿರುವ ಕರೋಪಾಡಿ ಗ್ರಾವದ ಸಾರ್ಥಕೋಡಿ ಎಂಬಲ್ಲಿ ಸಿಡಿಲು ಬಡಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಡಿಸೆಂಬರ್ 10 ರಂದು ರಾತ್ರಿ ನಡೆದಿದೆ. ಈ ಘಟನೆಯಲ್ಲಿ ಮೃತಪಟ್ಟವರು ಚಂದಪ್ಪ ಮೂಲ್ಯ ಎಂದು ತಿಳಿದು ಬಂದಿದೆ. ಗುರುವಾರ ರಾತ್ರಿಯ ಬಳಿಕ ಗುಡುಗು ಸಿಡಿಲು ಇತ್ತು. ಈ ಸಂದರ್ಭದಲ್ಲಿ ಮನೆಗೆ ಸಿಡಿಲು ಬಡಿದು, ಸುಮಾರು 11,30 ರ ಬಳಿಕ ಘಟನೆ ನಡೆದಿದ್ದು, ಇದರಿಂದ ಚಂದಪ್ಪ ಮೂಲ್ಯ ಅವರು ಸಿಡಿಲಾಘಾತದಿಂದ ತೀವ್ರ...







