ಶ್ರೀ ರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ ಉತ್ಥಾನ ಶಿಬಿರ – ಕಹಳೆ ನ್ಯೂಸ್
ಕಲ್ಲಡ್ಕ : ಅ 3 ರಂದು ಶ್ರೀರಾಮ ವಿದ್ಯಾಕೇಂದ್ರ ಕಲ್ಲಡ್ಕದಲ್ಲಿ ವಿದ್ಯಾರ್ಥಿನಿಯರ ರಾಷ್ಟ್ರೀಯ ಸಂಸ್ಕಾರ ಶಿಬಿರ & ಉತ್ಥಾನ ಹಾಗೂ ಉದ್ಘಾಟನಾ ಸಮಾರಂಭವು ನಡೆಯಿತು. ದೀಪ ಬೆಳಗಿಸುವುದರ ಮೂಲಕ ಅತಿಥಿಗಳು ಶಿಬಿರಕ್ಕೆ ಚಾಲನೆಯನ್ನು ನೀಡಿದರು. ಕಾರ್ಯಕ್ರಮದ ಉದ್ಘಾಟಕರಾದ ಶ್ರೀಮತಿ ವೀಣಾ ಟಿ ಶೆಟ್ಟಿ, ನಿವೃತ್ತ ಮಹಾಪ್ರಬಂಧಕರು , ಎಂ ಆರ್ ಪಿ ಎಲ್ ಇವರು ಮಾತನಾಡಿ ನನ್ನ ಏಳಿಗೆಗೆ ನಾನೇ ಶಿಲ್ಪಿ, ಸಂವಹನದ ಮೂಲಕ ಜ್ಞಾನವನ್ನು ಹೆಚ್ಚಿಸಿಕೊಳ್ಳಬೇಕು, ನಾನು ಎಂಬ...







