Wednesday, September 9, 2026

ಬಂಟ್ವಾಳ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗೊಳ್ತಮಜಲು ಬಿ ಒಕ್ಕೂಟದ ವತಿಯಿಂದ ನಿಟಿಲಾಕ್ಷ ಸದಾಶಿವ ದೇವರಿಗೆ ಸಿಯಾಳಭಿಷೇಕ ಹಾಗೂ ಒಕ್ಕೂಟದ ವಾರ್ಷಿಕೋತ್ಸವ – ಕಹಳೆ ನ್ಯೂಸ್

ಕಲ್ಲಡ್ಕ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಗೊಳ್ತಮಜಲು ಬಿ ಒಕ್ಕೂಟದ 20 ನೇ ವಾರ್ಷಿಕೋತ್ಸವ ರವಿವಾರ ನೆಟ್ಲ ನಿಟಿಲಾಕ್ಷ ಸದಾಶಿವ ದೇವಸ್ಥಾನದ ಸಭಾಭವನದಲ್ಲಿ ಜರಗಿತು. ಬೆಳಿಗ್ಗೆ ಒಕ್ಕೂಟದ ವತಿಯಿಂದ ಗ್ರಾಮ ಸುಭಿಕ್ಷೆ ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ವಿರುದ್ಧ ನಡೆಯುವ ಅಪವಾದಗಳಿಂದ ಮುಕ್ತವಾಗುವಂತೆ ಪ್ರಾರ್ಥಿಸಿ ಶ್ರೀ ನಿಟಿಲಾಕ್ಷನಿಗೆ ಸುಮಾರು 250 ಸಿಯಾಳ ಅಭಿಷೇಕ ಮಾಡಲಾಯಿತು. ನಂತರ ಒಕ್ಕೂಟ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣೆ -ಕಹಳೆ ನ್ಯೂಸ್

ವಿಟ್ಲ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ (ರಿ.) ವಿಟ್ಲ ವತಿಯಿಂದ ಸುಜ್ಞಾನ ನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣೆ ಕಾರ್ಯಕ್ರಮ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನದ ಸನ್ನಿಧಿಯಲ್ಲಿ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಟ್ಲ ವಲಯ ಜನಜಾಗೃತಿ ವೇದಿಕೆ ಅಧ್ಯಕ್ಷರಾದ ಕೃಷ್ಣಯ್ಯ ಬಲ್ಲಾಳ್ ವಹಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿದ ಕರಾವಳಿ ಪ್ರಾದೇಶಿಕ ನಿರ್ದೇಶಕರಾದ ಆನಂದ ಸುವರ್ಣ ಯೋಜನೆಯು ನಡೆದು ಬಂದ ದಾರಿ, ಪೂಜ್ಯರು ಸಮಾಜಕ್ಕೆ ಕೊಟ್ಟ ಕೊಡುಗೆಗಳು, ಕ್ಷೇತ್ರದಿಂದ...
ಜಿಲ್ಲೆದಕ್ಷಿಣ ಕನ್ನಡಪ್ರಾದೇಶಿಕಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ತಾಲೂಕಿಗೆ ವಿಜ್ಞಾನ ನಿಧಿ ಶಿಷ್ಯವೇತನ ಮಂಜೂರುಗೊಂಡ. ಮಂಜೂರಾತಿ ಪತ್ರ ವಿತರಣೆ -ಕಹಳೆ ನ್ಯೂಸ್

ಬಂಟ್ವಾಳ : ವಿಟ್ಲ ತಾಲೂಕಿಗೆ ಸುಜ್ಞಾನ ನಿಧಿ ಶಿಷ್ಯ ವೇತನ ಮಂಜೂರುಗೊಂಡ ಮಂಜೂರಾತಿ ಪತ್ರಗಳ ವಿತರಣೆ ಕಾರ್ಯಕ್ರಮ ವನ್ನು ವಿಟ್ಲ ಪಂಚಾಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೆ. ಕೃಷ್ಣಾಯ್ಯ ಬಲ್ಲಾಳ್ ವಹಿಸಿದ್ದರು. ಮುಖ್ಯ ಅತಿಥಿಯಾಗಿ ಕರಾವಳಿ ಪ್ರಾದೇಶಿಕ ನಿರ್ದೇಶಕರಾದ ಆನಂದ ಸುವರ್ಣ ಮಾತನಾಡಿ ಯೋಜನೆಯ ನಡೆದು ಬಂದ ದಾರಿ, ಪೂಜ್ಯರು ಸಮಾಜಕ್ಕೆ ಕೊಟ್ಟ ಕೊಡುಗೆಗಳು, ಕ್ಷೇತ್ರದಿಂದ ನಡೆಯುವ ಸೇವಾ ಚಟುವಟಿಕೆಗಳು ಬಗ್ಗೆ ಸವಿವಾರವಾಗಿ ಮಾಹಿತಿ ನೀಡಿದರು. ತಾಲೂಕು...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ ಮುಡ್ನೂರು ಕಾರ್ಯಕ್ಷೇತ್ರದಲ್ಲಿ ಒಕ್ಕೂಟೋತ್ಸವ – ಕಹಳೆ ನ್ಯೂಸ್

ವಿಟ್ಲ ವಲಯದ ವಿಟ್ಲ ಮೂಡ್ನೂರು ಕಾರ್ಯಕ್ಷೇತ್ರದಲ್ಲಿ ಒಕ್ಕೂಟದ 20 ನೇ ವಾರ್ಷಿಕೋತ್ಸವ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಪಂಚಾಯತ್ ಅಧ್ಯಕ್ಷರಾದ ಪುನೀತ್ ಮಾಡುತ್ತಾರು, ರವರು ಮಾಡಿ ಯೋಜನೆಯ ಕಾರ್ಯಕ್ರಮಗಳ ಮೆಚ್ಚುಗೆಯನ್ನು ವ್ಯಕ್ತ ಪಡಿಸಿದರು. ಮುಖ್ಯ ಅತಿಥಿಯಾಗಿ ಮಾತಾಡಿದ ಯೋಜನಾಧಿಕಾರಿ ಸುರೇಶ್ ಗೌಡ ಮಾತಾಡಿ ಯೋಜನೆಯ ನಡೆದು ಬಂದ ದಾರಿ, ಯೋಜನೆ ಹಿನ್ನಲೆ, ಒಕ್ಕೂಟದ ಜವಾಬ್ದಾರಿ, ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿದರು. ಅತಿಥಿಯಾಗಿ ಮಾತಾಡಿ ಕೇಂದ್ರ ಸಮಿತಿ ಅಧ್ಯಕ್ಷರಾದ ನವೀನ್ ಚಂದ್ರ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ಕಬಡ್ಡಿ ಆಟವು ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ಜೊತೆಗೆ ಶಾರಿರಿಕ ಮತ್ತು ಬೌದ್ಧಿಕ ವಿಕಾಸಕ್ಕೆ ಸಹಕಾರಿ- ಬೇಬಿ ಕುಂದರ್ -ಕಹಳೆ ನ್ಯೂಸ್

ಕಲ್ಲಡ್ಕ : ಕ್ರೀಡೆಗಳು ಜೀವನದ ಅವಿಭಾಜ್ಯ ಅಂಗವಾಗಿದೆ ಮಣ್ಣಿನ ಸೊಗಡಿನ ಕಬಡ್ಡಿ ಪಂದ್ಯಾಟವು ಇಂದು ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರುವಾಸಿಯಾಗಿದ್ದು ಭಾರತೀಯ ಸಂಸ್ಕೃತಿಯನ್ನು ಬಿಂಬಿಸುವ ಜೊತೆಗೆ ಶಾರಿರಿಕ ಮತ್ತು ಬೌದ್ಧಿಕ ವಿಕಾಸಕ್ಕೆ ಈ ಆಟವು ಪ್ರಮುಖ ಪಾತ್ರವಾಗಿದೆ ಪ್ರಾಥಮಿಕ ಹಂತದಲ್ಲಿ ವಿದ್ಯಾರ್ಥಿಗಳಿಗೆ ಶಿಕ್ಷಣದಲ್ಲಿ ಪಠ್ಯೇತರ ಚಟುವಟಿಕೆಯಾಗಿ ನೀಡುತ್ತಿರುವ ದೈಹಿಕ ಶಿಕ್ಷಣವು ಆಟೋಟ ಮತ್ತು ಪಂದ್ಯಾಟಗಳಿಗೆ ಹೆಚ್ಚಿನ ಮಹತ್ವವನ್ನು ನೀಡಿದಂತಾಗಿದೆ ನಮ್ಮ ಮಣ್ಣಿನ ಸೊಗಡನ್ನು ಉಳಿಸಿಕೊಂಡು ವಿದ್ಯಾರ್ಥಿಗಳು ಈ ಆಟದಲ್ಲಿ ಹೆಸರು ಮಾಡಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ಬಿಲ್ಲವ ಸಮಾಜ ಸೇವಾ ಸಂಘ (ರಿ.) ಕಲ್ಲಡ್ಕ ವಲಯ ಬ್ರಹ್ಮಶ್ರೀ ನಾರಾಯಣ ಗುರುವರ್ಯರ 171ನೇ ಜನ್ಮದಿನಾಚರಣೆ ಪ್ರಯುಕ್ತ ಗುರುಪೂಜೆ ಹಾಗೂ ಧಾರ್ಮಿಕ ಉಪನ್ಯಾಸ ಕಾರ್ಯಕ್ರಮ ; ಆಡಂಬರ ಜೀವನಕ್ಕೆ ಕಡಿವಾಣ ಹಾಕಿ ಸರಳ ಜೀವನಕ್ಕೆ ಒತ್ತು ನೀಡಿ- ಪ್ರೊಫೆಸರ್ ತುಕರಾಮ್ ಪೂಜಾರಿ – ಕಹಳೆ ನ್ಯೂಸ್

ಕಲ್ಲಡ್ಕ :ಆಡಂಬರ ಜೀವನಕ್ಕೆ ಕಡಿವಾಣ ಹಾಕಿ ಸರಳ ಜೀವನಕ್ಕೆ ಒತ್ತು ನೀಡಿ. ಮದುವೆ ಮದರಂಗಿ ಮುಂತಾದ ಕಾರ್ಯಕ್ರಮಗಳಲ್ಲಿ ಪ್ರತಿಷ್ಠೆಯ ನೆಪದಲ್ಲಿ ಮೂಲ ಆಚರಣೆಗಳನ್ನು ಬಿಟ್ಟು ಅನಗತ್ಯ ಖರ್ಚುಗಳನ್ನು ಮಾಡಿ ಸಾಲಗಾರರು ಆಗದೆ ಸರಳವಾಗಿ ಮಾಡಿ ಎಂದು ರಾಣಿ ಅಬ್ಬಕ್ಕ ತುಳು ಅಧ್ಯಯನ ಕೇಂದ್ರ ಸಂಚಯಗಿರಿ ಬಂಟ್ವಾಳ ಅಧ್ಯಕ್ಷರಾದ ಪ್ರೊಫೆಸರ್ ತುಕಾರಾಮ ಪೂಜಾರಿ ಕರೆ ನೀಡಿದರು. ಅವರು ಬಂಟ್ವಾಳ ತಾಲೂಕಿನ ಗೋಳ್ತಮಜಲು, ಬಾಳ್ತಿಲ,, ವೀರಕಂಭ, ಅಮ್ಮ್ಟೂರ್, ಬೋಳಂತೂರು, ಬೊಂಡಾಲ ಗ್ರಾಮಗಳನ್ನು ಒಳಗೊಂಡ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಅಡ್ಯನಡ್ಕ ಒಕ್ಕೂಟದ ಕ್ರೀಡಾಕೂಟ ಹಾಗೂ ವಾರ್ಷಿಕೋತ್ಸವದ ಕಾರ್ಯಕ್ರಮ ಸೆ. 7 ರಂದು ಜನತಾ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಬಂಟ್ವಾಳ : ಧೇಯಗೀತೆಯೊಂದಿಗೆ ಪ್ರಾರಂಭಗೊಂಡ ಈ ಕಾರ್ಯಕ್ರಮದ ಉದ್ಘಾಟನೆಯನ್ನು ಈ ವಿದ್ಯಾ ಸಂಸ್ಥೆಯ ಸಂಚಾಲಕಿ ಶ್ರೀಮತಿ ಡಾ.ಅಶ್ವಿನಿ ಕೃಷ್ಣಮೂರ್ತಿ ಇವರು ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಚೆಲ್ಲಡ್ಕ ಪುಷ್ಪಕರ ರೈ ವಹಿಸಿದರು ಹಾಗೂ ಮುಖ್ಯ ಅತಿಥಿಗಳಾಗಿ ಕುದ್ದುಪದವು ಶಾಲೆಯ ಶಿಕ್ಷಕ ವಿಠಲ ಜಿ ಹಾಗೂ ವಲಯ ಮೇಲ್ವಿಚಾರಕರಾದ ಶ್ರೀ ಚಂದ್ರಶೇಖರ್ ಇವರು ಭಾಗವಹಿಸಿದರು. ಅಪರಾಹ್ನ ನಡೆದ ಸಮರೂಪ ಸಮಾರಂಭದ ಅಧ್ಯಕ್ಷತೆಯನ್ನು ಗಣೇಶ್ ಮೈರುಗ ವಹಿಸಿದರು. ಉದ್ಘಾಟನೆ ಗೈದ ವಿಟ್ಲ ತಾಲೂಕು ಯೋಜನಾಧಿಕಾರಿ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ವರ್ತಮಾನದ ಅಗತ್ಯಗಳಿಗೆ ಅನುಸಾರವಾಗಿ ಅನುಷ್ಠಾನಗೊಳಿಸುವುದು ಗುರುಗಳಿಗೆ ಸಲ್ಲಿಸುವ ನಿಜವಾದ ಗುರುಪೂಜೆ : ಪ್ರೇಮನಾಥ್ ಕೆ -ಕಹಳೆ ನ್ಯೂಸ್

ಬಂಟ್ವಾಳ : ‘ವಿದ್ಯೆಯಿಂದ ಸ್ವತಂತ್ರರಾಗಿ’ ಎಂಬ ಮಾತಿನ ವ್ಯಾಪ್ತಿಯನ್ನು ಹಿಗ್ಗಿಸಬೇಕಾಗಿದೆ. ‘ವಿದ್ಯೆಯಿಂದ ಸ್ವತಂತ್ರರಾಗಿ’ ಎಂದರೆ ಇಂದು ‘ಶಿಕ್ಷಣ’ ಮತ್ತು ‘ಉದ್ಯೋಗ’ ಎಂಬ ಸೀಮಿತ ಅರ್ಥವಲ್ಲ. ಮಾರುಕಟ್ಟೆ ಜಗತ್ತು ಎಲ್ಲವನ್ನು ನಿಯಂತ್ರಿಸುತ್ತಿವೆ. ಮನಸ್ಸು ಸಾಮಾಜಿಕ ಜಾಲತಾಣಗಳ ಸುಳಿಯಲ್ಲಿ ಒದ್ದಾಡುತ್ತಿವೆ. ಸ್ವತಂತ್ರ ಆಯೋಚನೆಗಳು ಮಾತ್ರ ನಮ್ಮನ್ನು ಕಾಪಾಡಬಹುದು. ಪಕ್ಷಪಾತಿಗಳ ದಾಸರಾಗದಂತೆ ತಡೆಯಬಹುದು. ಗುರುಗಳ ಸಂದೇಶ ಬೆಳಕಿನಲ್ಲಿ ವರ್ತಮಾನದ ಬಹು ಬಗೆಯ ಕತ್ತಲೆಯಿಂದ ಪಾರಾಗಬಹುದು ಎಂದು ಯುವವಾಹಿನಿ ಬಂಟ್ವಾಳ ಘಟಕದ ಮಾಜಿ ಅಧ್ಯಕ್ಷ ಪ್ರೇಮನಾಥ್...
1 29 30 31 32 33 220
Page 31 of 220