ವೀರಕಂಬ ಹಾಲು ಉತ್ಪಾದಕರ ಸಹಕಾರ ಸಂಘ ನಿ ವೀರಕಂಬ 2024-25 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆ -ಕಹಳೆ ನ್ಯೂಸ್
ಕಲ್ಲಡ್ಕ: ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ವೀರಕಂಭ ಹಾಲು ಉತ್ಪಾದಕರ ಸಹಕಾರಿ ಸಂಘದ ನಿಯಮಿತ ಇದರ 2024-25 ನೇ ಸಾಲಿನ ಸರ್ವ ಸದಸ್ಯರ ವಾರ್ಷಿಕ ಸಾಮಾನ್ಯ ಸಭೆಯು ಸಂಘದ ಅಧ್ಯಕ್ಷ ವಿರಪ್ಪ ಮೂಲ್ಯ ಬೆತ್ತಸರವು ರವರ ಅಧ್ಯಕ್ಷತೆಯಲ್ಲಿ ವೀರಕಂಭ ಮಜಿ ಶಾಲಾ ಸಭಾಭವನದಲ್ಲಿ ರವಿವಾರ ಜರಗಿತು. ಕಾರ್ಯಕ್ರಮದ ಪ್ರಾರಂಭಕ್ಕೆ ಮೊದಲು ಎರಡು ದಿನದ ಹಿಂದೆ ನಿಧನರಾದ ಸಂಘದ ನಿರ್ದೇಶಕ ಪದ್ಮನಾಭ ಬಂಗೇರ ಮಜಿ ರವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು. ಸಂಘದ ಅಧ್ಯಕ್ಷ...







