ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್( ರಿ)ವಿಟ್ಲ ಇದರ ಕಲ್ಲಡ್ಕ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಭೆ -ಕಹಳೆ ನ್ಯೂಸ್
ಕಲ್ಲಡ್ಕ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್( ರಿ)ವಿಟ್ಲ ಇದರ ಕಲ್ಲಡ್ಕ ವಲಯದ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಭೆಯು ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಬಾಬು ನಾಯ್ಕ ರವರ ಉಪಸ್ಥಿತಿಯಲ್ಲಿ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ ಜರಗಿತು. ಸಭೆಯಲ್ಲಿ ಆಗಸ್ಟ್ ತಿಂಗಳ 24 ನೇ ತಾರೀಕಿಗೆ ಧರ್ಮಸ್ಥಳದಲ್ಲಿ ನಡೆಯುವ ಧರ್ಮ ಸಂರಕ್ಷಣಾ ಸಮಾವೇಶದ ಬಗ್ಗೆ ಸೂಕ್ತ ಮಾಹಿತಿಯನ್ನು ಜಿಲ್ಲಾ ನಿರ್ದೇಶಕರು ನೀಡಿದರು. ಹಾಗೂ...







