ಕಲ್ಲಡ್ಕ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಸ್ವ- ಸಹಾಯ ಸಂಘಗಳು ಒಕ್ಕೂಟ ಕಲ್ಲಡ್ಕ ಗೋಳ್ತಮಜಲು ಎ ಮತ್ತು ಗೋಳ್ತಮಜಲು ಸಿ, ಬಾಳ್ತಿಲ ಒಕ್ಕೂಟಗಳ ಜಂಟಿ ವಾರ್ಷಿಕೋತ್ಸವ ಕಾರ್ಯಕ್ರಮ-ಕಹಳೆ ನ್ಯೂಸ್
ಕಲ್ಲಡ್ಕ :ಗ್ರಾಮಾಭಿವೃದ್ಧಿ ಯೋಜನೆಯಿಂದಾಗಿ ಗ್ರಾಮೀಣ ಪ್ರದೇಶದ ಜನರು ಸ್ವಾವಲಂಬಿಯಾಗಿ ಬದುಕು ಸಾಗಿಸುವಂತಾಗಿದೆ ಎಂದು ಮಾಜಿ ಶಾಸಕರಾದ ಎ ರುಕ್ಮಯ ಪೂಜಾರಿ ಹೇಳಿದರು. ಅವರು ಭಾನುವಾರ ಕಲ್ಲಡ್ಕ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರಗಿದ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ.) ವಿಟ್ಲ ಇದರ ಕಲ್ಲಡ್ಕ ವಲಯದ ಸ್ವ- ಸಹಾಯ ಸಂಘಗಳು ಒಕ್ಕೂಟ ಕಲ್ಲಡ್ಕ ಗೋಳ್ತಮಜಲು ಎ ಮತ್ತು ಗೋಳ್ತಮಜಲು ಸಿ, ಬಾಳ್ತಿಲ ಒಕ್ಕೂಟಗಳ ಜಂಟಿ ವಾರ್ಷಿಕೋತ್ಸವ...







