Thursday, September 10, 2026

ಬಂಟ್ವಾಳ

ದಕ್ಷಿಣ ಕನ್ನಡಪುತ್ತೂರುಬಂಟ್ವಾಳಬೆಳ್ತಂಗಡಿಮಂಗಳೂರುಸುದ್ದಿ

ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ದ.ಕ ಜಿಲ್ಲೆಯ ಐದು ತಾಲೂಕು ವ್ಯಾಪ್ತಿಯಲ್ಲಿ 3  ದಿನ ನಿಷೇಧಾಜ್ಞೆ ಜಾರಿ !- ಕಹಳೆನ್ಯೂಸ್

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಜಿಲ್ಲೆಯ ಐದು ತಾಲೂಕು ವ್ಯಾಪ್ತಿಯಲ್ಲಿ ಮೂರು ದಿನ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಕಡಬ, ಪುತ್ತೂರು ಮತ್ತು ಸುಳ್ಯ ತಾಲೂಕುಗಳಲ್ಲಿ ಮೇ 27 ಸಂಜೆ 6 ರಿಂದ 30 ಸಂಜೆ 6 ರವರೆಗೆ ನಿಷೇಧಾಜ್ಞೆ ಜಾರಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಜೂನ್‌ ನಲ್ಲಿ ಕಲ್ಲಡ್ಕ ಫ್ಲೈಓವರ್‌ ವಾಹನ ಸಂಚಾರಕ್ಕೆ ಮುಕ್ತ : ಉಪ್ಪಿನಂಗಡಿ, ಮಾಣಿ ಅಂಡರ್‌ಪಾಸ್‌ ಬಳಕೆಗೆ ಸಿದ್ಧ – ಕಹಳೆನ್ಯೂಸ್

ಮಂಗಳೂರು :ರಾಷ್ಟ್ರೀಯ ಹೆದ್ದಾರಿ 66ರ ಮಹತ್ವದ ಭಾಗವಾದ ಕಲ್ಲಡ್ಕ ಫ್ಲೈಓವರ್‌ ಬಹುತೇಕ ಕೆಲಸಗಳು ಪೂರ್ಣಗೊಂಡಿದ್ದು ಜೂನ್‌ ಮೊದಲ ವಾರದಲ್ಲಿ ವಾಹನಗಳ ಸಂಚಾರಕ್ಕೆ ಮುಕ್ತಗೊಳ್ಳಲಿದೆ. ಇದರೊಂದಿಗೆ ಉಪ್ಪಿನಂಗಡಿ, ಮಾಣಿಯ ವೆಹಿಕಲ್‌ ಅಂಡರ್‌ಪಾಸ್‌ಗಳನ್ನು (ವಿಯುಪಿ) ವಾಹನ ಸಂಚಾರಕ್ಕೆ ಅನುವು ಮಾಡಿಕೊಡುವ ಸಂಭವವಿದೆ. ಅವಧಿಗೂ ಮೊದಲೇ ಜಿಲ್ಲೆಗೆ ಆಗಮಿಸಿದ ಮಳೆ ಧಾರಾಕಾರವಾಗಿ ಸುರಿದಿರುವುದು ಅಂತಿಮ ಹಂತದ ಕಾಮಗಾರಿಗಳ ವೇಗಕ್ಕೆ ಅಡ್ಡಿಯಾಗಿದೆ. ಮೇ ತಿಂಗಳ ಮೊದಲ ವಾರದಲ್ಲಿ ಕಲ್ಲಡ್ಕ ಫ್ಲೈಓವರ್‌ ಸಂಚಾರಕ್ಕೆ ಮುಕ್ತಗೊಳಿಸುವುದಾಗಿ ಈ ಹಿಂದೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು. ಚಾಲಕ ಮೃ*ತ್ಯು-ಕಹಳೆ ನ್ಯೂಸ್

ಬಂಟ್ವಾಳ: ರಾ.ಹೆ.75ರ ಬಿ.ಸಿ.ರೋಡು- ಕೈಕಂಬ ಮಧ್ಯೆ ‌ಕಾರೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಚಾಲಕ ಮೃತಪಟ್ಟ ಘಟನೆ ಮಂಗಳವಾರ ಮುಂಜಾನೆ ನಡೆದಿದೆ. ಕೊಳ್ನಾಡು ನೂಜಿಬೈಲು ಭಂಡಾರದಮನೆ ನಿವಾಸಿ ಜಯರಾಮ್ (50) ಮೃತಪಟ್ಟ ವ್ಯಕ್ತಿ. ಜಯರಾಮ್ ಅವರು ತುಂಬೆ ಆಸ್ಪತ್ರೆಯ ಕ್ಯಾಂಟೀನ್ ನಲ್ಲಿ ಕೆಲಸ ಮಾಡುತ್ತಿದ್ದು, ಮುಂಜಾನೆ 4.30ರ ಸುಮಾರಿಗೆ ಕಾರು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಮಾಣಿ ವಲಯದ ಮಾಣಿ ಒಕ್ಕೂಟದ ಸಂಘಗಳ ವಾರ್ಷಿಕೋತ್ಸವ ಕಾರ್ಯಕ್ರಮ – ಕಹಳೆ ನ್ಯೂಸ್

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ ಮಾಣಿ ವಲಯದ ಮಾಣಿ ಒಕ್ಕೂಟದ ಸಂಘಗಳ ವಾರ್ಷಿಕೋತ್ಸವ ಕಾರ್ಯಕ್ರಮವನ್ನು ದಕ್ಷಿಣ ಕನ್ನಡ 2 ಜಿಲ್ಲಾ ನಿರ್ದೇಶಕರಾದ ಶ್ರೀ ಬಾಬು ನಾಯ್ಕ ರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಶ್ರೀ ಕ್ಷೇತ್ರ ಧರ್ಮಸ್ಥಳದ ವಿವಿಧ ಕಾರ್ಯಕ್ರಮಗಳ ಕುರಿತು ಮಾಹಿತಿ ನೀಡಿದರು. ಕಾರ್ಯಕ್ರಮದಲ್ಲಿ ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಸುದೀಪ್ ಕುಮಾರ್ ಶೆಟ್ಟಿಯವರು ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳವು ಸಂಘ ಸಂಘಗಳಿಗೆ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿಹೆಚ್ಚಿನ ಸುದ್ದಿ

ರಸ್ತೆ ಬದಿ ಕುಸಿದು ನೀರಿನ ಪೈಪ್‌ ಲೈನ್ ಗೆ ಹಾನಿ ; 5 ಪಂಚಾಯತ್ ಗಳಿಗೆ ನೀರಿಲ್ಲ- ಕಹಳೆ ನ್ಯೂಸ್

ಬಂಟ್ವಾಳ: ಮಣಿಹಳ್ಳ- ಅಜಿಲಮೊಗರು ರಸ್ತೆಯ ಅಲ್ಲಿಪಾದೆ ಅಣೆಜ ತಿರುವಿನಲ್ಲಿ ರಸ್ತೆ ಅರ್ಧ ಕುಸಿದಿರುವ ಜತೆಗೆ ಬಹುಗ್ರಾಮ ಕುಡಿಯುವ ನೀರಿನ ಪೈಪ್‌ ಲೈನ್ ಸಂಪೂರ್ಣ ಕುಸಿದು ಸುಮಾರು 5 ಪಂಚಾಯತ್ ಗಳಿಗೆ ನೀರಿಲ್ಲದಂತಾಗಿದೆ. ಇಲ್ಲಿ ಕಳೆದ ವರ್ಷ ರಸ್ತೆ ಕುಸಿದಿದ್ದು, ತಡೆಗೋಡೆ ನಿರ್ಮಾಣಕ್ಕೆ ಅನುದಾನ ಮಂಜೂರಾಗಿತ್ತು. ಆದರೆ ಲೋಕೋಪಯೋಗಿ ಇಲಾಖೆಯ ನಿರ್ಲಕ್ಷ್ಯದ ಪರಿಣಾಮ ಕಾಮಗಾರಿ ವಿಳಂಬವಾಗಿ ಆರಂಭಗೊಂಡು ಈ ಬಾರಿ ಮತ್ತೆ ಕುಸಿದು ಮೇ 25 ರ ರವಿವಾರ ದಂದು ನೀರಿನ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ನಾರಾಯಣಗುರುಗಳು: ಮಾನವೀಯ ಶಿಕ್ಷಣದ ಪ್ರೇರಕ ಶಕ್ತಿ : ಪ್ರಕಾಶ್ ಅಂಚನ್ –ಕಹಳೆ ನ್ಯೂಸ್

ಬಂಟ್ವಾಳ : ನಾರಾಯಣಗುರುಗಳು ಭಾರತದ ಸಾಮಾಜಿಕ ಪುನರ್ ನಿರ್ಮಾಣದ ಅಗ್ರಗಣ್ಯ ಧಾರ್ಮಿಕ ದಾರ್ಶನಿಕರು. ಅವರು ಜಾತಿ, ಧರ್ಮ, ಭಾಷೆ ಅಥವಾ ವರ್ಗದ ಭೇದವಿಲ್ಲದೆ ಎಲ್ಲರಿಗೂ ಸಮಾನ ಶಿಕ್ಷಣ ಸಿಗಬೇಕು ಪ್ರತಿಪಾದಿಸಿದರು. ನಾರಾಯಣಗುರುಗಳ ಶಿಕ್ಷಣದ ತತ್ವಗಳು ಮೌಲ್ಯಾಧಾರಿತವಾಗಿದ್ದವು. ಅವರು ತಿಳಿಸಿದಂತೆ, ನೈತಿಕತೆ, ಸತ್ಯ, ಸಹಾನುಭೂತಿ, ಸಹಿಷ್ಣುತೆ ಮತ್ತು ಪ್ರೀತಿಯಂಥ ಮಾನವೀಯ ಗುಣಗಳು ಶಿಕ್ಷಣದ ಕೇಂದ್ರವಾಗಿರಬೇಕು. ಅವರು ಶಿಕ್ಷಣವನ್ನು ಕೇವಲ ಪುಸ್ತಕದ ಪಾಠಗಳಾಗಿ ಕಾಣದೆ, ಜೀವನವನ್ನೇ ಬದಲಾಯಿಸುವ ಶಕ್ತಿಯಾಗಿ ನೋಡಿದರು. ಈ ನಿಟ್ಟಿನಲ್ಲಿ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಟೀಮ್ ವೀರಕಂಭ ಆಶ್ರಯದಲ್ಲಿ ಸಿಂಧೂರ್ ಟ್ರೋಫಿ ಕ್ರಿಕೆಟ್ ಪಂದ್ಯಾಟ–ಕಹಳೆ ನ್ಯೂಸ್ 

ಬಂಟ್ವಾಳ : ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಟೀಮ್ ವೀರಕಂಭ ಆಶ್ರಯದಲ್ಲಿ ಆಹ್ವಾನಿತ ತಂಡಗಳ ಕ್ರಿಕೆಟ್ ಪಂದ್ಯಾಟ ಸಿಂಧೂರ್ ಟ್ರೋಫಿ ದಿನಾಂಕ 25-05-2025 ನೇ ಆದಿತ್ಯವಾರ ವೀರಕಂಭ ಗ್ರಾಮದ ನಂದನತಿಮಾರ್ ಕ್ರಿಕೆಟ್ ಮೈದಾನದಲ್ಲಿ ಜರಗಲಿರುವುದು. ಪಂದ್ಯಾಟದ ಉದ್ಘಾಟನೆಗೆ ಮೊದಲು ಭಯೋತ್ಪಾದಕರ ದಾಳಿಯಿಂದ ಮರಣ ಹೊಂದಿದ ಭಾರತೀಯರಿಗೆ ಗೌರವ ಶ್ರದ್ಧಾಂಜಲಿ ಹಾಗೂ ಯಶಸ್ವಿ ಸಿಂಧೂರ ಆಪರೇಷನ್ ನಲ್ಲಿ ವೀರಮರಣ ಹೊಂದಿದ ಐದು ಮಂದಿ ಭಾರತೀಯ ಸೈನಿಕರಿಗೆ ಪುಷ್ಪಾರ್ಚನೆ ಕಾರ್ಯಕ್ರಮ ನೆರವೇರಲಿದ್ದು, ವೀರಕಂಭ...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸಂತಾಪಸುದ್ದಿ

ಪತ್ನಿಯ ಸೀಮಂತದ ದಿನವೇ ಕುಸಿದು ಬಿದ್ದು ಪತಿ ಸಾವು-ಕಹಳೆ ನ್ಯೂಸ್

ವಿಟ್ಲ : ಪತ್ನಿಯ ಸೀಮಂತದ ದಿನವೇ ಪತಿ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಕನ್ಯಾನದಲ್ಲಿ ನಡೆದಿದೆ. ಪತ್ನಿಯ ಸೀಮಂತದ ದಿನದಂದೆ ಸಾವನ್ನಪ್ಪಿದ ಪತಿಯನ್ನು ಕನ್ಯಾನ ಮಿತ್ತನಡ್ಕ ನಿವಾಸಿ ಪಿಕಪ್ ವಾಹನದ ಚಾಲಕ ಸತೀಶ್ (33) ಎಂದು ತಿಳಿದುಬಂದಿದೆ. ನಿನ್ನೆ ಅವರ ಪತ್ನಿಯ ಸೀಮಂತ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಮನೆಯಲ್ಲಿ ಬೆಳಿಗ್ಗೆ ಕುಸಿದು ಬಿದ್ದ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ...
1 43 44 45 46 47 220
Page 45 of 220