Saturday, July 25, 2026

ಬಂಟ್ವಾಳ

ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಮಣಿನಾಲ್ಕುರು ಶ್ರೀ ಉಳ್ಳಾಲ್ತಿ ಉಲ್ಲಾಕುಲು ಕೊಡಮನಿತ್ತಾಯ ದೇವಸ್ಥಾನದ ಅಭಿವೃದ್ಧಿಗೆ ಮಂಜರಾದ ಅನುಧಾನದ ಚೆಕ್ ಹಸ್ತಾಂತರ -ಕಹಳೆ ನ್ಯೂಸ್

ಬಂಟ್ವಾಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್(ರಿ.) ಬಂಟ್ವಾಳ ಇದರ ಪುಂಜಾಲಕಟ್ಟೆ ವಲಯದ ಮಣಿನಾಲ್ಕುರು ಶ್ರೀ ಉಳ್ಳಾಲ್ತಿ ಉಲ್ಲಾಕುಲು ಕೊಡಮನಿತ್ತಾಯ ದೇವಸ್ಥಾನದ ಅಭಿವೃದ್ಧಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ವಿಭಾಗದಿಂದ ಮಂಜೂರಾದ ಅನುದಾನ ರೂಪಾಯಿ ಒಂದು ಲಕ್ಷದ ಚೆಕ್ ಹಸ್ತಾಂತರ ಮಾಡಲಾಯಿತು. ಈ ಸಂದರ್ಭದಲ್ಲಿ ಯೋಜನೆಯ ಕೇಂದ್ರ ಒಕ್ಕೂಟದ ಅಧ್ಯಕ್ಷರ ಚಿದಾನಂದ ರೈ ಕಕ್ಯ, ಮಣಿನಾಲ್ಕುರು ಒಕ್ಕೂಟದ ಅಧ್ಯಕ್ಷ ಜಗದೀಶ್...
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ವಿಟ್ಲ ಅರಮನೆ ರಸ್ತೆಯ ರಸ್ಕಿನ್‌ ಕಾಂಪ್ಲೆಕ್ಸ್‌ನಲ್ಲಿ ಎರಡು ಅಂಗಡಿಗಳು ಬೆಂಕಿಗಾಹುತಿ -ಕಹಳೆ ನ್ಯೂಸ್

ವಿಟ್ಲ : ಅರಮನೆ ರಸ್ತೆಯ ರಸ್ಕಿನ್‌ ಕಾಂಪ್ಲೆಕ್ಸ್‌ನಲ್ಲಿ ಎರಡು ಅಂಗಡಿಗಳು ಬೆಂಕಿಗಾಹುತಿಯಾದ ಘಟನೆ ವಿಟ್ಲದಲ್ಲಿ ನಡೆದಿರುವ ಕುರಿತು ವರದಿಯಾಗಿದೆ. ಕೂಡಲೇ ಘಟನಾ ಸ್ಥಳಕ್ಕೆ ಬಂದ ಮುರಳೀಧರ್‌ ನೇತೃತ್ವದ ಫ್ರೆಂಡ್ಸ್‌ತಂಡದ ಸದಸ್ಯರು ಪಿಕಪ್‌ ವಾಹನದಲ್ಲಿ ನೀರು ತಂದು ಬೆಂಕಿ ನಂದಿಸುವ ಯತ್ನ ಮಾಡಿದ್ದಾರೆ. ಪುತ್ತೂರು ವಿಭಾಗದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಘಟನೆ ನಡೆದ ಸ್ಥಳಕ್ಕೆ ಬಂದಿದ್ದು, ಬೆಂಕಿಯನ್ನು ಸಂಪೂರ್ಣ ನಂದಿಸಿದರು. ಅಡಿಕೆ ಕರಿಮೆಣಸು ಅಂಗಡಿಗಳಲ್ಲಿ ಇದ್ದಿದ್ದು ಸುಟ್ಟು ಕರಕಲಾಗಿರುವ ಕುರಿತು ವರದಿಯಾಗಿದೆ....
ಆರೋಗ್ಯದಕ್ಷಿಣ ಕನ್ನಡಬಂಟ್ವಾಳಸುದ್ದಿ

ಕಂಟಿಕ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಉಚಿತ ಕಣ್ಣಿನ ತಪಾಸಣ ಶಿಬಿರ –ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕಿನ ಬಾಳ್ತಿಲ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ,ಕಂಟಿಕ ಇಲ್ಲಿ ವಿಷನ್ ಸ್ಟ್ರಿಂಗ್ ದೆಹಲಿ ವತಿಯಿಂದ ಉಚಿತ ಕಣ್ಣಿನ ತಪಾಸಣೆ ಕಾರ್ಯಕ್ರಮ ಆದಿತ್ಯವಾರ ಜರಗಿತು. ಬಾಳ್ತಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಕಾರ್ಯಕ್ರಮ ಉದ್ಘಾಟಿಸಿ ತಪಾಸಣೆಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರಾದ ರಾಜೇಶ್,ಎಸ್.ಡಿ ಎಂ.ಸಿ ಅಧ್ಯಕ್ಷ ರಾಜೇಶ್,ನೇತ್ರಧಿಕಾರಿ ಹರ್ಷಿತಾ, ಹೊರ ಸಂಪರ್ಕ ಅಧಿಕಾರಿ ಜಯಪಾಲ್, ಸಹಾಯಕರಾದ ಲಾವಣ್ಯ, ಧನ್ಯಶ್ರೀ ಮೊದಲಾದವರು ಉಪಸ್ಥಿತರಿದ್ದರು....
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಐಸಿರಿ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ವಗ್ಗ ವತಿಯಿಂದ ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ವಗ್ಗ ಕ್ಕೆ ಅಭಿನಂದನಾ ಕಾರ್ಯಕ್ರಮ -ಕಹಳೆ ನ್ಯೂಸ್

ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಂಟ್ವಾಳ ತಾಲೂಕಿನ ವಗ್ಗ ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸಾಮಾಜಿಕ ಸೇವೆಯನ್ನು ಗುರುತಿಸಿ ಐಸಿರಿ ಎಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ ವಗ್ಗದ ಮಾಲಕರಾದ ನಾಗೇಶ್ ಪೂಜಾರಿ ಮದ್ವ ರವರು ಶೌರ್ಯ ತಂಡವನ್ನು ಗುರುತಿಸಿ ಸನ್ಮಾನಿಸಿ ಅಭಿನಂದಿಸಿದರು.ಹಾಗೂ ತಂಡಕ್ಕೆ ಬೇಕಾದ ಅಗತ್ಯ ಸಲಕರಣೆಗಳನ್ನು ನೀಡಿದರು. ಈ ಸಂದರ್ಭದಲ್ಲಿ ಕಾರಿಂಜ ಕ್ಷೇತ್ರದ ಮಾಜಿ ಆಡಳಿತ ಮುಕ್ತೇಶ್ವರರಾದ ಜಿನರಾಜ್ ಆರಿಗ, ಐಸಿರಿ ಎಲೆಕ್ಟ್ರಾನಿಕ್ಸ್ ಮಾಲಕ ನಾಗೇಶ್ ರವರ...
ದಕ್ಷಿಣ ಕನ್ನಡಬಂಟ್ವಾಳಶಿಕ್ಷಣಸುದ್ದಿ

ದಕ್ಷಿಣ ಕನ್ನಡದ 5 ಮಕ್ಕಳು ರಾಷ್ಟ್ರ ಮಟ್ಟದ ಮಕ್ಕಳೊತ್ಸವಕ್ಕೆ ಆಯ್ಕೆ – ಕಹಳೆ ನ್ಯೂಸ್

ಬಂಟ್ವಾಳ : ಜವಾಹರ್ ಬಾಲ್ ಮಂಚ್ ವತಿಯಿಂದ ದಾವಣೆಗೆರೆಯಲ್ಲಿ ನಡೆದ ರಾಜ್ಯಮಟ್ಟದ ಮಕ್ಕಳೊತ್ಸವ ಕಾರ್ಯಕ್ರಮದಲ್ಲಿ ದಕ್ಷಿಣ ಕನ್ನಡದಿಂದ ಜವಾಹರ್ ಬಾಲ್ ಮಂಚ್ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷ ನ್ಯಾಯವಾದಿ ಶ್ರೀಮತಿ ಶೈಲಜಾ ರಾಜೇಶ್ ಅವರ ನೇತೃತ್ವದಲ್ಲಿ ಸುಮಾರು 25ಮಕ್ಕಳು ಭಾಗವಹಿಸಿದ್ದು ಅವರಲ್ಲಿ 5 ಮಕ್ಕಳು ರಾಜಸ್ಥಾನ ಜೈಪುರ ದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಮಕ್ಕಳೊತ್ಸವ ಕಾರ್ಯಕ್ರಮಕ್ಕೆ ಆಯ್ಕೆಯಾಗಿದ್ದಾರೆ. ಯಕ್ಷನೃತ್ಯದಲ್ಲಿ ಪಂಜಾಲಕಟ್ಟೆಯ ಶಾನ್ವಿಪೂಜಾರಿ, ಹಾಗೂ ಯಶಸ್ವಿನಿ, ಭರತನಾಟ್ಯದಲ್ಲಿ ಮಂಗಳೂರಿನ ವೈಷ್ಣವಿ ,...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಬಂಟ್ಟಾಳ ಘಟಕದ ಮಾಜಿ ಅಧ್ಯಕ್ಷ ಹರೀಶ್ ಎಸ್ ಕೊಟ್ಯಾನ್ ಬೊಂಡಾಲರವರ ಮನೆಯಲ್ಲಿ ನಡೆದ ಗುರುತತ್ವವಾಹಿನಿ 42 ಮಾಲಿಕೆ ಕಾರ್ಯಕ್ರಮ : ಶಿಕ್ಷಣ ಮತ್ತು ಸಂಸ್ಕಾರದ ಮಹತ್ವ ನಾರಾಯಣಗುರುಗಳ ಸಂದೇಶದ ಸಾರ : ಜಯರಾಮ ಪೂಜಾರಿ – ಕಹಳೆ ನ್ಯೂಸ್

ಬಂಟ್ವಾಳ : ಮಾನವನ ಬದುಕಿನಲ್ಲಿ ಶಿಕ್ಷಣ ಮತ್ತು ಸಂಸ್ಕಾರ ಎಂಬ ಎರಡು ಅಡಿಪಾಯಗಳಿವೆ. ಶಿಕ್ಷಣವು ಬುದ್ಧಿಶಕ್ತಿಯನ್ನು ಬೆಳಸುತ್ತದೆ, ಸಂಸ್ಕಾರವು ನಡವಳಿಕೆಗೆ ಶಿಷ್ಟತೆ ಮತ್ತು ಮೌಲ್ಯಗಳನ್ನು ನೀಡುತ್ತದೆ. ನಾರಾಯಣಗುರುಗಳ ಜೀವನ ಮತ್ತು ಅವರ ಸಂದೇಶಗಳು ಇಂದು ಶಿಕ್ಷಣ ಮತ್ತು ಸಂಸ್ಕಾರದ ನಿಜವಾದ ಅರ್ಥವನ್ನು ನಮಗೆ ತಿಳಿಸುತ್ತವೆ ಎಂದು ನಿವೃತ್ತ ಜಿಲ್ಲಾ ಆರೋಗ್ಯ ನಿರೀಕ್ಷಕರಾದ ಜಯರಾಮ ಪೂಜಾರಿ ತಿಳಿಸಿದರು. ಅವರು ಯುವವಾಹಿನಿ ಬಂಟ್ಟಾಳ ಘಟಕದ ಮಾಜಿ ಅಧ್ಯಕ್ಷರಾದ ಹರೀಶ್ ಎಸ್ ಕೊಟ್ಯಾನ್ ಬೊಂಡಾಲ...
ದಕ್ಷಿಣ ಕನ್ನಡಬಂಟ್ವಾಳಸುದ್ದಿ

ಅಲ್ಪ ಕಾಲದ ಅಸೌಖ್ಯದಿಂದಾಗಿ ನಿಧನರಾದ ವೀರಕಂಭದ ಉದಯವಾಣಿ ಪತ್ರಿಕಾ ಏಜೆಂಟ್ ಶ್ರೀ ತಿಮ್ಮಪ್ಪ ಪೂಜಾರಿ- ಕಹಳೆ ನ್ಯೂಸ್

ಬಂಟ್ವಾಳ ತಾಲೂಕು ವೀರಕಂಭ ಗ್ರಾಮದ ಉದಯವಾಣಿ ಪತ್ರಿಕಾ ಏಜೆಂಟ್ ಶ್ರೀ ತಿಮ್ಮಪ್ಪ ಪೂಜಾರಿ ( ೭೯ ) ಅಲ್ಪ ಕಾಲದ ಅಸೌಖ್ಯದಿಂದಾಗಿ ಸೋಮವಾರ ರಾತ್ರಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಶ್ರೀಯುತರು ಪತ್ನಿ, ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ....
ಜಿಲ್ಲೆದಕ್ಷಿಣ ಕನ್ನಡಬಂಟ್ವಾಳಸುದ್ದಿ

ಓಂ ಶ್ರೀ ಗೆಳೆಯರ ಬಳಗ (ರಿ )ನಾಯಿಲ ಪಾಣೆಮಂಗಳೂರು ಇದರ 2025-26 ಸಾಲಿನ ಅಧ್ಯಕ್ಷರಾಗಿ ಶ್ರೀ ದಿನೇಶ್ ನೆಲ್ಲಿಗುಡ್ಡೆ, ಪ್ರಧಾನ ಕಾರ್ಯದರ್ಶಿಯಾಗಿ ಕರುಣಾಕರ ಆಯ್ಕೆ-ಕಹಳೆ ನ್ಯೂಸ್

ಬಂಟ್ವಾಳ : ಬಂಟ್ವಾಳ ತಾಲೂಕು ನರಿಕೊಂಬು ಗ್ರಾಮದ ಓಂ ಶ್ರೀ ಗೆಳೆಯರ ಬಳಗ (ರಿ )ನಾಯಿಲ ಪಾಣೆಮಂಗಳೂರು ಇದರ 2025-26 ಸಾಲಿನ ಅಧ್ಯಕ್ಷರಾಗಿ ಶ್ರೀ ದಿನೇಶ್ ನೆಲ್ಲಿಗುಡ್ಡೆ ಸರ್ವಾನುಮತದಿಂದ ಆಯ್ಕೆಯಾಗಿರ. ಗೌರವ ಅಧ್ಯಕ್ಷರಾಗಿ ಶ್ರೀ ನಾಗೇಶ್ ಕುಲಾಲ್ ಪ್ರಧಾನ ಕಾರ್ಯದರ್ಶಿಯಾಗಿ ಕರುಣಾಕರ, ಉಪಾಧ್ಯಕ್ಷರಾಗಿ ಶುಭಕರ, ಜೊತೆ ಕಾರ್ಯದರ್ಶಿಯಾಗಿ ಪ್ರಸಾದ್, ಕೋಶಾಧಿಕಾರಿಯಾಗಿ ಮಹಾಬಲ, ಕ್ರೀಡಾ ಕಾರ್ಯದರ್ಶಿಯಾಗಿ ಪ್ರಣಾಮ್, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಕಮಲಾಕ್ಷ ಕೊಟ್ಟಾರಿ, ಸಂಘಟನಾ ಕಾರ್ಯದರ್ಶಿಯಾಗಿ ರಾಜೇಶ್ ಕೋಟ್ಯಾನ್, ಗೌರವ ಕಾರ್ಯದರ್ಶಿಯಾಗಿ...
1 45 46 47 48 49 219
Page 47 of 219