Sunday, March 8, 2026

ಬೆಳ್ತಂಗಡಿ

ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿಹೆಚ್ಚಿನ ಸುದ್ದಿ

ಪುಣ್ಯಭೂಮಿ ಧರ್ಮಸ್ಥಳವನ್ನು ಅಪವಿತ್ರಗೊಳಿಸುವ ಯತ್ನವೇಕೇ…!!?? – ಶ್ರೀನಿಧಿ ಹೆಗ್ಡೆ-ಕಹಳೆ ನ್ಯೂಸ್

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಇದು ಕೇವಲ ಒಂದು ಧಾರ್ಮಿಕ ಸ್ಥಳವಲ್ಲ. ಇದು ನಮ್ಮ ನಾಡಿನ ನಂಬಿಕೆಯ ಮಡಿಲು, ಭಕ್ತಿಯ ಶುದ್ಧ ರೂಪ, ಸಹಸ್ರಾರು ಕುಟುಂಬಗಳಿಗೆ ಬೆಳಕಾಗಿರುವ ಜೀವಂತ ಧಾರ್ಮಿಕ ಕ್ಷೇತ್ರ. ದೇವತಾ ಸಾನ್ನಿಧ್ಯದಲ್ಲಿ ಈ ಕ್ಷೇತ್ರವು ಸಾವಿರಾರು ಸಮಾಜಮುಖಿ ಯೋಜನೆಗಳ ಮೂಲಕ ಪ್ರಜ್ವಲಿತವಾಗಿದ್ದು, ಸಾಮಾಜಿಕ ಬದಲಾವಣೆಗೆ ಮಾದರಿಯಾಗಿ ನಿಂತಿದೆ. ಇಂತಹ ಪುಣ್ಯಭೂಮಿಯ ವಿರುದ್ಧ ಇತ್ತೀಚೆಗೆ ಕೆಲವರು, ಧಾರ್ಮಿಕ ಶ್ರದ್ಧೆಯ ವಿರೋಧಿಗಳು ಹಾಗೂ ನಿರಾಧಾರ ನಿಲುವು ಹೊಂದಿರುವವರು, ಧರ್ಮಸ್ಥಳದ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ:- ಶಾಸಕ ಕಾಮತ್ -ಕಹಳೆ ನ್ಯೂಸ್

ಧರ್ಮಸ್ಥಳದ ನೇತ್ರಾವತಿ ನದಿ ತೀರದಲ್ಲಿ ಎಸ್ಐಟಿ ಈಗಾಗಲೇ ತನಿಖೆ ಕೈಗೊಂಡಿದ್ದು ಸೋಷಿಯಲ್ ಮೀಡಿಯಾಗಳಲ್ಲಿ ಕುಳಿತವರು, ತನಿಖೆ ಹೇಗೆ ನಡೆಯಬೇಕು ಎಂದು ನಿರ್ದೇಶಿಸಿ, ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆ ಆಗುವಂತಹ ಹೇಳಿಕೆ ನೀಡಿ ಅಂತಿಮ ತೀರ್ಪು ಸಹ ಕೊಟ್ಟು ಬಿಡುತ್ತಿದ್ದಾರೆ. ಇಂತಹ ಅತಿರೇಕದ ವರ್ತನೆಗಳಿಗೆ ರಾಜ್ಯ ಸರ್ಕಾರ ಕೂಡಲೇ ಕಡಿವಾಣ ಹಾಕಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಧರ್ಮಸ್ಥಳವು ರಾಜ್ಯದ ಸಾವಿರಾರು ದೇವಸ್ಥಾನಗಳ ಜೀರ್ಣೋದ್ಧಾರ, ಕೆರೆ ಅಭಿವೃದ್ಧಿ,...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಉಜಿರೆಯಲ್ಲಿ ಸುವರ್ಣ ನ್ಯೂಸ್ ನ ವರದಿಗಾರರ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣ ಅವರ ತಂಡದಿಂದ ಹಲ್ಲೆ – ಕಹಳೆ ನ್ಯೂಸ್

ಬೆಳ್ತಂಗಡಿ: ಉಜಿರೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ , ಗಿರೀಶ್ ಮಟ್ಟಣ್ಣ ಹಾಗೂ ಸಮೀರ್ ಎಂ.ಡಿ. ಇವರಿಂದ ಪ್ರೇರೆಪಿತಗೊಂಡ 50ಕ್ಕೂ ಹೆಚ್ಚಿನ ತಂಡ ಸೇರಿ ರಾಜ್ಯದ ಪ್ರಮುಖ ಮಾಧ್ಯಮವಾದ ಸುವರ್ಣ ನ್ಯೂಸ್ ನ ವರದಿಗಾರರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಬಗ್ಗೆ ವರದಿಯಾಗಿದ್ದು, ಇದರ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ....
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಆ 04 ರಂದು ತಣ್ಣೀರುಪoತ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಕಾರಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ – ಕಹಳೆ ನ್ಯೂಸ್

ಬೆಳ್ತಂಗಡಿ : ತಣ್ಣೀರುಪoತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ನಾಳೆ ಸೋಮವಾರ ಆಗಸ್ಟ್ 04 ರಂದು ಸಂಜೆ 6.30 ಕ್ಕೆ ಗಂಟೆಗೆ ಸರಿಯಾಗಿ ಸಂಘದ ತಣ್ಣೀರುಪoತ ಸಿ ಎ ಬ್ಯಾಂಕ್ ಕನಸು ಸಭಾಭವನದಲ್ಲಿ ಜರುಗಲಿದೆ. ಈ ಸಮಾರಂಭಕ್ಕೆ ಶಾಸಕರಾದ ಹರೀಶ್ ಪೂಂಜಾ, ವಿಧಾನಪರಿಷತ್ ಸದಸ್ಯರಾದ ಪ್ರತಾಪ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ.)ಮಡಂತ್ಯಾರು ಇದರ ವತಿಯಿಂದ ನಡೆಯುವ 43ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ -ಕಹಳೆ ನ್ಯೂಸ್

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ.)ಮಡಂತ್ಯಾರು ಇದರ ವತಿಯಿಂದ ಆ.27 ರಿಂದ ಆ.30. ವರೆಗೆ ನಡೆಯಲಿರುವ 43ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಗಣಪತಿ ಮಂಟಪ ಮಡಂತ್ಯಾರು ಇಲ್ಲಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಎಲ್ಲಾ ಸದಸ್ಯರು ಮತ್ತು ಪ್ರಮುಖರು ಹಾಜರಿದ್ದರು....
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

 ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿ, ಲಾಯಿಲ 2025,2026ನೇ ಸಾಲಿನಲ್ಲಿ 1 ನೇ ತರಗತಿಯಿಂದ ಆಂಗ್ಲ ಮಾದ್ಯಮ ತರಗತಿಯನ್ನು ಪ್ರಾರಂಭಿಸಲು ಶಿಕ್ಷಣ ಇಲಾಖೆಯಿಂದ ಅನುಮತಿ ದೊರಕಿಸಿ ಕೊಡುವಂತೆ ಶಾಸಕರಾದ ಹರೀಶ್ ಪೂಂಜಾ ಇವರನ್ನು ಭೇಟಿ ಮಾಡಿ ಮನವಿ -ಕಹಳೆ ನ್ಯೂಸ್

ಬೆಳ್ತಂಗಡಿ : ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿ, ಲಾಯಿಲ 2025,2026ನೇ ಸಾಲಿನಲ್ಲಿ 1 ನೇ ತರಗತಿಯಿಂದ ಆಂಗ್ಲ ಮಾದ್ಯಮ ತರಗತಿಯನ್ನು ಪ್ರಾರಂಭಿಸಲು ಶಿಕ್ಷಣ ಇಲಾಖೆಯಿಂದ ಅನುಮತಿ ದೊರಕಿಸಿ ಕೊಡುವಂತೆ ತಾಲೂಕಿನ ಶಾಸಕರಾದ ಶ್ರೀ ಹರೀಶ್ ಪೂಂಜಾ ಇವರನ್ನು ಭೇಟಿ ಮಾಡಿ ಮನವಿಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಸುಗಂಧಿ ಜಗನ್ನಾಥ್,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸುರೇಶ್ ಶೆಟ್ಟಿ, ಕಾರ್ಯದರ್ಶಿ, ಗ್ರಾಮ ಪಂಚಾಯತ್ ಸದಸ್ಯರಾದ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶ್ರೀರಾಮ ಶಿಶು ಮಂದಿರದ ಮಾತೃ ಮಂಡಳಿಯ ವತಿಯಿಂದ ಆಟಿದ ಕೂಟ ಕಾರ್ಯಕ್ರಮ -ಕಹಳೆ ನ್ಯೂಸ್

ಮೊಗ್ರು : ಆ 02ರಂದು ಶ್ರೀರಾಮ ಶಿಶು ಮಂದಿರದ ಮಾತೃ ಮಂಡಳಿಯ ವತಿಯಿಂದ ಆಟಿದ ಕೂಟ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ಅಲೆಕ್ಕಿ ಶ್ರೀರಾಮ್ ಸೇವಾ ಟ್ರಸ್ಟ್ (ರಿ.) ಅಧ್ಯಕ್ಷರಾದ ರಮೇಶ್ ಗೌಡ ನೆಕ್ಕರಾಜೆ, ಗೌರವಾಧ್ಯಕ್ಷರಾದ ಉದಯ ಭಟ್, ಅತಿಥಿಗಳಾಗಿ ಬಂದಾರು ಗ್ರಾಮಪಂಚಾಯತ್ ಸದಸ್ಯರಾದ ಶ್ರೀಯುತ ಗಂಗಾಧರ ಪೂಜಾರಿ, ಬಾಲಕೃಷ್ಣ ಗೌಡ ಮುಗೇರಡ್ಕ,ಮಾತೃ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ಪೂರ್ಣಿಮಾ, ಕಾರ್ಯದರ್ಶಿಗಳಾದ ಶ್ರೀಮತಿ ಸ್ವಾತಿ ಮತ್ತು ಎಲ್ಲಾ ಮಾತೆಯರು ಹಾಗೂ ಮಾತಾಜಿಯವರು...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳಾಲು :ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ನಾಗತಂಬಿಲ ಸೇವೆ -ಕಹಳೆ ನ್ಯೂಸ್

ಬೆಳಾಲು : ಬೆಳಾಲು ಗ್ರಾಮ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ನಾಗತಂಬಿಲ ಸೇವೆಯೂ ಜುಲೈ 29 ರಂದು ನೆರವೇರಿತು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರು, ಅಸ್ರಣ್ಣರು, ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ವ್ಯವಸ್ಥಾಪನಾ ಸಮಿತಿ, ಭಜನಾ ಮಂಡಳಿ ಹಾಗೂ ಊರ -ಪರವೂರ ಭಕ್ತಾದಿಗಳು ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾದರು....
1 9 10 11 12 13 80
Page 11 of 80