Friday, April 24, 2026

ಬೆಳ್ತಂಗಡಿ

ಜಿಲ್ಲೆಬೆಂಗಳೂರುಬೆಳ್ತಂಗಡಿರಾಜ್ಯಸುದ್ದಿ

ಧರ್ಮಸ್ಥಳದ ವಿರುದ್ಧ ಅಪಪ್ರಚಾರ ಖಂಡಿಸಿ ರಾಜ್ಯಾದ್ಯಂತ ಭುಗಿಲೆದ್ದ ಪ್ರತಿಭಟನೆ -ಕಹಳೆ ನ್ಯೂಸ್

ಬೆಂಗಳೂರು : ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಯುತ್ತಿದೆ ಎಂದು ಆರೋಪಿಸಿ ರಾಜ್ಯಾದ್ಯಂತ ಭಕ್ತರ ಆಕ್ರೋಶ ಭುಗಿಲೆದ್ದಿದ್ದು, ಎಲ್ಲೆಡೆ ಪ್ರತಿಭಟನೆಗಳು ನಡೆಯುತ್ತಿವೆ. ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಮಾಡಿ, ಅಪಪ್ರಚಾರ ಮಾಡುತ್ತಿರುವುದಲ್ಲದೇ ಧರ್ಮದ ಸನ್ನಿಧಿಗೆ ಅವಹೇಳನ ಮಾಡಲಾಗುತ್ತಿದೆ. ಇಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ರಾಯಚೂರು, ಬಾಗಲಕೋಟೆ, ಚಾಮರಾಜನಗರ, ಗದಗ, ಮೈಸೂರು, ಕಲಬುರಗಿ, ಚಿಕ್ಕಮಗಳೂರು, ತುಮಕೂರು, ಶಿವಮೊಗ್ಗ, ದಾವಣಗೆರೆ, ರಾಮನಗರ ಸೇರಿದಂತೆ ವಿವಿಧೆಡೆ ಬಹತ್‌ ಪ್ರತಿಭಟನೆಗಳು ನಡೆಯುತ್ತಿವೆ. ಧರ್ಮಸ್ಥಳ ಪರ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಧರ್ಮಸ್ಥಳದಲ್ಲಿ ಹೆಣ ಸಿಗದೇ ಇದ್ರೆ ಅನಾಮಿಕನ ಒದ್ದು ಒಳಗೆ ಹಾಕಿ : ಈರಣ್ಣ ಕಡಾಡಿ ಆಕ್ರೋಶ -ಕಹಳೆ ನ್ಯೂಸ್

ಬೆಳಗಾವಿ : ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇದೀಗ SITಅಧಿಕಾರಿಗಳು 13ನೇ ಸ್ಥಳದಲ್ಲಿ ಅಸ್ತಿಪಂಜರ ಶೋಧ ಕಾರ್ಯ ನಡೆಸುತ್ತಿದೆ. ಧರ್ಮಸ್ಥಳ ಶ್ರದ್ಧಾ ಕೇಂದ್ರದ ವಿರುದ್ಧ ಅಪಪ್ರಚಾರ ನಡೆಸುತ್ತಿರುವ ಆರೋಪದ ಮೇಲೆ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅನಾಮಿಕ ವ್ಯಕ್ತಿಯನ್ನು ಕೂಡಲೇ ಬಂಧಿಸಿ, ಈ 'ನಾಟಕ'ವನ್ನು ನಿಲ್ಲಿಸುವಂತೆ ಅವರು ಎಸ್‌ಐಟಿ ಮತ್ತು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಕಳೆದ ಹಲವು ದಿನಗಳಿಂದ ಧರ್ಮಸ್ಥಳದ ಕುರಿತು ನಡೆಯುತ್ತಿರುವ ತನಿಖೆ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಕಲ್ಲೇರಿಯಲ್ಲಿ ಕೌಶಲ್ಯ ಅಭಿವೃದ್ಧಿ ಉಚಿತ ಸ್ವ ಉದ್ಯೋಗ ತರಬೇತಿಯ ಸಮಾರೋಪ -ಕಹಳೆ ನ್ಯೂಸ್

ಬೆಳ್ತಂಗಡಿ : ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ (ರಿ) ಮಂಗಳೂರು ಇವರ ಪ್ರಾಯೋಜಕತ್ವದಲ್ಲಿ, ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಹಾಗೂ ಬ್ಯಾಂಕ್ ಒಫ್ ಬರೋಡ ಉಪ್ಪಿನಂಗಡಿ ಶಾಖೆ ಇವರ ನೇತೃತ್ವದಲ್ಲಿ, 1 ತಿಂಗಳ ಬ್ರೈಡಲ್ ಮೇಕ್ಅಪ್ ತರಬೇತಿಯ ಸಮಾರೋಪ ಸಮಾರಂಭ ತಣ್ಣೀರು ಪಂಥ ಹಾಲು ಉತ್ಪಾದಕರ ಸೊಸೈಟಿ ಸಭಾಂಗಣ ಕಲ್ಲೇರಿ ಯಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾದ ವಿಜಯ ಗ್ರಾಮೀಣ ಅಭಿವೃದ್ಧಿ ಪ್ರತಿಷ್ಠಾನ, ಮಂಗಳೂರು ಇಲ್ಲಿಯ ಮುಖ್ಯ ಕಾರ್ಯನಿರ್ವಹನಾಧಿಕಾರಿ ಜ್ಯೋತಿ...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಧರ್ಮಸ್ಥಳ ಠಾಣೆಯಲ್ಲಿ ‘ಕುಡ್ಲಾ ರಾಂ ಪೇಜ್’ ನ ಯೂಟ್ಯೂಬರ್‌ ಹಾಗೂ ಇತರ ಇಬ್ಬರ ವಿರುದ್ಧ FIR – ಕಹಳೆ ನ್ಯೂಸ್

ಬೆಳ್ತಂಗಡಿ, ಆ. 11: ವಿಡಿಯೊ ಚಿತ್ರೀಕರಣದ ವಿಚಾರವಾಗಿ ನಡೆದ ವಾಗ್ವಾದ ವಿಕೋಪಕ್ಕೆ ತಿರುಗಿ, ಯೂಟ್ಯೂಬರ್ ಒಬ್ಬರು ಹಾಗೂ ಆತನ ಇಬ್ಬರು ಸಹಚರರು ಸೇರಿ ಸ್ಥಳೀಯ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬೆಳ್ತಂಗಡಿ ತಾಲ್ಲೂಕಿನ ಉಜಿರೆ ನಿವಾಸಿ ಹರೀಶ್ ನಾಯ್ಕ (16) ಹಲ್ಲೆಗೊಳಗಾದವರು. ಅಗಸ್ಟ್ 6 ರಂದು ಪ್ರಕರಣ ದಾಖಲಾಗಿದೆ. ಈ ಸಂಬಂಧ, ಕುಡ್ತಾ ರಾಂ ಪೇಜ್' ಎಂಬ ಯೂಟ್ಯೂಬ್ ಚಾನೆಲ್‌ನ ಯೂಟ್ಯೂಬರ್ ಹಾಗೂ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

‘ಧರ್ಮಸ್ಥಳ ಕೇಸ್’ ನಲ್ಲಿ ಅನಾಮಿಕ ವ್ಯಕ್ತಿಯನ್ನು ಮೊದಲು ಬಂಧಿಸಬೇಕು : ಕೆ.ಎಸ್ ಈಶ್ವರಪ್ಪ ಹೇಳಿಕೆ -ಕಹಳೆ ನ್ಯೂಸ್

ಬೆಂಗಳೂರು : ಧರ್ಮಸ್ಥಳ ಕೇಸ್ ಗೆ ಸಂಬಂಧಿಸಿದಂತೆ ಅನಾಮಿಕ ವ್ಯಕ್ತಿಯನ್ನು ಮೊದಲು ಬಂಧಿಸಬೇಕು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ ಹೇಳಿದ್ದಾರೆ. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು ಧರ್ಮಸ್ಥಳದ ಹೆಸರು ಹಾಗೂ ಹೆಗ್ಗಡೆಯವರ ಹೆಸರು ಹಾಳು ಮಾಡುವ ಷಡ್ಯಂತ್ರ ನಡೆಯುತ್ತಿದೆ. ಸರ್ಕಾರ ಈ ಕೂಡಲೇ ಅನಾಮಿಕ ವ್ಯಕ್ತಿಯನ್ನು ಬಂಧಿಸಬೇಕು .ಅನಾಮಿಕ ದೂರುದಾರನ ಪ್ರಕಾರ ಧರ್ಮಸ್ಥಳದಲ್ಲಿ ನೂರಾರು ಹೆಣಗಳನ್ನು ಹೂತುಹಾಕಲಾಗಿದೆ ಎಂದು ಹೇಳುತ್ತಿದ್ದಾರೆ.ಆದರೆ ಇಂತಹ ಹೇಳಿಕೆಗಳಿಗೆ ಯಾವುದೇ ಆಧಾರವಿಲ್ಲ. ಒಬ್ಬ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿಹೆಚ್ಚಿನ ಸುದ್ದಿ

ಪುಣ್ಯಭೂಮಿ ಧರ್ಮಸ್ಥಳವನ್ನು ಅಪವಿತ್ರಗೊಳಿಸುವ ಯತ್ನವೇಕೇ…!!?? – ಶ್ರೀನಿಧಿ ಹೆಗ್ಡೆ-ಕಹಳೆ ನ್ಯೂಸ್

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಇದು ಕೇವಲ ಒಂದು ಧಾರ್ಮಿಕ ಸ್ಥಳವಲ್ಲ. ಇದು ನಮ್ಮ ನಾಡಿನ ನಂಬಿಕೆಯ ಮಡಿಲು, ಭಕ್ತಿಯ ಶುದ್ಧ ರೂಪ, ಸಹಸ್ರಾರು ಕುಟುಂಬಗಳಿಗೆ ಬೆಳಕಾಗಿರುವ ಜೀವಂತ ಧಾರ್ಮಿಕ ಕ್ಷೇತ್ರ. ದೇವತಾ ಸಾನ್ನಿಧ್ಯದಲ್ಲಿ ಈ ಕ್ಷೇತ್ರವು ಸಾವಿರಾರು ಸಮಾಜಮುಖಿ ಯೋಜನೆಗಳ ಮೂಲಕ ಪ್ರಜ್ವಲಿತವಾಗಿದ್ದು, ಸಾಮಾಜಿಕ ಬದಲಾವಣೆಗೆ ಮಾದರಿಯಾಗಿ ನಿಂತಿದೆ. ಇಂತಹ ಪುಣ್ಯಭೂಮಿಯ ವಿರುದ್ಧ ಇತ್ತೀಚೆಗೆ ಕೆಲವರು, ಧಾರ್ಮಿಕ ಶ್ರದ್ಧೆಯ ವಿರೋಧಿಗಳು ಹಾಗೂ ನಿರಾಧಾರ ನಿಲುವು ಹೊಂದಿರುವವರು, ಧರ್ಮಸ್ಥಳದ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಧರ್ಮಸ್ಥಳ ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆಯಾದರೆ ಸಹಿಸುವುದಿಲ್ಲ:- ಶಾಸಕ ಕಾಮತ್ -ಕಹಳೆ ನ್ಯೂಸ್

ಧರ್ಮಸ್ಥಳದ ನೇತ್ರಾವತಿ ನದಿ ತೀರದಲ್ಲಿ ಎಸ್ಐಟಿ ಈಗಾಗಲೇ ತನಿಖೆ ಕೈಗೊಂಡಿದ್ದು ಸೋಷಿಯಲ್ ಮೀಡಿಯಾಗಳಲ್ಲಿ ಕುಳಿತವರು, ತನಿಖೆ ಹೇಗೆ ನಡೆಯಬೇಕು ಎಂದು ನಿರ್ದೇಶಿಸಿ, ಕ್ಷೇತ್ರದ ಪಾವಿತ್ರ್ಯಕ್ಕೆ ಧಕ್ಕೆ ಆಗುವಂತಹ ಹೇಳಿಕೆ ನೀಡಿ ಅಂತಿಮ ತೀರ್ಪು ಸಹ ಕೊಟ್ಟು ಬಿಡುತ್ತಿದ್ದಾರೆ. ಇಂತಹ ಅತಿರೇಕದ ವರ್ತನೆಗಳಿಗೆ ರಾಜ್ಯ ಸರ್ಕಾರ ಕೂಡಲೇ ಕಡಿವಾಣ ಹಾಕಬೇಕು ಎಂದು ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಧರ್ಮಸ್ಥಳವು ರಾಜ್ಯದ ಸಾವಿರಾರು ದೇವಸ್ಥಾನಗಳ ಜೀರ್ಣೋದ್ಧಾರ, ಕೆರೆ ಅಭಿವೃದ್ಧಿ,...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಉಜಿರೆಯಲ್ಲಿ ಸುವರ್ಣ ನ್ಯೂಸ್ ನ ವರದಿಗಾರರ ಮೇಲೆ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಗಿರೀಶ್ ಮಟ್ಟಣ್ಣ ಅವರ ತಂಡದಿಂದ ಹಲ್ಲೆ – ಕಹಳೆ ನ್ಯೂಸ್

ಬೆಳ್ತಂಗಡಿ: ಉಜಿರೆಯಲ್ಲಿ ಮಹೇಶ್ ಶೆಟ್ಟಿ ತಿಮರೋಡಿ , ಗಿರೀಶ್ ಮಟ್ಟಣ್ಣ ಹಾಗೂ ಸಮೀರ್ ಎಂ.ಡಿ. ಇವರಿಂದ ಪ್ರೇರೆಪಿತಗೊಂಡ 50ಕ್ಕೂ ಹೆಚ್ಚಿನ ತಂಡ ಸೇರಿ ರಾಜ್ಯದ ಪ್ರಮುಖ ಮಾಧ್ಯಮವಾದ ಸುವರ್ಣ ನ್ಯೂಸ್ ನ ವರದಿಗಾರರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಬಗ್ಗೆ ವರದಿಯಾಗಿದ್ದು, ಇದರ ಬಗ್ಗೆ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ....
1 9 10 11 12 13 80
Page 11 of 80