Saturday, April 25, 2026

ಬೆಳ್ತಂಗಡಿ

ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಆ 04 ರಂದು ತಣ್ಣೀರುಪoತ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ಸಹಕಾರಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ – ಕಹಳೆ ನ್ಯೂಸ್

ಬೆಳ್ತಂಗಡಿ : ತಣ್ಣೀರುಪoತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಆಡಳಿತ ಮಂಡಳಿಗೆ ನಡೆದ ಚುನಾವಣೆಯಲ್ಲಿ ಸಹಕಾರ ಭಾರತಿ ಬೆಂಬಲಿತ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ ಬಿಜೆಪಿ ಕಾರ್ಯಕರ್ತರಿಗೆ ಹಾಗೂ ಮತದಾರರಿಗೆ ಅಭಿನಂದನಾ ಕಾರ್ಯಕ್ರಮ ನಾಳೆ ಸೋಮವಾರ ಆಗಸ್ಟ್ 04 ರಂದು ಸಂಜೆ 6.30 ಕ್ಕೆ ಗಂಟೆಗೆ ಸರಿಯಾಗಿ ಸಂಘದ ತಣ್ಣೀರುಪoತ ಸಿ ಎ ಬ್ಯಾಂಕ್ ಕನಸು ಸಭಾಭವನದಲ್ಲಿ ಜರುಗಲಿದೆ. ಈ ಸಮಾರಂಭಕ್ಕೆ ಶಾಸಕರಾದ ಹರೀಶ್ ಪೂಂಜಾ, ವಿಧಾನಪರಿಷತ್ ಸದಸ್ಯರಾದ ಪ್ರತಾಪ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ.)ಮಡಂತ್ಯಾರು ಇದರ ವತಿಯಿಂದ ನಡೆಯುವ 43ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ -ಕಹಳೆ ನ್ಯೂಸ್

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ (ರಿ.)ಮಡಂತ್ಯಾರು ಇದರ ವತಿಯಿಂದ ಆ.27 ರಿಂದ ಆ.30. ವರೆಗೆ ನಡೆಯಲಿರುವ 43ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಗಣಪತಿ ಮಂಟಪ ಮಡಂತ್ಯಾರು ಇಲ್ಲಿ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಸಮಿತಿಯ ಎಲ್ಲಾ ಸದಸ್ಯರು ಮತ್ತು ಪ್ರಮುಖರು ಹಾಜರಿದ್ದರು....
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

 ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿ, ಲಾಯಿಲ 2025,2026ನೇ ಸಾಲಿನಲ್ಲಿ 1 ನೇ ತರಗತಿಯಿಂದ ಆಂಗ್ಲ ಮಾದ್ಯಮ ತರಗತಿಯನ್ನು ಪ್ರಾರಂಭಿಸಲು ಶಿಕ್ಷಣ ಇಲಾಖೆಯಿಂದ ಅನುಮತಿ ದೊರಕಿಸಿ ಕೊಡುವಂತೆ ಶಾಸಕರಾದ ಹರೀಶ್ ಪೂಂಜಾ ಇವರನ್ನು ಭೇಟಿ ಮಾಡಿ ಮನವಿ -ಕಹಳೆ ನ್ಯೂಸ್

ಬೆಳ್ತಂಗಡಿ : ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕರ್ನೋಡಿ, ಲಾಯಿಲ 2025,2026ನೇ ಸಾಲಿನಲ್ಲಿ 1 ನೇ ತರಗತಿಯಿಂದ ಆಂಗ್ಲ ಮಾದ್ಯಮ ತರಗತಿಯನ್ನು ಪ್ರಾರಂಭಿಸಲು ಶಿಕ್ಷಣ ಇಲಾಖೆಯಿಂದ ಅನುಮತಿ ದೊರಕಿಸಿ ಕೊಡುವಂತೆ ತಾಲೂಕಿನ ಶಾಸಕರಾದ ಶ್ರೀ ಹರೀಶ್ ಪೂಂಜಾ ಇವರನ್ನು ಭೇಟಿ ಮಾಡಿ ಮನವಿಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾದ ಶ್ರೀಮತಿ ಸುಗಂಧಿ ಜಗನ್ನಾಥ್,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಸುರೇಶ್ ಶೆಟ್ಟಿ, ಕಾರ್ಯದರ್ಶಿ, ಗ್ರಾಮ ಪಂಚಾಯತ್ ಸದಸ್ಯರಾದ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶ್ರೀರಾಮ ಶಿಶು ಮಂದಿರದ ಮಾತೃ ಮಂಡಳಿಯ ವತಿಯಿಂದ ಆಟಿದ ಕೂಟ ಕಾರ್ಯಕ್ರಮ -ಕಹಳೆ ನ್ಯೂಸ್

ಮೊಗ್ರು : ಆ 02ರಂದು ಶ್ರೀರಾಮ ಶಿಶು ಮಂದಿರದ ಮಾತೃ ಮಂಡಳಿಯ ವತಿಯಿಂದ ಆಟಿದ ಕೂಟ ಕಾರ್ಯಕ್ರಮ ನೆರವೇರಿತು. ಈ ಸಂದರ್ಭದಲ್ಲಿ ಅಲೆಕ್ಕಿ ಶ್ರೀರಾಮ್ ಸೇವಾ ಟ್ರಸ್ಟ್ (ರಿ.) ಅಧ್ಯಕ್ಷರಾದ ರಮೇಶ್ ಗೌಡ ನೆಕ್ಕರಾಜೆ, ಗೌರವಾಧ್ಯಕ್ಷರಾದ ಉದಯ ಭಟ್, ಅತಿಥಿಗಳಾಗಿ ಬಂದಾರು ಗ್ರಾಮಪಂಚಾಯತ್ ಸದಸ್ಯರಾದ ಶ್ರೀಯುತ ಗಂಗಾಧರ ಪೂಜಾರಿ, ಬಾಲಕೃಷ್ಣ ಗೌಡ ಮುಗೇರಡ್ಕ,ಮಾತೃ ಮಂಡಳಿಯ ಅಧ್ಯಕ್ಷರಾದ ಶ್ರೀಮತಿ ಪೂರ್ಣಿಮಾ, ಕಾರ್ಯದರ್ಶಿಗಳಾದ ಶ್ರೀಮತಿ ಸ್ವಾತಿ ಮತ್ತು ಎಲ್ಲಾ ಮಾತೆಯರು ಹಾಗೂ ಮಾತಾಜಿಯವರು...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳಾಲು :ಶ್ರೀ ಅನಂತಪದ್ಮನಾಭ ದೇವಸ್ಥಾನ ಅನಂತೋಡಿ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ನಾಗತಂಬಿಲ ಸೇವೆ -ಕಹಳೆ ನ್ಯೂಸ್

ಬೆಳಾಲು : ಬೆಳಾಲು ಗ್ರಾಮ ಅನಂತೋಡಿ ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ನಾಗರಪಂಚಮಿಯ ಪ್ರಯುಕ್ತ ನಾಗದೇವರಿಗೆ ನಾಗತಂಬಿಲ ಸೇವೆಯೂ ಜುಲೈ 29 ರಂದು ನೆರವೇರಿತು. ಈ ಸಂದರ್ಭದಲ್ಲಿ ಆಡಳಿತ ಮೊಕ್ತೇಸರರು, ಅಸ್ರಣ್ಣರು, ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿ, ವ್ಯವಸ್ಥಾಪನಾ ಸಮಿತಿ, ಭಜನಾ ಮಂಡಳಿ ಹಾಗೂ ಊರ -ಪರವೂರ ಭಕ್ತಾದಿಗಳು ಆಗಮಿಸಿ ಶ್ರೀ ದೇವರ ಕೃಪೆಗೆ ಪಾತ್ರರಾದರು....
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳದ ಡಾ. ವೀರೇಂದ್ರ ಹೆಗ್ಡೆ ಯವರಿಂದ ಪಾಂಗಳದ ಒಡೆಯ ಆರ್ಯಾಡಿ ಶ್ರೀ ಜನಾರ್ಧನ ದೇವರ ಸನ್ನಿಧಿಗೆ ದೇಣಿಗೆ -ಕಹಳೆ ನ್ಯೂಸ್

ಧರ್ಮಸ್ಥಳ : ಪಾಂಗಳದ ಆರ್ಯಾದಿ ಶ್ರೀ ಜನಾರ್ಧನ ಸ್ವಾಮಿ ದೇವಸ್ಥಾನ ಜೀ್ಣೋದ್ಧಾರದ ಕಾರ್ಯವು ಉತ್ತಮ ರೀತಿಯಿಂದ ನಡೆಯಲಿ,ಭಕ್ತರೆಲ್ಲರಿಗೂ ದೇವರ ಭಕ್ತಿ ಸೇವೆ ಯ ಸೌ ಭಾಗ್ಯವೂ ದೊರಕಲಿ,ಶ್ರೀಮಂಜುನಾಥ ಸ್ವಾಮಿಯು ಎಲ್ಲ ಸೇವೆ ಉತ್ತಮ ರೀತಿ ಯಿಂದ ನಡೆಯುವಂತೆ ಆಶೀರ್ವಾದ ನೀಡಲಿ ಎಂಬ ಪ್ರಾರ್ಥನೆಯೊಂದಿಗೆ 2ಲಕ್ಷದ ದೇಣಿಗೆಯನ್ನು ನೀಡಿರುತ್ತಾರೆ.ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಬಂದ ದೇಣಿಗೆಯ ನ್ನು ಧರ್ಮಸ್ಥಳ ಗ್ರಾಮಾಭಿವೃದ್ಧಿ ಕಾಪು ವಲಯದ ಅಧಿಕಾರಿಯಾದ ಬಿ. ಮ್.ಮಮತಾ ಶೆಟ್ಟಿಯವರು. ಜನಾರ್ಧನ ದೇವಳದ ಕಟ್ಟಡ...
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿಸುದ್ದಿಹೆಚ್ಚಿನ ಸುದ್ದಿ

ಧರ್ಮಸ್ಥಳ ಕೇಸ್‌ ನೇತ್ರಾವತಿ ದಡದಲ್ಲಿ SIT ಯಿಂದ ಬಿಗಿ ಭದ್ರತೆಯಲ್ಲಿ ಸ್ಥಳ ಮಹಜರು -ಕಹಳೆ ನ್ಯೂಸ್

ಧರ್ಮಸ್ಥಳ : ಧರ್ಮಸ್ಥಳದ ನೇತ್ರಾವತಿ ನದಿ ದಡದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಗಂಭೀರ ಆರೋಪಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ (ಎಸ್‌ಐಟಿ) ಶುಕ್ರವಾರ ಸ್ಥಳ ಮಹಜರು ಆರಂಭಿಸಿದೆ. ಪ್ರಕರಣದ ಪ್ರಮುಖ ಕೊಂಡಿಯಾಗಿರುವ ಅನಾಮಿಕ ವ್ಯಕ್ತಿಯನ್ನು ಸ್ಥಳಕ್ಕೆ ಕರೆತಂದ ತಂಡ, ಆತ ಬೊಟ್ಟು ಮಾಡಿ ತೋರಿಸಿದ ಜಾಗದಲ್ಲಿ ಪರಿಶೀಲನೆ ನಡೆಸಿತು. ಮುಖಕ್ಕೆ ಮಾಸ್ಕ್ ಧರಿಸಿದ್ದ ಅನಾಮಿಕ ವ್ಯಕ್ತಿಯನ್ನು ಬಿಗಿ ಭದ್ರತೆಯಲ್ಲಿ ನೇತ್ರಾವತಿ ದಡಕ್ಕೆ ಕರೆತರಲಾಯಿತು. ತಾನು ಈ ಹಿಂದೆಯೇ ತಲೆಬುರುಡೆಯೊಂದನ್ನು ಇಲ್ಲಿಂದ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಧರ್ಮಸ್ಥಳ ಬಳಿಯ ಬೊಳಿಯಾರ್‌ನಲ್ಲಿ ಒಂಟಿ ಸಲಗ ಪ್ರತ್ಯಕ್ಷ;ಪಾರಾದ ಶಾಲಾ ಮಕ್ಕಳು-ಕಹಳೆ ನ್ಯೂಸ್

ಧರ್ಮಸ್ಥಳ: ಧರ್ಮಸ್ಥಳ ಸಮೀಪದ ಬೊಳಿಯಾರ್‌ ಬಳಿ ರಸ್ತೆಯಲ್ಲಿ ಸೋಮವಾರ ನಸುಕಿನಲ್ಲೇ ಒಂಟಿ ಸಲಗ ಪ್ರತ್ಯಕ್ಷವಾಗಿದೆ. ರಸ್ತೆ ಬದಿ ಬಸ್ ನಿಲ್ದಾಣದಲ್ಲಿ ಶಾಲಾ ಮಕ್ಕಳು ಬಸ್ ಕಾಯುತ್ತಿದ್ದ ಸಂದರ್ಭದಲ್ಲಿ ಒಂಟಿ ಸಲಗ ಬಸ್ ನಿಲ್ದಾಣದ ಕಡೆಗೆ ನುಗ್ಗಿ ಬಂದಿದೆ. ಸ್ಥಳದಲ್ಲಿದ್ದ ಮಕ್ಕಳು ಆನೆಯನ್ನು ಕಂಡು ಭಯಭೀತರಾಗಿ ಅಂಗಡಿ ಒಳಗೆ ಸೇರಿ ಪಾರಾಗಿದ್ದಾರೆ. ಬಳಿಕ ಆನೆ ಕಾಡಿನತ್ತ ತೆರಳಿದೆ. ಎರಡು ವಾರಗಳ ಹಿಂದೆಯಷ್ಟೆ ಕೊಕ್ಕಡ ಸೌತಡ್ಕ ಸಮೀಪದ ಗುಂಡಿ ಎಂಬಲ್ಲಿ ಕಾಡಾನೆ ದಾಳಿ...
1 10 11 12 13 14 80
Page 12 of 80