Saturday, April 25, 2026

ಬೆಳ್ತಂಗಡಿ

ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ : ಜು 26 ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ವತಿಯಿಂದ ಗುರುವಾಯನಕೆರೆ ಹುತಾತ್ಮ ವೀರ ಯೋಧ ಏಕನಾಥ್ ಶೆಟ್ಟಿಯವರ ಪುತ್ಥಳಿಗೆ ನುಡಿ ನಮನ – ಕಹಳೆ ನ್ಯೂಸ್

ಬೆಳ್ತಂಗಡಿ : ಕಾರ್ಗಿಲ್ ವಿಜಯ ದಿವಸ್ ಅಂಗವಾಗಿ ಬೆಳ್ತಂಗಡಿ ಯುವ ಮೋರ್ಚಾ ವತಿಯಿಂದ ಜುಲೈ 26 ರಂದು ವೀರ ಯೋಧರಿಗೊಂದು ನಮನ ಕಾರ್ಯಕ್ರಮದ ಸಲುವಾಗಿ ಹುತಾತ್ಮ ವೀರ ಯೋಧ ಏಕನಾಥ್ ಶೆಟ್ಟಿಯವರ ಮನೆಯಲ್ಲಿ ಅವರ ಪುತ್ಥಳಿಗೆ ಗೌರವ ನಮನ ಹಾಗೂ ನುಡಿ ನಮನ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಯೋಧ ಏಕನಾಥ್ ಶೆಟ್ಟಿಯವರ ಪತ್ನಿ ಜಯಂತಿ ಶೆಟ್ಟಿ,ಮಗ ಅಕ್ಷಯ್, ಬೆಳ್ತಂಗಡಿ ಮಂಡಲ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಶಶಿರಾಜ್ ಶೆಟ್ಟಿ ಗುರುವಾಯನಕೆರೆ,...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಸೇವಾಭಾರತಿಯಿಂದ ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಗೆ ಭೇಟಿ -ಕಹಳೆ ನ್ಯೂಸ್

ಬೆಳ್ತಂಗಡಿ : ಮೈಸೂರು ಬ್ಯಾಂಕ್ ನೋಟ್ ಪೇಪರ್ ಮಿಲ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ನ ಚೀಫ್ ಜನರಲ್ ಮ್ಯಾನೇಜರ್ ಶ್ರೀ , ಅನಂತ ಹೆಗ್ಡೆ ಮತ್ತು ಶ್ರೀ ಗೋಪಾಲಕೃಷ್ಣರವರನ್ನು ಭೇಟಿ ಮಾಡಲಾಯಿತು. ಸೇವಾಧಾಮ ಸೇವಾಭಾರತಿಯ ಸೇವಾಕಾರ್ಯಗಳ ಬಗ್ಗೆ ಅವರಿಗೆ ವಿವರಿಸಿ ಕನ್ಯಾಡಿಯಲ್ಲಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ನಿರ್ಮಾಣವಾಗುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡಕ್ಕಾಗಿ ತಮ್ಮ ಬ್ಯಾಂಕ್ ನ CSR ನ ಮೂಲಕ ಸಹಕರಿಸುವಂತೆ ಮನವಿ ಮಾಡಲಾಯಿತು. ಈ ಸಂದರ್ಭದಲ್ಲಿ ಸೇವಾಧಾಮ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿಸುದ್ದಿ

ಧರ್ಮಸ್ಥಳ ಬುರುಡೆ ಪ್ರಕರಣ ; ವಿಶೇಷ ತನಿಖಾ ತಂಡ(ಎಸ್.ಐ.ಟಿ)ಕ್ಕೆ ವರ್ಗಾಯಿಸಿ ಆದೇಶ – ಕಹಳೆ ನ್ಯೂಸ್

ಮಂಗಳೂರು: 'ಧರ್ಮಸ್ಥಳ ಗ್ರಾಮದಲ್ಲಿ ನಡೆದಿದೆ ಎನ್ನಲಾದ ಸರಣಿ ಹತ್ಯೆ ಆರೋಪ ಪ್ರಕರಣ'ವನ್ನು ವಿಶೇಷ ತನಿಖಾ ತಂಡ(ಎಸ್.ಐ.ಟಿ)ಕ್ಕೆ ವರ್ಗಾಯಿಸಿ ರಾಜ್ಯ ಸರಕಾರ ಶನಿವಾರ (ಜು.19) ಆದೇಶಿಸಿದೆ. ಈ ಬಗ್ಗೆ ಪ್ರಕಟನೆ ಹೊರಡಿಸಿರುವ ದ.ಕ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕೆ., ಶೀಘ್ರದಲ್ಲೇ ವಿಶೇಷ ತನಿಖಾ ತಂಡವು ಪ್ರಕರಣದ ತನಿಖೆಯನ್ನು ಕೈಗೆತ್ತಿಕೊಳ್ಳಲಿದೆ ತೆಗೆದುಕೊಳ್ಳಲಿದೆ ಎಂದವರು ತಿಳಿಸಿದ್ದಾರೆ. "ಠಾಣಾ ಅ.ಕ್ರ 39/2025ಕ್ಕೆ ಸಂಬಂಧಿಸಿದಂತೆ, ಸದ್ರಿ ಪ್ರಕರಣವನ್ನು ವಿಶೇಷ ತನಿಖಾ ತಂಡಕ್ಕೆ ವರ್ಗಾಯಿಸಿ ದಿನಾಂಕ 19.07.2025...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿಸುದ್ದಿ

ಧರ್ಮಸ್ಥಳದ ತಲೆಬುರುಡೆ ಪ್ರಕರಣ ; ಶ್ರೀ ಕ್ಷೇತ್ರ ಧರ್ಮಸ್ಥಳ‌ ಹಾಗೂ ಹೆಗ್ಗಡೆ ಕುಟುಂಬಸ್ಥರ ಬಗ್ಗೆ‌ ಸಾಕ್ಷಿರಹಿತ, ಮಾನಹಾನಿಕರ ಆರೋಪ ಮಾಡದಂತೆ ತಡೆಯಾಜ್ಞೆ- ಕಹಳೆ ನ್ಯೂಸ್

ಈಗಾಲೇ ಪ್ರಕಟಗೊಂಡ ವಿಡಿಯೋಗಳನ್ನು ಆಳಿಸಲು ಖಡಕ್ ಸೂಚನೆ ಬೆಂಗಳೂರು : ಧರ್ಮಸ್ಥಳದಲ್ಲಿ ನೂರಕ್ಕೂ ಹೆಚ್ಚು ಸರಣಿ, ಅತ್ಯಾಚಾರ ಹಾಗೂ ಹತ್ಯೆಗಳಾಗಿದೆ ಮತ್ತು ಶವಗಳನ್ನು ತಾನು‌ ಹೂತು ಹಾಕಿದ್ದೇನೆ ಎಂಬ ವ್ಯಕ್ತಿ ನ್ಯಾಯಾಲಯ ಮುಂದೆ ಹಾಜರಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅನೇಕ ವ್ಯಕ್ತಿಗಳು ಹಾಗೂ ಸಾಮಾಜಿಕ ಜಾಲತಾಣ ಸೇರಿದಂತೆ ಮಾಧ್ಯಮಗಳಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ‌ ಹಾಗೂ ಡಾ.‌ ಡಿ. ವೀರೇಂದ್ರ ಹೆಗ್ಗಡೆಯವರು ಸೇರಿದಂತೆ ಕುಟುಂಬಸ್ಥರ ಬಗ್ಗೆ‌ ಸಾಕ್ಷಿರಹಿತ ಆರೋಪಗಳು ಹಾಗೂ ಅವಹೇಳನಾಕಾರಿ, ಮಾನಹಾನಿಕರ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಆ.8ರಂದು ನಡೆಯುವ ವರಮಹಾಲಕ್ಷ್ಮಿ ಪೂಜಾ ಆಮಂತ್ರಣ ಪತ್ರಿಕೆ ಬಿಡುಗಡೆ – ಕಹಳೆ ನ್ಯೂಸ್

ಬೆಳಾಲು ಶ್ರೀ ಅನಂತ ಪದ್ಮನಾಭ ದೇವಸ್ಥಾನದಲ್ಲಿ ಆಗಸ್ಟ್ 8ರಂದು ನಡೆಯುವ ವರಮಹಾಲಕ್ಷ್ಮಿ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆ ಮಾಡಲಾಯಿತು. ಕ್ಷೇತ್ರದ ಆಡಳಿತ ಮುಕ್ತೇಸರರಾದ ಜೀವಂದರ್ ಕುಮಾರ್ ಜೈನ್ ಬೆಳಾಲು ಗುತ್ತು, ಅಸ್ತ್ರಣ್ಣರಾದ ಗಿರೀಶ್ ಬಾರಿತ್ತಾಯ ಪಾರಳ , ಅಧ್ಯಕ್ಷರಾದ ಶ್ರೀನಿವಾಸ್ ಗೌಡ ವಕೀಲರು, ಪ್ರಧಾನ ಕಾರ್ಯದರ್ಶಿಗಳಾದ ದುರ್ಗ ಪ್ರಸಾದ್ ಕೆಮು೯ಣ್ಣಾಯ, ಕಾರ್ಯದರ್ಶಿ ಸತೀಶ್ ಎಳ್ಳುಗದ್ದೆ, ಸಮಿತಿ ಹಿರಿಯ ಸದಸ್ಯರಾದ ದೇಜಪ್ಪ ಗೌಡ ಅರಣೆಮಾರು, ಕ್ಷೇತ್ರದ ಅರ್ಚಕರಾದ ಸಂಪತ್ ಕುಮಾರ್,...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಕೃಷಿ ಜಾಗದ ನೊಂದಣಿಯಲ್ಲಿ ಉಂಟಾಗಿರುವ ಸಮಸ್ಯೆಯ ಕುರಿತು ಇನ್ಸ್ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಹಾಗೂ ರಿಜಿಸ್ಟಾರ್ ಆಫ್ ಸ್ಟ್ಯಾಂಪ್ಸ್ ಆಗಿರುವ ಶ್ರೀ ಮುಳ್ಳಯ್ಯ ಮುಗಿಲನ್ ಅವರನ್ನು ಶಾಸಕರಾದ ಶ್ರೀ ಹರೀಶ್ ಪೂಂಜ ಭೇಟಿ – ಕಹಳೆ ನ್ಯೂಸ್

ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿ ಕೃಷಿ ಜಾಗದ ನೊಂದಣಿಯಲ್ಲಿ ಉಂಟಾಗಿರುವ ಸಮಸ್ಯೆಯ ಕುರಿತು ಜು .17 ರಂದು ಇನ್ಸ್ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಹಾಗೂ ರಿಜಿಸ್ಟಾರ್ ಆಫ್ ಸ್ಟ್ಯಾಂಪ್ಸ್ ಆಗಿರುವ ಶ್ರೀ ಮುಳ್ಳಯ್ಯ ಮುಗಿಲನ್ ಅವರನ್ನು ಶಾಸಕರಾದ ಶ್ರೀ ಹರೀಶ್ ಪೂಂಜರವರು ಭೇಟಿ ಮಾಡಿ ಸಮಸ್ಯೆಯನ್ನು ಶೀಘ್ರ ಪರಿಹರಿಸುವಂತೆ ಮನವಿ ಮಾಡಿದರು....
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಕಾಡಾನೆ ದಾಳಿ, ಕೃಷಿಕರ ಭಾವನೆಗಳಿಗೆ ಸ್ಪಂದಿಸದ ಕಾಂಗ್ರೆಸ್ ಸರಕಾರ – ಹರೀಶ್ ಪೂಂಜ ಆಕ್ರೋಶ -ಕಹಳೆ ನ್ಯೂಸ್

ಬೆಳ್ತಂಗಡಿ : ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಕೊಕ್ಕಡ ಬಳಿಯ ಸೌತಡ್ಕದಲ್ಲಿ ಇಂದು ಬೆಳಿಗ್ಗೆ 2 ಕಾಡಾನೆಗಳು ದಿಢೀರ್ ಪ್ರತ್ಯಕ್ಷವಾಗಿ ಸ್ಥಳೀಯ ನಿವಾಸಿ ಬಾಲಕೃಷ್ಣ ಶೆಟ್ಟಿಯವರನ್ನು ಸೊಂಡಿಲಿನಿಂದ ತಿವಿದು ಗಂಭೀರ ಗಾಯಗೊಳಿಸಿ ಅವರು ಮೃತಪಟ್ಟ ಘಟನೆಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ತೀವ್ರ ದುಃಖ ಹಾಗೂ ಸಂತಾಪ ವ್ಯಕ್ತಪಡಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಕೃಷಿ ಚಟುವಟಿಕೆಗಳಿಗೆ ಕಾಡಾನೆಗಳು ದಾಳಿ ನಡೆಸಿ ಹಾನಿ ಮಾಡುತ್ತಿರುವ ಬಗ್ಗೆ ತಾನು ವಿಧಾನಸಭಾ ಅಧಿವೇಶನದಲ್ಲಿ ಸರ್ಕಾರದ ಗಮನ ಸೆಳೆದಿದ್ದರೂ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಕಾಡಾನೆ ದಾಳಿಗೆ ವ್ಯಕ್ತಿ ಸ್ಥಳದಲ್ಲೇ ಮೃತ್ಯು – ಕಹಳೆ ನ್ಯೂಸ್

ಬೆಳ್ತಂಗಡಿ: ಸೌತಡ್ಕ ಗುಂಡಿ ಎಂಬಲ್ಲಿ ಗೇರು ಪ್ಲಾಂಟೇಶನ್ ನಲ್ಲಿ ಬೆಳ್ಳಂಬೆಳ್ಳಗೆ 2 ಕಾಡಾನೆಗಳು ಪ್ರತ್ಯಕ್ಷವಾಗಿದ್ದು, ಅದನ್ನು ಓಡಿಸುವ ಸಂದರ್ಭ ಓರ್ವ ವ್ಯಕ್ತಿಗೆ ಆನೆ ಸೊಂಡಿಲಿನಿಂದ ಬಡಿದು, ತಿವಿದು ಗಂಭೀರ ಗಾಯಗೊಳಿಸಿದ್ದರಿಂದ ವ್ಯಕ್ತಿ ಮೃತಪಟ್ಟ ಘಟನೆ ಜು.17 ರ ಗುರುವಾರ ನಡೆದಿದೆ. ಸೌತಡ್ಕ ನಿವಾಸಿ ಬಾಲಕೃಷ್ಣ ಶೆಟ್ಟಿ ಮೃತ ವ್ಯಕ್ತಿ ಎಂದು ತಿಳಿದುಬಂದಿದೆ. ಬೆಳ್ಳಂಬೆಳ್ಳಗೆ 2 ಕಾಡಾನೆಗಳು ಗೇರು ಪ್ಲಾಂಟೇಶನ್ ನಲ್ಲಿ ತಿರುಗಾಡುತ್ತಿದ್ದು ಕಂಡು ಬಂದಿದೆ. ಸ್ಥಳಕ್ಕೆ ಅರಣ್ಯ ಇಲಾಖೆಯ ಅಧಿಕಾರಿಗಳು...
1 11 12 13 14 15 80
Page 13 of 80