Saturday, April 25, 2026

ಬೆಳ್ತಂಗಡಿ

ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ : ವಿವಾಹಿತ ಶಿಕ್ಷಕಿ ನೇಣು ಬಿಗಿದು ಆತ್ಮಹತ್ಯೆ -ಕಹಳೆನ್ಯೂಸ್

ಬೆಳ್ತಂಗಡಿ: ಶಿಕ್ಷಕಿ, ವಿವಾಹಿತೆ ಮಹಿಳೆಯೋರ್ವರು ತನ್ನ ತಾಯಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಯ್ಯೂರಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನ ಕೊಯ್ಯೂರು ಗ್ರಾಮದ ದರ್ಖಾಸ್ ನಿವಾಸಿ ದೇವಪ್ಪ ಬಂಗೇರ ಎಂಬವರ ಪುತ್ರಿ ರಮ್ಯ (32) ಮನೆಯ ಕೊಣೆಯಲ್ಲಿ ಇಂದು ಮಧ್ಯಾಹ್ನ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ. ಎರಡು ವರ್ಷದ ಹಿಂದೆ ಕೊಯ್ಯೂರು ಗ್ರಾಮದ ಪಾದಡ್ಕ ನಿವಾಸಿ ಲತೀಶ್ ನೊಂದಿಗೆ ಈಕೆಯ ವಿವಾಹವಾಗಿತ್ತು. ರಮ್ಯ ಬೆಳ್ತಂಗಡಿ ಶಾಲೆಯೊಂದರಲ್ಲಿ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿರಾಜ್ಯಸುದ್ದಿ

ಕಾಲ್ಪನಿಕ ಸುಳ್ಳು ಮಾಹಿತಿ ವರದಿ ಮಾಡಿದ ದೂತ ಸಮೀರ್ ಎಂಡಿ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಎಫ್.ಐ.ಆರ್..!! – ಕಹಳೆ ನ್ಯೂಸ್

ಬೆಳ್ತಂಗಡಿ; ಧರ್ಮಸ್ಥಳದಲ್ಲಿ ಹಲವಾರು ಹೆಣಗಳನ್ನು ಹೂತು ಹಾಕಿರುವುದರ ಬಗ್ಗೆ ಸಾಕ್ಷಿ ದೂರುದಾರ ನೀಡಿರು ದೂರಿನ ಬಗ್ಗೆ ಕಾಲ್ಪನಿಕವಾಗಿ ಎ.ಐ ಮೂಲಕ ಸೃಷ್ಟಿಸಲಾದ ಸುಳ್ಳು ಮಾಹಿತಿಗಳನ್ನು ಒಳಗೊಂಡಿರುವ ವೀಡಿಯೋ ಬಹಿರಂಗಪಡಿಸಿ ಸಾರ್ವಜನಿಕರು ಉದ್ರೇಕಗೊಳ್ಳುವಂತೆ ಮಾಡಿರುವ ಬಗ್ಗೆ ಯುಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಕಾಲ್ಪನಿಕ ವರದಿ ಮಾಡಿರುವ ಆರೋಪಿ ಸಮೀರ್ ಎಂಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿದೂರುದಾರರು ತನ್ನ ದೂರಿನಲ್ಲಿ ಹಾಗೂ ನ್ಯಾಯಾಲಯದ ಮುಂದೆ ಬಹಿರಂಗಪಡಿಸಿರುವ ಮಾಹಿತಿಗಳನ್ನು ಹೊರತುಪಡಿಸಿ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರ ಕುರಿತ ಉಪನ್ಯಾಸ ಮಾಲೆ  ; ಬೆಳಾಲು ಶಾಲೆಯಲ್ಲಿ ದ.ರಾ. ಬೇಂದ್ರೆ ಕುರಿತು ಉಪನ್ಯಾಸ ಕಾರ್ಯಕ್ರಮ ; ಸರಳತೆಯಿಂದ ಶ್ರೇಷ್ಠತೆಯನ್ನು ಪಡೆದ ಬೇಂದ್ರೆ : ಡಾ. ನಾಗಣ್ಣ ಡಿ.ಎ – ಕಹಳೆ ನ್ಯೂಸ್

ಬೆಳ್ತಂಗಡಿ : ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆ ಬೆಳಾಲು ಮತ್ತು ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಬೆಳ್ತಂಗಡಿ ತಾಲೂಕು ಘಟಕ ಇದರ ಸಂಯುಕ್ತ ಆಶ್ರಯದಲ್ಲಿ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತರು : ಉಪನ್ಯಾಸ ಮಾಲೆ - 2 ರ ಕಾರ್ಯಕ್ರಮದಲ್ಲಿ ವರಕವಿ ಬೇಂದ್ರೆಯವರ ಕುರಿತು ಉಪನ್ಯಾಸ ಜರಗಿತು. ದೀಪ ಬೆಳಗಿಸಿ, ಬೇಂದ್ರೆಯವರ ಭಾವಚಿತ್ರಕ್ಕೆ ಪುಷ್ಪಾರ್ಪಣೆ ಮಾಡುವ ಮೂಲಕ ಗೌರವ ಸಲ್ಲಿಸಲಾಯಿತು. ಉಪನ್ಯಾಸಕರಾಗಿ ಆಗಮಿಸಿದ ಶ್ರೀ ಧ. ಮಂ....
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಶಿಕ್ಷಣಸುದ್ದಿ

ಶಿಕ್ಷಕ ರಕ್ಷಕ ಸಂಘ ರಚನೆ ಮತ್ತು ಪೋಷಕರಿಗೆ ಮಾಹಿತಿ ಕಾರ್ಯಕ್ರಮ – ಕಹಳೆ ನ್ಯೂಸ್

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ 2025 - 26 ನೇ ಸಾಲಿನ ಶಿಕ್ಷಕ ರಕ್ಷಕ ಸಂಘವನ್ನು ರಚಿಸಲಾಯಿತು. ಅಧ್ಯಕ್ಷರಾಗಿ ರಾಜೇಶ್ ಕುರ್ಕಿಲ್ , ಉಪಾಧ್ಯಕ್ಷರಾಗಿ ಉಷಾ ಖಜಾಂಚಿಯಾಗಿ ಯಶೋಧರ ಸದಸ್ಯರಾಗಿ ವಸಂತಿ, ವಿಜಯಲಕ್ಷ್ಮಿ, ಅರುಣಾಕ್ಷಿ, ಸುಂದರ ಮತ್ತು ಲಕ್ಷ್ಮಣ ಆಯ್ಕೆಯಾದರು, ಕಾರ್ಯದರ್ಶಿಯಾಗಿ ಮುಖ್ಯೋಪಾಧ್ಯಾಯರಾದ ಶ್ರೀ ಜಯರಾಮ ಮಯ್ಯ ಮತ್ತು ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಕೋಕಿಲ ಕಾರ್ಯನಿರ್ವಹಿಸುವರು. ಮುಖ್ಯೋಪಾಧ್ಯಾಯರಾದ ಜಯರಾಮ ಮಯ್ಯ ಶಾಲೆಯಲ್ಲಿರುವ ಸೌಲಭ್ಯಗಳು ಮತ್ತು ಶೈಕ್ಷಣಿಕ ಚಟುವಟಿಕೆಗಳ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಇಂದಬೆಟ್ಟು ಗ್ರಾಮ ಪಂಚಾಯತ್ ನಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ – ಕಹಳೆ ನ್ಯೂಸ್

ಇಂದಬೆಟ್ಟು : ಇಂದಬೆಟ್ಟು ಗ್ರಾಮ ಪಂಚಾಯತ್ ಸಹಭಾಗಿತ್ವದಲ್ಲಿ 2.5 NVG eyiMiTRA Surathkal ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ ಇವರ ಜಂಟಿ ಆಶ್ರಯದಲ್ಲಿ, ಸಮೃದ್ಧಿ ಸಂಜೀವಿನಿ ಒಕ್ಕೂಟ ಇಂದಬೆಟ್ಟು ಇದರ ಸಹಕಾರದೊಂದಿಗೆ ಕಣ್ಣಿನ ಉಚಿತ ತಪಾಸಣಾ ಶಿಬಿರ ಜು.7 ರಂದು ಇಂದಬೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಇಂದಬೆಟ್ಟು ಗ್ರಾಮ ಪಂಚಾಯತನ ಹಿರಿಯ ಸದಸ್ಯರಾದ ವೀರಪ್ಪ ಮೊಯ್ಲಿ ರವರು ದೀಪ ಪ್ರಜ್ವಲನೆ ಮಾಡುವ ಮೂಲಕ...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ : ಬಂದಾರು ಗ್ರಾಮ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಆಂಗ್ಲಮಾಧ್ಯಮ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮತಿ ಆದೇಶ ತರಲು ವಿಶೇಷ ಮುತುವರ್ಜಿ ವಹಿಸಿ ಸಹಕರಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರಿಗೆ ಅಬಿನಂದನಾ ಕಾರ್ಯಕ್ರಮ – ಕಹಳೆ ನ್ಯೂಸ್

ಬೆಳ್ತಂಗಡಿ : ಬಂದಾರು ಗ್ರಾಮ ಮೈರೋಳ್ತಡ್ಕ ಸರಕಾರಿ ಉನ್ನತಿಕರಿಸಿದ ಹಿರಿಯ ಪ್ರಾಥಮಿಕ ಶಾಲೆಗೆ ಆಂಗ್ಲಮಾಧ್ಯಮ (ದ್ವಿ ಭಾಷಾ )ತರಗತಿಗಳನ್ನು ಪ್ರಾರಂಭಿಸಲು ಸರ್ಕಾರದಿಂದ ಅನುಮತಿ ಆದೇಶ ತರಲು ವಿಶೇಷ ಮುತುವರ್ಜಿ ವಹಿಸಿ ಸಹಕರಿಸಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾರವರಿಗೆ ಜು 07 ರಂದು ಶಾಸಕರ ಕಚೇರಿ ಶ್ರಮಿಕದಲ್ಲಿ ಅಭಿನಂದನೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಬಂದಾರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ದಿನೇಶ್ ಗೌಡ ಖಂಡಿಗ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಪ್ರಶಾಂತ್ ಗೌಡ ನಿರುoಬುಡ,...
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಕನ್ಯಾಡಿ ಸೇವಾನಿಕೇತನಕ್ಕೆ ಶಾಸಕ ಹರೀಶ್ ಪೂಂಜರವರು ಭೇಟಿ -ಕಹಳೆ ನ್ಯೂಸ್

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರಾದ ಶ್ರೀ ಹರೀಶ್ ಪೂಂಜರವರು ಜುಲೈ 07 ರಂದು ಕನ್ಯಾಡಿ ಸೇವಾನಿಕೇತನಕ್ಕೆ ಭೇಟಿ ನೀಡಿ ಕನ್ಯಾಡಿಯಲ್ಲಿ ನಿರ್ಮಾಣವಾಗುತ್ತಿರುವ ನೂತನ ಪುನಶ್ಚೇತನ ಕೇಂದ್ರದ ಕಟ್ಟಡ ನಿರ್ಮಾಣವನ್ನು ವೀಕ್ಷಿಸಿದರು. ಈ ಸಂದರ್ಭದಲ್ಲಿ ಸೇವಾಧಾಮ ಸಂಸ್ಥೆಯ ಸಂಸ್ಥಾಪಕರಾದ ಶ್ರೀ ಕೆ. ವಿನಾಯಕ ರಾವ್ ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು....
ಜಿಲ್ಲೆದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಜುಲೈ 05 ರಂದು ಕುಪ್ಪೆಟ್ಟಿ-ಕಲ್ಲೇರಿ-ಉಪ್ಪಿನಂಗಡಿ ಮುಖ್ಯ ರಸ್ತೆ ಸಂಚಾರಕ್ಕೆ ಯೋಗ್ಯವಿಲ್ಲದೆ ನರಕ ಯಾತನೆ ಅನುಭವಿಸುತ್ತಿರುವ ಸಮಸ್ಯೆ ಬಗ್ಗೆ ಬಿಜೆಪಿ ಬೆಳ್ತಂಗಡಿ ಮಂಡಲ ಕಣಿಯೂರು ಮಹಾಶಕ್ತಿ ಕೇಂದ್ರ ವತಿಯಿಂದ ಕಲ್ಲೇರಿ ಬಸ್ ನಿಲ್ದಾಣದ ಬಳಿ ಪ್ರತಿಭಟನೆ – ಕಹಳೆ ನ್ಯೂಸ್

ಉಪ್ಪಿನಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ಕಣಿಯೂರು ಮಹಾಶಕ್ತಿ ಕೇಂದ್ರ ನೇತೃತ್ವದಲ್ಲಿ ಉಪ್ಪಿನಂಗಡಿ - ಬೆಳ್ತಂಗಡಿ ಮುಖ್ಯ ರಸ್ತೆಯ ಕುಪ್ಪೆಟ್ಟಿ -ಕಲ್ಲೇರಿ - ಉಪ್ಪಿನಂಗಡಿ ತನಕ ಸಂಚಾರಕ್ಕೆ ಯೋಗ್ಯವಿಲ್ಲದೆ ಸಾರ್ವಜನಿಕರು ನರಕಯಾತನೆ ಅನುಭವಿಸುತ್ತಿರುವ ಸಮಸ್ಯೆ ಮತ್ತು ರಾಜ್ಯ ಸರ್ಕಾರ ಈವರೆಗೆ ಯಾವುದೇ ಅನುದಾನ ನೀಡದೆ ಮುಖ್ಯ ರಸ್ತೆಯಲ್ಲಿ ದೊಡ್ಡ ದೊಡ್ಡ ಗುಂಡಿ ಬಿದ್ದು ರಸ್ತೆಯೂ ಕೆರೆಯಂತಾಗಿದ್ದು ಜನ ಓಡಾಡಲು ಕಷ್ಟಪಡುತ್ತಿರುವ ಕುರಿತು ರಾಜ್ಯ ಸರ್ಕಾರ ಆದಷ್ಟು ಬೇಗ...
1 12 13 14 15 16 80
Page 14 of 80