ದಕ್ಷಿಣ ಕನ್ನಡ ಜಿಲ್ಲೆಯ 12 ಗ್ರಾಮಗಳಲ್ಲಿ 10 ಸೆಂ.ಮೀ.ಗೂ ಅಧಿಕ ಮಳೆ -ಕಹಳೆ ನ್ಯೂಸ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆ 12 ಗ್ರಾಮಗಳಲ್ಲಿ ಬುಧವಾರ ಬೆಳಿಗ್ಗೆ 8.30 ರವರೆಗಿನ 24 ಗಂಟೆಗಳಲ್ಲಿ 10 ಸೆಂ.ಮೀ. ಗೂ ಅಧಿಕ ಮಳೆಯಾಗಿದೆ. ನೀರುಮಾರ್ಗದಲ್ಲಿ ಅತಿ ಹೆಚ್ಚು (15.7 ಸೆಂಮೀ) ಮಳೆ ದಾಖಲಾಗಿದೆ. ಮೇರಮಜಲುವಿನಲ್ಲಿ 14.7, ಕೋಟೆಕಾರ್‌ನಲ್ಲಿ 12.8, ಪುದು ಗ್ರಾಮದಲ್ಲಿ 12.6, ಬಗಡಬೆಳ್ಳೂರಿನಲ್ಲಿ 12, ತಲಪಾಡಿಯಲ್ಲಿ 11.5, ಕಿನ್ಯದಲ್ಲಿ 11.1, ಐಕಳದಲ್ಲಿ 10.8, ಮುನ್ನೂರಿನಲ್ಲಿ 10.75, ಅಮ್ಟಾಡಿಯಲ್ಲಿ 10.7, ರಾಯಿಯಲ್ಲಿ 10.1 ಹಾಗೂ ಪಡುಮಾರ್ನಾಡಿನಲ್ಲಿ 10.05 ಸೆಂ.ಮೀ ಮಳೆಯಾಗಿದೆ ಎಂದು...







