ಸಂಪನ್ನಗೊಂಡ 32ನೇ ಉಚಿತ ಟೈಲರಿಂಗ್ ತರಬೇತಿ ಶಿಬಿರ- ಕಹಳೆ ನ್ಯೂಸ್
ನೇಲ್ಯಡ್ಕ : ಸೇವಾಭಾರತಿ (ರಿ.), ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಶಿವಾನಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟ (ರಿ.), ಅರಸಿನಮಕ್ಕಿ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ ಉಚಿತ 32ನೇ ಟೈಲರಿಂಗ್ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಜೂನ್ 1 ರಂದು ನೇಲ್ಯಡ್ಕದಲ್ಲಿ ನಡೆಯಿತು. ಅರಸಿನಮಕ್ಕಿ ಶಿವಾನಿ ಸಂಜೀವಿನಿ ಮಹಿಳಾ ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಪ್ರತಿಮಾ ಮಾತನಾಡಿ ಜನರಿಗೆ ಸ್ವ ಉದ್ಯೋಗ ಮಾಡುವ ಅವಕಾಶವನ್ನು ಕಲ್ಪಿಸಿಕೊಟ್ಟರುವುದು ಬಹಳ ಸಂತೋಷದ...







