Tuesday, March 17, 2026

ಬೆಳ್ತಂಗಡಿ

ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಡಿ.13ರಂದು ತೆರೆ ಮೇಲೆ ಮೂಡಿಬರಲಿರುವ ಬಹು ನಿರೀಕ್ಷಿತ “ದಸ್ಕತ್” ತುಳು ಚಲನಚಿತ್ರ – ಕಹಳೆ ನ್ಯೂಸ್

ಬೆಳ್ತಂಗಡಿ : ಮಾಜಿ ಸಚಿವರಾದ ಕೃಷ್ಣ ಜೆ.ಪಾಲೆಮಾರ್ ಅರ್ಪಿಸುವ ಸೆವೆಂಟಿ ಸೆವೆನ್ ಸ್ಟೂಡಿಯೋಸ್ ರಾಘವೇಂದ್ರ ಕುಡ್ವರವರ ನಿರ್ಮಾಣದ “ದಸ್ಕತ್” ತುಳು ಚಲನಚಿತ್ರದ ಚಿತ್ರೀಕರಣ ಸಂಪೂರ್ಣಗೊಂಡು ಡಿ.13ರಂದು ಚಿತ್ರಮಂದಿರದಲ್ಲಿ ಬಿಡುಗಡೆಗೊಳ್ಳಲಿದೆ. ಕಾಮಿಡಿ ಕಿಲಾಡಿಗಳು ಖ್ಯಾತಿಯ ಅನೀಶ್ ಪೂಜಾರಿ ವೇಣೂರು ಅವರ ಚಿತ್ರದ ರಚನೆ ಮತ್ತು ನಿರ್ದೇಶನ ಮೂಡಿಬರಲಿರುವ ಈ ಚಿತ್ರದಲ್ಲಿ ಕಾರ್ಯಕಾರಿ ನಿರ್ಮಾಪಕರಾಗಿ ಪ್ರಜ್ಞೇಶ್ ಶೆಟ್ಟಿ, ಕಾರ್ಯ ನಿರ್ವಹಿಸಿದ್ದಾರೆ. ಇನ್ನು ಸಂತೋμï ಆಚಾರ್ಯ ಗುಂಪಲಾಜೆಯವರ ಅದ್ಭುತ ಛಾಯಾಗ್ರಹಣವಿರುವ ದಸ್ಕತ್ ಚಿತ್ರಕ್ಕೆ ಗಣೇಶ್...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಡಾ.ಡಿ. ವೀರೇಂದ್ರ ಹೆಗ್ಗಡೆಯವರ 76ನೇ ಜನ್ಮ ದಿನದ ಪ್ರಯುಕ್ತ ಹೆಗ್ಗಡೆಯವರ ಜೀವನ, ಸಾಧನೆ ಯುವಜನತೆಗೆ ಮಾದರಿ ವಿಶೇಷ ಉಪನ್ಯಾಸ ಕಾರ್ಯಕ್ರಮ : ಕು.ರಚನಾ ಗುಡಿಗಾರ್ ರವರ ಆರೋಹಣ ಪೊಡ್ ಕಾಸ್ಟ್ ನ ಪೋಸ್ಟರ್ ಲಾಂಚ್-ಕಹಳೆ ನ್ಯೂಸ್

ಉಜಿರೆ: ಎಸ್‌.ಡಿ.ಎಂ. ಕಾಲೇಜಿನ ಸಹಯೋಗದೊಂದಿಗೆ ಡಾ. ಡಿ. ವೀರೇಂದ್ರ ಹೆಗ್ಗಡೆಯವರ 76ನೇ ಜನ್ಮ ದಿನದ ಶುಭಾವಸರದಲ್ಲಿ ಹೆಗ್ಗಡೆಯವರ ಜೀವನ, ಸಾಧನೆ ಯುವಜನತೆಗೆ ಮಾದರಿ ವಿಶೇಷ ಉಪನ್ಯಾಸ ಕಾರ್ಯಕ್ರಮವು ನ. 25 ರಂದು ಉಜಿರೆಯ ಇಂದ್ರಪ್ರಸ್ಥ ಸಭಾಂಗಣದಲ್ಲಿ ನಡೆಯಿತು. ಆಳ್ವಾಸ್ ಎಜ್ಯುಕೇಶನ್ ಟ್ರಸ್ಟ್ ನ ಮ್ಯಾನೇಜಿಂಗ್ ಟ್ರಸ್ಟಿ ವಿವೇಕ್ ಆಳ್ವ ರವರು ದಿಕ್ಸೂಚಿ ಭಾಷಣವನ್ನು ನೆರವೇರಿಸಿ, ಹೆಗ್ಗಡೆಯವರ 76ನೇ ಜನ್ಮ ದಿನದ ಸಂಭ್ರಮದ ನಿಮಿತ್ತ 76 ಸಸಿಗಳನ್ನು ವಿದ್ಯಾರ್ಥಿಗಳಿಗೆ ವಿತರಿಸಿದರು. ಕಾಲೇಜು...
ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಶ್ರೀಕ್ಷೇತ್ರ ಧರ್ಮಸ್ಥಳದ ಸಾಧನೆಯ ಶಿಖರಕ್ಕೆ ಮತ್ತೊಂದು ಗರಿ ; ಡಾ. ಹೆಗ್ಗಡೆಯವರ ಜನ್ಮದಿನದಂದೇ ಮಂಜುಷಾ ವಸ್ತುಸಂಗ್ರಹಾಲಯಕ್ಕೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಮಾನ್ಯತೆ,  ಪ್ರಮಾಣ ಪತ್ರ ಹಸ್ತಾಂತರ – ಕಹಳೆ ನ್ಯೂಸ್

ಉಜಿರೆ: ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳದಲ್ಲಿ ರೂಪಿಸಿದ ಅಪೂರ್ವ “ಮಂಜೂಷಾ” ವಸ್ತುಸಂಗ್ರಹಾಲಯ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ನಿಂದ ವಿಶೇಷ ಮಾನ್ಯತೆಗೆ ಪಾತ್ರವಾಗಿದೆ. ನವದೆಹಲಿಯಲ್ಲಿರುವ ಸಂಸ್ಥೆಯ ಮುಖ್ಯಸ್ಥರಾದ ಡಾ. ಅನಿಲ್ ಕುಮಾರ್ ಶರ್ಮ ಹೆಗ್ಗಡೆಯವರ ೭೬ನೆ ಜನ್ಮದಿನಾಚರಣೆ ಶುಭ ಸಂದರ್ಭದಲ್ಲಿ ಕಾರ್ತಿಕ ಸೋಮವಾರ ಶುಭದಿನ ಹೆಗ್ಗಡೆಯವರಿಗೆ ಗೌರವಪೂರ್ವಕವಾಗಿ ಅಭಿನಂದನೆಗಳೊAದಿಗೆ ಪ್ರಮಾಣಪತ್ರವನ್ನು ಸಮರ್ಪಿಸಿದರು. ಒಬ್ಬನೆ ವ್ಯಕ್ತಿ ಕಳೆದ ೫೦ ವರ್ಷಗಳಲ್ಲಿ ನಮ್ಮ ಭವ್ಯ ಇತಿಹಾಸ, ಕಲೆ, ಸಂಸ್ಕೃತಿಗೆ ಅಪೂರ್ವ ಪ್ರಾಚೀನ...
ಬೆಳ್ತಂಗಡಿಸುದ್ದಿ

ನ.14ರಂದು ಧರ್ಮಸ್ಥಳದಲ್ಲಿ ಶ್ರೀ ಕ್ಷೇ.ಧ.ಗ್ರಾ.ಯೋ. ಸ್ವ- ಸಹಾಯ ಸಂಘಗಳ ಸದಸ್ಯರಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ರವರಿಂದ ಲಾಭಾಂಶ ವಿತರಣಾ ಕಾರ್ಯಕ್ರಮ – ಕಹಳೆ ನ್ಯೂಸ್

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್‌ (ರಿ.) ನ ಸ್ವ- ಸಹಾಯ ಸಂಘಗಳ ಸದಸ್ಯರಿಗೆ ಲಾಭಾಂಶ ವಿತರಣಾ ಕಾರ್ಯಕ್ರಮವು ನ.14ರಂದು ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್‌ ರವರು ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ|ಡಿ. ವೀರೇಂದ್ರ ಹೆಗ್ಗಡೆಯವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಮತ್ತು ದ.ಕ. ಜಿಲ್ಲಾ ಉಸ್ತುವಾರಿ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ (ನಿ.) ಇದರ ರಜತ ಮಹೋತ್ಸವ ಪ್ರಯುಕ್ತ ನ.14ರಂದು ಬಂದಾರಿನಲ್ಲಿ ಉಚಿತ ದಂತ ಚಿಕಿತ್ಸಾ ಶಿಬಿರ ಮತ್ತು ಸಾಮಾನ್ಯ ಪರೀಕ್ಷೆ – ಕಹಳೆ ನ್ಯೂಸ್

ಬೆಳ್ತಂಗಡಿ : ಅಮೃತವಾಹಿನಿ ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ (ನಿ.) ಇದರ ರಜತ ಮಹೋತ್ಸವ ಪ್ರಯುಕ್ತ ನ.14ರಂದು ಬಂದಾರಿನ ಸಂಘದ ವಠಾರದಲ್ಲಿ ಕೆ ವಿ ಜಿ ದಂತ ಮಹಾ ವಿದ್ಯಾಲಯ ಇದರ ಸಹಯೋಗದೊಂದಿಗೆ ಉಚಿತ ದಂತ ಚಿಕಿತ್ಸಾ ಶಿಬಿರ ಮತ್ತು ಸಾಮಾನ್ಯ ಪರೀಕ್ಷೆ ನಡೆಯಲಿದೆ. ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ (ನಿ.)ದ ಅಧ್ಯಕ್ಷರಾದ ಶ್ರೀಮತಿ ರಾಜೇಶ್ವರಿ ಕಬಿಲಾಲಿಯವರ ಸಭಾಧ್ಯಕ್ಷತೆ ನಡೆಯಲಿರುವ ಕಾರ್ಯಕ್ರಮವನ್ನು ಶ್ರೀ ಚಾಮುಂಡೇಶ್ವರೀ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ರೆಖ್ಯ: ಹಿಂದೂ ರಾಷ್ಟ್ರದ ಘೋಷಣೆಯೊಂದಿಗೆ ಹಿಂದೂ ರಾಷ್ಟ್ರ ಜಾಗೃತಿ ಸಭೆ ಸಂಪನ್ನ ; ಹಿಂದೂಗಳ ಸಂಘರ್ಷದಿAದ ಹಿಂದೂ ರಾಷ್ಟ್ರದ ಸ್ಥಾಪನೆಯು ಸಾಧ್ಯ – ಶ್ರೀ. ಚಂದ್ರ ಮೊಗೇರ-ಕಹಳೆ ನ್ಯೂಸ್

ರೆಖ್ಯ:ಹಿಂದೂ ರಾಷ್ಟ್ರದ ವಿಚಾರ, ಹಿಂದೂ ರಾಷ್ಟ್ರದ ಬೇಡಿಕೆಯನ್ನು ಇಡುವುದು ಪ್ರತಿಯೊಂದು ಹಿಂದೂವಿನ ಅನಿವಾರ್ಯತೆ ಆಗಿದೆ . ಹಿಂದುಗಳಿಗೆ ತಮ್ಮ ಹಬ್ಬವನ್ನು ಆಚರಿಸಲು ಕೂಡ ಅಡಚಣೆ ಬರುತ್ತಿದ್ದು - ದೀಪಾವಳಿ, ರಾಮನವಮಿ, ಗಣೀಶೋತ್ಸವ ಇತ್ಯಾದಿ ಹಬ್ಬದ ಸಮಯದಲ್ಲಿ ಕಲ್ಲುತೂರಾಟ, ಹಿಂಸಾಚಾರ ನಡೆಯುತ್ತಿದೆ. ವಕ್ಫ್ ಆಕ್ಟ್, ಲವ್ ಜಿಹಾದ್ ನಂತಹ ಸಮಸ್ಯೆ ಹಿಂದೂಗಳು ಎದುರಿಸಬೇಕಾಗಿದೆ. ಹಿಂದೂ ರಾಷ್ಟ್ರ ಸಧ್ಯದ ಕಾಲದ ಅವಶ್ಯಕತೆಯಾಗಿದೆ. ಶಿವಾಜಿ ಮಹಾರಾಜರು ತಮ್ಮ ಸಾಧನೆಯ ಬಲದಿಂದ ಹಿಂದವೀ ಸ್ವರಾಜ್ಯವನ್ನು ಸ್ಥಾಪಿಸಿದ್ದರು....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಧರ್ಮಸ್ಥಳಕ್ಕೆ ನ.9ರಂದು (ನಾಳೆ) ಕಂಚಿ ಕಾಮಕೋಟಿ ಪೀಠಾಧಿಪತಿ ಪುರಪ್ರವೇಶ – ಕಹಳೆ ನ್ಯೂಸ್ 

ಧರ್ಮಸ್ಥಳ: ಕಂಚಿ ಕಾಮಕೋಟಿ ಪೀಠಾಧಿಪತಿ ಶ್ರೀ ಶಂಕರ ವಿಜಯೇಂದ್ರ ಸರಸ್ವತಿ ಶಂಕರಾಚಾರ್ಯ ಸ್ವಾಮೀಜಿಯವರು ನ.9ರಂದು ಸಂಜೆ 6 ಗಂಟೆಗೆ ಶ್ರೀಕ್ಷೇತ್ರ ಧರ್ಮಸ್ಥಳ ಪುರಪ್ರವೇಶ ಮಾಡಲಿದ್ದಾರೆ. ಮಹಾದ್ವಾರದಿಂದ ಭವ್ಯ ಮೆರವಣಿಗೆಯಲ್ಲಿ ಅಮೃತವರ್ಷಿಣಿ ತಲುಪಿ ಭಕ್ತಾದಿಗಳಿಗೆ ಆಶೀರ್ವಚನ ನೀಡುವರು. ನ.9ರಿಂದ 16ರವರೆಗೆ ಶ್ರೀಕ್ಷೇತ್ರದಲ್ಲಿ ಸ್ವಾಮೀಜಿ ವಾಸ್ತವ್ಯ ಮಾಡಲಿದ್ದಾರೆ. ಇದೇ ವೇಳೆ. ನ.1 1ರಂದು ಸಂಜೆ 5 ಗಂಟೆಗೆ ನವೀಕರಿಸಲಾದ ಅನ್ನಪೂರ್ಣ ಭೋಜನಾಲಯದ ಉದ್ಘಾಟನಾ ಸಮಾರಂಭವನ್ನು ಅವರು ನಡೆಸಲಿದ್ದಾರೆ....
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿಮಂಗಳೂರುಯಕ್ಷಗಾನ / ಕಲೆಸುದ್ದಿ

ಧರ್ಮಸ್ಥಳದ ಬಿ. ಸೀತಾರಾಮ ತೋಳ್ಪಾಡಿತ್ತಾಯರಿಗೆ ಯಕ್ಷಗಾನ ಕ್ಷೇತ್ರದಲ್ಲಿ ರಾಜ್ಯ ರಾಜ್ಯೋತ್ಸವ ಪ್ರಶಸ್ತಿ ಘೋಷಣೆ – ಕಹಳೆ ನ್ಯೂಸ್

ಬೆಂಗಳೂರು/ ದಕ್ಷಿಣ ಕನ್ನಡ : ಯಕ್ಷಗಾನ ಕ್ಷೇತ್ರದಲ್ಲಿ ಮಾಡಿದ ಅನನ್ಯ ಸೇವೆಯನ್ನು ಪರಿಗಣಿಸಿ, ಧರ್ಮಸ್ಥಳದಬಿ. ಸೀತಾರಾಮ ತೋಳ್ಪಾಡಿತ್ತಾಯರಿಗೆ ರಾಜ್ಯ ಸರ್ಕಾರದ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿ ಘೋಷಣೆಯಾಗಿದ್ದು, ರಾಜ್ಯ ರಾಜ್ಯೋತ್ಸವದಂದು ಮಾನ್ಯ ಮುಖ್ಯಮಂತ್ರಿಗಳು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ....
1 21 22 23 24 25 80
Page 23 of 80