ಹೆಜ್ಜೇನು ದಾಳಿಯಿಂದ ಮಗುವನ್ನು ರಕ್ಷಿಸಿದ ಮೇಲಂತ ಬೆಟ್ಟು ಗ್ರಾಮ ಪಂಚಾಯತ್ ಸಿಬ್ಬಂದಿ-ಕಹಳೆ ನ್ಯೂಸ್
ಬೆಳ್ತಂಗಡಿ: ಶನಿವಾರ ಸಂಜೆ ಮೇಲಂತ ಬೆಟ್ಟು ಗ್ರಾಮ ಪಂಚಾಯಿತಿ ಬಳಿ ಹೆಜ್ಜೇನು ಜನರ ಮೇಲೆ ದಾಳಿ ಮಾಡಿತು ಜನ ಭಯ ಯಿಂದ ಓಡಿಹೋದರು ಸುತ್ತಲೂ ಇದ್ದಂಥ ಮನೆಯವರು ಭೀತಿ ಯಿಂದ ಮನೆಬಾಗಿಲು ಮುಚ್ಚಿದರು. ಆಗತಾನೆ ಸಂತ ತೇರೆಜ ಶಾಲೆ ಯ 8ನೇ ತರಗತಿ ವಿದ್ಯಾರ್ಥಿ ತೀರ್ಥೇಶ್ ಮೇಲಂತ ಬೆಟ್ಟು ಶಾಲೆಯಿಂದ ಮನೆ ಕಡೆ ಬರುತಿದ್ದು ಇವರ ಮೇಲೆ ತೀವ್ರ ವಾಗಿ ಹೆಜ್ಜೇನು ದಾಳಿ ನಡೆಸಿತು ಮಗು ದಾರಿತೋರದೆ ಕೆಲ ಮನೆಗಳಿಗೆ...







