Tuesday, March 17, 2026

ಬೆಳ್ತಂಗಡಿ

ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ತಾಲೂಕಿನ ಶಿಬಾಜೆಯ ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ವಿದ್ಯುತ್ ಪ್ರವಹಿಸಿ ಪ್ರತೀಕ್ಷಾ ಶೆಟ್ಟಿ ದಾರುಣ ಸಾವು..!! ; ಘಟನೆಗೆ ಮೆಸ್ಕಾಂ ನಿರ್ಲಕ್ಷ್ಯ ಕಾರಣ..!? – ಕಹಳೆ ನ್ಯೂಸ್

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ಅವ್ಯಾಹತ ಮಳೆಗೆ ಮತ್ತೊಂದು ಬಲಿಯಾಗಿದೆ. ಸ್ಟೇ ವೈಯರ್ ಗೆ ವಿದ್ಯುತ್ ತಂತಿ ಸ್ಪರ್ಷಿಸಿ ಯುವತಿಯೊಬ್ಬಳು ಮೃತಪಟ್ಟಿದ್ದಾಳೆ. ಬೆಳ್ತಂಗಡಿ ತಾಲೂಕಿನ ಶಿಬಾಜೆ ಗ್ರಾಮದ ಬರ್ಗುಲಾ ನಿವಾಸಿ ಪ್ರತೀಕ್ಷಾ ಶೆಟ್ಟಿ (21) ಮೃತ ಯುವತಿ. ಘಟನೆಯೂ ಧರ್ಮಸ್ಥಳ ಗ್ರಾಮದ ಶಿಬಾಜೆ ಬಳಿ ನಡೆದಿದ್ದು, ಮನೆಯ ರಸ್ತೆಗೆ ಪಾರ್ಸೆಲ್ ಬಂದಿದ್ದು, ಅದನ್ನು ಸ್ವೀಕರಿಸಲು ಹೋದಾಗ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ. ಗಣೇಶ್ ಶೆಟ್ಟಿ ಮತ್ತು...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ: ತಾಯಿಗೆ ಕಾಡಿದ ಅನಾರೋಗ್ಯ ‘ ಮನನೊಂದು ಮಗ ಆತ್ಮಹತ್ಯೆ…-ಕಹಳೆ ನ್ಯೂಸ್

ಬೆಳ್ತಂಗಡಿ: ತಾಯಿಗೆ ಕಾಡಿದ ಅನಾರೋಗ್ಯದಿಂದ ಬೇಸತ್ತು ಮನನೊಂದು ಹತ್ತನೆ ತರಗತಿಯ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದಬೆಟ್ಟು ಗ್ರಾಮದಲ್ಲಿ ನಡೆದಿದೆ. ನಡ ಶಾಲೆಯ ಹತ್ತನೆ ತರಗತಿಯಲ್ಲಿ ಕಲಿಯುತ್ತಿದ್ದ ಇಂದಬೆಟ್ಟು ಗ್ರಾಮದ ಕಲ್ಲಾಜೆ ಸಮೀಪದ ವಿದ್ಯಾರ್ಥಿನಿ ತನ್ನ ತಾಯಿ ಅನಾರೋಗ್ಯದಿಂದ ಬಳಲುತಿದ್ದು, ಇದರಿಂದ ಮನನೊಂದು ಮನೆಯಲ್ಲಿ ಯಾರೂ ಇಲ್ಲದ ವೇಳೆ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಬೆಳ್ತಂಗಡಿ ಪೊಲೀಸರು ಘಟನೆಯ ಬಗ್ಗೆ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ....
ದಕ್ಷಿಣ ಕನ್ನಡಬೆಳ್ತಂಗಡಿಶಿಕ್ಷಣಸುದ್ದಿ

ಮಕ್ಕಳ ಮಾತುಕತೆ, ಉಪನ್ಯಾಸಕರ ಉಪನ್ಯಾಸ ಇಲ್ಲದೆ ಬಣಗುಡುತ್ತಿರುವ ನಯನಾಡು ಪಿಲಾತಬೆಟ್ಟು ಸರಕಾರಿ ಪದವಿಪೂರ್ವ ಕಾಲೇಜು-ಕಹಳೆ ನ್ಯೂಸ್

ಬಂಟ್ವಾಳ : ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮೀಣ ಭಾಗದಲ್ಲಿರುವ ಎರಡು ತಾಲೂಕುಗಳ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ, ಬಡ ವಿದ್ಯಾರ್ಥಿಗಳು ಪಿಯುಸಿ ಶಿಕ್ಷಣ ವಂಚಿತರಾಗುವುದನ್ನು ತಪ್ಪಿಸಲು ನಿರ್ಮಾಣ ಮಾಡಿದ ಸರಕಾರಿ ಪದವಿಪೂರ್ವ ಕಾಲೇಜು ಊರ ಗ್ರಾಮಸ್ಥರ ಸಹಕಾರ ಹಾಗೂ ಲಕ್ಷಾಂತರ ಖರ್ಚು ಮಾಡುವ ದಾನಿಗಳ ಸಹಕಾರ ಇದ್ದರೂ ಕೇವಲ ಹದಿಮೂರು ವರ್ಷದಲ್ಲೇ ಬಾಗಿಲು ಮುಚ್ಚಿ ಮೌನವಾಗಿದೆ. ಹಲವಾರು ವರ್ಷಗಳಲ್ಲಿ ಈ ಕಾಲೇಜಿನಲ್ಲಿ ಮಕ್ಕಳ ಮಾತುಕತೆ, ಉಪನ್ಯಾಸಕರ ಉಪನ್ಯಾಸ ಇಲ್ಲದೆ ಬಣಗುಡುತ್ತಿದೆ. ಹೌದು ಇದು...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿರಾಜ್ಯಸುದ್ದಿ

ಬೆಳ್ತಂಗಡಿಯ ಅಕ್ರಮ ಕಲ್ಲುಗಣಿಗಾರಿಕೆಯ ಸ್ಪೋಟಕ ಹೊಂದಿದ್ದ ಪ್ರಕರಣ ; ಪ್ರಮೋದ್ ದಿಡುಪೆಗೂ ನಿರೀಕ್ಷಣಾ ಜಾಮೀನು ಮಂಜೂರು – ಕಹಳೆ ನ್ಯೂಸ್

ಬೆಳ್ತಂಗಡಿಯ ಅಕ್ರಮ ಕಲ್ಲುಗಣಿಗಾರಿಕೆಯ ಸ್ಪೋಟಕ ಹೊಂದಿದ್ದ ಪ್ರಕರಣ ; ಪ್ರಮೋದ್ ದಿಡುಪೆಗೂ ನಿರೀಕ್ಷಣಾ ಜಾಮೀನು ಮಂಜೂರು ಬಿಜೆಪಿ ಯುವಮೋರ್ಚಾ ಮುಖಂಡ ಪ್ರಮೋದ್ ದಿಡುಪೆ ಪರ ಖ್ಯಾತ ಹಿರಿಯ ನ್ಯಾಯವಾದಿ ಶಂಭುಶರ್ಮ ಅವರ ವಾದವನ್ನು ಆಲಿಸಿದ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ನಿರೀಕ್ಷಣಾ ಜಾಮೀನನ್ನು ಮಂಜೂರು ಮಾಡಿದೆ....
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಮಂಗಳೂರುಸುದ್ದಿ

ರಾಜ್ಯದಾದ್ಯಂತ ಸುದ್ದಿ ಮಾಡಿದ ಬೆಳ್ತಂಗಡಿಯ ಅಕ್ರಮ ಕಲ್ಲುಗಣಿಗಾರಿಕೆಯ ಸ್ಪೋಟಕ ಹೊಂದಿದ್ದ ಪ್ರಕರಣ ; ಶಶಿರಾಜ್ ಶೆಟ್ಟಿಯವರಿಗೆ ಜಾಮೀನು ಮಂಜೂರು – ಕಹಳೆ ನ್ಯೂಸ್

ಬೆಳ್ತಂಗಡಿ : ಬಿಜೆಪಿ ಯುವಮೋರ್ಚಾ ತಾಲೂಕು ಅಧ್ಯಕ್ಷ ಶಶಿರಾಜ್ ಶೆಟ್ಟಿಯವರ ಪರ ಖ್ಯಾತ ನ್ಯಾಯವಾದಿ ಮಹೇಶ್ ಕಜೆ ವಾದವನ್ನು ಆಲಿಸಿದ ಮಂಗಳೂರಿನ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಷರತ್ತು ಬದ್ಧ ಜಾಮೀನನ್ನು ಮಂಜೂರು ಮಾಡಿದೆ....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಚಾರ್ಮಾಡಿಯಲ್ಲಿ ಸರ್ಕಾರಿ ಬಸ್ಸಿಗೆ ಅಡ್ಡ ಬಂದ ಕಾಡಾನೆ. ಕಂಗಾಲಾದ ಪ್ರಯಾಣಿಕರು – ಕಹಳೆ ನ್ಯೂಸ್

ಚಾರ್ಮಾಡಿ: ಇತ್ತೀಚಿನ ದಿನಗಳಲ್ಲಿ ಚಾರ್ಮಾಡಿ ಪರಿಸರದಲ್ಲಿ ಕಾಡಾನೆಗಳ ಉಪಟಳ ಜೋರಾಗಿದ್ದು ರಾತ್ರಿ ಹೊತ್ತು ಚಾರ್ಮಾಡಿ ಮಾರ್ಗವಾಗಿ ಸಂಚರಿಸಿದರೆ ಕಾಡಾನೆಗಳ ಹಾವಳಿ ಸರ್ವೇ ಸಾಮಾನ್ಯ ಎಂಬಂತಾಗಿದೆ. ಅದೇ ರೀತಿ ಬುಧವಾರ ರಾತ್ರಿ ಚಾರ್ಮಾಡಿ ಘಾಟಿಯ 7 ಮತ್ತು 8ನೇ ತಿರುವಿನಲ್ಲಿ ಬಸ್ಸು ಸಂಚರಿಸುವ ವೇಳೆ ಏಕಾಏಕಿ ಕಾಡಾನೆ ಬಸ್ಸಿಗೆ ಅಡ್ಡ ಬಂದು ನಿಂತಿದೆ, ಕೂಡಲೇ ಎಚ್ಚೆತ್ತ ಬಸ್ಸು ಚಾಲಕ ಬಸ್ಸನ್ನು ನಿಲ್ಲಿಸಿದ್ದಾನೆ ಈ ವೇಳೆ ಬಸ್ಸಿನಲ್ಲಿದ್ದ ಪ್ರಯಾಣಿಕರು ಬಸ್ಸಿನ ಎದುರು ನಿಂತಿದ್ದ ಆನೆಯನ್ನು...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶಾಸಕ ಹರೀಶ್ ಪೂಂಜರನ್ನು ಬಂಧಿಸಿದ್ರೆ ಹುಷಾರ್..!! ಕಾನೂನು ಉಲ್ಲಂಘಿಸಿ ನೋಟಿಸ್ ನೀಡದಂತೆ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ತಾಕೀತು..!! – ಕಹಳೆ ನ್ಯೂಸ್

ಶಾಸಕ ಹರೀಶ್ ಪೂಂಜಾ ಅವರ ಮೇಲೆ ದಾಖಲಾಗಿದ್ದ ಬೆಳ್ತಂಗಡಿ ಠಾಣೆಯಲ್ಲಿ ಅಮಾಯಕ ಕಾರ್ಯಕರ್ತ ಶಶಿರಾಜ್ ನ ಬಂಧನವನ್ನು ಪ್ರಶ್ನಿಸಿದ ವಿಚಾರದಲ್ಲಿ ಹಾಕಲಾಗಿದ್ದ ಮೊಕದಮ್ಮೆ ವಿಚಾರವಾಗಿ ಇಂದು ಘನ ಹೈಕೋರ್ಟ್ ಪ್ರಕರಣವನ್ನು ಕೈಗೆತ್ತಿಕೊಂಡು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸನ್ಮಾನ್ಯ ಶಾಸಕರಾದ ಶ್ರೀ ಹರೀಶ್ ಪೂಂಜ ಅವರಿಗೆ ಈ ಕೇಸ್ನಲ್ಲಿ ಬಂಧಿಸದಂತೆ ಹಾಗು ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ನೋಟಿಸ್ ಗಳನ್ನು ಕೂಡ ನೀಡದಂತೆ ಘನ ಉಚ್ಚ ನ್ಯಾಯಾಲಯ ಸರ್ಕಾರಕ್ಕೆ ತಾಕಿತು ಮಾಡಿದೆ. ಈ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಬಿಜೆಪಿ ಮುಖಂಡನ ಮೇಲೆ ಹಲ್ಲೆ : ಮುಖಂಡನ ಆರೋಗ್ಯ ವಿಚಾರಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ – ಕಹಳೆ ನ್ಯೂಸ್

ಬೆಳ್ತಂಗಡಿ : ಕಳೆಂಜದ ಗ್ರಾಮದ ಬಿಜೆಪಿ ಮುಖಂಡ ರಾಜೇಶ್ ಎಂ.ಕೆ. ಮೇಲೆ ನಿನ್ನೆ ರಾತ್ರಿ ಮಾರಾಕಾಸ್ತ್ರಗಳಿಂದ ದಾಳಿ ನಡೆದಿದ್ದು, ಘಟನೆಯಿಂದಾಗಿ ಗಾಯಗೊಂಡ ಉಜಿರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ದಕ್ಷಿಣ ಕನ್ನಡ ಜಿಲ್ಲಾ ನೂತನ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಆಸ್ಪತ್ರೆಗೆ ಭೇಟಿ ನೀಡಿ, ಆರೋಗ್ಯ ವಿಚಾರಿಸಿದರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ, ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹಾಗೂ ಕಾರ್ಯಕರ್ತರು ಈ ವೇಳೆ ಉಪಸ್ಥಿತರಿದ್ದರು....
1 25 26 27 28 29 80
Page 27 of 80