Tuesday, March 17, 2026

ಬೆಳ್ತಂಗಡಿ

ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಧರ್ಮಸ್ಥಳ: ಕಾರನ್ನು ಅಡ್ಡಗಟ್ಟಿ ಚಾಲಕ, ಮಹಿಳೆಯರ ಮೇಲೆ ಹಲ್ಲೆ-ಕಹಳೆ ನ್ಯೂಸ್

ಬೆಳ್ತಂಗಡಿ; ಧರ್ಮಸ್ಥಳ ಕನ್ಯಾಡಿಯಲ್ಲಿ ರಾತ್ರಿಯ ವೇಳೆ ಬೈಕಿನಲ್ಲಿ ಬಂದ ತಂಡವೊAದು ಕಾರನ್ನು ಅಡ್ಡಗಟ್ಟಿ ಚಾಲಕ ಹಾಗೂ ಕಾರಿನಲ್ಲಿದ್ದ ಮಹಿಳೆಯರ ಮೇಲೆ ಹಲ್ಲೆ ನಡೆಸಿದ ಘಟನೆ ಶುಕ್ರವಾರ ರಾತ್ರಿ ಸಂಭವಿಸಿದ್ದು ಈ ಬಗ್ಗೆ ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಧರ್ಮಸ್ಥಳ ಗ್ರಾಮದ ನಿವಾಸಿಗಳಾದ ಅಬ್ದುಲ್ ಫಾರೂಕ್, ಮೈಮುನಾ, ಸೌಧಾ, ಸಿದ್ದಿಕ್ ಹಾಗೂ ಮಕ್ಕಳು ಉಜಿರೆಯ ಸಂಬAಧಿಕರ ಮನೆಗೆ ಹೋಗಿ ರಾತ್ರಿ 11.30ರ ಸುಮಾರಿಗೆ ಧರ್ಮಸ್ಥಳಕ್ಕೆ ಹಿಂತಿರುಗುತ್ತಿದ್ದ ವೇಳೆ ಕನ್ಯಾಡಿ ಶಾಲೆಯ ಸಮೀಪ...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಗುಡ್ಡ ಏರಿ ವಿದ್ಯುತ್ ಕಂಬಕ್ಕೆ ಢಿಕ್ಕಿಯಾದ ಮಿನಿ ಬಸ್ ; 17 ಮಂದಿಗೆ ಗಾಯ – ಕಹಳೆ ನ್ಯೂಸ್

ಬೆಳ್ತಂಗಡಿ, ಮೇ.14: ಚಾಲಕನ ನಿಯಂತ್ರಣ ತಪ್ಪಿದ ಮಿನಿ ಬಸ್‌ ಗುಡ್ಡ ಏರಿ ವಿದ್ಯುತ್‌ ಕಂಬಕ್ಕೆ ಢಿಕ್ಕಿಯಾದ ಘಟನೆ ಮಂಗಳೂರು-ಚಿಕ್ಕಮಗಳೂರು ರಾಷ್ಟ್ರೀಯ ಹೆದ್ದಾರಿಯ ಚಾರ್ಮಾಡಿ ವ್ಯಾಪ್ತಿಯ ಚಿಬಿದ್ರೆಯ ಕಾಪು ಚಡಾವು ಎಂಬಲ್ಲಿ ಭಾನುವಾರ ನಡೆದಿದೆ. ಈ ಅವಘಡದಲ್ಲಿ 17 ಮಂದಿ ಗಾಯಗೊಂಡಿದ್ದಾರೆ.   ಅಪಘಾತದಲ್ಲಿ ಬೆಂಗಳೂರು ಮೂಲದ ವೆಂಕಟಸ್ವಾಮಪ್ಪ (45) ಗಂಭೀರವಾಗಿ ಗಾಯಗೊಂಡಿದ್ದು, ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನುಳಿದ ಗಾಯಾಳುಗಳಾದ ಕೀರ್ತನಾ (15), ತನಿಷ್ಕಾ (7), ಯಶವಂತ (21), ರೂಪಾ(37), ಹಂಸಾ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಉಜಿರೆಯ ಬೆನಕ ಹೆಲ್ತ್ ಸೆಂಟರ್ ನಲ್ಲಿ ಅಂತಾರಾಷ್ಟ್ರೀಯ ದಾದಿಯರ ದಿನ ಆಚರಣೆ : “ದಾದಿಯರು ಆಸ್ಪತ್ರೆಯ ಹೃದಯವಿದ್ದಂತೆ” – ಡಾ| ಗೋಪಾಲಕೃಷ್ಣ. ಕೆ- ಕಹಳೆ ನ್ಯೂಸ್

ಜಗತ್ತು ಕಂಡ ಅಪ್ರತಿಮದಾದಿ Florence Nightingale ಅವರ ಜನ್ಮದಿನ ಮೇ 12 ನೇ ದಿನಾಂಕವನ್ನು ಅಂತಾರಾಷ್ಟ್ರೀಯ ದಾದಿಯರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ. ಉಜಿರೆಯ ಬೆನಕ ಹೆಲ್ತ್ ಸೆಂಟರ್ ನಲ್ಲಿ ಪ್ರತಿವರ್ಷ ಇದನು  ಆಚರಿಸಿಕೊಂಡುಬರುತ್ತಿದ್ದು , ಈ ವರ್ಷ ಕೂಡ ಕೆಲವು ವಿಶೇಷತೆಗಳನ್ನು ಒಳಗೊಂಡAತೆ ದಾದಿಯರದಿನ ಆಚರಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ಬೆನಕ ಹೆಲ್ತ್ ಸೆಂಟರ್ ನ ವೈದ್ಯಕೀಯ ನಿರ್ದೇಶಕರಾದ ಡಾ| ಗೋಪಾಲಕೃಷ್ಣ. ಕೆ ರವರು ಮಾತನಾಡುತ್ತ ಒಂದು ಆಸ್ಪತ್ರೆ...
ಕ್ರೈಮ್ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿಸುದ್ದಿ

ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಅವರ ವಿರುದ್ಧ ಅಪಮಾನಕಾರಿ ಹೇಳಿಕೆ, ನಿಂದನಾತ್ಮಕ ಪೋಸ್ಟ್ ; 10 ಕೋಟಿ ಮಾನನಷ್ಟ ಮೊಕದ್ದಮೆ ದಾಖಲು – ವಿಡಿಯೋ ಹಾಗೂ ಪೋಸ್ಟ್ ಗಳನ್ನು ಡಿಲೀಟ್ ಮಾಡಿ ಸಿಟಿ ಸಿವಿಲ್ ಕೋರ್ಟು ಆದೇಶ – ಕಹಳೆ ನ್ಯೂಸ್

ಬೆಂಗಳೂರು : ಯಾವುದೇ ಸಾಕ್ಷಾಧಾರಗಳಿಲ್ಲದೆ, ಡಿ. ಹರ್ಷೇಂದ್ರ ಕುಮಾರ್ ಅವರು ತೇಜೋವಧೆ ಯತ್ನ ನಡೆಸಿದವರಿಗೆ ಸಿಟಿ ಸಿವಿಲ್ ಕೋರ್ಟು ಬಿಸಿ ಮುಟ್ಟಿಸಿದೆ. ಸಾಮಾಜಿಕ ಜಾಲತಾಣದಲ್ಲಿ ನಿರಂತರವಾಗಿ ಶ್ರೀಕ್ಷೇತ್ರ‌‌ ಧರ್ಮಸ್ಥಳ ಹಾಗೂ ಹೆಗ್ಗಡೆ ಕುಟುಂಬಸ್ಥರ ಬಗ್ಗೆ ಅಪಮಾನಕಾರಿ ಹಾಗೂ ಅವಹೇಳನೆ ನಡೆಸುತ್ತಿದ್ದ, ಮಹೇಶ್ ಶೆಟ್ಟಿ ತಿಮರೋಡಿ ಬಳಗಗ್ಗೆ ಮತ್ತೊಂದು ಬಿಗ್ ಶಾಕ್ ಇದೀಗ ಸಿಕ್ಕಿದಂತಾಗಿದೆ. ಡಿ. ಹರ್ಷೇಂದ್ರ ಕುಮಾರ್ ಅವರು ಬೆಂಗಳೂರಿನ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಸೋಮನಾಥ ನಾಯಕ್, ತಮ್ಮಣ್ಣ ಶೆಟ್ಟಿ,...
ಬೆಳ್ತಂಗಡಿಸುದ್ದಿ

ಶಿಥೀಲಾವಸ್ಥೆಯಲ್ಲಿರುವ ನೆಲ್ಯಾಡಿ ಗ್ರಾಮದ ಕೊಲ್ಯೊಟ್ಟು ಅಂಗನವಾಡಿ ಕೇಂದ್ರ  –ಕಹಳೆ ನ್ಯೂಸ್

ಬೆಳ್ತಂಗಡಿ : ನೆಲ್ಯಾಡಿ ಗ್ರಾಮದ ಕೊಲ್ಯೊಟ್ಟು ಎಂಬಲ್ಲಿ ಅಂಗನವಾಡಿ ಕೇಂದ್ರ ಇದ್ದು ಅದು 2000ನೇ ಇಸವಿಯಲ್ಲಿ ಸ್ಥಾಪನೆಗೊಂಡಿರುತ್ತದೆ. ಆ ಸಮಯದಲ್ಲಿ ಮರದ ಪಕ್ಕಾಸಿನ ಹಂಚಿನ ಮಾಡಿನಿಂದ ಮಾಡಲಾಗಿದೆ. ಇದು ಈಗ ಗೆದ್ದಲು ಹಿಡಿದು ಪಕ್ಕಾಸು ವಾಲ್ ಪ್ಲೇಟ್ ಸಂಪೂರ್ಣವಾಗಿ ಮುರಿದು ಬೀಳುವ ಸ್ಥಿತಿಯಲ್ಲಿದೆ. ಇದಕ್ಕೆ ಸಂಬಂಧಪಟ್ಟ ಇಲಾಖೆಗೆ ಹಾಗೂ ಗ್ರಾಮ ಪಂಚಾಯತಿಗೆ ಅರ್ಜಿ ಸಲ್ಲಿಸಿದರು ಇದರ ಬಗ್ಗೆ ಗಮನ ಹರಿಸಿ ಇರುವುದಿಲ್ಲ. ಶಿಶು ಅಭಿವೃದ್ಧಿ ಇಲಾಖೆ ಎಂದು ಹೇಳುವ ಸರಕಾರ...
ದಕ್ಷಿಣ ಕನ್ನಡಬೆಳ್ತಂಗಡಿಸಂತಾಪಸುದ್ದಿ

ಇಹಲೋಕ ತ್ಯಜಿಸಿದ ದ.ಕ ಜಿಲ್ಲೆಯ ಪ್ರಭಾವಿ ನಾಯಕ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿ ಮಾಜಿ ಶಾಸಕ ಕೆ.ವಸಂತ ಬಂಗೇರ – ಕಹಳೆನ್ಯೂಸ್

ನೆಲ್ಯಾಡಿ: ದ.ಕ ಜಿಲ್ಲೆಯ ಪ್ರಭಾವಿ ನಾಯಕ ಕಾಂಗ್ರೆಸ್ ಮುಖಂಡ, ಬೆಳ್ತಂಗಡಿಯ ಐದು ಬಾರಿ ಶಾಸಕರಾಗಿದ್ದ ಕೆ.ವಸಂತ ಬಂಗೇರ (79ವ) ಮೇ 8ರಂದು ಸಂಜೆ 4 ಗಂಟೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಕೇದೆ ಸುಬ್ಬ ಪೂಜಾರಿ & ದೇವಕಿ ದಂಪತಿಯ ಪ್ರಥಮ ಪುತ್ರನಾಗಿ 1946ರ ಜನವರಿ 15ರಂದು ಜನಿಸಿದ್ದ ಅವರ ಆರೋಗ್ಯ ಇತ್ತೀಚೆಗೆ ತೀವ್ರವಾಗಿ ಹದಗೆಟ್ಟಿದ್ದು, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಅವರು ಕೊನೆಯುಸಿರೆಳೆದಿದ್ದು, ಮೇ 9ರಂದು...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಕಲ್ಲೇರಿಯ ಮಾತೃಛಾಯ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊAಡ ಪಣೆಕ್ಕರ ಸುಪಾರಿ ಟ್ರೇಡರ್ಸ್ –ಕಹಳೆ ನ್ಯೂಸ್

ಕಲ್ಲೇರಿ : ಪಣೆಕ್ಕರ ಸುಪಾರಿ ಟ್ರೇಡರ್ಸ್ ಅಡಿಕೆ, ಕಾಡುತ್ಪತಿ ವ್ಯಾಪಾರದ ಮಳಿಗೆ ಮೇ 06 ರಂದು ತಣ್ಣೀರುಪoತ ಗ್ರಾಮದ ಕಲ್ಲೇರಿ ಮುಖ್ಯರಸ್ತೆಯ ಮಾತೃಛಾಯ ಕಾಂಪ್ಲೆಕ್ಸ್ ನಲ್ಲಿ ಶುಭಾರಂಭಗೊAಡಿತು. ತಣ್ಣೀರುಪಂತ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಹೇಮಾವತಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ,ಸುದರ್ಶನ್ ಹೆಗ್ಡೆ ಕಣಿಯೂರು ಗುತ್ತು,ನೇತ್ರಾವತಿ ಹೋಟೆಲ್ ಮಾಲಕರಾದ ದರ್ಣಪ್ಪ ಗೌಡ, ತಣ್ಣೀರುಪoತ ಗ್ರಾಮ ಪಂಚಾಯತ್ ಸದಸ್ಯರಾದ ಅಯೂಬ್ ಕರಾಯ, ಸೀತಾರಾಮ ಮಡಿವಾಳ, ಯಶೋಧರ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದ ನೂತನ ಪ್ರಭಾರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಶ್ರೀಮತಿ ಅಂಕಿತಾ ಬಿ ನೇಮಕ – ಕಹಳೆ ನ್ಯೂಸ್

ಪದ್ಮುಂಜ : ಪದ್ಮುಂಜ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘದಲ್ಲಿ ಸೇವೆ ಸಲ್ಲಿಸಿ ಸೇವಾ ನಿವೃತ್ತಿ ಹೊಂದಿದ ಮುಖ್ಯಕಾರ್ಯನಿರ್ವಣಾಧಿಕಾರಿ ರಘುಪತಿ.ಕೆ.ಅನಾಬೆ ಇವರಿಂದ ತೆರವಾದ ಸ್ಥಾನಕ್ಕೆ ಶ್ರೀಮತಿ ಅಂಕಿತಾ ಬಿ ಇವರು ನೂತನ ಪ್ರಭಾರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಯಾಗಿ ಅಧಿಕಾರ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ರಕ್ಷಿತ್ ಪಣೆಕ್ಕರ ಶುಭ ಹಾರೈಸಿದರು. ನಿರ್ದೇಶಕರರಾದ ನಾರಾಯಣ ಗೌಡ, ವಕೀಲರಾದ ಉದಯ ಬಿ.ಕೆ,ಉದಯ ಭಟ್, ನಿವೃತ್ತಿ ಹೊಂದಿದ ಮೆನೇಜರ್ ರಘುಪತಿ ಕೆ ಅನಾಬೆ,ನಿವೃತ್ತ ಮೆನೇಜರ್ ತಿಮ್ಮಯ್ಯ...
1 27 28 29 30 31 80
Page 29 of 80