Tuesday, March 17, 2026

ಬೆಳ್ತಂಗಡಿ

ದಕ್ಷಿಣ ಕನ್ನಡಬೆಳ್ತಂಗಡಿ

ಬೆಳ್ತಂಗಡಿ : ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಢಿಕ್ಕಿ ಹೊಡೆದ ಕಾರು : ಚಾಲಕ ಮೃತ್ಯು…!!– ಕಹಳೆ ನ್ಯೂಸ್

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು - ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ ಮುಂಡಾಜೆ ಗ್ರಾಮದ ಸೀಟು - ಅಂಬಡ್ತ್ಯಾರು ಬಳಿ ಚಾಲಕನ ನಿಯಂತ್ರಣ ತಪ್ಪಿದ ಕಾರು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಸಂಭವಿಸಿದೆ. ರಾಣಿಬೆನ್ನೂರು ತಾಲೂಕು ಹಾವೇರಿಯ ಚಾಲಕ ಶ್ರೀಧರ ಸಣ್ಣ ನಿಂಗನವರ್‌ ಮೃತಪಟ್ಟವರು. ರಾಣಿಬೆನ್ನೂರು ತಾಲೂಕು ಹಾವೇರಿಯ ಮನೋಜ್‌ ಕುಮಾರ್‌ ಮತ್ತು ಮನೆಯವರು ಬೆಳ್ತಂಗಡಿ ಕಡೆಯಿಂದ ಕೊಟ್ಟಿಗೆಹಾರದ ಕಡೆ ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕಾರು...
ದಕ್ಷಿಣ ಕನ್ನಡಬೆಳ್ತಂಗಡಿ

ಕಾಂಗ್ರೆಸ್ ದೆಹಲಿ ನಾಟಕಕ್ಕೆ ಶಾಸಕ ಹರೀಶ್ ಪೂಂಜ ಬ್ರೇಕ್ – ಕಹಳೆ ನ್ಯೂಸ್

ಲೋಕಸಭಾ ಚುನಾವಣೆಯ ನಂತರ ಗ್ಯಾರಂಟಿ ಯೋಜನೆಗಳನ್ನು ರದ್ದು ಪಡಿಸಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು... ಅದನ್ನು ಮೋದಿ ನೇತೃತ್ವದ ಕೇಂದ್ರ ಸರಕಾರದ ಮೇಲೆ ಕಟ್ಟಲು 'ನನ್ನ ತೆರಿಗೆ ನನ್ನ ಹಕ್ಕು ' ಎಂಬ ಹೊಸ ನಾಟಕ ಶುರು ಮಾಡಿರುವುದಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಹಿಂದೂಗಳ ತೆರಿಗೆ ಹಿಂದೂಗಳ ಹಕ್ಕು ಎಂಬ ಅಭಿಯಾನ ಶುರು ಮಾಡಿದ್ದು.. ಇದು ರಾಜ್ಯ, ರಾಷ್ಟ್ರ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು... ಈ ಅಭಿಯಾನ ಮುಂದುವರಿದಲ್ಲಿ...
ಕಡಬದಕ್ಷಿಣ ಕನ್ನಡಪುತ್ತೂರುಬೆಳ್ತಂಗಡಿಸುದ್ದಿ

ನೆಲ್ಯಾಡಿ, ಕಡಬ, ಉಪ್ಪಿನಂಗಡಿಯಲ್ಲಿ ನಕಲಿ ಚಿನ್ನವಿಟ್ಟು ಸಾಲಪಡೆದ ತಂಡ ಸಹಕಾರಿ ಸಂಘಗಳಿಗೆ ಲಕ್ಷಗಟ್ಟಲೆ ವಂಚನೆ – ಕಹಳೆ ನ್ಯೂಸ್

ಕಡಬ/ನೆಲ್ಯಾಡಿ/ಉಪ್ಪಿನಂಗಡಿ: ನೆಲ್ಯಾಡಿಯಲ್ಲಿರುವ ಸಹಕಾರ ಸಂಘದಲ್ಲಿ ನಕಲಿ ಚಿನ್ನದ ಬಳೆಗಳನ್ನು ಇಟ್ಟು ಸಾಲ ಪಡೆದ ತಂಡವು ಅದೇ ರೀತಿಯಲ್ಲಿ ಉಪ್ಪಿನಂಗಡಿಯ ಸಹಕಾರಿ ಸಂಘ,ಅಲಂಕಾರು ಸಹಕಾರಿ ಸಂಘಗಳಲ್ಲೂ ನಕಲಿ ಚಿನ್ನ ಅಡವಿಟ್ಟು ಲಕ್ಷಗಟ್ಟಲೆ ಹಣ ದೋಚಿದ ಪ್ರಕರಣ ಬೆಳಕಿಗೆ ಬಂದಿದೆ. ಮೊದಲು ಇದೇ ಆರೋಪಿಗಳು ಜ. 27 ರಂದು ನೆಲ್ಯಾಡಿಯ ಕಾಮಧೇನು ಮಹಿಳಾ ಸಹಕಾರಿ ಸಂಘದಲ್ಲಿ 30 ಗ್ರಾಂ ತೂಕದ 4 ನಕಲಿ ಬಳೆಗಳನ್ನು ಸಂಘದಲ್ಲಿ ಅಡಮಾನವಿರಿಸಿ, 1.40 ಲಕ್ಷ ರೂ.ವನ್ನು ಸಾಲವಾಗಿ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಆಯ್ಕೆಯಾದ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ – ಕಹಳೆ ನ್ಯೂಸ್

ರಾಜ್ಯದ ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಒಳಪಟ್ಟ ಪ್ರವರ್ಗ ‘ಎ’ ಗೆ ಸೇರಿದ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ರಾಜ್ಯ ಧಾರ್ಮಿಕ ಪರಿಷತ್ ನಿರ್ಣಯಗಳಾನುಸಾರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ರವರನ್ನು ಧಾರ್ಮಿಕ ದತ್ತಿ ಇಲಾಖೆಯ ಆಯುಕ್ತರು ಯತಿರಾಜ ನೇಮಿಸಿದ್ದಾರೆ.  ...
ದಕ್ಷಿಣ ಕನ್ನಡಬೆಂಗಳೂರುಬೆಳ್ತಂಗಡಿರಾಜ್ಯಸುದ್ದಿ

‘ಚಾರ್ಮಾಡಿ ಘಾಟ್ ರಸ್ತೆ 343.74 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ’ ಪೇವ್ದ್ ಶೋಲ್ಡರ್ ನೊಂದಿಗೆ ದ್ವಿಪಥ ರಸ್ತೆಯಾಗಿ ಅಗಲೀಕರಣ ಕಾಮಗಾರಿಗೆ ಇಪಿಸಿ ಆಧಾರದಲ್ಲಿ ಅನುಮೋದನೆ ; ನಳಿನ್ ಕುಮಾರ್ ಕಟೀಲ್ – ಕಹಳೆ ನ್ಯೂಸ್

ಬೆಂಗಳೂರು ಬೆಳ್ತಂಗಡಿ, ಫೆ 06 : ರಾಷ್ಟ್ರೀಯ ಹೆದ್ದಾರಿ-73 ರ ಮಂಗಳೂರು- ಮೂಡಿಗೆರೆ-ತುಮಕೂರು ವಿಭಾಗದ ಚಾರ್ಮಾಡಿ ಘಾಟ್ ಪ್ರದೇಶದಲ್ಲಿ 10.8 ಕಿ.ಮೀ.ಉದ್ದದ ಪೇವ್ದ್ ಶೋಲ್ಡರ್ ನೊಂದಿಗೆ ದ್ವಿಪಥ ರಸ್ತೆಯಾಗಿ ಅಗಲೀಕರಣ ಕಾಮಗಾರಿಗೆ ಇಪಿಸಿ ಆಧಾರದಲ್ಲಿ ಅನುಮೋದನೆ ನೀಡಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು ಎಂದು ದ.ಕ ಸಂಸದ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ. ಚಾರ್ಮಾಡಿ ಘಾಟ್ ರಸ್ತೆ 343.74 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಮಾಡಲು ಅನುಮೋದನೆ ನೀಡಲಾಗಿದೆ ಎಂದು ಕೇಂದ್ರ ರಸ್ತೆ ಸಾರಿಗೆ ಹಾಗೂ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ: ಹಾಡಹಗಲೇ ಮನೆಗೆ ನುಗ್ಗಿದ ಖದೀಮರು : 70ಸಾವಿರ ಮೌಲ್ಯದ ನಗ-ನಗದು ದೋಚಿ ಪರಾರಿ – ಕಹಳೆ ನ್ಯೂಸ್

ಬೆಳ್ತಂಗಡಿ: ಕುವೆಟ್ಟು ಗ್ರಾಮದ ಗುರುವಾಯನಕೆರೆ ಅಯ್ಯಪ್ಪ ಗುಡಿ ಸಮೀಪದ ರಾಮನಗರ ಎಂಬಲ್ಲಿ ಹಾಡುಹಗಲೇ ಮನೆಯೊಂದರ ಬೀಗದ ಚಿಲಕವನ್ನು ಮುರಿದು ಒಳಗನುಗ್ಗಿದ್ದ ಕಳ್ಳರು ನಗದು, ಚಿನ್ನದ ಸರ ಸೇರಿದಂತೆ ಸುಮಾರು 70 ಸಾವಿರ ರೂ. ಮೌಲ್ಯದ ಸೊತ್ತುಗಳನ್ನು ಕಳವುಗೈದ ಘಟನೆ ಜ.31ರಂದು ಮಧ್ಯಾಹ್ನ ಸಂಭವಿಸಿದೆ. ರಾಮನಗರ ಶ್ರೀ ದುರ್ಗಾ ನಿವಾಸಿ ರಾಘವೇಂದ್ರ ಆಚಾರ್ಯ ಅವರ ಮನೆಯಿಂದ ಈ ಕಳ್ಳತನ ನಡೆದಿದೆ. ರಾಘವೇಂದ್ರ ಆಚಾರ್ಯ ಅವರು ಬೆಳ್ತಂಗಡಿಯಲ್ಲಿ ಚಿನ್ನಾಭರಣ ತಯಾರಿ ಕೆಲಸವನ್ನು ಮಾಡುತ್ತಿದ್ದು...
ಕ್ರೈಮ್ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ : ಅನಾರೋಗ್ಯ ಪೀಡಿತನ ಮನೆಗೆ ಬಂದ ಅಪರಿಚಿತರಿಂದ ಚಿಕಿತ್ಸೆ ನೆಪದಲ್ಲಿ ವಂಚನೆ – ಕಹಳೆ ನ್ಯೂಸ್

ಬೆಳ್ತಂಗಡಿ: ಅನಾರೋಗ್ಯ ಪೀಡಿತ ವ್ಯಕ್ತಿಯ ಮನೆಗೆ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಮಲಗಿದ್ದಲ್ಲಿಯೇ ಇದ್ದ ವ್ಯಕ್ತಿಯನ್ನು ಗುಣ ಪಡಿಸುವುದಾಗಿ ಹೇಳಿ 30 ಸಾವಿರ ರೂ. ಪಡೆದುಕೊಂಡು ಪರಾರಿಯಾದ ಘಟನೆ ಮುಂಡಾಜೆ ಗ್ರಾಮದಲ್ಲಿ ನಡೆದಿದೆ. ಮುಂಡಾಜೆ ಗ್ರಾಮದ ದಯಾನಂದ ಎಂಬವರು ವಂಚನೆಗೆ ಒಳಗಾದ ವ್ಯಕ್ತಿ. ಇವರ ತಂದೆ ಕಟ್ಟಡದಿಂದ ಬಿದ್ದು ಸೊಂಟದ ಬಲ ಕಳೆದುಕೊಂಡು ಮಲಗಿದಲ್ಲಿಯೇ ಇದ್ದರು. ಜ.27ರಂದು ಇವರ ಮನೆಗೆ ಬೈಕ್‍ನಲ್ಲಿ ಬಂದ ಇಬ್ಬರು ಅಪರಿಚಿತರು ತಾವು ಆಯುರ್ವೇದ ಪಂಡಿತರಾಗಿದ್ದು...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ವೇಣೂರಿನಲ್ಲಿ ಪಟಾಕಿ ಘಟಕ ಸ್ಪೋಟ : ದ.ಕ. ಜಿಲ್ಲೆಯಲ್ಲಿ ಸುಡುಮದ್ದು ತಯಾರಿಕಾ ಘಟಕಗಳ ಪರವಾನಿಗೆ ತಾತ್ಕಾಲಿಕ ಅಮಾನತು – ಕಹಳೆ ನ್ಯೂಸ್

ಮಂಗಳೂರು : ವೇಣೂರಿನಲ್ಲಿ ಪಟಾಕಿ ಘಟಕ ಸ್ಪೋಟದಿಂದ ಮೂವರ ಸಾವು ಘಟನೆ ನಡೆದ ನಂತರ ಸರ್ಕಾರ ಎಚ್ಚೆತ್ತುಕೊಂಡಿದೆ.ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಸುಡುಮದ್ದು ತಯಾರಿಕಾ ಘಟಕಗಳಿಗೆ ತಾತ್ಕಾಲಿಕ ನಿಬರ್ಂಧ ವಿಧಿಸಿ ದ.ಕ ಜಿಲ್ಲಾಧಿಕಾರಿ (ಪ್ರಭಾರ) ಡಾ.ಆನಂದ ಕೆ. ಆದೇಶ ಮಾಡಿದ್ದಾರೆ. ದ.ಕ ಜಿಲ್ಲೆಯ ಎಲ್ಲಾ ಸುಡುಮದ್ದು ತಯಾರಿಕಾ ಘಟಕಗಳನ್ನು ನಿಬರ್ಂಧಿಸಿ ಅಮಾನತ್ತಿನಲಿಡಲು ಆದೇಶ ಮಾಡಿದ್ದಾರೆ. ಸುಪ್ರೀಂ ಕೋರ್ಟ್ ಆದೇಶ, ಸರ್ಕಾರದ ಮಾರ್ಗಸೂಚಿ ಪಾಲನೆಯ ಮರುಪರಿಶೀಲನೆಗಾಗಿ ಪಟಾಕಿ ತಯಾರಿಕೆ, ಮಾರಾಟ ಘಟಕಗಳ ಮರುಪರಿಶೀಲನೆಗೆ...
1 33 34 35 36 37 80
Page 35 of 80