Friday, March 13, 2026

ಬೆಳ್ತಂಗಡಿ

ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ- ಕಹಳೆ ನ್ಯೂಸ್

ಬೆಳ್ತಂಗಡಿ: ಪುರಾಣ ಪ್ರಸಿದ್ಧ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ 7ನೇ ದಿನ ಹಾಗೂ ಅಷ್ಟಬಂಧ ಬ್ರಹ್ಮಕಲಶೋತ್ಸವದ ವರ್ಧಂತಿ ಯ ಪ್ರಯುಕ್ತ ಫೆ.18 ರಂದು ಬೆಳಿಗ್ಗೆ ಗಣಹೋಮ, ಶತರುದ್ರಾಭಿಷೇಕ , ಮಧ್ಯಾಹ್ನ ಪ್ರಸನ್ನ ಪೂಜೆ, ಅನ್ನಸಂತರ್ಪಣೆ , ರಾತ್ರಿ ಶ್ರೀ ದೇವರ ಬಲಿ ಉತ್ಸವ, ಪಲ್ಲಕ್ಕಿ ಉತ್ಸವ, ಚಂದ್ರಮAಡಲೋತ್ಸವ , ಅಶ್ವಥಕಟ್ಟೆ ಪೂಜೆ, ರಂಗಪೂಜೆ ಇತ್ಯಾದಿ ಧಾರ್ಮಿಕ ವಿಧಿ ವಿಧಾನಗಳು ನಡೆಯಿತು . ಈ ಸಂದರ್ಭದಲ್ಲಿ ಅನುವಂಶಿಕ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಶ್ರೀ ದೈವ ಕೊಡಮಣಿತ್ತಾಯ ಕ್ಷೇತ್ರ ಮರೋಡಿ ದೇರಾಜೆ ಬೆಟ್ಟದಲ್ಲಿ ಪುನರ್ ಪ್ರತಿಷ್ಠೆ, ಬ್ರಹ್ಮ ಕುಂಬಾಭಿಷೇಕ, ಹಾಗೂ ನೇಮೋತ್ಸವ –ಕಹಳೆ ನ್ಯೂಸ್

ಬೆಳ್ತಂಗಡಿ: ತುಳುನಾಡಿನ ಕಾರಣಿಕದ ನೆಲೆವಾದ ಬೆಳ್ತಂಗಡಿ ತಾಲೂಕಿನ ಮರೋಡಿ ಗ್ರಾಮದ ದೇರಾಜೆ ಬೆಟ್ಟದಲ್ಲಿ ನೆಲೆಯಾಗಿರುವ ಶ್ರೀ ದೈವ ಕೊಡಮಣಿತ್ತಾಯ ಕ್ಷೇತ್ರದಲ್ಲಿ 19-2-2022ರ ಶನಿವಾರವಾದ ಇಂದು ಹಾಗೂ ನಾಳೆ ಪುನರ್ ಪ್ರತಿಷ್ಠೆ, ಬ್ರಹ್ಮ ಕುಂಬಾಭಿಷೇಕ, ಹಾಗೂ ನೇಮೋತ್ಸವ ನಡೆಯಲಿದೆ. ಹಚ್ಚ ಹಸಿರಿನ ಸಿರಿಯ ನಡುವೆ ನೆಲೆಯಾಗಿರುವ ಕಾರಣಿಕದ ಕ್ಷೇತ್ರದಲ್ಲಿ, ಎರಡು ದಿನಗಳ ಕಾಲ ಕಾರ್ಯಕ್ರಮಗಳು ನಡೆಯಲಿದ್ದು, ಕೇತ್ರವು ವಿವಿಧ ಹೂವು, ತಳಿರು ತೋರಣಗಳಿಂದ ಅಲಂಕಾರಗೊAಡು ರಮ್ಯ ವೈಭವವವನ್ನ ಸಾರುತ್ತಿದೆ. ಊರಿನ ಭಕ್ತರ...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬಂದಾರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಗೆ ಹಾಟ್ ವಾಟರ್ ಪ್ಯೂರಿಪೈರ್ ; ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ (ರಿ.) ಕೊಡುಗೆ – ಕಹಳೆ ನ್ಯೂಸ್

ಬಂದಾರು : ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘ (ರಿ.) ಬಂದಾರು ಇದರ ವತಿಯಿಂದ ಬಂದಾರು ಸರಕಾರಿ ಉನ್ನತೀಕರಸಿದ ಪ್ರಾಥಮಿಕ ಶಾಲೆಗೆ “ಹಾಟ್ ವಾಟರ್ ಪ್ಯೂರಿಪೈರ್“ ಅನ್ನು ಕೊಡುಗೆಯಾಗಿ ನೀಡಲಾಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಶಾಲೆಯ ಪ್ರಭಾರ ಮುಖ್ಯ ಶಿಕ್ಷಕರಾದ ರಾಘವೇಂದ್ರ ಅವರು ಕೋವಿಡ್ ನ ಸಂದರ್ಭದಲ್ಲಿ ಶಾಲಾ ಮಕ್ಕಳಿಗೆ ಬಿಸಿ ನೀರಿನ ಉಪಯೋಗದಿಂದ ಆರೋಗ್ಯದಲ್ಲಿ ಸುಧಾರಣೆ ಕಂಡುಕೊಳ್ಳಬಹುದು ಎಂದು ಅಭಿಪ್ರಾಯಪಟ್ಟರು. ಹಾಗೂ ಸಹಕಾರಿ ಸಂಘದ ಈ ಸಮಾಜಮುಖಿ ಸೇವೆಗೆ ಅಭಿನಂದನೆಗಳನ್ನು...
ಬೆಳ್ತಂಗಡಿಸುದ್ದಿ

ಬೊಳ್ಳಿಮಾರು ಕೊರಗಜ್ಜ ಕ್ಷೇತ್ರದಲ್ಲಿ ಇಂದು ಸಂಕ್ರಮಣದ ಪ್ರಯುಕ್ತ ಅಗೇಲು ಸೇವೆ- ಕಹಳೆ ನ್ಯೂಸ್

ಬಂಟ್ವಾಳ: ಸಾವಿರಾರು ಭಕ್ತರ ಇಷ್ಟಾರ್ಥಗಳನ್ನು ಈಡೇರಿಸಿ, ಪ್ರತೀ ಭಕ್ತರ ಮನದಲ್ಲಿ ನೆಲೆಸಿ, ಬೊಳ್ಳಿಮಾರು ಪುಣ್ಯ ಮಣ್ಣಿನಲ್ಲಿ ಪ್ರತೀ ದಿನವು ತನ್ನ ಪವಾಡವನ್ನು ತೋರಿಸುತ್ತ. ಹತ್ತೂರಲ್ಲೂ ಪ್ರಸಿದ್ಧಿಯನ್ನು ಪಡೆದಿರು ಕ್ಷೇತ್ರ ಬೊಳ್ಳಿಮಾರು ಶ್ರೀ ಕೊರಗಜ್ಜ ಕ್ಷೇತ್ರ. ಪ್ರತೀ ತಿಂಗಳ ಸಂಕ್ರಮಣದ0ದು ಕ್ಷೇತ್ರದಲ್ಲಿ ಅಗೇಲು ಸೇವೆ ನಡೆಯುತ್ತಿದ್ದು, ಈ ಬಾರಿಯ ಸಂಕ್ರಮಣದ ಅಗೇಲು ಸೇವೆ ಫೆ.13 ಆದಿತ್ಯವಾರ ಸಂಜೆ 5 ಗಂಟೆಗೆ ನಡೆಯಲಿದೆ. ಭಕ್ತಾಭಿಮಾನಿಗಳು ಕ್ಷೇತ್ರಕ್ಕೆ ಆಗಮಿಸಿ, ಅಜ್ಜನ ಅಗೇಲು ಸೇವೆಯಲ್ಲಿ ಪಾಲುಪಡೆಯಬೇಕೆಂದು...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಚಿಕಿತ್ಸೆ ಫಲಕಾರಿಯಾಗದೆ ಉಜಿರೆ ಘಟಕದ ಸತ್ಸಂಗ ಪ್ರಮುಖ್ ಹರೀಶ್ ಗುರಿಪಳ್ಳ ನಿಧನ- ಕಹಳೆ ನ್ಯೂಸ್

ಬೆಳ್ತಂಗಡಿ: ಅಪಘಾತಕ್ಕೀಡಾಗಿದ್ದ ಉಜಿರೆ ಘಟಕದ ಸತ್ಸಂಗ ಪ್ರಮುಖ್ ಹರೀಶ್ ಗುರಿಪಳ್ಳ ಅವರು ಚಿಕಿತ್ಸೆ ಫಲಕಾರಿಯಾಗದೆ ಇಂದು ಇಹಲೋಕ ತ್ಯಜಿಸಿದ್ದಾರೆ. ಜನವರಿ 22 ರಂದು ಬಣ್ ಕಲ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಹರೀಶ್ ಅವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ....
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಮರೋಡಿ ದೇರಾಜೆಬೆಟ್ಟ ಶ್ರೀ ದೈವ ಕೊಡಮಣಿತ್ತಾಯ ಕ್ಷೇತ್ರಕ್ಕೆ   ಬೆಸ್ಟ್ ಫೌಂಡೇಶನ್ ಸಂಸ್ಥಾಪಕ ರಕ್ಷಿತ್ ಶಿವರಾಮ್ ಭೇಟಿ– ಕಹಳೆ ನ್ಯೂಸ್

ಬೆಳ್ತಂಗಡಿ: ಪುನರ್ ಪ್ರತಿಷ್ಠೆ ಬ್ರಹ್ಮಕುಂಭಾಭಿಷೇಕಕ್ಕೆ ಹಾಗೂ ನೇಮೋತ್ಸವಕ್ಕೆ ಸಜ್ಜಾಗುತ್ತಿರುವ ಬೆಳ್ತಂಗಡಿಯ ಮರೋಡಿ ಗ್ರಾಮದ ಶ್ರೀ ದೈವ ಕೊಡಮಣಿತ್ತಾಯ ಕ್ಷೇತ್ರ ದೇರಾಜೆಬೆಟ್ಟಕ್ಕೆ ಬೆಸ್ಟ್ ಫೌಂಡೇಶನ್ ನ ಸಂಸ್ಥಾಪಕರಾದ ರಕ್ಷಿತ್ ಶಿವರಾಮ್ ಭೇಟಿ ನೀಡಿ ಶ್ರೀ ಕ್ಷೇತ್ರದ ಕಾಮಗಾರಿಯ ಪ್ರಗತಿಯನ್ನು ವೀಕ್ಷಿಸಿ ಪುನರ್ ಪ್ರತಿಷ್ಠೆ ಸಹಿತ ಬ್ರಹ್ಮ ಕುಂಭಾಭಿಷೇಕ ಹಾಗೂ ನೇಮೋತ್ಸವಕ್ಕೆ ಶುಭ ಹಾರೈಸಿದರು. ಫೆ.19 ಹಾಗೂ 20ರಂದು ಶ್ರೀ ಕ್ಷೇತ್ರದಲ್ಲಿ ಪುನರ್ ಪ್ರತಿಷ್ಠೆ ಬ್ರಹ್ಮಕುಂಭಾಭಿಷೇಕ ಹಾಗೂ ನೇಮೋತ್ಸವಾದಿ ಸಂಭ್ರಮ ವಿಜೃಂಭಣೆಯಿAದ ನಡೆಯಲಿದ್ದು,...
ದಕ್ಷಿಣ ಕನ್ನಡಬೆಳ್ತಂಗಡಿಸುದ್ದಿ

ಬೆಳ್ತಂಗಡಿ : ದೇರಾಜೆಬೆಟ್ಟ ಶ್ರೀ ದೈವ ಕೊಡಮಣಿತ್ತಾಯ ಕ್ಷೇತ್ರದ ಪುನರ್ ಪ್ರತಿಷ್ಠೆ, 108 ಕಲಶ ಸಹಿತ ಬ್ರಹ್ಮ ಕುಂಭಾಭಿಷೇಕ ಹಾಗೂ ನೇಮೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ- ಕಹಳೆ ನ್ಯೂಸ್

ಬೆಳ್ತಂಗಡಿ : ಫೆ.19 ಮತ್ತು 20ರಂದು ಮರೋಡಿ ಗ್ರಾಮದ ದೇರಾಜೆಬೆಟ್ಟ ಶ್ರೀ ದೈವ ಕೊಡಮಣಿತ್ತಾಯ ಕ್ಷೇತ್ರದ ಪುನರ್ ಪ್ರತಿಷ್ಠೆ, 108 ಕಲಶ ಸಹಿತ ಬ್ರಹ್ಮ ಕುಂಭಾಭಿಷೇಕ ಹಾಗೂ ನೇಮೋತ್ಸವವು ನಡೆಯಲಿದೆ. ಇದರ ಆಮಂತ್ರಣ ಪತ್ರಿಕೆಯನ್ನು ಅಳದಂಗಡಿ ಅರಮನೆಯಲ್ಲಿ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು ಬಿಡುಗಡೆಗೊಳಿಸಿದರು. ಸುಮಾರು 800 ವರ್ಷಗಳ ಇತಿಹಾಸವನ್ನು ಹೊಂದಿರುವ ಮರೋಡಿ ದೇರಾಜೆಬೆಟ್ಟದ ಶ್ರೀ ದೈವ ಕೊಡಮಣಿತ್ತಾಯ ದೈವಸ್ಥಾನವು 250 ವರ್ಷಗಳ ಹಿಂದೆ ಪಾಳುಬಿದ್ದಿತ್ತು , ಸುಮಾರು 38 ವರ್ಷಗಳ...
ಬೆಳ್ತಂಗಡಿಸುದ್ದಿ

ಉಜಿರೆ ಬೆನಕ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ- ಕಹಳೆ ನ್ಯೂಸ್

ಬೆಳ್ತಂಗಡಿ : ರಕ್ತದಾನ ಎಂದರೆ ಒಂದು ಜೀವಕ್ಕೆ ಉಡುಗೊರೆ ನೀಡಿದಂತೆ ದಾನಗಳಲ್ಲಿ ಶ್ರೇಷ್ಠದಾನ ರಕ್ತದಾನ ರಕ್ತಕ್ಕೆ ಜಾತಿ ಇಲ್ಲ ಡಾ. ಗೋಪಾಲಕೃಷ್ಣ. ಕೆ ದಾನಗಳಲ್ಲಿ ಶ್ರೇಷ್ಠದಾನ ರಕ್ತದಾನ ಎಂಬ ಮಾತಿದೆ. ರಕ್ತಕ್ಕೆ ಜಾತಿ ಇಲ್ಲ. ಯಾವುದೇ ಓರ್ವರೋಗಿಗೆ ಅಗತ್ಯವಾಗಿ ರಕ್ತ ಬೇಕಾದಾಗ ಅವನ ಜಾತಿ ನೋಡಿ ರಕ್ತ ನೀಡಲಾಗುವುದಿಲ್ಲ. ನಾವು ಮಾಡುವ ರಕ್ತದಾನಕ್ಕೆ ಮತ್ತೊಬ್ಬರ ಜೀವವನ್ನು ಉಳಿಸುವ ಶಕ್ತಿಯಿದೆ ಎಂದು ಉಜಿರೆ ಬೆನಕ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಗೋಪಾಲಕೃಷ ್ಣಕೆ....
1 52 53 54 55 56 80
Page 54 of 80