ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೊಗ್ರು ಒಕ್ಕೂಟ ವತಿಯಿಂದ ಲಕ್ಷ್ಮಿ ನಾರಾಯಣ ಭಜನಾ ಮಂದಿರ ಉಂತಾನಾಜೆಯಲ್ಲಿ ಸ್ವಚ್ಛತಾ ಕಾರ್ಯಕ್ರಮ – ಕಹಳೆ ನ್ಯೂಸ್
ಮೊಗ್ರು :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮೊಗ್ರು ಒಕ್ಕೂಟ ವತಿಯಿಂದ ಧಾರ್ಮಿಕ ಶ್ರದ್ಧಾ ಕೇಂದ್ರಗಳ ಸ್ವಚ್ಛತಾ ಕಾರ್ಯಕ್ರಮ ಅಂಗವಾಗಿ ಶ್ರೀ ಲಕ್ಷ್ಮಿ ನಾರಾಯಣ ಭಜನಾ ಮಂದಿರ ಉಂತಾನಾಜೆಯಲ್ಲಿ ಸ್ವಚ್ಛತಾ ಕಾರ್ಯ ನಡೆಸಲಾಯಿತು. ಭಜನಾ ಮಂದಿರದ ಸುತ್ತಲೂ ಬೆಳೆದಿದ್ದ ಕಳೆ ಗಿಡಗಳನ್ನು ತೆಗೆದು ಸ್ವಚ್ಛ ಗೊಳಿಸಲಾಯಿತು. ಸ್ವಚ್ಛತಾ ಕಾರ್ಯದಲ್ಲಿ ಮೊಗ್ರು ಒಕ್ಕೂಟದ ಅಧ್ಯಕ್ಷರು , ಭಜನಾ ಮಂಡಳಿಯ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ವಲಯ ಮೇಲ್ವಿಚಾರಕರಾದ ಶ್ರೀಮತಿ ಪ್ರೇಮ, ಶೌರ್ಯ ವಿಪತ್ತು...







