ಬೆಳ್ತಂಗಡಿಯ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅರಿಕೋಡಿ, ಬೆಳಾಲುನಲ್ಲಿ ಮಾರ್ಚ್ 7ರಂದು ಉಚಿತ ಕಣ್ಣಿನ ತಪಾಸಣಾ ಶಿಬಿರ-ಕಹಳೆ ನ್ಯೂಸ್
ಬೆಳ್ತಂಗಡಿ : ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅರಿಕೋಡಿ ಟ್ರಸ್ಟ್ (ರಿ) ಬೆಳಾಲು ಗ್ರಾಮ, ಬೆಳ್ತಂಗಡಿ ತಾಲೂಕು ಇದರ ನೇತ್ರತ್ವದಲ್ಲಿ ಐ ಮಿತ್ರ ಸುರತ್ಕಲ್ ಮತ್ತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿ (ಅಂದತ್ವ ವಿಭಾಗ) ಇದರ ಜಂಟಿ ಆಶ್ರಯದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಮಾರ್ಚ್ 7ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4ರ ತನಕ ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅರಿಕೋಡಿ, ಬೆಳಾಲು ನಲ್ಲಿ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ...







