ಬಿಜೆಪಿ ಶಕ್ತಿಕೇಂದ್ರ ಆರಂಬೋಡಿ ಮತ್ತು ಗುಂಡೂರಿ ಅಭ್ಯಾಸವರ್ಗ – ಕಹಳೆ ನ್ಯೂಸ್
ಆರಂಬೋಡಿ : ಆರಂಬೋಡಿ ಮತ್ತು ಗುಂಡೂರಿ ಬಿಜೆಪಿ ಶಕ್ತಿಕೇಂದ್ರ 'ಅಭ್ಯಾಸ ವರ್ಗ' ಕಾರ್ಯಕ್ರಮ ನವೆಂಬರ್ 04 ರಂದು ಕೂಡುರಸ್ತೆ ಶ್ರೀನಿವಾಸ ಶೆಟ್ಟಿಗಾರ್ ಸಭಾಂಗಣದಲ್ಲಿ ನೆರವೇರಿತು. ಆರಂಬೋಡಿ ಗ್ರಾಮದ ಬಿಜೆಪಿ ಹಿರಿಯ ಕಾರ್ಯಕರ್ತರಾದ ನೋಣಯ್ಯ ಶೆಟ್ಟಿ ಕೊಡ್ಯೇಲುಗುತ್ತು ದೀಪ ಪ್ರಜ್ವಲನೆ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಬೆಳ್ತಂಗಡಿ ಶಾಸಕರಾದ ಶ್ರೀ ಹರೀಶ್ ಪೂಂಜ ರವರು ಉದ್ಘಾಟನಾ ಭಾಷಣ ಮಾಡಿದರು. ಮಂಡಲ ಕಾರ್ಯದರ್ಶಿ ಸುಂದರ್ ಹೆಗ್ಡೆ ಮೂಡುಕೋಡಿ, ಹಿರಿಯ ಕಾರ್ಯಕರ್ತರಾದ ನಾರಾಯಣ ಪೂಜಾರಿ ಪಾಡ್ಯಾರು,...







